Saval
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಜವಬ್ದಾರಿ ಸರ್ಕಾರದ್ದು: ಡಿಕೆಶಿ
ಬೆಂಗಳೂರು: ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ತನ್ನ ತೀರ್ಪನ್ನೇನೋ ನೀಡಿದೆ. ಆದರೆ, ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ, ಕೋಮು ಸೌಹಾರ್ದ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದನ್ನು...
ಜೀವ ಬೆದರಿಕೆ: ಗನ್‍ಮ್ಯಾನ್ ನೀಡುವಂತೆ ಗೃಹಮಂತ್ರಿಗೆ ನಟ ಚೇತನ್ ಮನವಿ
ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾಗಿದ್ದ ನಟ ಚೇತನ್ ಅಹಿಂಸಾ ತನಗೆ ಜೀವ ಬೆದರಿಕೆ, ಅಭದ್ರತೆ ಇರುವ ಹಿನ್ನೆಲೆಯಲ್ಲಿ ಸರ್ಕಾರದಿಂದ ಗನ್‌ಮ್ಯಾನ್ ನೀಡಲು ಗೃಹ ಸಚಿವ ಆರಗ ಜ್ಞಾನೇಂದ್ರಗೆ ಮನವಿ ಮಾಡಿದ್ದಾರೆ.
ನಂತರ ಮಾತನಾಡಿದ ಚೇತನ್, ‘‘ಗೌರಿ...
ಬಾಲಿವುಡ್ ನಟಿ ಅಲಿಯಾಗೆ ಹುಟ್ಟುಹಬ್ಬದ ಸಂಭ್ರಮ
ಬಾಲಿವುಡ್ ನ ಬಹುಬೇಡಿಕೆಯ ನಾಯಕಿಯರಲ್ಲಿ ಈಗ ಆಲಿಯಾ ಭಟ್ ಮುಂಚೂಣಿಯಲ್ಲಿದ್ದು, ಇಂದು ಅವರು 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಆಲಿಯಾ ಭಟ್ . ಯಾವುದೇ ಪಾತ್ರ ಕೊಟ್ಟರು ನೀರು ಕುಡಿದ ಹಾಗೇ ಸುಲಭವಾಗಿ ಮಾಡಿಬಿಡುತ್ತಾರೆ....
ಹೈಕೋರ್ಟ್ ತೀರ್ಪಿಗೆ ತಲೆ ಬಾಗಬೇಕು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಹಿಜಾಬ್ ಪ್ರಕರಣ ಸಂಬಂಧದ ಹೈಕೋರ್ಟ್ ನೀಡಿರುವ ತೀರ್ಪಿಗೆ ಎಲ್ಲರೂ ತಲೆ ಬಾಗಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೋರ್ಟ್ ಏನು ಆದೇಶ ನೀಡಿದೆ ಎಂದು ಪೂರ್ಣವಾಗಿ ಗಮನಿಸಿಲ್ಲ....
ಹಿಜಾಬ್ ಬಗ್ಗೆ ಹೈಕೋರ್ಟ್ ತೀರ್ಪು ಸ್ವಾಗತಾರ್ಹ: ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು: ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯದ ಬಗ್ಗೆ ಕರ್ನಾಟಕ ಸರ್ಕಾರ ಹೊರಡಿಸಿದ್ದ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್ ತೀರ್ಪು ಸ್ವಾಗತಾರ್ಹವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಹೈಕೋರ್ಟ್ ತೀರ್ಪಿನ ಬಗ್ಗೆ...
