ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40269 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಉಡುಪಿ ಪೊಲೀಸರಿಂದ ಶಾಂಭವಿ ಲಾಡ್ಜ್ ನಲ್ಲಿ ಸಂತೋಷ್ ಮೃತದೇಹದ ಪಂಚನಾಮೆ

0
ಉಡುಪಿ(Udupi): ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಜೊತೆಗಿದ್ದ ಇಬ್ಬರು ಸ್ನೇಹಿತರನ್ನು ವಿಚಾರಣೆಗೆ ಒಳಪಡಿಸಿದ್ದು, ಸ್ಥಳಕ್ಕೆ ಮಂಗಳೂರಿನಿಂದ ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ಬಂದಿದೆ ಎಂದು ಉಡುಪಿ ಎಸ್ಪಿ ವಿಷ್ಣುವರ್ಧನ ಮಾಹಿತಿ ನೀಡಿದ್ದಾರೆ. ಸಂತೋಷ್...

ಈಶ್ವರಪ್ಪರನ್ನು ವಜಾ ಮಾಡುವುದರೊಂದಿಗೆ, ಕೊಲೆ ಆರೋಪದಡಿ ಜೈಲಿಗಟ್ಟಬೇಕು: ರಮಾನಾಥ ರೈ

0
ಮಂಗಳೂರು(Mangalore) (ದಕ್ಷಿಣ ಕನ್ನಡ): ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರನ್ನು ವಜಾ ಮಾಡುವುದು ಮಾತ್ರವಲ್ಲ, ಕೊಲೆ ಆರೋಪದಡಿ ಜೈಲಿಗೆ ಕಳಿಸಬೇಕು ಎಂದು ಮಾಜಿ ಸಚಿವ ಬಿ ರಮಾನಾಥ ರೈ...

ಹಿಜಾಬ್​ ವಿವಾದ: ಜಡ್ಜ್​ಗಳಿಗೆ ಬೆದರಿಕೆ ಹಾಕಿದ್ದ ಆರೋಪಿಗೆ ನೋಟಿಸ್ ನೀಡಿದ ಸುಪ್ರೀಂಕೋರ್ಟ್

0
ನವದೆಹಲಿ(New Delhi): ಹಿಜಾಬ್(hijab) ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ(Karnataka High court Judges) ಬೆದರಿಕೆ ಹಾಕಿದ್ದ ಆರೋಪಿ ಸಲ್ಲಿಸಿದ್ದ ಮನವಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ವ್ಯಕ್ತಿ...

ಬೀಸ್ಟ್: ಹಳೆ ಕಥೆ, ಕಳಪೆ ಚಿತ್ರಕಥೆ, ವಿಜಯ್ ಅಭಿನಯ ಮಾತ್ರ ಸೂಪರ್

0
ತಮಿಳಿನ ಸೂಪರ್ ಸ್ಟಾರ್ ದಳಪತಿ ವಿಜಯ್(Vijay) ನಟನೆಯ ಬೀಸ್ಟ್(Beast) ಸಿನಿಮಾ ವಿಶ್ವಾದ್ಯಂತ ರಿಲೀಸ್ ಆಗಿದ್ದು , ಸಿನಿಮಾ ಎಲ್ಲಾ ಕಡೆ ಹೌಸ್ ಫುಲ್ ಓಡ್ತಿದೆ.. ಅಭಿಮಾನಿಗಳು ಮುಗಿಬಿದ್ದು ಸಿನಿಮಾ ನೋಡ್ತಿದ್ದಾರೆ.. ಆದರೆ ಬಹುನಿರೀಕ್ಷೆಯ ಈ...

ಭ್ರಷ್ಟಾಚಾರಕ್ಕೆ ಒಂದು ಜೀವ ಬಲಿ : ಭಾಸ್ಕರ್ ರಾವ್

0
ಬೆಂಗಳೂರು(Bengaluru):  ಭ್ರಷ್ಟಾಚಾರಕ್ಕೆ ಒಂದು ಜೀವ ಬಲಿ. ಆಡಳಿತರೂಢ ಸರ್ಕಾರ ತನ್ನ ಶ್ರವಣ ಶಕ್ತಿ ಕಳೆದುಕೊಂಡು ಜನರಿಂದ ತುಂಬ ದೂರ ಹೋಗಿಬಿಟ್ಟಿದೆ, ಅಧಿಕಾರ  ದುಡ್ಡಿನ ಮದ ಹಾಗೂ ಭ್ರಷ್ಟಾಚಾರದಿಂದ ತನ್ನ ಕಾರ್ಯಕರ್ತನನ್ನ ಬಲಿ ಪಡೆದಿದೆ,...

ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಆರ್.ಧೃವನಾರಾಯಣ್  ಒತ್ತಾಯ

0
ಮೈಸೂರು(Mysuru): ಸಚಿವ ಈಶ್ವರಪ್ಪ ಮೇಲೆ ಎಫ್ ಐ ಆರ್ ದಾಖಲಾಗಿದ್ದು, ಕೂಡಲೇ ಕೆ.ಎಸ್ ಈಶ್ವರಪ್ಪ ನೈತಿಕತೆ ಹೊತ್ತು ರಾಜೀನಾಮೆ ನೀಡಿ ತನಿಖೆಗೆ ಸಹಕಾರ ನೀಡಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧೃವನಾರಾಯಣ್ ಆಗ್ರಹಿಸಿದರು. ಮೈಸೂರಿನಲ್ಲಿ...

ಸಚಿವ ಈಶ್ವರಪ್ಪ ಅವರನ್ನು ಕರೆಸಿ ಮಾತಾಡುವೆ: ಸಿಎಂ‌ ಬೊಮ್ಮಾಯಿ

0
ಮಂಗಳೂರು(Mangalore): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್​ ಸಚಿವ ಕೆ ಎಸ್​ ಈಶ್ವರಪ್ಪ ವಿರುದ್ಧ ಈಗಾಗಲೇ ಎಫ್​ಐಆರ್​ ದಾಖಲಾಗಿದ್ದು, ಈ ಕುರಿತು ಈಶ್ವರಪ್ಪ ಜೊತೆಗೆ ಮಾತನಾಡಿದ...

ಕೋವಿಡ್-19: ದೇಶದಲ್ಲಿಂದು 1,088 ಹೊಸ ಕೇಸ್ ಪತ್ತೆ

0
ನವದೆಹಲಿ(New delhi): ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,088 ಕೋವಿಡ್(Covid-19) ಪ್ರಕರಣಗಳು(Cases) ಪತ್ತೆಯಾಗಿದ್ದು, 26 ಮಂದಿ ಸಾವನ್ನಪ್ಪಿದ್ದಾರೆ ಎಂದು ಐಸಿಎಂಆರ್ (ICMR)ಮಾಹಿತಿ ನೀಡಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,38,016ಕ್ಕೆ...

ಕಾಂಗ್ರೆಸ್ ನಿಯೋಗದಿಂದ ರಾಜ್ಯಪಾಲರ ಭೇಟಿ: ಕೆ.ಎಸ್.ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಕ್ಕೆ ಒತ್ತಾಯ

0
ಬೆಂಗಳೂರು(Bengaluru): ‘ಗುತ್ತಿಗೆದಾರ(Contractor) ಸಂತೋಷ ಪಾಟೀಲ(Santhosh Patil) ಆತ್ಮಹತ್ಯೆಗೆ(Suicide) ನೇರ ಕಾರಣವೆಂಬ ಆರೋಪ ಎದುರಿಸುತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ(K.S.Eshwarappa) ಅವರನ್ನು ಸಚಿವ ಸಂಪುಟ(cabinet) ದಿಂದ ವಜಾಗೊಳಿಸಬೇಕು(Dismiss) ಎಂದು...

ರಾಜ್ಯಪಾಲರನ್ನೇಕೆ, ರಾಷ್ಟ್ರಪತಿಗಳನ್ನೇ ಭೇಟಿ ಮಾಡಲಿ: ನಳೀನ್ ಕುಮಾರ್ ಕಟೀಲ್

0
ಮೈಸೂರು: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಇಂದು ರಾಜ್ಯಪಾಲರ ಭೇಟಿ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ರಾಜ್ಯಪಾಲರನ್ನೇಕೆ ಸಮಯ ಸಿಕ್ಕರೆ ರಾಷ್ಟ್ರಪತಿಗಳನ್ನೇ ಭೇಟಿ...

EDITOR PICKS