ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39935 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಇಂದಿನ ನಿಮ್ಮ ರಾಶಿ ಭವಿಷ್ಯ

0
ಮೇಷ ರಾಶಿ ನಿಮ್ಮ ಕರುಣಾಮಯಿ ಸ್ವಭಾವದಿಂದಾಗಿ ಈ ದಿನ ನೀವು ಸಂತೋಷದ ಕ್ಷಣಗಳನ್ನು ಹೊಂದಿರುತ್ತೀರಿ. ಹೆಚ್ಚು ಶ್ರಮವಿಲ್ಲದೆ ಇತರ ಕೆಲಸಗಳತ್ತ ಗಮನವನ್ನು ಹರಿಸಲು ಇದು ಸೂಕ್ತ ದಿನ. ಕೆಲವರಿಗೆ ಅರೆಕಾಲಿಕ ಉದ್ಯೋಗದ ಅವಕಾಶ ಸಿಗಬಹುದು....

ಹರ್ಷನನ್ನು ಮುಸ್ಲಿಮರೇ ಕೊಲೆ ಮಾಡಿದ್ದಾರೆ ಎಂದು ಎಸ್ಪಿಯೇ ಹೇಳಿದ್ದು: ಕೆ.ಎಸ್. ಈಶ್ವರಪ್ಪ ಸಮರ್ಥನೆ

0
ಬೆಂಗಳೂರು: ಮುಸ್ಲಿಮರೇ ಹರ್ಷನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನನಗೆ ಮಾಹಿತಿ ನೀಡಿದರು. ಅದಕ್ಕಾಗಿ ನಾನು ಆ ರೀತಿ ಹೇಳಿಕೆ ನೀಡಿದ್ದೆ' ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್....

ಉಕ್ರೇನ್ ಬಿಕ್ಕಟ್ಟು: ಭಾರತೀಯರ ಕರೆತರಲು ಹೊರಟ ಏರ್‌ಇಂಡಿಯಾ ವಿಶೇಷ ವಿಮಾನ

0
ನವದೆಹಲಿ: ಉಕ್ರೇನ್‌ ಮೇಲೆ ರಷ್ಯಾದ ಸಂಭವನೀಯ ಆಕ್ರಮಣ ಭೀತಿ ಹಿನ್ನೆಲೆಯಲ್ಲಿ ತನ್ನ ಪ್ರಜೆಗಳನ್ನು ಕರೆತರಲು ಭಾರತ ಮುಂದಾಗಿದೆ. ಭಾರತೀಯರನ್ನು ಕರೆತರಲು ಮೂರು ವಿಶೇಷ ವಿಮಾನಗಳನ್ನು ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. ಆದರಂತೆ ಏರ್ ಇಂಡಿಯಾ ವಿಶೇಷ ವಿಮಾನವು...

ಶಿವಮೊಗ್ಗ ಹತ್ಯೆ ಪ್ರಕರಣ; ನಾನು  ಪ್ರಚೋದನೆ ಹೇಳಿಕೆ ನೀಡಿದ್ದರೆ,  ನನ್ನನ್ನು ಬಂಧಿಸಲಿ: ಡಿಕೆಶಿ

0
ಬೆಂಗಳೂರು: ಶಿವಮೊಗ್ಗ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಪ್ರಕರಣ ದಾಖಲಿಸಿದ್ದು, ಕೆಲವರನ್ನು ಬಂಧಿಸಿದ್ದಾರೆ. 144 ಸೆಕ್ಷನ್ ಜಾರಿ ಮಾಡಿದ್ದಾರೆ. ನಾನು  ಪ್ರಚೋದನೆ ಹೇಳಿಕೆ ನೀಡಿದ್ದರೆ,  ನನ್ನನ್ನು ಬಂಧಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ...

ದೇಶದಲ್ಲಿ 13,405 ಕೊರೊನಾ ಪ್ರಕರಣ ಪತ್ತೆ

0
ನವದೆಹಲಿ: ಮಹಾಮಾರಿ ಕೊರೊನಾ ಅಬ್ಬರ ಇಳಿಮುಖವಾಗುತ್ತ ಸಾಗುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,405 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಇದೇ ವೇಳೆ 235 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ...

ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ; 12 ಆರೋಪಿಗಳು  ವಶಕ್ಕೆ

0
ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣದಲ್ಲಿ ಭಾಗಿಯಾದ  ಒಟ್ಟು 12 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ. ಶಿವಮೊಗ್ಗದಲ್ಲಿ ಕೊಲೆ ನಡೆದ 24 ಗಂಟೆಗಳಲ್ಲಿ ಪ್ರಕರಣ...

ಚಾಮರಾಜನಗರ: ರಸ್ತೆಯಲ್ಲಿ ಚಿರತೆ ಮೃತದೇಹ ಪತ್ತೆ: ವಾಹನ ಡಿಕ್ಕಿ ಸಾಧ್ಯತೆ

0
ಚಾಮರಾಜನಗರ: ಮಂಗಳವಾರ ಬೆಳಿಗ್ಗೆ ಗಂಡು ಚಿರತೆಯೊಂದರ ಮೃತದೇಹ ತಾಲ್ಲೂಕಿನ ಗುರುಮಲ್ಲಪ್ಪನದೊಡ್ಡಿ ಗ್ರಾಮದ ರಸ್ತೆಯಲ್ಲಿ ಪತ್ತೆಯಾಗಿದ್ದು, ಸೋಮವಾರ ರಾತ್ರಿ ವಾಹನ ಡಿಕ್ಕಿ ಹೊಡೆದಿರುವ ಅನುಮಾನ ವ್ಯಕ್ತವಾಗಿದೆ. ಬಿಳಿಗಿರಿರಂಗನಾಥಸ್ವಾಮಿ ದೇವಾಲಯ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಗೆ...

ಭಾರತ ಹೆಮ್ಮೆ ಪಡುವಂತೆ ಮಾಡಿದ್ದೀರಿ: ಪ್ರಜ್ಞಾನಂದಗೆ ಸಚಿನ್ ತೆಂಡೂಲ್ಕರ್ ಶ್ಲಾಘನೆ

0
ನವದೆಹಲಿ: ಏರ್‌ಥಿಂಗ್ಸ್ ಮಾಸ್ಟರ್ಸ್ ಆನ್‌ಲೈನ್ ರ್ಯಾಪಿಡ್‌ ಚೆಸ್ ಟೂರ್ನಿಯಲ್ಲಿ ಅದ್ಬುತ ಪ್ರದರ್ಶನ ತೋರಿದ ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್‌ ಆರ್‌. ಪ್ರಜ್ಞಾನಂದ ಅವರ ಆಟದ ಬಗ್ಗೆ ಭಾರತದ ಹಿರಿಯ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಟ್ವಿಟ್ಟರ್ ನಲ್ಲಿ...

ಮೇವು ಹಗರಣ: ಲಾಲು ಪ್ರಸಾದ್ ಯಾದವ್ ಗೆ 5 ವರ್ಷ ಜೈಲು, 60 ಲಕ್ಷ ...

0
ರಾಂಚಿ: ಮೇವು ಹಗರಣಕ್ಕೆ ಸಂಬಂಧಿಸಿದ ಐದನೇ ಪ್ರಕರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್‌ ಯಾದವ್‌ ಅವರಿಗೆ 5 ವರ್ಷ ಜೈಲು ಶಿಕ್ಷೆ, ₹60 ಲಕ್ಷ ದಂಡ ವಿಧಿಸಿ ಸಿಬಿಐ ವಿಶೇಷ ನ್ಯಾಯಾಲಯ...

ಹರ್ಷ ಹತ್ಯೆ ಪ್ರಕರಣ: ಇಬ್ಬರ ಬಂಧನ

0
ಶಿವಮೊಗ್ಗ:  ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಭಾನುವಾರ ಬಮದಿಸಿರುವುದಾಗಿ ಶಿವಮೊಗ್ಗ ಎಡಿಜಿಪಿ ಎಸ್ ಮುರುಗನ್ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಬಿಡುವುದಿಲ್ಲ, ಶಾಂತಿ ಕಾಪಾಡಲು ಪೊಲೀಸರು...

EDITOR PICKS