Saval
ಮಂಡ್ಯ ಪತ್ರಕರ್ತರ ಸಂಘಕ್ಕೆ 5 ಲಕ್ಷ ರೂ.: ದಿನೇಶ್ ಗೂಳಿಗೌಡ
ಮಂಡ್ಯ: ವಿಧಾನ ಪರಿಷತ್ ಸದಸ್ಯರಿಗೆ ಇರುವ ಅನುದಾನ ಬಿಡುಗಡೆಗೊಂಡ ತಕ್ಷಣ ಪ್ರಪ್ರಥಮವಾಗಿ 5 ಲಕ್ಷ ರೂಪಾಯಿಯನ್ನು ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಟ್ಟಡಕ್ಕಾಗಿ ಮಂಜೂರು ಮಾಡಲಿದ್ದೇನೆ ಎಂದು ವಿಧಾನ ಪರಿಷತ್ ನೂತನ...
ಬೆಂಗಳೂರಿನಲ್ಲಿ ಶೇ.90ರಷ್ಟು ಮಂದಿಗೆ ಒಮೈಕ್ರಾನ್ ರೂಪಾಂತರಿ ಸೋಂಕು
ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಪ್ರತಿ ನಿತ್ಯ 20 ಸಾವಿರಕ್ಕೂ ಅಧಿಕ ಕೊರೋನಾ ಪ್ರಕರಣಗಳು ಬೆಳಕಿಗೆ ಬರ್ತಿದೆ. ಇದರ ಜೊತೆಗೆ 931 ಓಮೈಕ್ರಾನ್ ಸೋಂಕಿತರೂ ಇರುವ ಮಾಹಿತಿ ಆತಂಕಕ್ಕೆ...
ಮುಂದಿನ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ:ವಿಪಕ್ಷ ನಾಯಕ ಸಿದ್ದರಾಮಯ್ಯ
ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸದಿರಲು ನಿರ್ಧರಿಸಿರುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಚಾಮುಂಡೇಶ್ವರಿ ಕ್ಷೇತ್ರ ಸೇರಿದಂತೆ 8 ರಿಂದ 10 ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ನನಗೆ ಒತ್ತಡವಿದೆ....
ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಎನ್ ಸಿಸಿ ನೇತೃತ್ವ ವಹಿಸಿದ ಮೈಸೂರು ವಿದ್ಯಾರ್ಥಿನಿ 
ಮೈಸೂರು: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ನಡೆದ 73ನೇ ಗಣರಾಜ್ಯೋತ್ಸವದ ಐತಿಹಾಸಿಕ ಪಥ ಸಂಚಲನದಲ್ಲಿ ಎನ್ ಸಿಸಿ ತಂಡದ ನೇತೃತ್ವವನ್ನು ಮೈಸೂರಿನ ವಿದ್ಯಾರ್ಥಿನಿ ವಹಿಸುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ಮೈಸೂರಿನ ಮಹಾರಾಣಿ ಕಾಲೇಜಿನ...
75 ಸರ್ಕಾರಿ ಶಾಲೆಗಳನ್ನು ‘ನೇತಾಜಿ ಅಮೃತ ಶಾಲೆ’ಗಳೆಂದು ಘೋಷಿಸಿದ ಸರ್ಕಾರ
ಬೆಂಗಳೂರು: ರಾಜ್ಯದಲ್ಲಿ ಪ್ರತಿ ಜಿಲ್ಲೆಯ 2 ಶಾಲೆಗಳಂತೆ 75 ಶಾಲೆಗಳನ್ನು ನೇತಾಜಿ ಅಮೃತ ಶಾಲೆಗಳೆಂದು ಸರ್ಕಾರ ಘೋಷಿಸಿದ್ದು, ಈ ಶಾಲೆಗಳಲ್ಲಿ ಎನ್ ಸಿಸಿ ಘಟಕಗಳನ್ನು ಸ್ಥಾಪಿಸಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ರಾಜ್ಯದ...
ರಾಷ್ಟ್ರೀಯ ಶಿಕ್ಷಣ ನೀತಿ-2020ನ್ನು ಸಕ್ರಿಯವಾಗಿ ಜಾರಿಗೊಳಿಸಲಾಗಿದೆ: ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು: ‘ರಾಷ್ಟ್ರೀಯ ಶಿಕ್ಷಣ ನೀತಿ-2020″ ಅನ್ನು ವಿಶ್ವವಿದ್ಯಾನಿಲಯದಲ್ಲಿ ಸಕ್ರಿಯವಾಗಿ – ಜಾರಿಗೊಳಿಸಲಾಗಿದೆ. ಅಲ್ಲದೆ ಕೆರಿಯರ್ ಹಬ್ ತನ್ನ ಕಾರ್ಯವೈಖರಿಯನ್ನು ಪ್ರಾರಂಭಿಸಿದ್ದು, ಇದರಿಂದ 1500 ವಿದ್ಯಾರ್ಥಿಗಳಿಗೆ ನೌಕರಿ ಸಿಗುವ ಭರವಸೆ ಇದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ...
