Saval
ಅಂಕೋಲಾದ ಉದ್ಯಮಿ ಆರ್.ಎನ್.ನಾಯಕ ಕೊಲೆ ಕೇಸ್: ಬನ್ನಂಜೆ ರಾಜಾ ಸೇರಿ 9 ಮಂದಿ ದೋಷಿಗಳು
ಬೆಳಗಾವಿ: ಅಂಕೋಲಾದ ಉದ್ಯಮಿ ಆರ್.ಎನ್. ನಾಯಕ ಕೊಲೆ ಪ್ರಕರಣ ಸಂಬಂಧ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಮಂದಿಯನ್ನು ದೋಷಿಗಳು ಎಂದು ಕೋಕಾ ನ್ಯಾಯಾಲಯವು, ಮಹತ್ವದ ತೀರ್ಪು ಪ್ರಕಟಿಸಿದೆ.
ಏಪ್ರಿಲ್ 4ರಂದು ಶಿಕ್ಷೆಯ...
ಹಲಾಲ್ ಕಟ್ ಎನ್ನುವುದು ಆರ್ಥಿಕ ಜಿಹಾದ್ : ಪ್ರಮೋದ್ ಮುತಾಲಿಕ್
ಬಾಗಲಕೋಟೆ: ಹಲಾಲ್ ಕಟ್ ಎನ್ನುವುದು ಆರ್ಥಿಕ ಜಿಹಾದ್. ಹಲಾಲ್ ನಿಂದ ಬಂದ ಹಣ ಭಯೋತ್ಪಾದನೆಗೆ ಬಳಕೆ ಮಾಡಲಾಗುತ್ತಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ.
ಬಾಗಲಕೋಟೆಯಲ್ಲಿ ಇಂದು ಮಾತನಾಡಿದ ಪ್ರಮೋದ್ ಮುತಾಲಿಕ್, ...
ಏಪ್ರಿಲ್ 2 ರಿಂದ ಅರಮನೆ ಆವರಣದಲ್ಲಿ ‘ಯುಗಾದಿ ಸಂಗೀತೋತ್ಸವ’
ಮೈಸೂರು: ಯುಗಾದಿ ಹಬ್ಬದ ಪ್ರಯುಕ್ತ ಏಪ್ರಿಲ್ 2 ರಿಂದ 5ರವರೆಗೆ ಅರಮನೆ ಆವರಣದಲ್ಲಿ ಯುಗಾದಿ ಸಂಗೀತೋತ್ಸವ ಆಯೋಜಿಸಲಾಗಿದೆ ಎಂದು ಅರಮನೆ ಮಂಡಳಿಯ ಉಪ ನಿರ್ದೇಶಕ ಸುಬ್ರಮಣ್ಯ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು,...
ಅಕ್ಕಯ್ ಕೃತಿಗೆ ಎರಡು ರಾಷ್ಟ್ರೀಯ ಪ್ರಶಸ್ತಿ ಘೋಷಣೆ
ಮೈಸೂರು: ಬಹುರೂಪಿ ಪ್ರಕಾಶನದ ಹೆಮ್ಮೆಯ ‘ಅಕ್ಕಯ್’ ಕೃತಿಗೆ ‘ಪ್ರಕಟಣೆಯ ಉತ್ಕೃಷ್ಟತೆ’ಗಾಗಿ ಎರಡು ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಗಳನ್ನು ಘೋಷಿಸಲಾಗಿದೆ.
ಪ್ರಕಟಣಾ ಪ್ರಪಂಚದ ಮಹತ್ವದ ಸಂಸ್ಥೆಯಾದ ‘ಪಬ್ಲಿಷಿಂಗ್ ನೆಕ್ಸ್ಟ್’ ಆಯೋಜಿಸಿದ್ದ ವಾರ್ಷಿಕ ಸ್ಪರ್ಧೆಯಲ್ಲಿ ‘ಬಹುರೂಪಿ ಪ್ರಕಾಶನ’ದ ‘ಅಕ್ಕಯ್’...
