Saval
ಮದುವೆಯಾದ ನಾಲ್ಕು ತಿಂಗಳಿಗೆ ನವದಂಪತಿ ಆತ್ಮಹತ್ಯೆ
ಮೈಸೂರು: ಪೋಷಕರ ವಿರೋಧದ ನಡುವೆಯೂ ಪ್ರೇಮ ವಿವಾಹವಾಗಿದ್ದ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಸಿಂಗರಮಾರನಹಳ್ಳಿಯಲ್ಲಿ ನಡೆದಿದೆ.
ಗ್ರಾಮದ ರಾಕೇಶ್ (25), ಅರ್ಚನಾ(20)ಮೃತ ಪ್ರೇಮಿಗಳು. ಎರಡು ವರ್ಷಗಳಿಂದ ರಾಕೇಶ್, ಅರ್ಚನಾ...
ರಾಜಕೀಯ ಕೊರೊನಾ ಹಬ್ಬಿಸುತ್ತಿರುವ ರಾಜಕೀಯ ಪಕ್ಷಗಳು: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಎರಡೂ ರಾಷ್ಟ್ರೀಯ ಪಕ್ಷಗಳು ರಾಜ್ಯಾದ್ಯಂತ ʼರಾಜಕೀಯ ಕೊರೊನಾʼವನ್ನು ಹಬ್ಬಿಸುತ್ತಿವೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಟ್ವೀಟ್ ಮಾಡಿರುವ ಅವರು, ಆ ಮೂಲಕ ಜನರ ಮನಸ್ಸುಗಳನ್ನು ಹಾಳು ಮಾಡುತ್ತಿವೆ. ಈ...
ಸಿಸಿಬಿ ಪೊಲೀಸರಿಂದ ಇಬ್ಬರು ಮನೆ ಕಳ್ಳರ ಬಂಧನ: ಚಿನ್ನಾಭರಣ, ಬೆಳ್ಳಿ ಪದಾರ್ಥ ವಶಕ್ಕೆ
ಮೈಸೂರು: ಸಿಸಿಬಿ ಪೊಲೀಸರು ಇಬ್ಬರು ಕುಖ್ಯಾತ ಮನೆ ಕಳ್ಳರನ್ನ ಬಂಧಿಸಿ ಚಿನ್ನಾಭರಣ, ಬೆಳ್ಳಿ ಪದಾರ್ಥಗಳನ್ನ ವಶಕ್ಕೆ ಪಡೆದಿದ್ದಾರೆ.
ಮೈಸೂರು ನಗರದಲ್ಲಿ ವರದಿಯಾದ ಮನೆ ಕಳ್ಳತನ ಪ್ರಕರಣಗಳ ಪತ್ತೆ ಸಂಬಂಧ ಪೊಲೀಸ್ ಆಯುಕ್ತರು, ಸಿ.ಸಿ.ಐ. ಘಟಕದ...
ಟಿಟಿಡಿಯಿಂದ ಮತ್ತಷ್ಟು ದರ್ಶನ ಟಿಕೆಟ್ ಬಿಡುಗಡೆ
ತಿರುಮಲ: ತಿರುಮಲ ದೇಗುಲದಲ್ಲಿ ಮತ್ತಷ್ಟು ದರ್ಶನ ಟಿಕೆಟ್ ಗಳನ್ನು ಬಿಡುಗಡೆ ಮಾಡಲು ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಬೋರ್ಡ್ ತೀರ್ಮಾನಿಸಿದೆ.
ಆಂಧ್ರ ಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖವಾಗಿದ್ದು, ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಸ್ಲಾಟೆಡ್ ಸರ್ವ...
ಪ್ರತ್ಯೇಕ ಪ್ರಕರಣ: ಬಿಬಿಎಂಪಿ, ಬೆಸ್ಕಾಂ ನ 6 ಮಂದಿ ಬಂಧನ
ಬೆಂಗಳೂರು: ಬಿಬಿಎಂಪಿ ಮತ್ತು ಬೆಸ್ಕಾಂ ಅಧಿಕಾರಿಗಳು, ನೌಕರರು ಸೇರಿದಂತೆ ಆರು ಮಂದಿಯನ್ನು ಎರಡು ಪ್ರತ್ಯೇಕ ಲಂಚ ಪ್ರಕರಣಗಳಲ್ಲಿ ಮಂಗಳವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಂಧಿಸಿದ್ದು, ₹ 1.60 ಲಕ್ಷ ನಗದು ವಶಪಡಿಸಿಕೊಂಡಿದೆ.
ಮುರುಗೇಶ...
