Saval
ನಟ ಸಲ್ಮಾನ್ ಖಾನ್ ವಿರುದ್ಧದ ಆರೋಪ ನಿಜ: ಮುಂಬೈ ಸಿವಿಲ್ ಕೋರ್ಟ್
ಮುಂಬೈ: ಪನ್ವೇಲ್ ಫಾರ್ಮ್‌ಹೌಸ್ ನೆರೆಹೊರೆಯವರೊಂದಿಗಿನ ವಾದವು ನಟ ಸಲ್ಮಾನ್ ಖಾನ್ನನ್ನು ಮತ್ತಷ್ಟು ಸಂಕಷ್ಟಕ್ಕೀಡುಮಾಡಿದ್ದು, ಸಲ್ಮಾನ್ ವಿರುದ್ಧ ನೆರೆಯ ಕೇತನ್ ಕಕ್ಕಡ್ ಭೂಮಿಗೆ ಸಂಬಂಧಿಸಿದಂತೆ ಮಾಡಿರುವ ಆರೋಪ ನಿಜವೆಂದು ಮುಂಬೈನ ಸಿವಿಲ್ ಕೋರ್ಟ್ ಒಪ್ಪಿಕೊಂಡಿದೆ.
ಕೇತನ್...
ವನ್ನಿಯಾರ್ ಸಮುದಾಯಕ್ಕೆ ನೀಡಿದ್ದ ಮೀಸಲಾತಿ ರದ್ದುಗೊಳಿಸಿದ ಸುಪ್ರೀಂ
ನವದೆಹಲಿ: ತಮಿಳುನಾಡಿನ ಅತ್ಯಂತ ಹಿಂದುಳಿದ ವನ್ನಿಯರ್ ಸಮುದಾಯದವರಿಗೆ ನೀಡಲಾಗಿದ್ದ ಮೀಸಲಾತಿಯನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಪಡಿಸಿದೆ.
ನ್ಯಾಯಮೂರ್ತಿಗಳಾದ ನಾಗೇಶ್ವರ ರಾವ್ ಮತ್ತು ಬಿ.ಆರ್. ಗವಾಯಿ ಅವರನ್ನೊಳಗೊಂಡ ಪೀಠವು, ಮೀಸಲಾತಿಯನ್ನು ರದ್ದುಗೊಳಿಸಿ ನೀಡಲಾಗಿದ್ದ ಮದ್ರಾಸ್ ಹೈಕೋರ್ಟ್...
ರಾಜ್ಯದಲ್ಲಿ ಕೋಮುವಾದಕ್ಕೆ ಅವಕಾಶ ನೀಡಬಾರದು: ಕಿರಣ್ ಮಜುಂದಾರ್ ಶಾ
ಬೆಂಗಳೂರು: ಎಲ್ಲ ಸಮುದಾಯದವರನ್ನೂ ಒಳಗೊಂಡಿರುವ ಆರ್ಥಿಕ ಅಭಿವೃದ್ಧಿಯನ್ನು ಕರ್ನಾಟಕವು ರೂಪಿಸಿದೆ. ಇಲ್ಲಿ ಕೋಮುವಾದಕ್ಕೆ ಅನುಮತಿ ನೀಡಬಾರದು ಎಂದು ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ಆತಂಕ ವ್ಯಕ್ತಪಡಿಸಿದ್ದಾರೆ.
ಐಟಿಬಿಟಿ ಕ್ಷೇತ್ರಗಳಲ್ಲಿ ಕೋಮುವಾದ ಬೆಳೆದರೆ, ಅದು...
ಹಲಾಲ್ ವಿಚಾರ: ಸರ್ಕಾರ ಮೂಗು ತೂರಿಸುವುದಿಲ್ಲ ಎಂದ ಸಚಿವ ಬಿ.ಸಿ ನಾಗೇಶ್
ಮಡಿಕೇರಿ: ಹಲಾಲ್ ವಿಚಾರದಲ್ಲಿ ಸರ್ಕಾರ ಮೂಗು ತೂರಿಸಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
ಹಲಾಲ್ ಬಾಯ್ಕಟ್ ಅಭಿಯಾನ ರಾಜ್ಯಾದ್ಯಂತ ಸದ್ದು ಮಾಡುತ್ತಿದ್ದು, ಈ ಕುರಿತು ಮಡಿಕೇರಿಯಲ್ಲಿ ಇಂದು...
