ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39970 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ದಕ್ಷಿಣ ಪದವೀಧರ ಕ್ಷೇತ್ರದಿಂದ ಕೈತಪ್ಪಿದ ಟಿಕೆಟ್: ಗೋ. ಮಧುಸೂದನ್ ಬೇಸರ

0
ಮೈಸೂರು:  ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಗೋ. ಮಧೂಸೂಧನ್ ಅವರು ಸಾಮಾಜಿಕ ಜಾಲತಾಣದಲ್ಲಿ  ಬೇಸರ ಹೊರ ಹಾಕಿದ್ದಾರೆ. ಪಕ್ಷದ ತೀರ್ಮಾನವನ್ನು ಸ್ವಾಗತಿಸುತ್ತೇನೆ. ನಾನು 3 ಬಾರಿ ಸ್ಪರ್ಧೆ...

ಅವಧಿಗೂ ಮುನ್ನ ಚುನಾವಣೆ ಬಂದರೆ ಎದುರಿಸಲು ಸಿದ್ಧ:  ಸಿದ್ದರಾಮಯ್ಯ.

0
ಕಲ್ಬುರ್ಗಿ: ಬಿಜೆಪಿಯವರು ಅವಧಿಗೂ ಮುನ್ನ ಚುನಾವಣೆಗೆ ಹೋಗಲ್ಲ. ಅವಧಿಗೂ ಮುನ್ನ ಚುನಾವಣೆ ಬಂದರೆ ಎದುರಿಸಲು ಸಿದ್ಧ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ತಿಳಿಸಿದ್ದಾರೆ. ಕಲ್ಬರ್ಗಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ,...

ಕಾರ್ಮಿಕರ ಮರಣದ ದಿನದಿಂದಲೇ ಪರಿಹಾರ ಪಾವತಿಸುವ ಉದ್ಯೋಗದಾತ ಸಂಸ್ಥೆಯ ಹೊಣೆಗಾರಿಕೆ ಶುರು: ಸುಪ್ರೀಂ ಕೋರ್ಟ್ 

0
ಹೊಸದಿಲ್ಲಿ: ಕೆಲಸಗಾರ ಸಾವನ್ನಪ್ಪಿದ ಕ್ಷಣದಿಂದಲೇ ಪರಿಹಾರ ನೀಡುವ ಉದ್ಯೋಗದಾತರ ಹೊಣೆಗಾರಿಕೆ ಶುರುವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ತೀರ್ಪಿತ್ತಿದೆ. ಅಲ್ಲದೆ, ಬಡ್ಡಿಯನ್ನು ಸಹ ಮರಣದ ದಿನಾಂಕದಿಂದಲೇ ವಿಧಿಸಲಾಗುತ್ತದೆ, ಆಯುಕ್ತರು, ಅಂಗೀಕರಿಸಿದ ಆದೇಶದ ದಿನಾಂಕದಿಂದ ಅಲ್ಲ ಎಂದು...

ಯುಪಿಎಸ್ ಸಿ ಮಾದರಿ ಕೆಪಿಎಸ್ ಸಿ ವ್ಯಕ್ತಿತ್ವ ಪರಿಕ್ಷೆ ನಡೆಸುವಂತೆ ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

0
ಬೆಂಗಳೂರು: ಯುಪಿಎಸ್‍ಸಿಯ ಮಾದರಿಯಲ್ಲಿ ಲಿಖಿತ ಪರೀಕ್ಷೆಯ ಒಟ್ಟು ಅಂಕಗಳ ಶೇ.12.5 ರಷ್ಟನ್ನು ನಿಗಧಿಪಡಿಸಿ ವ್ಯಕ್ತಿತ್ವ ಪರೀಕ್ಷೆಯನ್ನು ನಡೆಸುವ ಕುರಿತು ಕ್ರಮ ಕೈಗೊಳ್ಳಬೇಕೆಂದು ಹಾಗೂ ಈಗ ಹೊರಡಿಸಿರುವ ಅಧಿಸೂಚನೆಯನ್ನು ಹಿಂಪಡೆಯಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ...