ಮದುವೆ ಸದ್ಯಕ್ಕಿಲ್ಲ ಎಂದ ನಟಿ ಆಲಿಯಾ ಭಟ್
ಮುಂಬೈ: ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಮದುವೆ ಕುರಿತಾದ ಗಾಳಿ ಸುದ್ದಿಗಳು ಹರಿದಾಡುತ್ತಿದ್ದ ಬೆನ್ನಲ್ಲೆ ಈ ವಿಚಾರವಾಗಿ ಮೌನ ಮುರಿದಿರುವ ಆಲಿಯಾ ಭಟ್ ಸದ್ಯ ಮದುವೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಗಂಗೂಬಾಯಿ...
ತುಲಾ ರಾಶಿಯವರ ಗುಣಸ್ವಭಾವ
ಹನ್ನೆರಡು ರಾಶಿಗಳಲ್ಲಿ ಏಳನೇ ರಾಶಿ ತುಲಾ. ಈ ರಾಶಿಯ ಅಧಿಪತಿ ಶುಕ್ರ. ಈ ಚಿಹ್ನೆಯಲ್ಲಿ ಗಾಳಿಯ ಅಂಶವು ಹೆಚ್ಚು ಪ್ರಮುಖವಾಗಿದೆ. ಇದು ಚಲಿಸಬಲ್ಲ ಚಿಹ್ನೆ. ಈ ರಾಶಿಯಲ್ಲಿ ಶನಿಯು ಉತ್ಕೃಷ್ಟನಾಗಿರುತ್ತಾನೆ ಮತ್ತು ಸೂರ್ಯನು...
ಸಿಸಿಎಸ್‌ಎಸ್ ಪ್ರಶಸ್ತಿಯ 7 ವಿಭಾಗಕ್ಕೆ ‘ಗರುಡ ಗಮನ ವೃಷಭ ವಾಹನ’ಚಿತ್ರ ನಾಮನಿರ್ದೇಶನ
ಬೆಂಗಳೂರು: ‘ಗರುಡ ಗಮನ ವೃಷಭ ವಾಹನ’ ಸಿನಿಮಾ ಕ್ರಿಟಿಕ್ಸ್ ಚಾಯ್ಸ್ ಶಾರ್ಟ್ಸ್ ಆಯಂಡ್ ಸಿರೀಸ್(ಸಿಸಿಎಸ್‌ಎಸ್) ಪ್ರಶಸ್ತಿಯ 7 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ.
ವಿಭಿನ್ನ ಮಾದರಿಯ ಕಥೆ, ರಾಜ್ ಬಿ. ಶೆಟ್ಟಿ ನಟನೆ ಹಾಗೂ ನಿರ್ದೇಶನಕ್ಕೆ ಪ್ರೇಕ್ಷಕರು...
ಮೈಸೂರು: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಹಿಳೆಯ ಬಂಧನ, ಇಬ್ಬರ ರಕ್ಷಣೆ
ಮೈಸೂರು: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಹಿಳೆಯನ್ನು ಮೈಸೂರು ಪೊಲೀಸರು ಬಂಧಿಸಿ, ಇಬ್ಬರು ಮಹಿಳೆಯರ ರಕ್ಷಣೆ ಮಾಡಿರುವ ಘಟನೆ ಮೈಸೂರಿನ ವಿಜಯನಗರದಲ್ಲಿ ನಡೆದಿದೆ.
ಸಂಘಟಿತ ಅಪರಾಧ ಮತ್ತು ರೌಡಿ ಪ್ರತಿಬಂಧಕ ದಳ ಮತ್ತು ವಿಜಯನಗರ ಪೊಲೀಸರು...
ಶ್ರೀಲಂಕಾ ಸರಣಿಗೂ ಮುನ್ನವೇ ಭಾರತ ತಂಡದಿಂದ ಇಬ್ಬರು ಸ್ಟಾರ್ ಆಟಗಾರರು ಔಟ್
ನವದೆಹಲಿ: ಭಾರತ ಮತ್ತು ಶ್ರೀಲಂಕಾ ನಡುವಿನ 3 ಪಂದ್ಯಗಳ ಟಿ20 ಸರಣಿ ಆರಂಭಕ್ಕೂ ಮೊದಲೇ ಟೀಂ ಇಂಡಿಯಾಗೆ ಆಘಾತ ಎದುರಾಗಿದ್ದು, ತಂಡದ ಇಬ್ಬರು ಸ್ಟಾರ್ ಆಟಗಾರರು ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಹೊರಬಿದ್ದಿದ್ದಾರೆ.
ಫೆಬ್ರವರಿ 24 ರಿಂದ...




















