ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40158 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮಸೀದಿ, ಮಂದಿರಗಳಿಗೆ ನೋಟಿಸ್: ಹೈಕೋರ್ಟ್ ಆದೇಶ ಉಲ್ಲಂಘಿಸಿದ್ರೆ ಶಿಕ್ಷೆ- ಕಮಲ್ ಪಂತ್

0
ಬೆಂಗಳೂರು(Bengaluru): ಮಸೀದಿ, ಮಂದಿರ ಸೇರಿ ಎಲ್ಲರಿಗೂ ನೋಟಿಸ್ ನೀಡಲಾಗಿದೆ. ಹೈಕೋರ್ಟ್(Highcourt) ಆದೇಶವನ್ನು ಪಾಲನೆ ಮಾಡಲೇಬೇಕು. ಆದೇಶ ಉಲ್ಲಂಘಿಸಿದರೆ ಶಿಕ್ಷೆ ಆಗುತ್ತೆ ಎಂದು ಬೆಂಗಳೂರು ಪೊಲೀಸ್ ಕಮೀಷನರ್(police commisiioner) ಕಮಲ್ ಪಂತ್(Kamal Panth) ತಿಳಿಸಿದ್ದಾರೆ. ಧಾರ್ಮಿಕ...

ದುಡಿಯೋಣ ಬಾʼ ಪ್ರಚಾರ ರಥಕ್ಕೆ ಜಿ.ಪಂ. ಸಿಇಒ ಬಿ.ಆರ್.ಪೂರ್ಣಿಮಾ ಚಾಲನೆ

0
ಮೈಸೂರು(Mysore):  ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ  ಉದ್ಯೋಗ ಖಾತರಿ ಯೋಜನೆಯಡಿ ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ನಿರಂತರವಾಗಿ ಕೆಲಸ ನೀಡುವ ಉದ್ದೇಶದಿಂದ ದುಡಿಯೋಣ ಬಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಪ್ರದೇಶದ ಜನರೆಲ್ಲರೂ ಅಭಿಯಾನದಲ್ಲಿ...

ಇಂಟರ್ನ್‌ಶಿಪ್‌ ಗಡುವು ವಿಸ್ತರಣೆ ಕೋರಿದ್ದ ಮನವಿ ಪರಿಗಣಿಸಲು ಸುಪ್ರೀಂ ಕೋರ್ಟ್ ನಕಾರ

0
ಪ್ರಸಕ್ತ ಸಾಲಿನ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ ವೈದ್ಯಕೀಯ ಸ್ನಾತಕೋತ್ತರ ಪರೀಕ್ಷೆಗೆ (ನೀಟ್‌ ಪಿಜಿ 2022) ಅರ್ಜಿ ಸಲ್ಲಿಸುವುದಕ್ಕಾಗಿ ಅರ್ಹತೆ ಪಡೆಯಬೇಕಿರುವ ಹಿನ್ನೆಲೆಯಲ್ಲಿ ಇಂಟರ್ನ್‌ಶಿಪ್ ಪೂರ್ಣಗೊಳಿಸಲು ಇರುವ ಗಡುವನ್ನು ವಿಸ್ತರಿಸುವಂತೆ ಕೋರಿ...

ಅಯ್ಯಪ್ಪ ಮಾಲೆ ಧಾರಣೆ ಮಾಡಿದ ರಾಮ್‌ ಚರಣ್‌

0
ಬೆಂಗಳೂರು: ರಾಮ್‌ ಚರಣ್‌ ತೇಜಾ ಮತ್ತು ಜೂ. ಎನ್‌ಟಿಆರ್‌ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ, ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾ ಭರ್ಜರಿ ಯಶಸ್ಸು ಕಾಣುತ್ತಿದೆ. ಹೀಗಿರುವಾಗಲೇ ನಟ ರಾಮ್‌ ಚರಣ್‌ ತೇಜಾ ಕಪ್ಪು...

ಹೊಸ ಫೋಟೋ ಹಂಚಿಕೊಂಡ ನಟಿ ಸಮಂತಾ

0
ಹೈದರಾಬಾದ್(Hydarabad): ಬಹುಭಾಷಾ ನಟಿ(Actor) ಸಮಂತಾ ರುತ್ ಪ್ರಭು(Samantha ruth prabhu) ಅವರು ಸಾಮಾಜಿಕ ಜಾಲತಾಣ(Social Media)ಗಳಲ್ಲಿ ಹೊಸ ಫೋಟೊ(Photo)ವನ್ನು ಹಂಚಿಕೊಂಡಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹಳದಿ ಬಣ್ಣ ಉಡುಪು ಧರಿಸಿ, ಗಾಢ ಅಲೋಚನೆಯಲ್ಲಿರುವಂತಹ ನೋಟ...

