ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39959 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮಲಯಾಳಂ ಸುದ್ದಿವಾಹಿನಿ ಅರ್ಜಿ ವಿಚಾರಣೆಗೆ ಸುಪ್ರೀಂಕೊರ್ಟ್ ಸಮ್ಮತಿ

0
ನವದೆಹಲಿ: ಭದ್ರತೆ ಕಾರಣಕ್ಕೆ ಮಲಯಾಳ ಸುದ್ದಿ ವಾಹಿನಿ ’ಮೀಡಿಯಾ ಒನ್' ಪ್ರಸಾರದ ಮೇಲೆ ಕೇಂದ್ರ ಸರ್ಕಾರ ಹೇರಿರುವ ನಿರ್ಬಂಧವನ್ನು ಎತ್ತಿಹಿಡಿದಿರುವ ಕೇರಳ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ...

ವೈದ್ಯರು, ಬಡ ರೋಗಿಗಳಿಗೆ ದುಬಾರಿ ಬ್ರ್ಯಾಂಡೆಡ್ ಔಷಧಿ ಖರೀದಿಗೆ ಸೂಚಿಸಬೇಡಿ: ಸಚಿವ ಡಾ.ಕೆ.ಸುಧಾಕರ್

0
ಮೈಸೂರು:  ಅತಿ ಕಡಿಮೆ ದರದಲ್ಲಿ ಔಷಧಿಗಳನ್ನು ಲಭ್ಯವಾಗಿಸುವ ಜನ ಔಷಧಿ ಕೇಂದ್ರಗಳನ್ನು ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ ಮಾತ್ರವಲ್ಲದೆ, ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಉಪಕೇಂದ್ರಗಳಲ್ಲೂ ಆರಂಭಿಸುವ ಗುರಿ ಇದೆ. ಆರು ತಿಂಗಳಲ್ಲಿ...

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರ ಸ್ಪರ್ಧೆ: ಹೆಚ್‍ಡಿಕೆ

0
ರಾಮನಗರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಚನ್ನಪಟ್ಟಣದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಎರಡೂ ರಾಜಕೀಯ...

ಡಬಲ್‌ ಇಂಜಿನ್‌ ಸರ್ಕಾರ ಅಲ್ಲ, ಡಬ್ಬಾ ಸರ್ಕಾರ: ಸಿದ್ದರಾಮಯ್ಯ

0
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರ ಮಂಡಿಸಿರುವ 2022-23ನೇ ಸಾಲಿನ ಬಜೆಟ್‌ ಮೇಲಿನ ಚರ್ಚೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಇಂದು ಕಲಾಪ ಆರಂಭವಾಗುತ್ತಿದ್ದಂತೆ ಸ್ಪೀಕರ್‌ ಪ್ರಶ್ನೋತ್ತರಕ್ಕೆ ಅವಕಾಶ ನೀಡಿದರು....

ಕೌಟುಂಬಿಕ ಕಲಹ: ಪತ್ನಿ, ಮತ್ತವಳ ಸಹೋದರರನ್ನು ಹತ್ಯೆ ಮಾಡಿದ ವ್ಯಕ್ತಿ

0
ನವದೆಹಲಿ: ಕೌಟುಂಬಿಕ ಕಲಹದ ಕಾರಣಕ್ಕಾಗಿ ವ್ಯಕ್ತಿಯೊರ್ವ ತನ್ನ ಪತ್ನಿ, ಮತ್ತವರ ಇಬ್ಬರು ಸಹೋದರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ದೆಹಲಿಯ ಶಕುರ್‌ಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು...

ಉಕ್ರೇನ್​ ಅಧ್ಯಕ್ಷ ಝೆಲೆನ್ಸ್ಕಿ ಜತೆಗೆ ಪ್ರಧಾನಿ ಮೋದಿ ಮಾತು

0
ನವದೆಹಲಿ: ಯುದ್ಧ ಪೀಡಿತ ದೇಶ ಉಕ್ರೇನ್​ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ದೂರವಾಣಿ ಮೂಲಕ ಮಾತನಾಡಿ, ಅಲ್ಲಿನ ಪರಿಸ್ಥಿತಿ ಬಗ್ಗೆ ಚರ್ಚಿಸಿದರು. ಇದೇ ವೇಳೆ, ಉಕ್ರೇನ್​ನಲ್ಲಿ ಸಿಲುಕಿದ್ದ ಭಾರತೀಯರ...