ಹಾವು ಬಿಟ್ಟರೆ ತಾನೇ ಅದು ಬುಸ್ ಅನ್ನುತ್ತಾ ಠುಸ್ ಅನ್ನುತ್ತಾ ಗೊತ್ತಾಗೋದು: ಸಚಿವ ಎಸ್.ಟಿ.ಸೋಮಶೇಖರ್...
ಮೈಸೂರು: ಬಿಜೆಪಿ ಸಚಿವ, ಶಾಸಕರು ಕಾಂಗ್ರೆಸ್ ಗೆ ಬರುತ್ತಾರೆ ಅಂತ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಹಾವಿನ ಬುಟ್ಟಿ ಇಟ್ಟುಕೊಂಡು ಹಾವು ಬಿಡ್ತೀವಿ ಬಿಡ್ತೀನಿ ಅಂತಾರೆ. ಬುಟ್ಟಿ ತೆಗೆದರೆ ತಾನೆ ಗೊತ್ತಾಗೋದು, ಬುಸ್ ಅನ್ನುತಾ...
5G ಪ್ರಕರಣ; ನಟಿ ಜೂಹಿ ಚಾವ್ಲಾಗೆ ವಿಧಿಸಿದ ದಂಡದ ಪ್ರಮಾಣ ಇಳಿಸಿದ ಹೈಕೋರ್ಟ್!
ಮುಂಬೈ: ಭಾರತದಲ್ಲಿ 5ಜಿ ಅಳವಡಿಕೆ ವಿರುದ್ಧದ ಮೊಕದ್ದಮೆಗಾಗಿ ಬಾಲಿವಡ್ ನಟಿ ಜೂಹಿ ಚಾವ್ಲಾ ಅವರಿಗೆ ಹೈಕೋರ್ಟ್ ವಿಧಿಸಿದ್ದ 20 ಲಕ್ಷ ರೂ ದಂಡವನ್ನು 2 ಲಕ್ಷಕ್ಕೆ ಇಳಿಸಿದೆ.
ಬಾಲಿವುಡ್ ನಟಿ ಜೂಹಿ ಚಾವ್ಲಾ ಅವರ ವಿರುದ್ಧ...
ಬಿಜೆಪಿಯವರು ಮೊದಲು ಪಕ್ಷದ ಆಂತರಿಕ ಗೊಂದಲ ಸರಿಪಡಿಸಿಕೊಳ್ಳಿ: ಆರ್.ಧ್ರುವನಾರಾಯಣ್
ಮೈಸೂರು: ಬಿಜೆಪಿ ಪಕ್ಷದವರು ಮೊದಲು ನಿಮ್ಮ ಪಕ್ಷದ ಆಂತರಿಕ ಗೊಂದಲ ಸರಿ ಮಾಡಿಕೊಳ್ಳಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ವಾಗ್ದಾಳಿ ನಡೆಸಿದರು.
ಕಾಂಗ್ರೆಸಿಗರಿಗೆ ಕೆಲಸ ಇಲ್ಲ ಸುಮ್ಮನೆ ಮಾತನಾಡುತ್ತಾರೆ ಎಂಬ ಸಚಿವ ಎಸ್ ಟಿ...
ಶಾಸಕ ರಾಮದಾಸ್ ಕಚೇರಿಯಲ್ಲಿ 73 ನೇ ಗಣರಾಜ್ಯೋತ್ಸವ ಆಚರಣೆ
ಮೈಸೂರು: ವಿದ್ಯಾರಣ್ಯಪುರಂನ ಶಾಸಕ ಎಸ್.ಎ.ರಾಮದಾಸ್ ಕಚೇರಿಯಲ್ಲಿ 73 ನೇ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಶಾಸಕರಾದ ಎಸ್.ಎ.ರಾಮದಾಸ್, ಅವರು ಭಾರತಕ್ಕೆ ಸ್ವಾತಂತ್ರ್ಯ ಬಂದಿದೆ ಎಂದರೆ ಅದಕ್ಕೆ ಲಕ್ಷಾಂತರ ಜನರ ತ್ಯಾಗ ಬಲಿದಾನಗಳು...





