ಚುನಾವಣಾ ಬಾಂಡ್: ಪ್ರಕರಣ ಆಲಿಸಲು ಸಮ್ಮತಿಸಿದ ಸಿಜೆಐ ಎನ್ ವಿ ರಮಣ

0
ದೇಶದೆಲ್ಲೆಡೆ ನಡೆಯುವ ಚುನಾವಣೆ ಹಾಗೂ ರಾಜಕೀಯ ಪಕ್ಷಗಳಿಗೆ ನೀಡುವ ದೇಣಿಗೆ ಮೇಲೆ ಪರಿಣಾಮ ಬೀರುವ ಮಹತ್ವದ ಬೆಳವಣಿಗೆಯೊಂದರಲ್ಲಿ, ಚುನಾವಣಾ ಬಾಂಡ್‌ ವಿತರಣೆಯನ್ನು ಸಾಧ್ಯವಾಗಿಸುವ ಕಾಯಿದೆಗಳನ್ನು ಪ್ರಶ್ನಿಸಿದ ಪ್ರಕರಣದ ವಿಚಾರಣೆ ನಡೆಸುವುದಾಗಿ ಭಾರತದ ಸುಪ್ರೀಂ...

ಬರಹಗಾರ ಮನುಷ್ಯ, ಮನುಷ್ಯರ ನಡುವಿನ ಗೋಡೆ ಒಡೆಯಬೇಕು:ರಾಗೌ

0
ಮೈಸೂರು(Mysuru):  ಮನುಷ್ಯ ಮನುಷ್ಯನ‌ ನಡುವೆ ಉಂಟಾಗಿರುವ ಗೋಡೆಗಳನ್ನು ಒಡೆಯಬೇಕಾದ ಕೆಲಸವನ್ನು ಬರಹಗಾರರ ಮಾಡಬೇಕೆಂದು ವಿದ್ವಾಂಸ ಪ್ರೊ.ರಾಮೇಗೌಡ (ರಾಗೌ)(Prof.Ramegowda) ತಿಳಿಸಿದರು. ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಮತ್ತು ವಾಚಸ್ಪತಿ ಪ್ರಕಾಶನದ ವತಿಯಿಂದ ಮಾನಸಗಂಗೋತ್ರಿಯ ಬಿಎಂಶ್ರೀ ಸಭಾಂಗಣದಲ್ಲಿ...

ಮಹನೀಯರ ಜಯಂತಿ ಒಂದು ಸಮುದಾಯಕ್ಕೆ ಸೀಮಿತವಾಗಬಾರದು:ಎಂ.ಶಿವಣ್ಣ ಅಭಿಮತ

0
ಮೈಸೂರು(Mysuru): ಮಹನೀಯರ ಜಯಂತಿ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಬಾರದು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶಿವಣ್ಣ(M.Shivanna) ತಿಳಿಸಿದರು. ಡಾ.ಬಾಬೂ ಜಗಜೀವನ್ ರಾಮ್ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣೆ ಕೇಂದ್ರ...

ಇಪ್ಪತ್ತಕ್ಕೂ ಹೆಚ್ಚು ಮಠಗಳ ಸ್ವಾಮೀಜಿಗಳಿಂದ ಹೆಚ್.ಡಿ.ಕುಮಾರಸ್ವಾಮಿ ಭೇಟಿ

0
ಬಿಡದಿ(Bidadi): ಸಣ್ಣಪುಟ್ಟ ಸಮುದಾಯಗಳ ಇಪ್ಪತ್ತಕ್ಕೂ ಹೆಚ್ಚು ಪೀಠಗಳ ಸ್ವಾಮೀಜಿಗಳು ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ(H D Kumaraswamy) ಅವರನ್ನು ಭೇಟಿಯಾಗಿ ಆಶೀರ್ವದಿಸಿದರು. ಬಿಡದಿಯ ಕೇತಿಗಾನಹಳ್ಳಿ ಗ್ರಾಮದಲ್ಲಿರುವ ಮಾಜಿ ಮುಖ್ಯಮಂತ್ರಿಗಳ ತೋಟಕ್ಕೆ ಭೇಟಿ ನೀಡಿ...

ಆಟೋ ನಿಲ್ಲಿಸದೇ ಸಬ್‌ಇನ್ಸ್​ಪೆಕ್ಟರ್​ಗೆ ಡಿಕ್ಕಿ ಹೊಡೆದ ಚಾಲಕ

0
ಚೆನ್ನೈ(Chennai): ನಂದಂಬಾಕ್ಕಂ  ರಸ್ತೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಬ್​ ಇನ್ಸ್​ಪೆಕ್ಟರ್​ಗೆ(Sub inspector) ಆಟೋ(Auto) ಗುದ್ದಿಸಿ ಚಾಲಕ ಪರಾರಿಯಾಗಿದ್ದು, ಸಬ್​ ಇನ್ಸ್​ಪೆಕ್ಟರ್​ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಸಮೀಪದ ಸಿಸಿಟಿವಿಯಲ್ಲಿ(CCTV) ಸೆರೆಯಾಗಿದೆ. ಸಬ್​ ಇನ್ಸ್​ಪೆಕ್ಟರ್​ ಬೋನ್​ರಾಜ್ ನಂದಂಬಾಕ್ಕಂ...

EDITOR PICKS