ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39953 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹಳೆ ದ್ವೇಷಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

0
ಮೈಸೂರು: ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಬಿಳಿಗೆರೆ ಗ್ರಾಮದ ಮಂಜು ಎಂಬುವವರ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಹುಣಸೂರು ತಾಲೂಕಿನ ಬಿಳಿಗೆರೆ ಗ್ರಾಮದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಫೆ.23 ರಂದು...

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ‌  ಮಹತ್ತರವಾದದು: ಸಚಿವ ಕೆ.ಗೋಪಾಲಯ್ಯ

0
ಮಂಡ್ಯ: ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಶ್ಲಾಘಿಸಿದರು. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ  ಕೃಷ್ಣರಾಜ ಪೇಟೆ ತಾಲ್ಲೂಕು ಘಟಕದಿಂದ...

ನಂಜನಗೂಡಿನ ಶ್ರೀಕಂಠೇಶ‍್ವರ ದೇವಾಲಯದ ಹುಂಡಿ ಎಣಿಕೆ: 2 ಕೋಟಿ ರೂ. ಸಂಗ್ರಹ

0
ಮೈಸೂರು: ದಕ್ಷಿಣಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ  ಭಕ್ತರಿಂದ ಭಾರಿ ಕಾಣಿಕೆ ಹರಿದು ಬಂದಿದ್ದು, ಎರಡೇ ತಿಂಗಳಲ್ಲಿ ಶ್ರೀಕಂಠೇಶ್ವರನ ಸನ್ನಿಧಿಯಲ್ಲಿ  2 ಕೋಟಿ ರೂ ಸಂಗ್ರಹವಾಗಿದೆ.  ಶ್ರೀಕಂಠೇಶ್ವರನ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 25 ಹುಂಡಿಯಲ್ಲಿ...

19 ವರ್ಷಗಳ  ಹಿಂದಿನ ಅಪಘಾತ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

0
ಬೆಂಗಳೂರು: 19 ವರ್ಷಗಳ  ಹಿಂದಿನ ಅಪಘಾತ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಗೆ ಆರು ತಿಂಗಳ ಕಾಲ ಕೋರ್ಟ್ ಜೈಲು ಶಿಕ್ಷೆ ವಿಧಿಸಿದೆ. ನಾರಾಯಣಸ್ವಾಮಿ ಜೈಲು ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದು, ದಿನಾಂಕ 24 .3. 2003 ರಂದು...

ಯೂಟ್ಯೂಬ್‌ನಲ್ಲಿ ಹಿಜಾಬ್ ಕಲಾಪ: ಭಾರತದ ನ್ಯಾಯಾಂಗ ಇತಿಹಾಸದಲ್ಲಿ ನೂತನ ದಾಖಲೆ ಬರೆದ ಕರ್ನಾಟಕ ಹೈಕೋರ್ಟ್‌

0
ಹೊಸ ವರ್ಷದ ಮೊದಲ ದಿನದಿಂದಲೇ ನ್ಯಾಯಾಲಯದ ಕಲಾಪಗಳನ್ನು ಯೂಟ್ಯೂಬ್‌ ಮೂಲಕ ಲೈವ್‌ ಸ್ಟ್ರೀಮ್‌ ಮಾಡುವುದನ್ನು ಕಡ್ಡಾಯಗೊಳಿಸಿರುವ ಕರ್ನಾಟಕ ಹೈಕೋರ್ಟ್‌ಗೆ ಹಿಜಾಬ್‌ ಕುರಿತಾದ ಪ್ರಕರಣದ ವಿಚಾರಣೆಯು ಅಪಾರ ನೋಡುಗರು ಮತ್ತು ಚಂದಾದಾರನ್ನು ತಂದುಕೊಟ್ಟಿದ್ದು, ಭಾರತದ...

