Saval
ಐಎಎಫ್‌ನ ಮೂರು ವಿಮಾನಗಳಲ್ಲಿ 629 ಭಾರತೀಯರು ಸ್ವದೇಶಕ್ಕೆ ವಾಪಾಸ್
ನವದೆಹಲಿ: ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿದ್ದ 629 ಭಾರತೀಯರನ್ನು ಐಎಎಫ್‌ನ ಮೂರು ವಿಮಾನಗಳ ಮೂಲಕ ಶನಿವಾರ ಬೆಳಿಗ್ಗೆ ಸ್ವದೇಶಕ್ಕೆ ಕರೆತಲಾಗಿದೆ.
ಉಕ್ರೇನ್‌ನ ನೆರೆಯ ರಾಷ್ಟ್ರಗಳಾದ ರೊಮೇನಿಯಾ, ಸ್ಲೋವಾಕಿಯಾ ಹಾಗೂ ಪೊಲೆಂಡ್‌ನಿಂದ ಹಾರಾಟ ಆರಂಭಿಸಿದ ಈ ವಿಮಾನಗಳು...
ನವೀನ್ ಮೃತದೇಹ ಪಡೆಯಲು ಸರ್ವ ಪ್ರಯತ್ನ: ಸಿಎಂ ಬೊಮ್ಮಾಯಿ
ಬೆಂಗಳೂರು: ನವೀನ್ ಮೃತದೇಹವನ್ನು ಪಡೆಯುವ ಪ್ರಯತ್ನ ಜಾರಿಯಲ್ಲಿದ್ದು, ನಿಖರ ಮಾಹಿತಿ ಪಡೆಯಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಉಕ್ರೇನ್ ನಿಂದ ಹಲವಾರು...
ಡಿಬಾರ್ ಆಗಿದ್ದಕ್ಕೆ ನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರು: ಡಿಬಾರ್ ಆಗಿದ್ದಕ್ಕೆ ಬೆಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
21 ವರ್ಷದ ಭವ್ಯ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮೃತ ಭವ್ಯ ಕೋರಮಂಗಲದ ಖಾಸಗಿ ಕಾಲೇಜಿನಲ್ಲಿ ಮೊದಲ ವರ್ಷದ...
5921 ಹೊಸ ಕೊರೊನಾ ಪ್ರಕರಣ ಪತ್ತೆ
ನವದೆಹಲಿ: ದೇಶದಲ್ಲಿ ಕಳೆದ 24 ತಾಸಿನಲ್ಲಿ 5,921 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಇದೇ ಅವಧಿಯಲ್ಲಿ 11,651 ಮಂದಿ ಚೇತರಿಸಿಕೊಂಡಿದ್ದು, 289 ಮಂದಿ ಮೃತಪಟ್ಟಿದ್ದಾರೆ.ದೇಶದಲ್ಲಿ 63,878...
ಮಡಹಳ್ಳಿ ಬಿಳಿಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿತ: ಮೂವರ ಸಾವು
ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ಮಡಹಳ್ಳಿ ಬಿಳಿಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ ಮೂವರು ಮೃತಪಟ್ಟಿರುವುದು ದೃಢಪಟ್ಟಿದೆ.
ಮಣ್ಣು ಬಂಡೆಗಳ ಅಡಿಯಲ್ಲಿ ಎರಡು ಶವ ಸಿಲುಕಿರುವುದನ್ನು ಎನ್ ಡಿಆರ್ ಎಫ್, ಎಸ್ ಡಿಆರ್ ಎಅಫ್ ಸಿಬ್ಬಂದಿ...
ಶ್ರೇಷ್ಟ ಲೆಗ್ ಸ್ಪಿನ್ನರ್ ಆಸ್ಟ್ರೇಲಿಯಾದ ಶೇನ್ ವಾರ್ನ್ ನಿಧನ
ಬೆಂಗಳೂರು: ವಿಶ್ವದ ಶ್ರೇಷ್ಠ ಲೆಗ್ ಸ್ಪಿನ್ನರ್ ಎಂದೇ ಮಾನ್ಯರಾದ ಆಸ್ಟ್ರೇಲಿಯಾದ ಶೇನ್ ವಾರ್ನ್ (52) ಶುಕ್ರವಾರ ರಾತ್ರಿ ನಿಧನರಾಗಿದ್ದು, ಶೇನ್ ವಾರ್ನ್ ನಿಧನಕ್ಕೆ ಕ್ರಿಕೆಟ್ ದಿಗ್ಗಜರು ಸಂತಾಪ ತಿಳಿಸಿದ್ದಾರೆ.
ಭಾರತದ ಹಿರಿಯ ಕ್ರಿಕೆಟಿಗ ಸಚಿನ್...
ಬಜೆಟ್ ನಲ್ಲಿ ಮೈಸೂರಿನ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು; ಸಚಿವ ಎಸ್.ಟಿ.ಸೋಮಶೇಖರ್
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ನಲ್ಲಿ ಮೈಸೂರಿನ ಸರ್ವಾಂಗಿಣ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದಾರೆ ಎಂದು ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದ್ದಾರೆ.
ಬಜೆಟ್...
ನಮಾಜ್ ವೇಳೆ ಬಾಂಬ್ ಸ್ಫೋಟ: 30 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ
ಪೇಶಾವರ್: ಶುಕ್ರವಾರದ ನಮಾಜ್ ವೇಳೆ ಶಿಯಾ ಮಸೀದಿಯ ಮೇಲೆ ಬಾಂಬ್ ದಾಳಿ ನಡೆಸಿದ್ದು, ಸ್ಫೋಟದಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ ಮತ್ತು 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಪೇಶಾವರದ ಕ್ವಿಸ್ಸಾ ಖ್ವಾನಿ ಬಜಾರ್ ಪ್ರದೇಶದ ಜಾಮಿಯಾ...
ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿ ವಿರುದ್ಧದ ಆರೋಪದ ಬಗ್ಗೆ ವಿಚಾರಣೆ ನಡೆಸಲು ರಾಜ್ಯಕ್ಕೆ...
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ವಿರುದ್ಧ ಕೇಳಿ ಬಂದಿರುವ ಆರೋಪಗಳ ಬಗ್ಗೆ ವಿಚಾರಣೆ ನಡೆಸಿ ಪ್ರತಿ ವಿಷಯಕ್ಕೂ ನಮಗೆ ಮಾಹಿತಿ ನೀಡಿ ಎಂದು ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ ರಾಜ್ಯ...
ಮಾ.10 ರಿಂದ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ
ಮೈಸೂರು: ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಮಾರ್ಚ್ 10 ರಿಂದ 15 ರ ವರೆಗೆ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ ಆಯೋಜನೆ ಮಾಡಲಾಗಿದೆ ಎಂದು ನೀಡಿದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ...





