ರಾಶಿ ಭವಿಷ್ಯ

0
2022 ಮಾರ್ಚ್‌ 12 ರ ಶನಿವಾರವಾದ ಇಂದು, ಚಂದ್ರನು ಮಿಥುನ ರಾಶಿಯಲ್ಲಿ ಹಗಲು ರಾತ್ರಿ ಸಂವಹನ ನಡೆಸುತ್ತಾನೆ. ನಿಮಗಿಂದು ಶುಭ ದಿನವೇ..? ಅಥವಾ ಅಶುಭ ದಿನವೇ..? ನಿಮ್ಮ ರಾಶಿಯ ಫಲಾಫಲ ಈ ದಿನ...

ಮಲೆ ಮಹದೇಶ್ವರ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸಂಪುಟ ಒಪ್ಪಿಗೆ

0
ಚಾಮರಾಜನಗರ; ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮವನ್ನು 'ಮಲೆ ಮಹದೇಶ್ವರ ಹುಲಿ ಸಂರಕ್ಷಿತ ಪ್ರದೇಶ' ಎಂದು ಘೋಷಣೆ ಮಾಡಲು ಕರ್ನಾಟಕ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ.  ಮಲೆ ಮಹದೇಶ್ವರ ಹುಲಿ ಸಂರಕ್ಷಿತ...

ಜಮ್ಮು ಮತ್ತು ಕಾಶ್ಮೀರದಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಸೇನೆ

0
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಾದ ಪ್ರತ್ಯೇಕ ಮೂರು ಎನ್ಕೌಂಟರ್ ನಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಿರುವ ಮಾಹಿತಿ ಲಭ್ಯವಾಗಿದೆ. ಕಳೆದ ರಾತ್ರಿಯಿಂದಲೇ ಜಮ್ಮು ಮತ್ತು ಕಾಶ್ಮೀಲರ ಪುಲ್ವಾಮಾ, ಗಂದೇರ್ ಬಾಲ್ ಮತ್ತು ಹಂದ್ವಾರಾದಲ್ಲಿ...

ಅಗ್ನಿ ದುರಂತ : ಏಳು ಮಂದಿ ದುರ್ಮರಣ

0
ನವದೆಹಲಿ : ಗುಡಿಸಲುಗಳಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಏಳು ಮಂದಿ ಮೃತಪಟ್ಟಿರುವ ಘಟನೆ ದೆಹಲಿಯ ಗೋಕುಲಪುರಿ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ದೆಹಲಿ ಅಗ್ನಿ ಶಾಮಕ ಇಲಾಖೆ...

ಚಾರ್‍ ಧಾಮ್ ಯೋಜನೆ ಉನ್ನತಾಧಿಕಾರ ಸಮಿತಿ ಅಧ್ಯಕ್ಷರಾಗಿ ನ್ಯಾ.ಎ.ಕೆ.ಸಿಕ್ರಿ ನೇಮಕ

0
ನವದೆಹಲಿ: ಹಿಮಾಲಯ ಕಣಿವೆಯುದ್ದಕ್ಕೂ ಚಾರ್‌ಧಾಮ್‌ ಯೋಜನೆಯಿಂದ ಆಗಬಹುದಾದ ಸಂಚಿತ ಪರಿಣಾಮವನ್ನು ಅಂದಾಜಿಸುವ ಉನ್ನತಾಧಿಕಾರ ಸಮಿತಿಯ ಅಧ್ಯಕ್ಷರಾಗಿ ನಿವೃತ್ತ ನ್ಯಾಯಮೂರ್ತಿ ಎ.ಕೆ.ಸಿಕ್ರಿ ಅವರನ್ನು ಸುಪ್ರೀಂ ಕೋರ್ಟ್‌ ನೇಮಕ ಮಾಡಿದೆ. ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಪ್ರೊ.ರವಿ ಚೋಪ್ರಾ...

ಟ್ರ್ಯಾಕ್ಟರ್ ಪಲ್ಪಿ: ನಾಲ್ವರ ಸಾವು

0
ಕೊಪ್ಪಳ: ನಿಶ್ಚಿತಾರ್ಥ ಸಮಾರಂಭಕ್ಕಾಗಿ ತೆರಳುತ್ತಿದ್ದಾಗ ಟ್ರ್ಯಾಕ್ಟರ್ ಪಲ್ಪಿಯಾಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ನವಲಿಯಲ್ಲಿ ನಡೆದಿದೆ.  25 ಜನರ ತಂಡ ಟ್ರ್ಯಾಕ್ಟರ್ ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು...

EDITOR PICKS