ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40133 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹೃದಯಾಘಾತ; ಪರೀಕ್ಷೆ ಬರೆಯುತ್ತಿದ್ದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಸಾವು

0
ಮೈಸೂರು: ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಅನುಶ್ರೀ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ವಿದ್ಯಾರ್ಥಿನಿ. ಪರೀಕ್ಷೆ ಬರೆಯುತ್ತಿದ್ದ ವೇಳೆ ಅನುಶ್ರೀ ಹಠಾತ್...

ವಿಕೋಪಕ್ಕೆ ತಿರುಗಿದ ವಾಗ್ವಾದ: ಗುಂಡಿನ ದಾಳಿಗೆ ಓರ್ವ ಬಲಿ

0
ಇಡುಕ್ಕಿ: ಕೇರಳದ ಇಡುಕ್ಕಿ ಜಿಲ್ಲೆಯ ಮೂಲಮಟ್ಟಂ ಪ್ರದೇಶದಲ್ಲಿ ಶನಿವಾರ ರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 32 ವರ್ಷದ ಯುವಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.  ಮೃತಪಟ್ಟ ವ್ಯಕ್ತಿಯನ್ನು ಕೀರಿತೋಡಿನ ಬಸ್ ಚಾಲಕ ಸೋನಾಲ್ ಸಾಬು ಎಂದು ಗುರುತಿಸಲಾಗಿದೆ....

ಬೆಂಗಳೂರು-ಮೈಸೂರು 10 ಪಥದ ರಸ್ತೆ ಕುರಿತು ಸಚಿವ ನಿತಿನ್ ಗಡ್ಕರಿ ಟ್ವೀಟ್

0
ಬೆಂಗಳೂರು: ಬೆಂಗಳೂರು-ಮೈಸೂರು ನಡುವಿನ 10 ಪಥದ ರಸ್ತೆ ಕಾಮಗಾರಿ ಚುರುಕಿನಿಂದ ನಡೆಯುತ್ತಿದ್ದು, 8,350 ಕೋಟಿ ರೂ.ಗಳ ಯೋಜನೆ ಇದಾಗಿದೆ. ಸೋಮವಾರ ಯೋಜನೆಯ ಚಿತ್ರಗಳನ್ನು ಹಾಗೂ  ವಿವರಗಳನ್ನು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌...

ಎಸ್ ಎಸ್ ಎಲ್ ಸಿ ಪರೀಕ್ಷೆ: ಮನವೊಲಿಕೆ ನಂತರ  ಹಿಜಾಬ್ ತೆಗೆದ ವಿದ್ಯಾರ್ಥಿಗಳು

0
ಚಾಮರಾಜನಗರ: ಎಸ್‍ಎಸ್‍ಎಲ್ ಸಿ ಪರೀಕ್ಷೆ ಇಂದಿನಿಂದ ಆರಂಭವಾಗಿದ್ದು, ಮುಸ್ಲಿಂ ಸಮುದಾಯದ ಕೆಲವು ವಿದ್ಯಾರ್ಥಿಗಳು ಹಿಜಾಬ್ ಹಾಕಿಕೊಂಡು ಕೇಂದ್ರಗಳಿಗೆ ಬಂದಿದ್ದರೂ, ಪೊಲೀಸರು, ಶಿಕ್ಷಕರು ಮನವೊಲಿಸಿದ ನಂತರ ಹಿಜಾಬ್ ತೆಗೆದು ಪರೀಕ್ಷಾ ಕೊಠಡಿಗೆ ಹೋಗಿದ್ದಾರೆ. ಚಾಮರಾಜನಗರ ಜಿಲ್ಲೆಯ...

ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಪ್ರಮಾಣ ವಚನ ಸ್ವೀಕಾರ

0
ಪಣಜಿ: ಗೋವಾ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಪ್ರಮೋದ್ ಸಾವಂತ್ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ಇಲ್ಲಿನ ಶ್ಯಾಮ್‌ಪ್ರಸಾದ್ ಮುಖರ್ಜಿ ಮೈದಾನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೈ ಅವರು ಸಾವಂತ್‌ಗೆ ಪ್ರತಿಜ್ಞಾವಿಧಿ...

