ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39933 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಶುಕವಾರ, ರಂಜಾನ್‌ ವೇಳೆ ಹಿಜಾಬ್‌ಗೆ ಅನುಮತಿ ನೀಡಿ: ಹೈಕೋರ್ಟ್‌ಗೆ ನೂತನ ಅರ್ಜಿ ಸಲ್ಲಿಕೆ

0
ಬೆಂಗಳೂರು: ಶುಕ್ರವಾರ ಮತ್ತು ಪವಿತ್ರ ರಂಜಾನ್ ತಿಂಗಳಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಕೋರಿ ರ್ನಾಟಕ ಹೈಕೋರ್ಟ್‌ನಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಲಾಗಿದೆ. ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ...

ಫೆ.25ರಂದು ಯುವರಾಜ ಕಾಲೇಜಿನ 8ನೇ ಪದವಿ ಪ್ರದಾನ ಸಮಾರಂಭ

0
ಮೈಸೂರು:  ಮೈಸೂರು ವಿವಿ ವ್ಯಾಪ್ತಿಗೆ ಒಳಪಡುವ ಯುವರಾಜ ಕಾಲೇಜಿನ (ಸ್ವಾಯತ್ತ) 8ನೇ ಪದವಿ ಪ್ರದಾನ ಸಮಾರಂಭವನ್ನು ಫೆಬ್ರವರಿ 25 ರಂದು ಬೆಳಿಗ್ಗೆ 11 ಗಂಟೆಗೆ ಅಮೃತ ಮಹೋತ್ಸವ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುಖ್ಯ ಅತಿಥಿಯಾಗಿ ನಾಗಮಂಗಲದಲ್ಲಿರುವ...

ವಜ್ರ, ರತ್ನ ಖಚಿತ ವೇಣುಗೋಪಾಲ ಸ್ವಾಮಿ ಜಾತ್ರೆ

0
ವಿಜಯನಗರ: ಕೊಟ್ಟೂರು ಪಟ್ಟಣದ ಶ್ರೀ ಗುರುಬಸವೇಶ್ವರ ಸ್ವಾಮಿಯ ರಥೋತ್ಸವವನ್ನು ಫೆಬ್ರವರಿ 25ರಂದು ಸಂಪ್ರದಾಯಿಕ ಧಾರ್ಮಿಕ ವಿಧಿ ವಿಧಾನ, ಸರಳವಾಗಿ ಪೂಜೆ ಸಲ್ಲಿಸಿ ಆಚರಿಸಲು ತೀರ್ಮಾನಿಸಲಾಗಿದೆ. ಗುರುವಾರದಂದು ಹಗರಿಬೊಮ್ಮನಹಳ್ಳಿ ಶಾಸಕರ ಭೀಮಾನಾಯ್ಕ ಹಾಗೂ ವಿಜಯನಗರ ಜಿಲ್ಲಾಧಿಕಾರಿ...

ಅಹಮದಾಬಾದ್‌ ಸರಣಿ ಬಾಂಬ್‌ ಸ್ಫೋಟ ಪ್ರಕರಣ: 38 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ಪ್ರಕಟ

0
ಅಹಮದಾಬಾದ್: 2008ರ ಅಹಮದಾಬಾದ್‌ ಸರಣಿ ಬಾಂಬ್‌ ಸ್ಫೋಟ ಪ್ರಕರಣದ 38 ಮಂದಿ ಅಪರಾಧಿಗಳಿಗೆ ವಿಶೇಷ ನಿಯೋಜಿತ ನ್ಯಾಯಾಲಯ ಮರಣದಂಡನೆ ಹಾಗೂ 11 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ್ದ...

ಅರ್ಧಶತಕ ಬಾರಿಸಿದ `ಬಡವ ರಾಸ್ಕಲ್​’

0
ನಟ ರಾಕ್ಷಸ ಡಾಲಿ ಧನಂಜಯ ಅಭಿನಯದ ’ಬಡವ ರಾಸ್ಕಲ್’ ಚಿತ್ರವನ್ನು ಪ್ರೇಕ್ಷಕರು ಗೆಲ್ಲಿಸಿದ್ದಾರೆ. ಕಳೆದ ಡಿಸೆಂಬರ್ 24 ಕ್ಕೆ ಡಾಲಿಯ ‘ಬಡವ ರಾಸ್ಕಲ್’ ಚಿತ್ರ ರಾಜ್ಯಾದ್ಯಂತ ರಿಲೀಸ್ ಆಗಿತ್ತು‌.‌ ಆದರೆ, ಈ ಸಿನಿಮಾ ರಿಲೀಸ್ ಆದ...