ಧನದಾಹಿಗಳಾಗಿರುವ ಪೊಲೀಸರು: ಇಷ್ಟು ಒಳ್ಳೆಯ ಆಡಳಿತ ಇನ್ಯಾರು ಕೊಡ್ತಾರೆ ?- ಡಿಕೆಶಿ ವ್ಯಂಗ್ಯ

0
ಬೆಂಗಳೂರು: ಜನಸ್ನೇಹಿ ಪೊಲೀಸರು ಧನದಾಹಿಗಳಾಗಿದ್ದಾರೆ, ಇಷ್ಟು ಒಳ್ಳೆಯ ಆಡಳಿತವನ್ನು ನಿಮ್ಮನ್ನು ಬಿಟ್ರೆ ಇನ್ಯಾರು ಕೊಡ್ತಾರೆ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಪ್ರಶ್ನಿಸಿದ್ದಾರೆ. ಡಿಕೆ ಶಿವಕುಮಾರ್ ಟ್ವೀಟ್‌ ಮಾಡಿದ್ದು, ಫಿಕ್ಸಿಂಗ್‌,...

ಶ್ರೀನಗರ ಗ್ರೇನೆಡ್ ದಾಳಿ: ಮತ್ತೋರ್ವ ಯುವತಿ ಸಾವು

0
ಶ್ರೀನಗರ: ಲಾಲ್‌ಚೌಕ್‌ ಸಮೀಪದ ಹರಿಸಿಂಗ್‌ ಹೈ ಸ್ಟ್ರೀಟ್‌ನಲ್ಲಿ ಭಾನುವಾರ ಸಂಜೆ ಉಗ್ರರು ನಡೆಸಿದ ಗ್ರೆನೆಡ್‌ ದಾಳಿಯಲ್ಲಿ ತೀವ್ರ ಗಾಯಗೊಂಡಿದ್ದ ಯುವತಿಯೊಬ್ಬರು ಸೋಮವಾರ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ರಫಿಯಾ( 20) ಮೃತಪಟ್ಟವರು. ‘ಗ್ರೆನೆಡ್‌ ದಾಳಿಯಲ್ಲಿ ಗಾಯಗೊಂಡು...

ಪಾಕಿಸ್ತಾನದ ಕಡೆಯಿಂದ ಬಂದ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್

0
ನವದೆಹಲಿ: ಪಂಜಾಬ್‌ನ ಫಿರೋಜ್‌ಪುರ ಸೆಕ್ಟರ್‌ನಲ್ಲಿ ಪಾಕಿಸ್ತಾನದ ಕಡೆಯಿಂದ ಬಂದ ಡ್ರೋನ್ ಅನ್ನು ಹೊಡೆದುರುಳಿಸಿರುವುದಾಗಿ ಗಡಿ ಭದ್ರತಾ ಪಡೆ ಸೋಮವಾರ ಮಾಹಿತಿ ನೀಡಿದೆ. ಫಿರೋಜ್‌ಪುರ ಸೆಕ್ಟರ್‌ನಲ್ಲಿ ಯೋಧರಿಗೆ ಅನುಮಾನಾಸ್ಪದವಾಗಿ ಏನೋ ಹಾರಾಟ ನಡೆಸುತ್ತಿದ್ದ ಶಬ್ಧ ಕೇಳಿಸಿದ್ದು,...

ಶಿಕ್ಷಕನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ 2ನೇ ಕ್ಲಾಸ್ ಬಾಲಕ

0
ಹೈದರಾಬಾದ್: ಶಾಲೆಯಲ್ಲಿ ಶಿಕ್ಷಕರು ಹೊಡೆಯುತ್ತಾರೆ ಎಂದು ಎರಡನೇ ಕ್ಲಾಸ್ ಬಾಲಕನೊಬ್ಬ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಘಟನೆ ತೆಲಂಗಾಣದಲ್ಲಿ ಬೆಳಕಿಗೆ ಬಂದಿದೆ. 2ನೇ ತರಗತಿ ವಿದ್ಯಾರ್ಥಿ ಅನಿಲ್ ನಾಯ್ಕ್, ಮೆಹಬೂಬ್ ನಗರದ ಖಾಸಗಿ ಶಾಲಾ ಶಿಕ್ಷಕನ...

EDITOR PICKS