ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39970 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮೂರು ವರ್ಷಗಳ ಒಡಂಬಡಿಕೆಗೆ ಉನ್ನತ ಶಿಕ್ಷಣ ಇಲಾಖೆ, ಬ್ರಿಟಿಷ್ ಕೌನ್ಸಿಲ್ ಅಂಕಿತ

0
ಬೆಂಗಳೂರು:  ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದಲ್ಲಿ ಉದ್ಯೋಗಾವಕಾಶಗಳನ್ನು ತಂದುಕೊಡುವ ಮೂರು ವರ್ಷಗಳ ಒಡಂಬಡಿಕೆಗೆ ಕರ್ನಾಟಕ ಸರಕಾರ ಮತ್ತು ಬ್ರಿಟಿಷ್ ಕೌನ್ಸಿಲ್ ಸಂಸ್ಥೆಗಳು ಶುಕ್ರವಾರ ಇಲ್ಲಿ ಅಂಕಿತ ಹಾಕಿವೆ. ವಿಕಾಸಸೌಧದಲ್ಲಿ ಇದರ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ...

ಉಕ್ರೇನ್ ನ ಮನೋವೈದ್ಯಕೀಯ ಆಸ್ಪತ್ರೆ ಮೇಲೆ ಬಾಂಬ್ ದಾಳಿ

0
ಕೀವ್‌: ಪೂರ್ವ ಉಕ್ರೇನ್‌ನ ನಗರಗಳ ಮೇಲೆ ರಷ್ಯಾದ ಪಡೆಗಳಿಂದ ಬಾಂಬ್‌ ದಾಳಿ ಮುಂದುವರೆದಿದ್ದು, ಇಝಿಯಂ ಪಟ್ಟಣದಲ್ಲಿರುವ ಮನೋವೈದ್ಯಕೀಯ ಆಸ್ಪತ್ರೆಯನ್ನು ಗುರಿಯಾಗಿಸಿ ಶುಕ್ರವಾರ ಬಾಂಬ್‌ ದಾಳಿ  ನಡೆಸಲಾಗಿದೆ. ಈ ಕುರಿತು ಸುದ್ದಿಸಂಸ್ಥೆ ‘ರಾಯಿಟರ್ಸ್‌’ ವರದಿ ಮಾಡಿದೆ....

ಭಾರತ-ಪಾಕ್ ಗಡಿ ಎಲ್ಒಸಿ ಬಳಿ ಸೇನಾ ಹೆಲಿಕಾಪ್ಟರ್ ಪತನ

0
ಶ್ರೀನಗರ: ಭಾರತ-ಪಾಕಿಸ್ತಾನದ ಗಡಿ ಪ್ರದೇಶ ಗಡಿ ನಿಯಂತ್ರಣ ರೇಖೆ (ಎಲ್ ಒಸಿ)ಬಳಿ ಸೇನಾ ಹೆಲಿಕಾಪ್ಟರ್ ಶುಕ್ರವಾರ ಪತನವಾಗಿದೆ. ಜಮ್ಮು ಮತ್ತು ಕಾಶ್ಮೀರದ ಗುರೆಜ್ ಸೆಕ್ಟರ್‌ನ ಬರೌಮ್ ಪ್ರದೇಶದ ಗಡಿ ನಿಯಂತ್ರಣ ರೇಖೆ ಬಳಿ ಭಾರತೀಯ ಸೇನೆಯ...

ಕೋರ್ಟ್ ನಲ್ಲೇ ವಕೀಲನಿಗೆ ಚಾಕುವಿನಿಂದ ಹಲ್ಲೆ

0
ವಿಜಯನಗರ: ವ್ಯಕ್ತಿಯೊಬ್ಬ ವಕೀಲರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ಕೋರ್ಟ್‌ನಲ್ಲಿ ನಡೆದಿದೆ. ವಕೀಲ ಸ್ವರೂಪಾನಂದ ನಾಯಕ್ ಮೇಲೆ ಹಲ್ಲೆ ಮಾಡಲಾಗಿದೆ. ಮೋತಿಕಲ್ ತಾಂಡಾದ ಹನುಮಾನಾಯಕ್‌ ಎಂಬಾತನಿಂದ ಹಲ್ಲೆ ಯತ್ನ ನಡೆದಿದೆ....

ಅನುದಾನ ರಹಿತ ಖಾಸಗಿ ಶಾಲೆಗಳ ಮಾನ್ಯತೆ ನವೀಕರಿಸಲು ಪ್ರತಿ ವರ್ಷವೂ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ:...

0
ಅನುದಾನ ರಹಿತ ಖಾಸಗಿ ಶಾಲೆಗಳ ಮಾನ್ಯತೆ ನವೀಕರಿಸಲು ಪ್ರತಿ ವರ್ಷವೂ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಈಚೆಗೆ ಸ್ಪಷ್ಟಪಡಿಸಿದೆ. ಪ್ರತಿ ವರ್ಷ ಮನವಿ ಸಲ್ಲಿಸುವಂತೆ ಸರ್ಕಾರ ಒತ್ತಾಯ ಮಾಡುತ್ತಿದೆ ಎಂದು ಆಕ್ಷೇಪಿಸಿ...