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದಲೇ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ: ಹೆಚ್ ಡಿಕೆ
ರಾಮನಗರ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿಯನ್ನು ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ನಿಖಿಲ್ ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ವಾಗ್ದಾಳಿ ನಡೆಸಿದ್ದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,...
ವಿಧಾನ ಪರಿಷತ್ ಸದಸ್ಯತ್ವಕ್ಕೆ ಸಿಎಂ ಇಬ್ರಾಹಿಂ ನೀಡಿದ ರಾಜೀನಾಮೆ ಅಂಗೀಕಾರ
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಗುರುವಾರ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
ಪರಿಷತ್ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ಸಲ್ಲಿಸಿದ ರಾಜೀನಾಮೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದರು.
ಕಳೆದ...
ವರ್ಣಿಕಾ ಇಂಕ್ ಉತ್ಪಾದನಾ ಘಟಕ ಉದ್ಘಾಟಿಸಿದ ಆರ್ ಬಿಐ ಗವರ್ನರ್
ಮೈಸೂರು: ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್ (ಬಿಆರ್ಬಿಎನ್ಎಂಪಿಎಲ್) ವರ್ಣಿಕಾ ಇಂಕ್ ಉತ್ಪಾದನಾ ಘಟಕವನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಶಕ್ತಿಕಾಂತ ದಾಸ್ ಅವರು ಉದ್ಘಾಟಿಸಿದ್ದಾರೆ.
ಇದರೊಂದಿಗೆ ಲರ್ನಿಂಗ್ ಅಂಡ್...
ಭೀಕರ ಅಪಘಾತ: ಮೂವರ ಸಾವು, ಆರು ಮಂದಿಗೆ ಗಂಭೀರ ಗಾಯ
ಚಿತ್ರದುರ್ಗ: ಲಾರಿ ಮತ್ತು ಆಟೋ ನಡುವಿನ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಕಾತ್ರಾಳು ಕೆರೆಯ ಬಳಿ ನಡೆದಿದೆ.
ಮೃತರನ್ನು ಜಗಳೂರು ತಾಲೂಕಿನ ಕೆಳಗೋಟೆ ಗ್ರಾಮದ ಹಾಲಪ್ಪ...
ಬಾಲಕಿ ಮೇಲೆ ಅತ್ಯಾಚಾರವೆಸಗಿದ ಯುವಕನ ಬಂಧನ
ಮಂಗಳೂರು: 14 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಯುವಕನನ್ನು ಸುರತ್ಕಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ,
ಪರಿಚಿತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ನಗರದ ಹೊರವಲಯದ ಇಡ್ಯಾ ನಿವಾಸಿ 19 ನೇ ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲಕಿಯ...
ಬೆಲೆಯೇರಿಕೆ ಮುಕ್ತ ಭಾರತಕ್ಕೆ ಕಾಂಗ್ರೆಸ್ ಆಗ್ರಹ
ಬೆಂಗಳೂರು: ಪೆಟ್ರೋಲ್, ಡಿಸೇಲ್, ಎಲ್ ಪಿಜಿ, ಸಿನ್ ಜಿ ಮತ್ತು ಪಿಎನ್ ಜಿ ಮತ್ತಿತರ ಅಗತ್ಯ ವಸ್ತುಗಳ ಬೆಲೆ ಹೆಚ್ಚಳದ ವಿರುದ್ಧ ಎಐಸಿಸಿ ದೇಶಾದ್ಯಂತ ಹಮ್ಮಿಕೊಂಡಿರುವ "ಬೆಲೆಯೇರಿಕೆ ಮುಕ್ತ ಭಾರತ ಅಭಿಯಾನ"ದ ಭಾಗವಾಗಿ...




















