Saval
ಹರ್ಷ ಕೊಲೆ: ಸಚಿವ ಈಶ್ವರಪ್ಪ, ಪಾಲಿಕೆ ಸದಸ್ಯ ಚನ್ನಬಸಪ್ಪ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ...
ಕಳೆದ ತಿಂಗಳು ಶಿವಮೊಗ್ಗದಲ್ಲಿ ನಡೆದಿದ್ದ ಭಜರಂಗ ದಳದ ಕಾರ್ಯಕರ್ತ ಹರ್ಷ ಕೊಲೆಗೆ ಮುಸ್ಲಿಮ್ ಗೂಂಡಾಗಳೇ ಕಾರಣ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಹಾಗೂ...
ಹಿಂದೂಗಳು ಹಲಾಲ್ ವಿರೋಧಿಸಿದ್ರೆ ತಪ್ಪಲ್ಲ: ಪೇಜಾವರ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ
ಉಡುಪಿ: ಹಿಂದೂಗಳು ಹಲಾಲ್ ವಿರೋಧಿಸಿದರೆ ತಪ್ಪಲ್ಲ ಎಂದು ಪೇಜಾವರ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹಲಾಲ್ ಮಾಂಸವನ್ನು ಹಿಂದೂಗಳು ಖರೀದಿಸದಂತೆ ಹಿಂದೂ ಪರ ಸಂಘಟನೆ ಕರೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಮುಸ್ಲಿಂ ಮುಖಂಡರು...
ಐಪಿಎಲ್: ಏಪ್ರಿಲ್‌ನಿಂದ ಶೇ.50ರಷ್ಟು ಪ್ರೇಕ್ಷಕರಿಗೆ ಅವಕಾಶ
ಮಹಾರಾಷ್ಟ್ರ: ಏಪ್ರಿಲ್ ತಿಂಗಳಿನಿಂದ ಕ್ರೀಡಾಂಗಣದಲ್ಲಿ ಶೇಕಡಾ 50ರಷ್ಟು ಪ್ರೇಕ್ಷಕರಿಗೆ ಪಂದ್ಯ ವೀಕ್ಷಿಸಲು ಅವಕಾಶ ಸಿಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮಾರ್ಚ್ 26ರಿಂದ ಪ್ರಾರಂಭಗೊಂಡ ಐಪಿಎಲ್ 15ನೇ ಸೀಸನ್‌ನಲ್ಲಿ 10 ತಂಡಗಳು ಭಾಗವಹಿಸಿದ್ದು, ಮೇ 29ರವರೆಗೆ...
ಹಿರಿಯೂರು ಬಳಿ ರಸ್ತೆ ಅಪಘಾತ: ಓರ್ವ ಸಾವು
ಚಿತ್ರದುರ್ಗ: ಟ್ರಕ್ ಒಂದು ಸ್ಟೆಷನರಿ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ ಗ್ರಾಮದಲ್ಲಿ ಗುರುವಾರ ನಸುಕಿನ ಜಾವ ಸಂಭವಿಸಿದೆ.
ಮೃತರನ್ನು ತಮಿಳುನಾಡು ಮೂಲದ ಕವಿ ಅರಸನ್...
ರಾಜ್ಯಾದ್ಯಂತ ತೀವ್ರಗೊಂಡ ಹಲಾಲ್ ಬಾಯ್ಕಟ್ ಅಭಿಯಾನ
ಬೆಂಗಳೂರು: ರಾಜ್ಯಾದ್ಯಂತ ಹಲಾಲ್ ಬಾಯ್ಕಟ್ ಅಭಿಯಾನ ತೀವ್ರಗೊಂಡಿದ್ದು, ಹಲಾಲ್ ಮಾಂಸ ಖರೀದಿಸದಂತೆ ಹಿಂದೂಗಳ ಮನವೊಲಿಸಲು ಭಜರಂಗದಳದ ಕಾರ್ಯಕರ್ತರು ಪ್ರಯತ್ನಿಸುತ್ತಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಯುಗಾದಿ ಕಳೆದ ಮರುದಿನ ಹೊಸ ತೊಡಕಿಗೆ ಹಲಾಲ್ ಮಾಂಸವನ್ನು ಖರೀದಿಸದೆ ಬಹಿಷ್ಕಾರ...