ರಾಜ್ಯದಲ್ಲಿ 135 ಸ್ಥಾನ ಗೆದ್ಧು ಮತ್ತೆ ಅಧಿಕಾರಕ್ಕೆ ಬರುತ್ತೇವೆ: ಬಿಎಸ್ ವೈ

0
ಬೆಂಗಳೂರು:  ಪಂಚರಾಜ್ಯಗಳ ಚುನಾವಣಾ ಫಲಿತಾಂಶ ನಮಗೆ ವಿಶ್ವಾಸ ಹೆಚ್ಚಿಸಿದೆ. ರಾಜ್ಯದಲ್ಲಿ 135 ಸ್ಥಾನಗಳನ್ನ ಗೆದ್ದು ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭರವಸೆಯ ನುಡಿಗಳನ್ನಾಡಿದ್ದಾರೆ. ವಿಧಾನಸಭೆಯಲ್ಲಿ ಇಂದು ಮಾತನಾಡಿದ...

ಲೈಂಗಿಕ ದೌರ್ಜನ್ಯದ ವರದಿ ನೀಡದೇ ಪ್ರಮಾಣ ಪತ್ರ ನೀಡಿದ ಸರ್ಕಾರಿ ವೈದ್ಯರ ಕ್ರಮಕ್ಕೆ ಹೈಕೋರ್ಟ್...

0
ಬೆಂಗಳೂರು : ಲೈಂಗಿಕ ದೌರ್ಜನ್ಯದ ಬಗ್ಗೆ ಯಾವುದೇ ವರದಿ ನೀಡದೆ ಲೈಂಗಿಕ ದೌರ್ಜನ್ಯ ಪ್ರಮಾಣ ಪತ್ರ ನೀಡಿದ ಸರ್ಕಾರಿ ವೈದ್ಯರ ಕ್ರಮಕ್ಕೆ ಹೈಕೋರ್ಟ್ ಕಿಡಿಕಾರಿದೆ. ಲೈಂಗಿಕ ದೌರ್ಜನ್ಯ ಪ್ರಮಾಣಪತ್ರದ ಅರ್ಥವೇನು ಎಂದು ನ್ಯಾಯಾಲಯದ ಪ್ರಶ್ನೆಗೆ ವೈದ್ಯರು...

ಜೇಮ್ಸ್ ಚಿತ್ರದ ಸಲಾಂ ಸೋಲ್ಜರ್ ಹಾಡು ಬಿಡುಗಡೆ

0
ಪುನೀತ್​ ರಾಜ್​ಕುಮಾರ್​ ನಟನೆಯ 'ಜೇಮ್ಸ್​' ಚಿತ್ರದ ಹಾಡುಗಳಿಗೆ ಚರಣ್​ ರಾಜ್​ ಸಂಗೀತ ನೀಡಿದ್ದು, ಪ್ರಸ್ತುತ  'ಸಲಾಂ ಸೋಲ್ಜರ್​' ಹಾಡು ಬಿಡುಗಡೆ ಆಗಿದೆ. ಈಗಾಗಲೇ ಈ ಚಿತ್ರಕ್ಕೆ ಭರ್ಜರಿಯಾಗಿ ಪ್ರಚಾರ ಮಾಡಲಾಗುತ್ತಿದೆ. ಅಭಿಮಾನಿಗಳೇ ಮುಂದೆ ನಿಂತು...

ಹೈಕೋರ್ಟ್ ನಲ್ಲಿ  ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0
ಬೆಂಗಳೂರು: ಹೈಕೋರ್ಟ್‌ನಲ್ಲಿ ಖಾಲಿ ಇರುವ 54 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ (ಶೀಘ್ರಲಿಪಿಗಾರರು) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಅಥವಾ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಪದವಿ ಪಡೆದ ಅಭ್ಯರ್ಥಿಗಳಿಗೂ ಆದ್ಯತೆ...

ವೇಶ್ಯಾವಾಟಿಕೆ  ಜಾಲ ಭೇದಿಸಿದ ಪೊಲೀಸರು: ಮೂವರ ಬಂಧನ

0
ಬೆಂಗಳೂರು: ಹೊರ ರಾಜ್ಯಗಳಿಂದ ಮಹಿಳೆಯರನ್ನು ಕರೆತಂದು ನಗರದಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಜಾಲ ಭೇದಿಸಿರುವ ವಿದ್ಯಾರಣ್ಯಪುರ ಠಾಣೆ ಪೊಲೀಸರು, ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ. ಬ್ಯಾಟರಾಯನಪುರದ ಮಧು (43), ಅಸ್ಸಾಂನ ರಫಿಕುಲ್‌ ಇಸ್ಲಾಂ...

EDITOR PICKS