Saval
ಶೀನಾ ಬೋರಾ ಹತ್ಯೆ ಪ್ರಕರಣ: ಮಹಾರಾಷ್ಟ್ರ ಸರ್ಕಾರ, ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್
ನವದೆಹಲಿ: ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಜಾಮೀನು ಅರ್ಜಿಯ ಕುರಿತು ಶುಕ್ರವಾರ ಸುಪ್ರೀಂ ಕೋರ್ಟ್ ಸಿಬಿಐ ಮತ್ತು ಮಹಾರಾಷ್ಟ್ರ ಸರಕಾರದಿಂದ ಪ್ರತಿಕ್ರಿಯೆಗಾಗಿ ನೋಟಿಸ್ ನೀಡಿದೆ.
ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ ರಾವ್...
ಅರ್ಜಿ ಹಾಕಿ ಆರು ತಿಂಗಳಾದರು ರೈತನಿಗೆ ಸ್ಪಿಂಕ್ಲರ್ ನೀಡದ ಕೃಷಿ ಇಲಾಖೆ
ಗುಂಡ್ಲುಪೇಟೆ: ತಾಲ್ಲೂಕಿನ ರೈತರು ನೀರಾವರಿ ಉಪಯೋಗಕ್ಕಾಗಿ ಸ್ಪಿಂಕ್ಲರ್ ಗೆ ಅರ್ಜಿ ಹಾಕಿದ್ದಾರೆ ತಾಲ್ಲೂಕಿನ ಹಸಗೂಲಿ ಗ್ರಾಮದ ರಾಜು ಬಿನ್ ಮಾದಪ್ಪ ಎಂಬುವವರು ಅರ್ಜಿ ಹಾಕಿ ಆರೇಳು ತಿಂಗಳು ಕಳೆದಿದ್ದು ಡಿಡಿ ಕಟ್ಟಿ ಒಂದು...
ಶ್ರೀನಗರದಲ್ಲಿ ‘ನಿಗೂಢ ಸ್ಫೋಟ’: ಉಗ್ರರಿಂದ ಗ್ರೆನೇಡ್ ದಾಳಿ ಶಂಕೆ
ಶ್ರೀನಗರ: ಶ್ರೀನಗರದ ಖವಾಜಾ ಬಜಾರ್ ಪ್ರದೇಶದಲ್ಲಿ ನಿಗೂಢ ಸ್ಫೋಟಕ್ಕೆ ಅಂಗಡಿಗೆ ಹಾನಿಯಾಗಿದ್ದು, ಇದು ಪಾಕಿಸ್ತಾನ ಸೇನೆ ಅಥವಾ ಉಗ್ರಗಾಮಿಗಳು ನಡೆಸಿದ ಗ್ರೆನೇಡ್ ದಾಳಿಯಾಗಿರಬಹುದಾ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಶ್ರೀನಗರದಲ್ಲಿ ಭಾರತೀಯ ಸೇನಾಪಡೆಗಳು ಉಗ್ರರನ್ನು...
ಮಹಿಳಾ ಸ್ವಸಹಾಯ ಗುಂಪುಗಳ ಬಲವರ್ಧನೆ ಗುರಿ: 3 ಒಡಂಬಡಿಕೆಗಳಿಗೆ ಅಂಕಿತ
ಬೆಂಗಳೂರು: ಮಹಿಳಾ ಸ್ವಸಹಾಯ ಗುಂಪುಗಳಿಗೆ ತಂತ್ರಜ್ಞಾನ ತರಬೇತಿ, ಮಾರುಕಟ್ಟೆ ಲಭ್ಯತೆ ಮತ್ತು ಆರ್ಥಿಕ ಸಬಲೀಕರಣವನ್ನು ಸಾಧಿಸಲು ನೆರವಾಗುವ ಗುರಿಯುಳ್ಳ ಮೂರು ಒಡಂಬಡಿಕೆಗಳಿಗೆ ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸಮ್ಮುಖದಲ್ಲಿ ಅಂಕಿತ ಹಾಕಲಾಯಿತು.
ಶುಕ್ರವಾರ ನಡೆದ...
ಸಿಡಿ ಪ್ರಕರಣ: ಎಸ್ಐಟಿ ವರದಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ
ಬೆಂಗಳೂರು: ಸಿಡಿ ಬಹಿರಂಗ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಪ್ರಕರಣ ಸಂಬಂಧ ಎಸ್ಐಟಿ ವರದಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಪಾತ್ರವಿಲ್ಲ ಎಂದು ಎಸ್...
