Saval
ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ ರದ್ದು
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಏಪ್ರಿಲ್ 5ರ ಕರ್ನಾಟಕ ಪ್ರವಾಸ ದಿಢೀರ್ ರದ್ದುಗೊಂಡಿದೆ.
ನರೇಂದ್ರ ಮೋದಿ ಅವರು ಏಪ್ರಿಲ್ 5ರಂದು ಬೆಂಗಳೂರಿಗೆ ಆಗಮಿಸಬೇಕಿತ್ತು. ಆದರೆ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಗೆ ಕೋವಿಡ್ ಕಾಣಿಸಿಕೊಂಡಿದೆ....
ಪತಿ ವಿರುದ್ಧ ಪತ್ನಿಯ ಆಧಾರ ರಹಿತ ಆರೋಪ ವಿಚ್ಛೇದನಕ್ಕೆ ಅರ್ಹ: ದೆಹಲಿ ಹೈಕೋರ್ಟ್
ದೆಹಲಿ: ಪತಿ ವಿರುದ್ಧ ವೈವಾಹಿಕ ಸಂಬಂಧಗಳ ಆಧಾರರಹಿತ ಮತ್ತು ಬೇಜವಾಬ್ದಾರಿ ಆರೋಪಗಳನ್ನು ಪತ್ನಿ ಮಾಡುವುದು/ಪ್ರಕಟಿಸುವುದು ಪತಿಗೆ ವಿಚ್ಛೇದನಕ್ಕೆ ಅರ್ಹತೆ ನೀಡುವ ಕ್ರೌರ್ಯದ ಸ್ಪಷ್ಟ ಕಾರ್ಯವಾಗಿದೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗಿದ್ದ ನಕಲಿ ವಿದ್ಯಾರ್ಥಿಗಳು ವಶಕ್ಕೆ
ಚಿಕ್ಕೋಡಿ: ಎಸ್ ಎಸ್ ಎಲ್ ಸಿ ಪರೀಕ್ಷೆ .ಆರಂಭವಾದ ಮೊದಲ ದಿನವೇ 6 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಆರ್ ಡಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ರಾಹುಲ್, ಭೀಮಶಿ...
ಮಾಜಿ ಪ್ರಧಾನಿ ಹೆಚ್ .ಡಿ ದೇವೇಗೌಡರ ಪತ್ನಿ ಚೆನ್ನಮ್ಮರಿಗೆ ಐಟಿ ನೋಟಿಸ್: ಹೆಚ್.ಡಿ ರೇವಣ್ಣ...
ಹಾಸನ: ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದ್ದು, ಆಸ್ತಿ ವಿವರದ ಬಗ್ಗೆ ಮಾಹಿತಿಯನ್ನು ನೀಡುವಂತೆ ನೋಟಿಸ್ ನಲ್ಲಿ ಸೂಚಿಸಿದ್ದಾರೆ...
ನಿರೀಕ್ಷಣಾ ಜಾಮೀನು ಕೋರಿ ಸಚಿವ ವಿ.ಸೋಮಣ್ಣ ಅರ್ಜಿ: ವಿಚಾರಣೆ ಮುಂದೂಡಿದ ಕೋರ್ಟ್
ಬೆಂಗಳೂರು: ಆದಾಯ ಮೀರಿ ಆಸ್ತಿಗಳಿಕೆ ಆರೋಪದ ಮೇಲೆ ಬಂಧನ ಭೀತಿ ಎದುರಾಗುವ ಹಿನ್ನೆಲೆ ಸಚಿವ ವಿ. ಸೋಮಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ವಿಚಾರಣೆಯನ್ನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಾರ್ಚ್ 30ಕ್ಕೆ ಮುಂದೂಡಿದೆ.
ಆದಾಯ...