ವೃದ್ಧ ದಂಪತಿ ಕೊಲೆಗೆ ಯತ್ನಿಸಿ ಸುಲಿಗೆ: ಆರೋಪಿ ಬಂಧನ
ಬೆಂಗಳೂರು: ವೃದ್ಧ ದಂಪತಿ ಕೊಲೆಗೆ ಯತ್ನಿಸಿ ಸುಲಿಗೆ ಮಾಡಲಾಗಿದ್ದು, ಪರಾರಿಯಾಗಲು ಯತ್ನಿಸಿದ್ದ ಆರೋಪಿಯನ್ನು ಸ್ಥಳೀಯರೇ ಹಿಡಿದು ಥಳಿಸಿರುವ ಘಟನೆ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಾರ್ಚ್ 12ರಂದು ಮಧ್ಯಾಹ್ನ ನಡೆದಿರುವ ಘಟನೆಯಿಂದಾಗಿ ರಾಮಾನುಜಾಚಾರ್...
ಹಿಜಾಬ್ ವಿವಾದ ಕುರಿತು ಹೈಕೋರ್ಟ್ ತೀರ್ಪು: ಸುಪ್ರೀಂ ಮೊರೆ ಹೋಗಲು ನಿರ್ಧಾರ
ಬೆಂಗಳೂರು: ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ, ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಹೋಗಬಾರದು, ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಮುಸ್ಲಿಂ ಸಂಘಟನೆಗಳು, ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್...
ಹಿಜಾಬ್‌ಗೆ ಸಂಬಂಧಿಸಿದ ಹೈಕೋರ್ಟ್ ತೀರ್ಪನ್ನು ಎಲ್ಲರು ಒಪ್ಪಿಕೊಳ್ಳಬೇಕು: ಸಿಎಂ ಬೊಮ್ಮಾಯಿ
ಬೆಂಗಳೂರು: ಹಿಜಾಬ್‌ಗೆ ಸಂಬಂಧಿಸಿದ ಹೈಕೋರ್ಟ್‌ನ ತೀರ್ಪನ್ನು ಎಲ್ಲರೂ ಒಪ್ಪಿಕೊಳ್ಳಬೇಕು. ಇಲ್ಲವಾದರೆ, ಕಠಿಣ ಕ್ರಮ ಕೈಗೊಳ್ಳುತ್ತೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿದ್ದಾರೆ.
ಶಾಲೆ, ಕಾಲೇಜುಗಳಲ್ಲಿ ಹಿಜಾಬ್‌ಗೆ ವಿಧಿಸಿದ ನಿರ್ಬಂಧ ಪ್ರಶ್ನಿಸಿ ಮುಸ್ಲಿಮ್...
ಕಣ್ಣಿಗೆ ಕಾರದ ಪುಡಿ ಎರಚಿ ಬಾಡಿ ಬಿಲ್ಡರ್ ಹತ್ಯೆ
ಬೆಳಗಾವಿ: ಕಣ್ಣಿಗೆ ಕಾರದ ಪುಡಿ ಎರಚಿ ಬಾಡಿ ಬಿಲ್ಡರ್ ನ್ನು ಹತ್ಯೆ ಮಾಡಿರುವ ಘಟನೆ ಕುಂದಾನಗರಿ ಬೆಳಗಾವಿಯ ಗುರುಪ್ರಸಾದ್ ಕಾಲೊನಿಯಲ್ಲಿ ನಡೆದಿದೆ.
ಬಿಲ್ಡರ್ ರಾಜು ದೊಡ್ಡಬಣ್ಣವರ (46) ಹತ್ಯೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಬೆಳಗಾವಿಯಲ್ಲಿ ಬಿಲ್ಡರ್...
ಹೈಕೋರ್ಟ್ ತೀರ್ಪು ಸ್ವಾಗತಾರ್ಹ: ಸಚಿವ ಅಶ್ವತ್ಥನಾರಾಯಣ
ಬೆಂಗಳೂರು: ವಿದ್ಯಾರ್ಥಿಗಳು ಆಯಾ ಶಾಲಾಕಾಲೇಜುಗಳು ಸೂಚಿಸುವ ಸಮವಸ್ತ್ರ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೈಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ನ್ಯಾಯಾಲಯವು ಮಂಗಳವಾರ ತೀರ್ಪು ನೀಡಿದ...




















