ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39953 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮತ್ತೆ ನಿರ್ದೇಶಕರಾಗಿ ದುನಿಯಾ ವಿಜಯ್

0
ಸಲಗ ಚಿತ್ರದ ಯಶಸ್ಸಿನ ನಂತರ ದುನಿಯಾ ವಿಜಯ್ ನಿರ್ದೇಶಕರಾಗಿ ಗೆದ್ದಿದ್ದಾರೆ. ನಟ ದುನಿಯಾ ವಿಜಯ್ ನಟಿಸಿ ಮೊದಲ ಬಾರಿಗೆ ನಿರ್ದೇಶನ ಮಾಡಿದ 'ಸಲಗ' ಸಿನಿಮಾ ಕಳೆದ ಅಕ್ಟೋಬರ್ 14ಕ್ಕೆ ಬಿಡುಗಡೆ ಆಗಿ ಹಿಟ್ ಚಿತ್ರ...

ಉಕ್ರೇನ್ -ರಷ್ಯಾ ಯುದ್ಧ: ಮಧ್ಯಸ್ಥಿಕೆ ವಹಿಸುವುದು ಸುಲಭವಲ್ಲ- ಪ್ರತಾಪ್ ಸಿಂಹ

0
ಮೈಸೂರು: ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿರುವ ಹಿನ್ನೆಲೆ ಮಧ್ಯಸ್ಥಿಕೆ ವಹಿಸುವಂತೆ ಭಾರತಕ್ಕೆ ಉಕ್ರೇನ್ ಮನವಿ ಮಾಡಿದ್ದು, ಈ ಕುರಿತು ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್ ಸಿಂಹ ಮಧ್ಯಸ್ಥಿಕೆ ವಹಿಸುವುದು ಅಷ್ಟು ಸುಲಭದ ಮಾತಲ್ಲ...

ಈ ದಿನದ ನಿಮ್ಮ ರಾಶಿ ಭವಿಷ್ಯ

0
ಮೇಷ : ನೀವು ಇಂದು ಆಧ್ಯಾತ್ಮಿಕತೆಯ ಸಾಧ್ಯತೆಗೆ ಮುಕ್ತವಾಗಿರುತ್ತೀರಿ. ಈ ರೀತಿಯಲ್ಲಿ ನೀವು ನಿಮ್ಮ ಹಿಂದಿನ ತಪುö್ಪಗಳಿಗೆ ಜವಾಬ್ದಾರಿ ತೆಗೆದುಕೊಳ್ಳಲು ಬಯಸಬಹುದು, ಅದರಲ್ಲಿ ನಿಮ್ಮ ನೆರೆಹೊರೆಯವರೊಂದಿಗೆ ಹೊಂದಿರುವ ಅಷ್ಟೇನೂ ಒಳ್ಳೆಯದಲ್ಲದ ಸಂಬAಧಗಳೂ ಸೇರಿವೆ....

ದೇಶದಲ್ಲಿ ೧೩ ಸಾವಿರ ಕೋವಿಡ್ ಸೋಂಕಿತರು ಪತ್ತೆ

0
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆ ಕಂಡಿದ್ದು, ಕಳೆದ ೨೪ ಗಂಟೆಗಳಲ್ಲಿ ೧೩,೧೬೬ ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ೩೦೨ ಮಂದಿಗೆ ಸೋಂಕಿಗೆ ಬಲಿಯಾಗಿದ್ದಾರೆ.ದಿನವೊಂದಕ್ಕೆ ಸೋಂಕು ಕಾಣಿಸುವವರ ಪ್ರಮಾಣ ಶೇಕಡಾ...

ಚೆರ್ನೋಬಿಲ್ ಪರಮಾಣು ವಿದ್ಯುತ್ ಸ್ಥಾವರ ರಷ್ಯಾ ವಶ

0
ಕೀವ್: ಉಕ್ರೇನ್‌ನ ಚೆರ್ನೋಬಿಲ್ ಪರಮಾಣು ವಿದ್ಯುತ್ ಸ್ಥಾವರವನ್ನು ರಷ್ಯಾದ ಪಡೆಗಳು ವಶಪಡಿಸಿಕೊಂಡಿವೆ ಎಂದು ಉಕ್ರೇನ್ ಅಧ್ಯಕ್ಷೀಯ ಕಚೇರಿಯ ಸಲಹೆಗಾರ ಮೈಖೈಲೊ ಪೊಡೊಲ್ಯಾಕ್ ಮಾಹಿತಿ ನೀಡಿದ್ದಾರೆ. ರಷ್ಯನ್ನರ ಸಂಪೂರ್ಣ ಅರ್ಥಹೀನ ದಾಳಿಯ ನಂತರ ಚೆರ್ನೋಬಿಲ್ ಪರಮಾಣು...

