Saval
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಒಡಿಶಾ, ಆಂದ್ರಪ್ರದೇಶಕ್ಕೆ ಚಂಡಮಾರುತ ಆತಂಕ
ಭುವನೇಶ್ವರ: ಈಶಾನ್ಯ ಮತ್ತು ಪೂರ್ವ-ಮಧ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಂಡಿರುವ ಪರಿಣಾಮ ಚಂಡಮಾರುತವಾಗಿ ಒಡಿಶಾ ಮತ್ತು ಆಂಧ್ರ ಪ್ರದೇಶದ ಕಡೆಗೆ ಚಲಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ವಾಯುಭಾರ ಕುಸಿತವು ಆಂಧ್ರ ಪ್ರದೇಶದ...
ಲಾರಿಗಳ ನಡುವೆ ಅಪಘಾತ: ಓರ್ವ ಸಜೀವ ದಹನ
ದೇವನಹಳ್ಳಿ: ಸಿಮೆಂಟ್ ತುಂಬಿದ್ದ ಎರಡು ಲಾರಿಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಎರಡೂ ಲಾರಿಗಳು ಹೊತ್ತಿ ಉರಿದಿರುವ ಘಟನೆ ದೇವನಹಳ್ಳಿ ತಾಲೂಕಿನ ಆವತಿ ಬಳಿಯ ಬುಕ್ತಿ ಡಾಬಾ ಮುಂಭಾಗ ಗುರುವಾರ ರಾತ್ರಿ...
ಮತ್ತೆ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ದರ
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಶುಕ್ರವಾರ ಮತ್ತೆ 80 ಪೈಸೆ ಏರಿಕೆಯಾಗಿದ್ದು, ಕಳೆದ ನಾಲ್ಕು ದಿನಗಳಲ್ಲಿ 2.40 ರೂ.ಹೆಚ್ಚಳವಾಗಿದೆ. ಈ ಹೊಸ ಬೆಲೆಗಳು ಶುಕ್ರವಾರ ಬೆಳಗ್ಗೆ...
ಒಂದು ಲಕ್ಷ ರೂ. ಲಂಚ ಪಡೆಯುವಾಗ ಎಸಿಬಿ ಬಲೆಗೆ ಬದ್ದ ಸಿಇಒ
ಮೈಸೂರು: ಟೆಂಡರ್ ಪಡೆದ ವ್ಯಕ್ತಿಯೊಬ್ಬರಿಗೆ ಕಾರ್ಯಾದೇಶ ನೀಡಲು ನಗರದ ಕರ್ನಾಟಕ ವಸ್ತು ಪ್ರದರ್ಶನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಂಚ ಕೇಳಿದ್ದು, ಒಂದು ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು...
ಕೊರೋನಾ: ಬೆಂಗಳೂರಿನಲ್ಲಿ 74 ಸೇರಿ 109 ಮಂದಿಗೆ ಪಾಸಿಟಿವ್
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಕೇವಲ 109 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 39,45,079ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ನೂ ರಾಜ್ಯದಲ್ಲಿ...
ಕೆಎಎಸ್ ಅಧಿಕಾರಿ ಕೆ.ರಂಗನಾಥ್ ಮನೆ ಮೇಲೆ ಎಸಿಬಿ ದಾಳಿ
ಬೆಂಗಳೂರು: ಕೆಎಎಸ್ ಅಧಿಕಾರಿ ಕೆ. ರಂಗನಾಥ್ ಮನೆ, ಕಚೇರಿ ಮತ್ತು ಇತರ ಸ್ಥಳಗಳ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯ ಮುಂದುವರೆಸಿದ್ದಾರೆ.
ರಂಗನಾಥ್ ಅವರು, ಬೆಂಗಳೂರು ಉತ್ತರ ಉಪ...
