ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39953 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ನೋಟು ಅಮಾನ್ಯೀಕರಣಗೊಂಡ 6 ವರ್ಷಗಳ ಬಳಿಕ ವ್ಯಕ್ತಿಯೊಬ್ಬರಿಗೆ ನೋಟುಗಳ ಬದಲಾವಣೆಗೆ ಅವಕಾಶ

0
ಮುಂಬೈ: ನೋಟು ಅಮಾನ್ಯೀಕರಣಗೊಂಡು ಬರೋಬ್ಬರಿ ಆರು ವರ್ಷಗಳ ಬಳಿಕ ಮುಂಬೈ ನಿವಾಸಿಯೊಬ್ಬರಿಗೆ ಸೇರಿದ 1.6 ಲಕ್ಷ ರೂಪಾಯಿ ಹಳೆಯ ನೋಟುಗಳನ್ನು ಬದಲಾಯಿಸಿಕೊಳ್ಳುವಂತೆ ಭಾರತೀಯ ರಿಸರ್ವ್​ ಬ್ಯಾಂಕ್​​ಗೆ ಬಾಂಬೆ ಹೈಕೋರ್ಟ್​ ವಿಭಾಗೀಯ ಪೀಠವು ನಿರ್ದೇಶನ...

ಉಕ್ರೇನ್‌ನಲ್ಲಿ ಮೈಸೂರಿನ ವಿದ್ಯಾರ್ಥಿಗಳು ಸುರಕ್ಷಿತ

0
ಮೈಸೂರು: ರಷ್ಯಾ ಆಕ್ರಮಣದಿಂದ ತತ್ತರಿಸಿರುವ ಉಕ್ರೇನ್‌ನಲ್ಲಿ ಮೈಸೂರು ಮೂಲದ ವಿದ್ಯಾರ್ಥಿಗಳು ಸಿಲುಕಿದ್ದು, ಸುರಕ್ಷಿತವಾಗಿದ್ದಾರೆ. ಮೈಸೂರಿನ ಕುವೆಂಪುನಗರದಲ್ಲಿ ವಾಸವಿರುವ ಉದ್ಯಮಿ, ಶಿವಕುಮಾರ್ ಮತ್ತು ಗೀತಾ ಅವರ ಪುತ್ರಿಯಾದ ಐಸಿರಿ ಅವರು ಸದ್ಯಕ್ಕೆ ಸುರಕ್ಷಿತವಾಗಿದ್ದು, ಭಾರತೀಯ ರಾಯಭಾರ ಕಚೇರಿಯವರು...

ಇಂದಿನ ನಿಮ್ಮ ರಾಶಿ ಭವಿಷ್ಯ

0
2022 ಫೆಬ್ರವರಿ 26 ರ ಶನಿವಾರವಾದ ಇಂದು ನಿಮ್ಮ ರಾಶಿಯ ಫಲಾಫಲ ಈ ದಿನ ಹೇಗಿರುತ್ತದೆ ಎನ್ನುವುದನ್ನು ತಿಳಿದುಕೊಳ್ಳಿ. ​ಮೇಷ- ಮೇಷ ರಾಶಿಯ ಮಹಿಳೆಯರಿಗೆ ಇಂದು ಮಂಗಳಕರ ದಿನ. ರಾಜಕೀಯ ಕ್ಷೇತ್ರದೊಂದಿಗೆ ಸಂಬಂಧ ಹೊಂದಿರುವವರು ಇಂದು...

ದೇಶದಲ್ಲಿಂದು 11,499 ಕೊರೊನಾ ಪ್ರಕರಣ ಪತ್ತೆ

0
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,499 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಇದೇ ವೇಳೆ 255 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,29,05,544...

ಉಕ್ರೇನ್ ಜೊತೆ ಮಾತುಕತೆ ನಡೆಸಲು ಸಿದ್ದ: ರಷ್ಯಾ ಅಧ್ಯಕ್ಷ

0
ಮಾಸ್ಕೋ: ಉಕ್ರೇನ್‌ ಜೊತೆ ಮಾತುಕತೆ ನಡೆಸಲು ಬೆಲಾರಸ್‌ನ ರಾಜಧಾನಿ ಮಿನ್‌ಸ್ಕ್‌ಗೆ ನಿಯೋಗವನ್ನು ಕಳುಹಿಸಲು ಸಿದ್ಧವಿರುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತಿಳಿಸಿದ್ದಾರೆ ಎಂದು ಕ್ರೆಮ್ಲಿನ್‌ನ (ಅಧ್ಯಕ್ಷರ ಅಧಿಕೃತ ನಿವಾಸದ) ವಕ್ತಾರ ಡಿಮಿಟ್ರಿ ಪೆಸ್ಕೋವ್‌...