ಜನರ ಆರೋಗ್ಯ, ಮಕ್ಕಳ ಶಿಕ್ಷಣಕ್ಕೆ ಮೊದಲ ಆದ್ಯತೆ: ಸಚಿವ ಕೆ.ಗೋಪಾಲಯ್ಯ
ಬೆಂಗಳೂರು: ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರದ ಜನರ ಆರೋಗ್ಯ ಮತ್ತು ಮಕ್ಕಳ ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಲಾಗಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ವೃಷಭಾವತಿ ಮತ್ತು...
ಪತಿಯ ಹೆತ್ತವರನ್ನು ಪತ್ನಿ ನೋಡಿಕೊಳ್ಳದಿದ್ದರೇ ವಿಚ್ಛೇದನ ತೆಗೆದುಕೊಳ್ಳಬಹುದೇ ? ಇಲ್ಲಿದೆ ಮಾಹಿತಿ
ಪತಿ ತನ್ನ ಹೆತ್ತವರನ್ನು ನೋಡಿಕೊಳ್ಳುವುದನ್ನು ಪತ್ನಿ ತಡೆಯುತ್ತಿದ್ದರೆ ಕ್ರೌರ್ಯದ ಆಧಾರದ ಮೇಲೆ ಪತ್ನಿಯಿಂದ ವಿಚ್ಛೇದನವನ್ನು ತೆಗೆದುಕೊಳ್ಳಬಹುದೇ? ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.
“ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣದ ಅಡಿಯಲ್ಲಿ ಕಾಯಿದೆ,...
10 ದಿನದಲ್ಲಿ 9ನೇ ಬಾರಿ ತೈಲ ಬೆಲೆ ಏರಿಕೆ
ನವದೆಹಲಿ: ದೇಶದಲ್ಲಿ ತೈಲ ಬೆಲೆ ಏರಿಕೆಯಾಗುತ್ತಲೇ ಇದ್ದು, ಗುರುವಾರ ಕೂಡ ದರ ಏರಿಕೆಯಾಗಿದೆ. ಇದರೊಂದಿಗೆ ಕಳೆದ 10 ದಿನಗಳಲ್ಲಿ 9ನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಏರಿಕೆ ಕಂಡುಬಂದಿದೆ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆ...
ಬಿಎಸ್ ವೈ ವಿರುದ್ಧ ವಿಶೇಷ ಕ್ರಿಮಿನಲ್ ಕೇಸ್ ದಾಖಲಿಸಲು ವಿಶೇಷ ನ್ಯಾಯಾಲಯ ಆದೇಶ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 2006-07ರಲ್ಲಿ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ವೇಳೆ ಮಾಡಿದ್ದ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ವಿರುದ್ಧ‘ವಿಶೇಷ ಕ್ರಿಮಿನಲ್ ಕೇಸ್’ ದಾಖಲಿಸುವಂತೆ ಬೆಂಗಳೂರಿನ ವಿಶೇಷ ನ್ಯಾಯಾಲಯ...
ತಿಪ್ಪಯ್ಯನ ಕೆರೆ ನೀರು ಕಲುಷಿತಗೊಂಡು ಮೀನು, ಪಕ್ಷಿಗಳು ಸಾವು
ಮೈಸೂರು: ಕೆರೆ ನೀರು ಕಲುಷಿತಗೊಂಡು ಜಲಚರಗಳು ಸಾವನ್ನಪ್ಪಿರುವ ಘಟನೆ ಮೈಸೂರಿನ ಆಲನಹಳ್ಳಿ ಬಳಿಯ ತಿಪ್ಪಯ್ಯನ ಕೆರೆಯಲ್ಲಿ ನಡೆದಿದೆ.
ಸುತ್ತಮುತ್ತಲಿನ ಬಡಾವಣೆಗಳ ಯುಜಿಡಿ ನೀರು ಕೆರೆಗೆ ಸೇರ್ಪಡೆಯಾಗುತ್ತಿದ್ದು , ಇದರಿಂದಾಗಿ ಕೆರೆ ನೀರು ಕಲುಷಿತಗೊಂಡು ಮೀನು ಹಾಗೂ...





