ಪಬ್ಲಿಕ್ ಟಿವಿಯ ರಂಗನಾಥ್, ಅರುಣ್ ಬಡಿಗೇರ್ ವಿರುದ್ಧ ಎಫ್‌ಐಆರ್ ದಾಖಲಿಸಲು ಶಹಾಪುರ ನ್ಯಾಯಾಲಯ ಆದೇಶ
ʼಬಿಗ್ ಬುಲೆಟಿನ್ʼನಲ್ಲಿ ವಿದ್ಯಾದೇಗುಲದಲ್ಲಿ ಧರ್ಮ ಯುದ್ದ ತಲೆಬರಹದಡಿ ಪ್ರಸಾರ ಮಾಡಲಾದ ಸುದ್ದಿ ವಾಚಿಸುವಾಗ ಇದು ʼಭಾರತ, ಭಾರತ ಸೃಷ್ಟಿಯಾಗಿದ್ದೇ ಹಿಂದೂ ರಾಷ್ಟ್ರದ ಆಧಾರದಲ್ಲಿʼ ಎಂಬ ಹೇಳಿಕೆಯನ್ನು ಆರೋಪಿಗಳು ನೀಡಿದ್ದಾರೆ ಎಂದು ದೂರಲಾಗಿದೆ.
ʼಇದು ಭಾರತ,...
ಆಸ್ತಿಯನ್ನು ವೇಶ್ಯಾಗೃಹವಾಗಿ ಬಳಸಿರುವುದು ತಿಳಿದಿಲ್ಲದಿದ್ದರೆ ಅನೈತಿಕ ಕಳ್ಳಸಾಗಣೆಗೆ ಭೂಮಾಲೀಕರು ಹೊಣೆಯಾಗುವುದಿಲ್ಲ: ಕರ್ನಾಟಕ ಹೈಕೋರ್ಟ್
ವೇಶ್ಯಾಗೃಹವಾಗಿ ಆಸ್ತಿಯನ್ನು ಬಳಸಲಾಗುತ್ತಿದೆ ಎಂದು ಅವನು/ಅವಳು ತಿಳಿದಿರದಿದ್ದರೆ, ಭೂಮಾಲೀಕನು ಅನೈತಿಕ ಸಂಚಾರ (ತಡೆಗಟ್ಟುವಿಕೆ) ಕಾಯಿದೆಯಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತಿಳಿಸಿದೆ.
ಏಕಸದಸ್ಯ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು, ತಮ್ಮ ಆಸ್ತಿಯನ್ನು ವೇಶ್ಯಾವಾಟಿಕೆ...
ಮೃತ ಅಣ್ಣನ ಹೆಸರಿನಲ್ಲಿ ಶಿಕ್ಷಕ ವೃತ್ತಿ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಹುಣಸೂರು: ಮೃತ ಅಣ್ಣನ ಹೆಸರಿನಲ್ಲಿ ಶಿಕ್ಷಕನಾಗಿ ಕಳೆದ 24 ವರ್ಷಗಳಿಂದ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.
ಹುಣಸೂರು ತಾಲೂಕಿನ ಕಟ್ಟೆಮಳಲವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕನಾಗಿ ನೇಮಕಗೊಂಡಿದ್ದ ಲೋಕೇಶ್...
ಕೊರೊನಾದಿಂದ ಮರಣ: ನಕಲಿ ಕ್ಲೇಮುಗಳ ಕುರಿತು ತನಿಖೆಗೆ ಸುಪ್ರೀಂಕೋರ್ಟ್ ಅನುಮತಿ
ನವದೆಹಲಿ: ಕೋವಿಡ್‌ನಿಂದಾಗಿ ಮೃತಪಟ್ಟವರ ಕುಟುಂಬಗಳಿಗೆ ನೀಡುವ ಪರಿಹಾರಕ್ಕಾಗಿ ನಕಲಿ ಕ್ಲೇಮುಗಳು ಸಲ್ಲಿಕೆಯಾಗಿರುವ ಕುರಿತು ತನಿಖೆ ನಡೆಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಗುರುವಾರ ಅನುಮತಿ ನೀಡಿದೆ.
ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಹಾಗೂ ಬಿ.ವಿ.ನಾಗರತ್ನಾ ಅವರಿದ್ದ ನ್ಯಾಯಪೀಠ ಅರ್ಜಿ...




















