Saval
ಸೋಮವಾರವಾದ ಇಂದಿನ ನಿಮ್ಮ ರಾಶಿ ಭವಿಷ್ಯ
2022 ಮಾರ್ಚ್ 14 ರ ಸೋಮವಾರವಾದ ಇಂದು, ಚಂದ್ರನ ಸ್ಥಾನ ಬದಲಾವಣೆಯಿಂದ ನಿಮ್ಮ ದಿನವು ಹೇಗಿರಲಿದೆ..? ನಿಮ್ಮ ರಾಶಿ ಫಲಾಫಲ ಈ ದಿನ ಹೇಗಿರುತ್ತದೆ ಎನ್ನುವುದನ್ನು ತಿಳಿದುಕೊಳ್ಳಿ.
ಮೇಷ-
ಮೇಷ ರಾಶಿಯವರಿಗೆ ಇಂದು ಮಹತ್ವದ ದಿನವಾಗಲಿದೆ....
ಕೆನಡಾದಲ್ಲಿ ಭೀಕರ ಆಟೋ ಅಪಘಾತ: ಐವರು ಭಾರತೀಯರ ಸಾವು
ಟೊರೊಂಟೊ: ಕೆನಡಾದಲ್ಲಿ ನಡೆದ ಭೀಕರ ಆಟೋ ಆಪಘಾತದಲ್ಲಿ ಭಾರತ ಮೂಲದ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕೆನಾಡದ ಟೊರೊಂಟೊದಲ್ಲಿ ಈ ಆಟೋ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಐವರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದರೆ,...
ಲಾರಿಗೆ ಟೆಂಪೋ ಡಿಕ್ಕಿ: ಇಬ್ಬರ ಸಾವು
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಕೆ.ಆರ್.ಹಳ್ಳಿ ಗೇಟ್ ಸಮೀಪದ ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಟೆಂಪೊ ಟ್ರಾವಲರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ಬೆಳಿಗ್ಗೆ...
ದೇಶದಲ್ಲಿಂದು 2503 ಕೋವಿಡ್ ಪ್ರಕರಣ ಪತ್ತೆ
ನವದೆಹಲಿ: ಭಾರತದಲ್ಲಿ ಇಂದು 2,503 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 27 ಮಂದಿ ಮೃತಪಟ್ಟಿದ್ದಾರೆಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಈ 24 ಗಂಟೆಗಳಲ್ಲಿ 4,377 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಸದ್ಯ ದೇಶದಲ್ಲಿ 36,168 ಸಕ್ರಿಯ...
ನಟ ಪುನೀತ್ ರಾಜ್‍ಕುಮಾರ್‍ಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್
ಮೈಸೂರು:, ದಿವಂಗತ ನಟ ಪುನೀತ್ ರಾಜ್‌ಕುಮಾರ್, ವಿಜ್ಞಾನಿ ಡಾ.ವಿ.ಕೆ.ಆತ್ರೆ ಹಾಗೂ ಜಾನಪದ ಕಲಾವಿದ ಎಂ.ಮಹದೇವಸ್ವಾಮಿ ಅವರಿಗೆ ಮೈಸೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪ್ರಕಟಿಸಿದೆ.
ಪುನೀತ್ ಅವರ ಸಾಮಾಜಿಕ ಸೇವಾ ಕಾರ್ಯ ಹಾಗೂ ಚಿತ್ರರಂಗದಲ್ಲಿನ ಸಾಧನೆ...
ಹೆಚ್ಚು ಸಾಲ ಮಾಡಿದ ಸಿದ್ಧರಾಮಯ್ಯಗೆ ಭಾರತ ರತ್ನ ನೀಡಲಿ: ಸಾರಾ ಮಹೇಶ್ ವ್ಯಂಗ್ಯ.
ಮೈಸೂರು: ರಾಜ್ಯದಲ್ಲಿ ಸಿಎಂ ಆಗಿದ್ದಾಗ ಸಿದ್ಧರಾಮಯ್ಯ ಹೆಚ್ಚು ಸಾಲ ಮಾಡಿದ್ದಾರೆ. ಹೆಚ್ಚು ಸಾಲ ಮಾಡಿರುವ ಸಿದ್ಧರಾಮಯ್ಯಗೆ ಭಾರತರತ್ನ ನೀಡಲಿ ಎಂದು ಶಾಸಕ ಸಾ.ರಾ ಮಹೇಶ್ ವ್ಯಂಗ್ಯವಾಡಿದರು.
ಮೈಸೂರು ಜಿಲ್ಲೆ ಕೆ.ಆರ್ ನಗರದಲ್ಲಿ ಇಂದು ಮಾಧ್ಯಮಗಳ...
ಉಕ್ರೇನ್ ನಿಂದ ಕನ್ನಡಿಗ ನವೀನ್ ಮೃತದೇಹ ತರಲು ಪ್ರಧಾನಿ ಸೂಚನೆ
ನವದೆಹಲಿ: ಉಕ್ರೇನ್ ಮೇಲಿನ ಯುದ್ಧದಲ್ಲಿ ರಷ್ಯಾ ನಡೆಸಿದ ಶೆಲ್ ದಾಳಿಯಲ್ಲಿ ಸಾವಿಗೀಡಾದ ಕನ್ನಡಿಗ ಹಾವೇರಿಯ ನವೀನ್ ಮೃತದೇಹವನ್ನು ಶೀಘ್ರವಾಗಿ ತರಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಪ್ರಧಾನಿ...
ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ...
ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಚಾಲನೆ
ಮೈಸೂರು: ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ರಂಗಪ್ರೇಮಿಗಳಿಗೆ ರಸದೌತಣ ಉಣಬಡಿಸಲಿರುವ ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಶನಿವಾರ ಸಂಜೆ ಇಲ್ಲಿ ‘ವೃಕ್ಷಮಾತೆ’ ತುಳಸೀಗೌಡ ಚಾಲನೆ ನೀಡಿದರು.
ಒಂಬತ್ತು ದಿನಗಳ ಉತ್ಸವ ನಡೆಯಲಿದ್ದು, ಮೈಸೂರು ರಂಗಾಯಣದಲ್ಲಿ ಕಲಾ ಸಾಮ್ರಾಜ್ಯವೇ...
53 ವರ್ಷದ ಹಳೆಯ ಪ್ರಕರಣ ಲೋಕ್ ಅದಾಲತ್‌ನಲ್ಲಿ ಇತ್ಯರ್ಥ: ನ್ಯಾಯಾಧೀಶ ಎಂ.ಎಲ್.ರಘುನಾಥ್
ಮೈಸೂರು: ಆಸ್ತಿ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಧಾವೆ ಹೂಡಿದ್ದ 53 ವರ್ಷದ ಹಳೆಯ ಪ್ರಕರಣವೊಂದು ಲೋಕ ಅದಾಲತ್‌ನಲ್ಲಿ ಇತ್ಯರ್ಥಗೊಂಡಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎಂ.ಎಲ್.ರಘುನಾಥ್ ಅವರು ತಿಳಿಸಿದರು.
ಮಳಲವಾಡಿಯಲ್ಲಿರುವ ನೂತನ...





















