ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಆರ್‌ಎಸ್‌ಎಸ್ ಹತ್ತಿಕ್ಕಲು ನಾನಾ ಪ್ರಯತ್ನಗಳು ನಡೆದವು – ಮೋದಿ

0
ನವದೆಹಲಿ : ಸ್ವಾತಂತ್ರ್ಯ ನಂತರ ಆರ್‌ಎಸ್‌ಎಸ್ ಹತ್ತಿಕ್ಕಲು ಹಲವು ಪ್ರಯತ್ನಗಳು ನಡೆದವು. ಆದರೆ, ಆರ್‌ಎಸ್‌ಎಸ್ ಯಾರ ವಿರುದ್ಧವೂ ಕಹಿ ಭಾವನೆ ಹೊಂದಲಿಲ್ಲ ಎಂದು ಪ್ರಧಾನಿ ಮೋದಿ ನೆನಪಿಸಿಕೊಂಡಿದ್ದಾರೆ. ಆರ್‌ಎಸ್‌ಎಸ್ ಶತಮಾನೋತ್ಸವ ಹಿನ್ನೆಲೆಯಲ್ಲಿ ದೆಹಲಿಯ ಡಾ....

ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ..!

0
ನವದೆಹಲಿ : ಆಯುಧ ಪೂಜೆಯಂದೇ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ದರ ಏರಿಕೆಯ ಶಾಕ್ ಕೊಟ್ಟಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 15.50 ರೂ. ಏರಿಕೆ ಮಾಡಿದೆ. ವಾಣಿಜ್ಯ...

ದುಬೈ ಶೇಖ್​​ಗೆ ಸೆಕ್ಸ್​​ ಪಾರ್ಟ್ನರ್ ಬೇಕಂತೆ – ಚೈತನ್ಯಾನಂದ ಮೆಸೇಜ್

0
ನವದೆಹಲಿ : ದೆಹಲಿಯ ಶಾರದಾ ಪೀಠದ ಚೈತನ್ಯಾನಂದ ಸರಸ್ವತಿ ಬಗ್ಗೆ ದಿನಕ್ಕೊಂದೊಂದು ಮಾಹಿತಿಗಳು ಬಹಿರಂಗಗೊಳ್ಳುತ್ತಿವೆ. ಈಗ ಅವರ ವಾಟ್ಸಾಪ್ ಚಾಟ್​ಗಳ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ವಿದ್ಯಾರ್ಥಿನಿಗೆ ಕಳುಹಿಸಿರುವ ಚಾಟ್​​ನಲ್ಲಿ ದುಬೈ ಶೇಖ್​ಗೆ ಸೆಕ್ಸ್​...

ಜಿಮ್‌ಗೆ ನುಗ್ಗಿ ಟ್ರೈನರ್ ಮೇಲೆ ಡೆಡ್ಲಿ ಅಟ್ಯಾಕ್..!

0
ಆನೇಕಲ್ : ಸಿನಿಮಾ ಸ್ಟೈಲ್‌ನಲ್ಲಿ ಜಿಮ್‌ಗೆ ನುಗ್ಗಿ ಟ್ರೈನರ್ ಮೇಲೆ ಐವರು ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಬಳಿ ಸೆ.23 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆನೇಕಲ್...

ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ, ಇಬ್ಬರು ಅರೆಸ್ಟ್‌

0
ಚೆನ್ನೈ : ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ. ಈ ಇಬ್ಬರು ಪೊಲೀಸ್ ಅಧಿಕಾರಿಗಳು ತಮಿಳುನಾಡಿನ ತಿರುವನ್ನಮಲೈನಲ್ಲಿರುವ ಜಿಲ್ಲಾ ಪೂರ್ವ ಪೊಲೀಸ್ ಠಾಣೆಗೆ ಸೇರಿದವರಾಗಿದ್ದಾರೆ. 19 ವರ್ಷದ ಮಹಿಳೆಯ ಮೇಲೆ...

ಬೆದರಿಕೆ ಒಡ್ಡಿ ಸೈದ್ಧಾಂತಿಕ ವಿರೋಧಿಗಳ ಧ್ವನಿ ಅಡಗಿಸುವುದು ಬಿಜೆಪಿ; ಸಂಘಪರಿವಾರಕ್ಕೆ ಹೊಸದೇನಲ್ಲ – ಸಿಎಂ

0
ಬೆಂಗಳೂರು : ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಎದೆಗೆ ಗುಂಡು ಹೊಡೆಯುತ್ತೇವೆ ಎಂಬ ಕೇರಳ ಬಿಜೆಪಿ ವಕ್ತಾರನ ವಿರುದ್ಧ ಕ್ರಮ ತೆಗೆದುಕೊಳ್ಳದ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಎಕ್ಸ್‌ನಲ್ಲಿ...