ಈಶ್ವರಪ್ಪಅವರನ್ನು ಸಂಪುಟದಿಂದ ವಜಾಗೊಳಿಸಿ: ಡಿ.ಕೆ.ಶಿವಕುಮಾರ್

0
ಬೆಂಗಳೂರು: ನಾವು ಈಶ್ವರಪ್ಪ ಅವರಿಂದ ರಾಜೀನಾಮೆ ಪಡೆಯಿರಿ ಎಂದು ಸರ್ಕಾರಕ್ಕೆ ಕೇಳುತ್ತಿಲ್ಲ. ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು. ಇಂದು ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಪ್ರಮಾಣ...

ಇಂದಿನ ನಿಮ್ಮ ರಾಶಿ ಭವಿಷ್ಯ

0
ಮೇಷ: ಮೇಷ ರಾಶಿಯವರಿಗೆ ಇಂದು ಕುಟುಂಬದ ಸುಖ ಸಂತೋಷವಾಗಿರಲಿದೆ. ವಿಶೇಷ ವ್ಯಕ್ತಿಯೊಂದಿಗಿನ ಭೇಟಿಯು ಸ್ಮರಣೀಯವಾಗಿರುತ್ತದೆ. ಕೆಲಸಕ್ಕೆ ದಿನವು ಉತ್ತಮವಾಗಿರುತ್ತದೆ, ಮನಸ್ಸಿನಲ್ಲಿ ಹೊಸ ಉತ್ಸಾಹ ಮತ್ತು ಉತ್ಸಾಹವು ಕಾಣಿಸಿಕೊಳ್ಳುತ್ತದೆ. ಪ್ರೇಮ ಸಂಬಂಧಗಳಲ್ಲಿ ಯಶಸ್ಸು ಸಿಗಲಿದೆ....

ದೇಶದಲ್ಲಿ 25,920 ಕೊರೊನಾ ಪ್ರಕರಣಗಳು ಪತ್ತೆ

0
ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ 25,920 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ದಿನವೊಂದರಲ್ಲಿ ಹೊಸ ಸೋಂಕು ದೃಢಪಟ್ಟ ಪ್ರಮಾಣದಲ್ಲಿ ಶೇ 15.7ರಷ್ಟು ಇಳಿಕೆಯಾದಂತಾಗಿದೆ. ಒಂದೇ ದಿನ 492 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಪ್ರಸ್ತುತ ದೇಶದಲ್ಲಿ...

ಜೀಪ್ ನಿಂದ ಗುದ್ದಿ ತಾಯಿಯನ್ನೇ ಹತ್ಯ ಮಾಡಿದ ಮಗ

0
ಮೈಸೂರು: ಹಣಕಾಸಿನ ವಿಚಾರಕ್ಕೆ ನಡೆದ ಗಲಾಟೆಯ ಕಾರಣದಿಂದಾಗಿ ಮಗನೇ  ತಾಯಿಗೆ ಜೀಪ್ ನಿಂದ ಗುದ್ದಿ ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆ  ಪಿರಿಯಾಪಟ್ಟಣ ತಾಲೂಕಿನ ಸೂಳೆಕೋಟೆ (ಹನುಮಂತಪುರ) ಗ್ರಾಮದಲ್ಲಿ ನಡೆದಿದೆ. ನಾಗಮ್ಮ(65) ಹತ್ಯೆಯಾದ ತಾಯಿ....

ಉಕ್ರೇನ್‌ನ ಶಿಶುವಿಹಾರದ ಮೇಲೆ ರಷ್ಯಾ ದಾಳಿ

0
ನ್ಯೂಯಾರ್ಕ್‌: ಉಕ್ರೇನ್‌ನಲ್ಲಿರುವ ಕಿಂಡರ್‌ಗಾರ್ಟನ್‌ (ಶಿಶುವಿಹಾರ) ಮೇಲೆ ರಷ್ಯಾ ಗುರುವಾರ ಫಿರಂಗಿ ದಾಳಿ ನಡೆಸಿದೆ. ಉಕ್ರೇನ್‌ನ ನಿಯಂತ್ರಣಕ್ಕೆ ಒಳಪಟ್ಟಿರುವ ಡಾನ್‌ಬಾಸ್‌ ಎಂಬಲ್ಲಿನ ಶಿಶುವಿಹಾರದ ಮೇಲೆ ರಷ್ಯಾ ಶೆಲ್ ದಾಳಿ ನಡೆಸಿದೆ. ಘಟನೆಯಲ್ಲಿ ಇಬ್ಬರು ಶಿಕ್ಷಕರು ಗಾಯಗೊಂಡಿದ್ದಾರೆ....

EDITOR PICKS