ಉಕ್ರೇನ್ ಮೇಲಿನ ದಾಳಿ ನಿಲ್ಲಿಸಲು ವಿಶ್ವಸಂಸ್ಥೆಯಲ್ಲಿ ನಿರ್ಣಯ

0
ವಿಶ್ವಸಂಸ್ಥೆ: ಮಿಲಿಟರಿ ಕಾರ್ಯಾಚರಣೆ ಎಂದು ಹೇಳಿ ಉಕ್ರೇನ್ ಮೇಲಿನ ಯುದ್ಧ ನಡೆಸುತ್ತಿರುವ ರಷ್ಯಾ, ಉಕ್ರೇನ್ ನಾಶಕ್ಕೆ ಸಿದ್ದವಾಗಿದೆ. ಉಕ್ರೇನ್ ಮೇಲಿನ ದಾಳಿ ನಿಲ್ಲಿಸುವಂತೆ ಮತ್ತು ರಷ್ಯಾ ತನ್ನ ಎಲ್ಲಾ ಪಡೆಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ವಿಶ್ವಸಂಸ್ಥೆಯ...

ಅಂತಾರಾಜ್ಯ ಮಾದಕ ವಸ್ತು ಕಳ್ಳಸಾಗಣೆ ಜಾಲ ಭೇದಿಸಿದ ಪೊಲೀಸರು; ಮೂವರ ಬಂಧನ

0
ಬೆಂಗಳೂರು: ಅಂತಾರಾಜ್ಯ ಮಾದಕವಸ್ತು ಕಳ್ಳಸಾಗಣೆ ಜಾಲವನ್ನು ಮಹಾಲಕ್ಷ್ಮೀ ಲೇಔಟ್ ಠಾಣೆಯ ಪೊಲೀಸರು ಭೇದಿಸಿದ್ದು ಮೂವರನ್ನು ಬಂಧಿಸಿದ್ದು, ಬಂಧಿತರಿಂದ 80 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಬಿಸ್ಕೆಟ್ ಹಾಗೂ ನೂಡಲ್ಸ್ ಬಾಕ್ಸ್ ಗಳಲ್ಲಿ ಗಾಂಜಾವನ್ನು ಸಾಗಿಸಲಾಗುತ್ತಿತ್ತು. ಬಂಧಿತರನ್ನು ಶ್ರೀರಾಮಪುರದ...

ಹಿಜಾಬ್ ವಿವಾದ; ಹೈಕೋರ್ಟ್‌ನಲ್ಲಿ 12ನೇ ದಿನದ ವಿಚಾರಣೆ ಆರಂಭ

0
ಬೆಂಗಳೂರು: ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಕರ್ನಾಟಕ ಹೈಕೋರ್ಟ್‌ನಲ್ಲಿ ಶುಕ್ರವಾರವೂ ಮುಂದುವರೆದಿದೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಶೇಷ ಪೀಠದಲ್ಲಿ...

ಕೋವಿಡ್ ನಿರ್ಬಂಧಗಳನ್ನು ಸಡಿಲ ಮಾಡುವಂತೆ ಕೇಂದ್ರ ಸೂಚನೆ

0
ನವದೆಹಲಿ: ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾಮಾಜಿಕ, ಕ್ರೀಡೆ, ಮನರಂಜನೆ, ಶೈಕ್ಷಣಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿದ ಕೋವಿಡ್ ನಿರ್ಬಂಧಗಳನ್ನು ಸಡಿಲಿಸುವುದರ ಜೊತೆಗೆ ರಾತ್ರಿಯ ಕರ್ಫ್ಯೂ ರದ್ದುಗೊಳಿಸುವುದನ್ನು ಪರಿಗಣಿಸುವಂತೆ ಕೇಂದ್ರ...

ಚಿನ್ನ ಗೆದ್ದ ವೇಟ್ ಲಿಫ್ಟರ್ ಮೀರಾಬಾಯಿ ಚಾನು

0
ಸಿಂಗಾಪುರ: ಸಿಂಗಾಪುರ ವೇಟ್ ಲಿಫ್ಟಿಂಗ್ ಅಂತಾರಾಷ್ಟ್ರೀಯ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆಲ್ಲುವುದರೊಂದಿಗೆ 2022 ಕಾಮನ್ ವೆಲ್ತ್ ಗೇಮ್ಸ್  ಗೆ ಭಾರತದ ಸ್ಟಾರ್ ವೇಟ್ ಲಿಫ್ಟರ್ ಆಟಗಾರ್ತಿ ಮೀರಾಬಾಯಿ ಚಾನು ಅರ್ಹತೆ ಪಡೆದಿದ್ದಾರೆ. ಇದು ಬರ್ನಿಂಗ್...

EDITOR PICKS