ಪುತ್ರಿಯಿಂದಲೇ ತಂದೆಯ ಕೊಲೆ ಆರೋಪ
ಮೈಸೂರು: ಕೌಟುಂಬಿಕ ಕಲಹದಿಂದಾಗಿ ಪುತ್ರಿಯೇ ತಂದೆ ಕೊಲೆ ಮಾಡಿದ್ದಾಳೆ ಎಂಬ ದೂರು ಹಿನ್ನೆಲೆಯಲ್ಲಿ ಮಗಳನ್ನ ಬಂಧಿಸಿರುವ ಘಟನೆ ಹುಣಸೂರು ತಾಲೂಕಿನ ಸೀಗರಕಟ್ಟೆ ಗ್ರಾಮದಲ್ಲಿ ನಡೆದಿದೆ.
ಘಟನೆ ವಿವರ: ತಾಲೂಕಿನ ಸೀಗರಕಟ್ಟೆ ಗ್ರಾಮದ ದೇವರಾಜ್ ಮೃತಪಟ್ಟವರು....
ಅಡುಗೆ ಮಾಡದಿದ್ದಕ್ಕೆ ತಾಯಿಯನ್ನೇ ಕೊಂದ ಮಗ
ಮೈಸೂರು: ಮನೆಯಲ್ಲಿ ಅಡುಗೆ ಮಾಡಿಲ್ಲ ಎಂದು ಕೋಪಗೊಂಡ ಮಗ ತಾಯಿಗೆ ಕಪಾಳಕ್ಕೆ ಹೊಡೆದಿದ್ದು, ಆಕೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬಿಳಿಕೆರೆಯಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದ ಮಹದೇವಸ್ವಾಮಿ ಅವರ ಪತ್ನಿ...
ಪಶ್ಚಿಮ ಬಂಗಾಳ: ವಿಧಾನಸಭೆಯಲ್ಲಿ ಅಶಿಸ್ತಿನಿಂದ ವರ್ತಿಸಿದ ಬಿಜೆಪಿ ಶಾಸಕರ ಅಮಾನತು
ಕೋಲ್ಕತ್ತಾ: ಸದನದಲ್ಲಿ ಅಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಸೇರಿದಂತೆ ಐವರು ಬಿಜೆಪಿ ಶಾಸಕರನ್ನು ಪಶ್ಚಿಮ ಬಂಗಾಳ ವಿಧಾನಸಭಾ ಸ್ಪೀಕರ್ ಬಿಮನ್ ಬಂಡೋಪಾಧ್ಯಾಯ ಅವರು ಸೋಮವಾರ...
ಪಾಲಿಕೆ ಗ್ರಂಥಾಲಯಗಳ ನಿರ್ವಹಣೆ: 127.51 ಕೋಟಿ ರೂ.ಗಳ ಆಯವ್ಯಯಕ್ಕೆ ಅನುಮೋದನೆ
ಬೆಂಗಳೂರು: ನಗರದ 5 ವಲಯಗಳ ಗ್ರಂಥಾಲಯಗಳ ನಿರ್ವಹಣೆಗಾಗಿ ಪ್ರಸಕ್ತ ಸಾಲಿನಲ್ಲಿ 127.51 ಕೋಟಿ ರೂ.ಗಳ ಆಯವ್ಯಯಕ್ಕೆ ನಗರ ಕೇಂದ್ರ ಗ್ರಂಥಾಲಯ ಪ್ರಾಧಿಕಾರದ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ನಗರ ಕೇಂದ್ರ ಗ್ರಂಥಾಲಯ ಪ್ರಾಧಿಕಾರದ ಪದನಿಮಿತ್ತ ಅಧ್ಯಕ್ಷ...
ಗೊಂದಲದ ಗೂಡಾಗಿರುವ ನಾಲ್ಕು ಇಲಾಖೆಗಳಲ್ಲಿನ ಎಂಜಿನಿಯರ್ ಗಳ ಬಡ್ತಿ ವಿಚಾರ
ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ ಮುಖ್ಯ ಎಂಜಿನಿಯರ್ ಮತ್ತು ಎಂಜಿನಿಯರ್ ಇನ್ ಚೀಫ್ ಹುದ್ದೆಗಳಿಗೆ ನೀಡುವ ಬಡ್ತಿ ವಿಚಾರದಲ್ಲಿ ಸಾಕಷ್ಟು ಗೊಂದಲಗಳಿವೆ.
ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ, ಸಣ್ಣ ನೀರಾವರಿ, ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...




