ಉಕ್ರೇನ್​​ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸಿದ್ಧತೆ: ನೋಡಲ್ ಅಧಿಕಾರಿ ನೇಮಕ; ಸಹಾಯವಾಣಿ ಆರಂಭ

0
ಬೆಂಗಳೂರು: ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರುತ್ತಿದ್ದಂತೆ ಉಕ್ರೇನ್ ನಲ್ಲಿ ರಷ್ಯಾ ಯುದ್ಧ ವಿಮಾನಗಳು ಪ್ರಮುಖ ನಗರಗಳ ಮೇಲೆ ದಾಳಿ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರಿಗಾಗಿ ರಾಜ್ಯ ಸರ್ಕಾರ ಸಹಾಯವಾಣಿ...

ರಷ್ಯಾ-ಉಕ್ರೇನ್ ಸಂಘರ್ಷ: ಉಕ್ರೇನ್ ನ 137 ಮಂದಿ ಸಾವು

0
ಕೈವ್: ರಷ್ಯಾ ಉಕ್ರೇನ್ ಮೇಲೆ ದಾಳಿ ಆರಂಭಿಸಿದಾಗಿನಿಂದ ಇಲ್ಲಿಯವರೆಗೆ ಸೈನಿಕರು, ನಾಗರಿಕರು ಸೇರಿದಂತೆ  137 ಜನರು ಸಾವನ್ನಪ್ಪಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ ಎಂದು ಉಕ್ರೇನ್  ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಶುಕ್ರವಾರ ಮುಂಜಾನೆ ವೀಡಿಯೊ ಭಾಷಣದಲ್ಲಿ...

ಉಕ್ರೇನ್ ನಲ್ಲಿ ರಾಜ್ಯದ ವಿದ್ಯಾರ್ಥಿಗಳು ಅಧಿಕ ಸಂಖ್ಯೆಯಲ್ಲಿದ್ದಾರೆ: ಹೆಚ್ ಡಿಕೆ

0
ರಾಮನಗರ: ‘ಉಕ್ರೇನ್‌ನಲ್ಲಿ ಕರ್ನಾಟಕದ ವಿದ್ಯಾರ್ಥಿಗಳು ಭಾರಿ ಸಂಖ್ಯೆಯಲ್ಲಿದ್ದು, ಸರ್ಕಾರ ನೀಡುತ್ತಿರುವ ಮಾಹಿತಿ ಅತ್ಯಲ್ಪವಾಗಿದೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಟೀಕಿಸಿದರು. ಚನ್ನಪಟ್ಟಣದಲ್ಲಿ ಗುರುವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು,  ರಾಜ್ಯದ...

ಮೈಸೂರು ಪೊಲೀಸರಿಂದ ಯಶಸ್ವಿ ಕಾರ್ಯಚರಣೆ: ಆನ್ ಲೈನ್ ಮೂಲಕ ವಂಚನೆಗೊಳಗಾಗಿದ್ದವರಿಗೆ ಹಣ ಮರುಪಾವತಿ

0
ಮೈಸೂರು: ಆನ್ ಲೈನ್ ಮೂಲಕ ವಂಚನೆಮಾಡಿದ್ದ ಆರೋಪಿಗಳ ಖಾತೆಯನ್ನು ಫ್ರೀಜ್ ಮಾಡಿಸಿ ಸುಮಾರು 6,43,297 ರೂ ಹಣವನ್ನ ವಂಚನೆಗೊಳಗಾದವರಿಗೆ ಮರುಪಾವತಿ ಮಾಡುವ ಮೂಲಕ ಮೈಸೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರು ನಗರ, ಸಿಇಎನ್ ಕ್ರೈಂ...

ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್ ಗೆ 14 ದಿನ ನ್ಯಾಯಾಂಗ ಬಂಧನ

0
ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್ ನನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ ಎ) ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಅಕ್ರಮ ಹಣ ವರ್ಗಾವಣೆ...

EDITOR PICKS