ಕಾಂಗ್ರೆಸ್ ಮುಖಂಡ ಗಂಟಪ್ಪ ಹತ್ಯೆ

0
ರಾಮನಗರ: ಕಾಂಗ್ರೆಸ್ ಮುಖಂಡ ಗಂಟಪ್ಪ(60) ಅವರನ್ನು ದುಷ್ಕರ್ಮಿಗಳು ಅವರ ತೋಟದ ಮನೆಯಲ್ಲಿ ಹತ್ಯೆ ಮಾಡಿದ್ದಾರೆ. ಕೊಲೆಯಾದವರು ಬಿಡದಿ ತಾಲೂಕಿನ ಬಾನಂದೂರು ಗ್ರಾಮದ ನಿವಾಸಿಯಾಗಿದ್ದಾರೆ.. ಅವರು ನಿನ್ನೆ ರಾತ್ರಿ ಊಟ ಮಾಡಿ, ಭೈರವನ ದೊಡ್ಡಿ ಗ್ರಾಮದ...

ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚನೆ: ಮುಖ್ಯಪೇದೆ ಬಂಧನ

0
ನಂಜನಗೂಡು: ಪೊಲೀಸ್‌ ಮುಖ್ಯ ಪೇದೆ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ನನ್ನ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು ದೂರು ದಾಖಲಿಸಿದ್ದು, ಈ ಸಂಬಂಧ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಠಾಣೆ ಮುಖ್ಯಪೇದೆ...

ರಣಜಿ ಟ್ರೋಫಿ: ಮಗಳ ಸಾವಿನ ನೋವಿನ ನಡುವೆ ಶತಕ ಸಿಡಿಸಿದ ಸೋಲಂಕಿ

0
ಚಂಡಿಗಡ್: ಬರೋಡಾ ಕ್ರಿಕೆಟಿಗ ವಿಷ್ಣು ಸೋಲಂಕಿ ಅವರು 2022ರ ರಣಜಿ ಟ್ರೋಫಿ ಸೀಸನ್ ನಲ್ಲಿ ಚಂಡೀಗಢ ವಿರುದ್ಧದ ಪಂದ್ಯದಲ್ಲಿ ಶತಕದೊಂದಿಗೆ ಮಿಂಚಿದ್ದಾರೆ. ವಿಷ್ಣು ಸೋಲಂಕಿ ಅವರ ಪುತ್ರಿ ಕೆಲ ದಿನಗಳ ಹಿಂದೆ ಮೃತಪಟ್ಟಿದ್ದರು. ಆರೋಗ್ಯ ಸಮಸ್ಯೆಯಿಂದ...

ನನ್ನ ಪಾಲಿಸಿ ನನ್ನ ಕೈಯಲ್ಲಿ: ಎಂಬ ಬೆಳೆ ವಿಮೆ ಪಾಲಿಸಿ ವಿತರಣಾ ಅಭಿಯಾನ

0
ಬೆಂಗಳೂರು:ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ  ವ್ಯಾಪ್ತಿಯನ್ನು ಹೆಚ್ಚಿಸುವ ಜೊತೆಗೆ ಯೋಜನೆಯನಗನು  ರೈತರ ಮನೆ ಬಾಗಿಲಿಗೆ ತಲುಪಿಸಲು ನಾವು " ನನ್ನ ಪಾಲಿಸಿ ನನ್ನ ಕೈಯಲ್ಲಿ ” ಎಂಬ ಬೆಳೆ ವಿಮೆ ಪಾಲಿಸಿ...

ಉಕ್ರೇನ್ ನಲ್ಲಿ ಮಂಡ್ಯ ವಿದ್ಯಾರ್ಥಿಗಳನ್ನು ಕರೆ ತರಲು ಅಗತ್ಯ ಕ್ರಮ: ಸಚಿವ ಕೆ.ಗೋಪಾಲಯ್ಯ

0
ಮಂಡ್ಯ:  ಯುದ್ದ ಪೀಡಿತ ಉಕ್ರೇನ್ ದೇಶದಲ್ಲಿರುವ ಮಂಡ್ಯ ಜಿಲ್ಲೆಯ ನಾಲ್ವರು ವಿದ್ಯಾರ್ಥಿಗಳನ್ನು ಸ್ವದೇಶಕ್ಕೆ ಸುರಕ್ಷಿತವಾಗಿ ಕರೆ ತರುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ...

EDITOR PICKS