ಫೆ.27ರಿಂದ ಮೇಕೆದಾಟು ಪಾದಯಾತ್ರೆ ಪುನಾರಂಭ: ಸಿದ್ದರಾಮಯ್ಯ
ಬೆಂಗಳೂರು: ಕೋವಿಡ್ ಕಾರಣದಿಂದಾಗಿ ಅರ್ಧಕ್ಕೆ ನಿಂತಿದ್ದ ಕಾಂಗ್ರೆಸ್ ನ ಮೇಕೆದಾಟು ಹೋರಾಟ ಮತ್ತೆ ಪ್ರಾರಂಭಿಸಲು ನಿರ್ಧರಿಸಲಾಗಿದ್ದು, ಫೆಬ್ರವರಿ 27 ರಂದು ರಾಮನಗರದಿಂದ ಪಾದಯಾತ್ರೆ ಆರಂಭಗೊಳ್ಳಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ವಿಧಾನಸೌಧದಲ್ಲಿ...
ಅಂಬೇಡ್ಕರ್‌ಗೆ ಅಪಮಾನ ಪ್ರಕರಣ: ರಾಯಚೂರು ನ್ಯಾಯಾಧೀಶರ ವರ್ಗಾವಣೆ
ರಾಯಚೂರು: ಡಾ. ಬಿ.ಆರ್. ಅಂಬೇಡ್ಕರ್‌ಗೆ ಅಪಮಾನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಯಚೂರು ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಇಂದು ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.
ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಪಾಟೀಲ್ ...
ಹಿಜಾಬ್ ವಿವಾದದಲ್ಲಿ ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡುತ್ತಿರುವ ವಿಪಕ್ಷಗಳು: ಸಿಎಂ ವಾಗ್ದಾಳಿ
ಬೆಂಗಳೂರು: ಹಿಜಾಬ್ ವಿಚಾರದಲ್ಲಿ ವಿಪಕ್ಷಗಳು ವಿದ್ಯಾರ್ಥಿಗಳ ಭವಿಷ್ಯ ಹಾಳುಮಾಡುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.
ವಿಧಾನಸಭೆಯಲ್ಲಿ ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ರಾಜಕೀಯ ಲಾಭ ಪ್ರತಿಷ್ಟೆಗಾಗಿ ಪ್ರತಿಭಟನೆ ನಡೆಸುತ್ತಿದೆ. ವಿಪಕ್ಷ...
ಅಪರೂಪದ ತಾಳೆಗರಿ ಸಂರಕ್ಷಣೆ: ಮೈಸೂರು ವಿವಿ, ದಿ ಮಿಥಿಕ್ ಸೊಸೈಟಿಯೊಂದಿಗೆ ಒಡಂಬಡಿಕೆ
ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪ್ರಾಚ್ಯ ವಿದ್ಯಾ ಸಂಶೋಧನಾಲಯದಲ್ಲಿರುವ ತಾಳೆಗರಿಗಳು ಮತ್ತು ಅಪರೂಪದ ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣದ ಕಾರ್ಯಗಳನ್ನು ನಡೆಸುವ ಉದ್ದೇಶದಿಂದ ಮೈಸೂರು ವಿವಿ ದಿ ಮಿಥಿಕ್ ಸೊಸೈಟಿಯೊಂದಿಗೆ ಶುಕ್ರವಾರ ಒಡಂಬಡಿಕೆಯನ್ನು ಮಾಡಿಕೊಳ್ಳಲಾಗಿದೆ.
ವಿಜ್ಞಾನಭವನದಲ್ಲಿ...
ನೈರುತ್ಯ ರೈಲ್ವೆ ವಿಭಾಗದಲ್ಲಿ ಡಿಜಿಟಲ್ ಪಾವತಿ ಮೂಲಕ ಟಿಕೆಟ್ ಪಡೆಯಲು ಅವಕಾಶ
ಮೈಸೂರು: ಕ್ಯೂನಲ್ಲಿ ನಿಂತು ಹಣ ಪಾವತಿ ಮಾಡಿ ರೈಲ್ವೆ ಟಿಕೆಟ್ ಪಡೆಯುವ ವ್ಯವಸ್ಥೆಯ ಬದಲಿಗೆ ಈಗ ಮೊಬೈಲ್‌ನಲ್ಲಿ ಸ್ಕ್ಯಾನ್ ಮಾಡುವ ಮೂಲಕ ಟಿಕೆಟ್ ಪಡೆಯುವ ಸೌಲಭ್ಯವನ್ನು ಮೈಸೂರು ರೈಲ್ವೆ ನಿಲ್ದಾಣ ಸೇರಿದಂತೆ ನೈರುತ್ಯ...





















