ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39970 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪುತ್ರನ ಸ್ಪರ್ಧೆಗೆ ಕ್ಷೇತ್ರ ಇತ್ಯರ್ಥವಾದ ಬಳಿಕ ಕಾಂಗ್ರೆಸ್ ಸೇರ್ಪಡೆ ತೀರ್ಮಾನ

0
ಮೈಸೂರು: ‘ಪುತ್ರ ಹರೀಶ್‌ ಗೌಡ ಸ್ಪರ್ಧೆಗೆ ಕ್ಷೇತ್ರ ಇತ್ಯರ್ಥವಾದ ಮೇಲೆ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ. ಈ ವಿಚಾರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರಿಗೂ ಹೇಳಿದ್ದೇನೆ’ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ...

ತಂದೆಯ ಅಂತ್ಯಸಂಸ್ಕಾರಕ್ಕೆ ಬಂದ ಪುತ್ರನ ಮರಣ: ಅಂಗಾಂಗ ದಾನ

0
ಚಿಕ್ಕಬಳ್ಳಾಪುರ: ತಂದೆಯ ಅಂತ್ಯಸಂಸ್ಕಾರಕ್ಕೆಂದು ದೂರದಿಂದ ಬಂದ ಪುತ್ರ ಈಗ ಮರಳಿ ಬಾರದಷ್ಟು ದೂರ ಹೋಗಿದ್ದಾನೆ. ಮತ್ತೊಂದೆಡೆ ಎರಡು ಸಾವಿನ ಆಘಾತದ ನಡುವೆಯೂ ಆ ಮಹಿಳೆಯರಿಬ್ಬರು ಮೂರ್ನಾಲ್ಕು ಜೀವ ಉಳಿಸಲು ನೆರವಾಗಿ ಹಲವರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಹೌದು.....

ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿ ದರ ಶೇ.8.1ಕ್ಕೆ ಇಳಿಕೆ

0
ನವದೆಹಲಿ: ನಿವೃತ್ತಿ ನಿಧಿ ಸಂಸ್ಥೆ EPFO ಶನಿವಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಭವಿಷ್ಯ ನಿಧಿ ಠೇವಣಿ(PF)ಗಳ ಮೇಲಿನ ಬಡ್ಡಿದರವನ್ನು ಕಡಿಮೆ ಮಟ್ಟಕ್ಕೆ ಶೇಕಡಾ 8.5ರಿಂದ ಶೇಕಡಾ 8.1ಕ್ಕೆ ಇಳಿಸಿದೆ. ಇದು ಕಳೆದ ನಾಲ್ಕು ದಶಕಗಳಲ್ಲಿಯೇ...

ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಬಿಜೆಪಿ ಸರ್ಕಾರದ ತಾರತಮ್ಯ: ರಾಮಲಿಂಗಾ ರೆಡ್ಡಿ

0
ಬೆಂಗಳೂರು:‘ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬೆಂಗಳೂರಿನಲ್ಲಿರುವ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ನಿರಂತರವಾಗಿ ತಾರತಮ್ಯ ಮಾಡುತ್ತಿದೆ. ಮುಖ್ಯಮಂತ್ರಿಗಳು ಈ ತಾರತಮ್ಯವನ್ನು ಸರಿಪಡಿಸಬೇಕು ಅಥವಾ ಸಮಗ್ರ ಬೆಂಗಳೂರು ಅಭಿವೃದ್ಧಿ ಎಂದು ಹೇಳಿಕೊಳ್ಳುವ ಬದಲು, ಬಿಜೆಪಿ ಶಾಸಕರ...

‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಕಾರ್ಯಕ್ರಮಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ

0
ಮೈಸೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾದ ಕಂದಾಯ ದಾಖಲೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮಕ್ಕೆ ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಇಲವಾಲ ಹೋಬಳಿ ದಡದಕಲ್ಲಹಳ್ಳಿ ಗ್ರಾಮದಲ್ಲಿ ಶನಿವಾರ...

ಅನಧಿಕೃತ ನೀರಿನ‌ ಸಂಪರ್ಕ ಕೂಡಲೇ ಅಧಿಕೃತಗೊಳಿಸಿಕೊಳ್ಳಿ: ಮೈಸೂರು ಮಹಾನಗರ ಪಾಲಿಕೆ ಸೂಚನೆ.

0
ಮೈಸೂರು: ಅನಧಿಕೃತವಾಗಿ ನೀರಿನ‌ ಸಂಪರ್ಕ ಪಡೆದಿದ್ದರೆ ಕೂಡಲೇ ಅಧಿಕೃತಗೊಳಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಮೈಸೂರು ಮಹಾನಗರ ಪಾಲಿಕೆ  ಸೂಚನೆ ನೀಡಿದೆ. ಏಳು ದಿನಗಳ ಒಳಗೆ ವಾಣಿವಿಲಾಸ ನೀರು ಸರಬರಾಜು ಕೇಂದ್ರಕ್ಕೆ ಹೋಗಿ ಅಗತ್ಯ ದಾಖಲೆ ಸಲ್ಲಿಸಿ. ನೀರಿನ...

ಮೈಸೂರು: ವಕೀಲೆ ಅನುಮಾನಸ್ಪದ ಸಾವು

0
ಮೈಸೂರು:  ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದ ವಕೀಲೆ ಅನುಮಾನಸ್ಪದ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ರಾಮಕೃಷ್ಣ ನಗರದ ನಿವಾಸಿ ವಕೀಲೆ ಚಂದ್ರಕಲಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂರು ವರ್ಷಗಳ ಹಿಂದೆ ಪ್ರದೀಪ್ ಎಂಬುವವರನ್ನು ಚಂದ್ರಕಲಾ ಮದುವೆಯಾಗಿದ್ದರು....

ಮನೆ ಬಾಗಿಲಿಗೆ ಕಂದಾಯ ದಾಖಲೆ ನೀಡಿದ ಸಿಎಂ

0
ಚಿಕ್ಕಬಳ್ಳಾಪುರ: ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಗೆ ತಾಲ್ಲೂಕಿನ ಗಂಗೀರ್ಲಹಳ್ಳಿಯಲ್ಲಿ ಚಾಲನೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗ್ರಾಮದ 12 ಮನೆಗಳಿಗೆ ತೆರಳಿ ಕಂದಾಯ ದಾಖಲೆಯನ್ನು ನೀಡಿದರು. ಗ್ರಾಮದ ಪ್ರವೇಶ ದ್ವಾರದಲ್ಲಿ ಪೂರ್ಣ ಕುಂಭ...

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದು ಯುವಕನ ಹತ್ಯೆ

0
ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ಒಂದೇ ಏರಿಯಾದ ಯುವಕರ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ  ಘಟನೆ ನಿನ್ನೆ ಸಂಜೆ ಕೆ.ಪಿ.ಅಗ್ರಹಾರ ಠಾಣಾ ವ್ಯಾಪ್ತಿಯ ಪೈಪ್ ಲೈನ್ ರಸ್ತೆಯಲ್ಲಿ ನಡೆದಿದೆ. ಮೃತನನ್ನು 19 ವರ್ಷದ ಥಾಮಸ್...

ತಾಯಿಯ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

0
ಗುಜರಾತ್:  ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಡುವಿಲ್ಲದೆ ಕಾರ್ಯನಿರ್ವಹಿಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ಗೆ ತೆರಳಿ, ತಮ್ಮ ತಾಯಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.   ಅಲ್ಲದೆ, ಅವರ ಜತೆ ಕುಳಿತು ಊಟ ಮಾಡುವ ಮೂಲಕ...

EDITOR PICKS