ಧರ್ಮದ ಅಮಲು ತಲೆಗೇರಿಸಿಕೊಂಡಿರುವ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವೇ: ದಿನೇಶ್ ಗುಂಡೂರಾವ್ ಪ್ರಶ್ನೆ
ಬೆಂಗಳೂರು: ಧರ್ಮದ ಅಮಲು ತಲೆಗೇರಿಸಿಕೊಂಡಿರುವ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವೇ? ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಬುಧವಾರ ಸರಣಿ ಟ್ವೀಟ್ ಮಾಡಿರುವ ಅವರು, ಭಗವದ್ಗೀತೆಯ...
ಅಪ್ರಾಪ್ತ ಪುತ್ರಿಯ ಮೇಲೆ ತಂದೆಯಿಂದಲೇ ಅತ್ಯಾಚಾರ; 10 ವರ್ಷ ಜೈಲು ಶಿಕ್ಷೆ ವಿಧಿಸಿದ ಹೈಕೋರ್ಟ್
ಹದಿನಾಲ್ಕು ವರ್ಷದ ತನ್ನ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದಾತನಿಗೆ 10 ವರ್ಷ ಜೈಲು ಶಿಕ್ಷೆ ಮತ್ತು ₹50 ಸಾವಿರ ದಂಡ ವಿಧಿಸಿ ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠವು ಈಚೆಗೆ ತೀರ್ಪು ನೀಡಿದೆ (ಕರ್ನಾಟಕ...
ಏಪ್ರಿಲ್ 1 ರಿಂದ ರಾಜ್ಯ ಪ್ರವಾಸ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
ಮೈಸೂರು: ಏಪ್ರಿಲ್ 1 ರ ನಂತರ ಮೂರರಿಂದ ನಾಲ್ಕು ತಂಡಗಳಲ್ಲಿ ರಾಜ್ಯ ಪ್ರವಾಸ ಮಾಡಲಾಗುವುದು ಎಂದು ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಇಂದು ಸುತ್ತೂರು ಮಠದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಿತ್ ಶಾ ಅವರು ರಾಜ್ಯಕ್ಕೆ...
ನಟ ಸೂರ್ಯಗೆ ನಾಯಕಿಯಾಗಿ ಕನ್ನಡದ ನಟಿ ಕೃತಿ ಶೆಟ್ಟಿ
ಬೆಂಗಳೂರು: ಟಾಲಿವುಡ್‌ನಲ್ಲಿ ಉಪ್ಪೇನಾ ಸಿನಿಮಾ ಮೂಲಕ ಖ್ಯಾತಿಗೆ ಬಂದ ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿಗೆ ಇದೀಗ ಸಾಲು ಸಾಲು ಅವಕಾಶಗಳು ಅರಸಿ ಬರುತ್ತಿದ್ದು, ಈಗ ಹೆಸರಾಂತ ನಟ ಸೂರ್ಯಗೆ ಜೋಡಿಯಾಗುತ್ತಿದ್ದಾರೆ.
ನಾಗಾರ್ಜುನ್ ಹಾಗೂ...
ಬಹುಮತ ಕಳೆದುಕೊಂಡ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್
ಇಸ್ಲಾಮಾಬಾದ್: ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ)ನ ಪ್ರಮುಖ ಮೈತ್ರಿ ಪಕ್ಷ ಮುತ್ತಾಹಿದಾ ಕ್ವಾಮಿ ಮೂವ್‌ಮೆಂಟ್ (ಎಂಕ್ಯೂಎಂ) ಹೊರಬಂದು ಪ್ರಮುಖ ವಿರೋಧ ಪಕ್ಷ ಪಾಕಿಸ್ತಾನ ಪೀಪಲ್ಸ್ ಪಾರ್ಟಿ(ಪಿಪಿಪಿ)ಯೊಂದಿಗೆ ಒಪ್ಪಂದ ಮಾಡಿಕೊಂಡಿರುವುದರಿಂದ ಇಮ್ರಾನ್ ಖಾನ್...
ನಾಳೆ ರಾಜ್ಯಕ್ಕೆ ಆಗಮಿಸಲಿರುವ ಅಮಿತ್ ಶಾ
ಬೆಂಗಳೂರು: 'ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ (ಮಾ. 31ಕ್ಕೆ) ರಾತ್ರಿ 10.30ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದು, ಮರುದಿನ ಬೆಳಿಗ್ಗೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ' ಎಂದು...




















