Saval
ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣಕ್ಕೆ ವಿರೋಧಿಸಿ ಪ್ರತಿಭಟನೆ
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣ ಮುಂದಾದ ಸರ್ಕಾರದ ನಿರ್ಧಾರವನ್ನು ಖಂಡಿಸಿ ಮೈಸೂರು ಕನ್ನಡ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಚಾಮುಂಡಿಬೆಟ್ಟದ ತಪ್ಪಲಿನ ಬಳಿ ಪ್ರತಿಭಟ ನಡೆಸುವ ಮೂಲಕ ಮೈಸೂರು ಕನ್ನಡ ವೇದಿಕೆ...
ಪಠ್ಯದ ಜೊತೆ ಸಂವಹನ ಕೌಶಲ್ಯವೂ ಅವಶ್ಯಕ- ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು: ಮಾಧ್ಯಮ ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ತಂತ್ರಜ್ಞಾನ ಸಂವಹನ ಕೌಶಲ್ಯವೂ ಅವಶ್ಯಕ ಅದಕ್ಕೆ ಇಂತಹ ಕಾರ್ಯಾಗಾರಗಳು ಸಹಕಾರಿಗಲಿವೆ ಎಂದು ಮೈವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದರು.
ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ಸಮುದಾಯ ಬಾನುಲಿ...
ಅಂತರರಾಷ್ಟ್ರೀಯ ಮಹಿಳಾ ದಿನಕ್ಕೆ ಗೂಗಲ್ ಡೂಡಲ್ ಗೌರವ
ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಇಂದಿನ ಗೂಗಲ್ ಡೂಡಲ್ ಮಹಿಳೆಯರಿಗೆ ಗೌರವ ಸಲ್ಲಿಸಿದ್ದು, ಪ್ರಪಂಚದಾದ್ಯಂತ ಇರುವ ವಿವಿಧ ಸಂಸ್ಕೃತಿಯ ಹಿನ್ನೆಲೆಯುಳ್ಳ ಮಹಿಳೆಯರ ದೈನಂದಿನ ಜೀವನದ ಬಗ್ಗೆ ಒಂದು ಸುಂದರ ಚಿತ್ರಣವನ್ನು ಕಟ್ಟಿಕೊಟ್ಟಿದೆ.
'ಸುಸ್ಥಿರ ನಾಳೆಗಾಗಿ...
ಮಹಿಳಾ ದಿನಾಚರಣೆ: ಶುಭಾಶಯ ಕೋರಿದ ಪ್ರಧಾನಿ ಮೋದಿ
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಿ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ನಾರಿ ಶಕ್ತಿಗೆ ಸೆಲ್ಯೂಟ್ ಎಂದಿದ್ದಾರೆ. ನರೇಂದ್ರ ಮೋದಿ ಅವರು ಮಹಿಳಾ ದಿನಾಚರಣೆ 2022ರ ಸಂದರ್ಭ ಮಾತನಾಡಿದ್ದಾರೆ. ಘನತೆ ಮತ್ತು...
ಕಲಬುರಗಿ: ವ್ಯಕ್ತಿಯ ಬರ್ಬರ ಹತ್ಯೆ
ಕಲಬುರಗಿ: ದೇವಸ್ಥಾನದ ಆವರಣದಲ್ಲಿ ವ್ಯಕ್ತಿಯ ತೆಲೆಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರ ಗ್ರಾಮದಲ್ಲಿ ನಡೆದಿದೆ.
ಅಫಜಲಪುರ ತಾಲೂಕಿನ ಭಾಸಗಿ ಗ್ರಾಮದ ನಿವಾಸಿ ನಾಗಪ್ಪ ರುದ್ನೋಡಗಿ (38)...
ವಿಷ ಸೇವಿಸಿ ತಾಯಿ, ಮಗಳು ಆತ್ಮಹತ್ಯೆ
ಮೈಸೂರು: ಕೌಟುಂಬಿಕ ಕಲಹ ಹಿನ್ನಲೆ, ತಾಯಿ ಮಗಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.
ನಂದಿನಿ(35) ಹಾಗೂ ಸಿಂಚನ(9) ಆತ್ಮಹತ್ಯೆಗೆ ಶರಣಾದವರು. ತಾಯಿ ಮಗಳ...
ಇಂದಿನ ರಾಶಿ ಭವಿಷ್ಯ
2022 ಮಾರ್ಚ್ 8 ರ ಮಂಗಳವಾರವಾದ ಇಂದು, ಚಂದ್ರನ ಸಂವಹನವು ಮೇಷ ರಾಶಿಯ ನಂತರ ವೃಷಭ ರಾಶಿಯಲ್ಲಿ ಇರುತ್ತದೆ. ಚಂದ್ರನ ಈ ರಾಶಿಚಕ್ರ ಬದಲಾವಣೆಯು ಅದರ ಉತ್ಕೃಷ್ಟ ಚಿಹ್ನೆಯಲ್ಲಿ ಸಂಭವಿಸುತ್ತದೆ, ಇದು ಅನೇಕ...
ಹಾಲಿವುಡ್ ಗೆ ಹಾರಲಿರುವ ಬಾಲಿವುಡ್ ನಟಿ ಆಲಿಯಾ ಭಟ್
ಬಾಲಿವುಡ್ ನಟಿ ಆಲಿಯಾ ಭಟ್ ಹಾಲಿವುಡ್ ಪ್ರವೇಶಿಸಲಿದ್ದು, ಪತ್ತೇದಾರಿ ಥ್ರಿಲ್ಲರ್ ಕಥೆಯಿರುವ 'ಹಾರ್ಟ್ ಆಫ್ ಸ್ಟೋನ್' ಮೂಲಕ ಜಾಗತಿಕ ಸಿನಿಮಾ ರಂಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ವಂಡನ್ ವುಮನ್' ಸಿನಿಮಾ ಖ್ಯಾತಿಯ ನಟಿ ಗ್ಯಾಲ್ ಗೆಡೋಟ್ ಅವರೊಂದಿಗೆ...
ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಪ್ರತೀ ಲೀಟರ್ ಗೆ ಕನಿಷ್ಟ 15 ರೂ ಏರಿಕೆ...
ನವದೆಹಲಿ: ರಷ್ಯಾ-ಉಕ್ರೇನ್ ಸಂಘರ್ಷದ ನಡುವೆಯೇ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಗಣನೀಯವಾಗಿ ಏರಿಕೆಯಾಗುತ್ತಿರುವುದರಿಂದ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಕನಿಷ್ಠ 15 ರೂ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಆರ್ಥಿಕ...
ನಾನು ಕೀವ್ ನಗರದಲ್ಲೇ ಇದ್ದೇನೆ, ಅಡಗಿ ಕುಳಿತಿಲ್ಲ: ವೊಲೊಡಿಮಿರ್ ಝೆಲೆನ್‌ಸ್ಕಿ,
ಕೀವ್: ನಾನು ಈಗಲೂ ಕೀವ್ ನಗರದಲ್ಲೇ ಇದ್ದೇನೆ, ಅಡಗಿ ಕುಳಿತಿಲ್ಲ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ತಿಳಿಸಿದ್ದಾರೆ.
ಉಕ್ರೇನ್ ಮೇಲೆ ರಷ್ಯಾ ಆಕ್ರಮಣ 13ನೇ ದಿನಕ್ಕೆ ಕಾಲಿಟ್ಟಿದೆ. ಇದೇ ವೇಳೆ ದೇಶದ ಜನರನ್ನುದ್ದೇಶಿಸಿ...




