ಮದರಸಾಗಳಲ್ಲಿ 556 ಹಿಂದೂ ಮಕ್ಕಳ ಬಲವಂತದ ಮತಾಂತರ ಆರೋಪ..!

0
ಭೋಪಾಲ್ :‌ ಮಧ್ಯಪ್ರದೇಶದಲ್ಲಿ ಮತಾಂತರ ಆರೋಪ ಕೇಳಿಬಂದಿದ್ದು, 27 ಮದರಸಾಗಳಲ್ಲಿ 556 ಹಿಂದೂ ಮಕ್ಕಳ ಬಲವಂತದ ಧಾರ್ಮಿಕ ಮತಾಂತರ ಮಾಡಲಾಗಿದೆಯೆಂಬ ದೂರು ಕೇಳಿಬಂದಿದೆ. ಈ ಪ್ರಕರಣ ಸಂಬಂಧ ಮಧ್ಯಪ್ರದೇಶ ಸರ್ಕಾರಕ್ಕೆ NHRC ನೋಟಿಸ್...

ದಸರಾ ಸಂಭ್ರಮ – ಇಂದು ಅಂಬಾವಿಲಾಸ ಅರಮನೆಯಲ್ಲಿ ಕಳೆಗಟ್ಟಿದ ಆಯುಧಪೂಜೆ

0
ಮೈಸೂರು : ದೇಶದೆಲ್ಲೆಡೆ ಇಂದು ಆಯುಧ ಪೂಜೆ. ಮೈಸೂರಿನ ಬಾವಿಲಾಸ ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ ಕಳೆಗಟ್ಟಿದ್ದು, ಯದುವೀರ್ ಒಡೆಯರ್ ಅವರು ಪೂಜೆ ಕಾರ್ಯ ನೆರವೇರಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಚಂಡಿಕಾ ಹೋಮ ಆರಂಭವಾಗಿದ್ದು, ನಂತರ...

ಬೆಂಗಳೂರು ಮೆಟ್ರೋ ದರ ದೆಹಲಿಗಿಂತ ಎರಡು ಪಟ್ಟು ಹೆಚ್ಚೇಕೆ..?

0
ಬೆಂಗಳೂರು : ಬೆಂಗಳೂರಿನ ಮೆಟ್ರೋ ದರ ಏರಿಕೆಯ ಕುರಿತಾಗಿ ಹಲವಾರು ವಿಮರ್ಶೆಗಳು ಹುಟ್ಟಿಕೊಂಡಿವೆ. ಈ ಮೊದಲೂ ಎಂ.ಪಿ ತೇಜಸ್ವಿ ಸೂರ್ಯ ಸೇರಿದಂತೆ ಹಲವರು ದರ ಏರಿಕೆಯನ್ನು ಪ್ರಶ್ನಿಸಿದ್ದರು. ಅಂತೆಯೇ ಈಗ ಕಾಯ್ನ್ ಸ್ವಿಚ್...

ಆಯುಧ ಪೂಜೆಗೆ ಖರೀದಿ ಭರಾಟೆ ಜೋರು – ಕೆ.ಆರ್ ಮಾರ್ಕೆಟ್ ಸುತ್ತ ಟ್ರಾಫಿಕ್ ಜಾಮ್

0
ಬೆಂಗಳೂರು : ಇಂದು (ಅ.1) ದೇಶದೆಲ್ಲೆಡೆ ಆಯುಧ ಪೂಜೆ ಸಂಭ್ರಮ ಜೋರಾಗಿದೆ. ಸಿಲಿಕಾನ್ ಸಿಟಿಯಲ್ಲಿ ಜನರು ಖರೀದಿಗಾಗಿ ಮುಗಿಬಿದ್ದಿದ್ದು, ಕೆ.ಆರ್ ಮಾರ್ಕೆಟ್ ಸುತ್ತ ಬೆಳ್ಳಂಬೆಳಗ್ಗೆ ಟ್ರಾಫಿಕ್ ಜಾಮ್ ಆಗಿದೆ. ಆಯುಧ ಪೂಜೆ ಹಿನ್ನೆಲೆ ಕೆ.ಆರ್...

EDITOR PICKS