ಹಿಜಾಬ್ ವಿವಾದ: ಸುಪ್ರೀಂಕೋರ್ಟ್ ಗೆ ಮತ್ತೊಂದು ಅರ್ಜಿ ಸಲ್ಲಿಕೆ

0
ನವದೆಹಲಿ:  ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ಧ ತೀರ್ಪು ಪ್ರಶ್ನಿಸಿ  ಸುಪ್ರೀಂಕೋರ್ಟ್ ಗೆ ಇದೀಗ ಮತ್ತೊಂದು ಅರ್ಜಿ ಸಲ್ಲಿಕೆಯಾಗಿದೆ. ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗ ಅಲ್ಲ. ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂದು ಕರ್ನಾಟಕ...

ಜೂನ್ 16,17,18 ರಂದು ಸಿಇಟಿ ಪರೀಕ್ಷೆ

0
ಬೆಂಗಳೂರು:  ವೃತ್ತಿಶಿಕ್ಷಣಕ್ಕೆ ಪ್ರವೇಶಾವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ(CET) ಜೂನ್ 16, 17 ಮತ್ತು 18ರಂದು ನಡೆಯಲಿದೆ. ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ ನಾರಾಯಣ್,...

ಕೆಲಸದ ಸ್ವರೂಪ ಅನುಮತಿಸಿದರೆ ಮಾತ್ರ ಹೆರಿಗೆ ರಜೆ ಬಳಿಕ ಮನೆಯಿಂದಲೇ ಕೆಲಸ ಮಾಡಬಹುದು: ಹೈಕೋರ್ಟ್

0
ತಾನು ಕಚೇರಿಯಲ್ಲಿ ಮಾಡುತ್ತಿದ್ದ ಕೆಲಸವನ್ನು ಮನೆಯಿಂದಲೇ ಮಾಡಲು ಆ ಕೆಲಸದ ಸ್ವರೂಪ ಅನುಮತಿಸಿದರೆ ಮಾತ್ರ ಹೆರಿಗೆ ರಜೆ ಮುಗಿದಿರುವ ಮಹಿಳಾ ಉದ್ಯೋಗಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡಬಹುದು ಎಂದು ಕರ್ನಾಟಕ ಹೈಕೋರ್ಟ್‌...

ಮನರಂಜನೆ, ವೈಯಕ್ತಿಕ ಉದ್ದೇಶಕ್ಕೆ ವಾರದಲ್ಲಿ ಒಂದು ದಿನ ಲಘು ವಿಮಾನ ಹಾರಾಟ ನಡೆಸಲು ಹೈಕೋರ್ಟ್‌...

0
ಮನರಂಜನೆ ಮತ್ತು ವೈಯಕ್ತಿಕ ಉದ್ದೇಶಕ್ಕೆ ವಾರದಲ್ಲಿ ಒಂದು ದಿನ ಕಾನೂನಿನ ವ್ಯಾಪ್ತಿಗೆ ಒಳಪಟ್ಟು ಲಘು ವಿಮಾನದಲ್ಲಿ (ಮೈಕ್ರೊ ಲೈಟ್‌ ಏರ್‌ಕ್ರಾಫ್ಟ್‌) ಓಡಾಡಲು ಈಚೆಗೆ ಕರ್ನಾಟಕ ಹೈಕೋರ್ಟ್‌ ಅನುಮತಿಸಿದೆ (ಮುತ್ತಣ್ಣ ಮಾಪನಗಡ ಮತ್ತು ಇನ್ನೊಬ್ಬರು ವರ್ಸಸ್‌...

ಭಾವನೆಗಳನ್ನು ಬದಿಗಿರಿಸಿ ಪರೀಕ್ಷೆ ಬರೆಯಿರಿ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ

0
ಬೆಂಗಳೂರು: ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಿದ್ದು ವಿದ್ಯಾರ್ಥಿಗಳಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಶುಭಾಶಯ ಕೋರಿ ಟ್ವೀಟ್  ಮಾಡಿದ್ದಾರೆ. ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೂ ನನ್ನ...

EDITOR PICKS