Saval
ಮಾಜಿ ಶಾಸಕ ಜಿ.ವಿ.ಮಂಟೂರ ನಿಧನ
ಬಾಗಲಕೋಟೆ:ವಯೋ ಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಶಾಸಕ ಜಿ.ವಿ.ಮಂಟೂರ (92) ಗುರುವಾರ ಬೆಳಿಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ ಮೂವರು ಪುತ್ರರು, ಪುತ್ರಿಯರನ್ನು ಅಗಲಿದ್ದಾರೆ.
ಅಂತ್ಯಕ್ರಿಯೆ ಸ್ವಗ್ರಾಮ ಬಾಗಲಕೋಟೆ ತಾಲ್ಲೂಕಿನ ಖಜ್ಜಿಡೋಣಿಯಲ್ಲಿ ಸಂಜೆ 4...
ಒಂದು ತಿಂಗಳು ಪದವಿ ಪರೀಕ್ಷೆ ಮುಂದೂಡಲು ವಿವಿಗಳಿಗೆ ಸೂಚನೆ
ಬೆಂಗಳೂರು: ಕೊರೋನಾ ಮತ್ತು ಓಮೈಕ್ರಾನ್ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಪಾಠ-ಪ್ರವಚನಗಳು ಮುಗಿಯದಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಗೆ ಒಳಪಡುವ ಎಲ್ಲಾ ವಿಶ್ವವಿದ್ಯಾಲಯಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡಲು...
ಹಿಂದೂ ಧರ್ಮ ರಕ್ಷಣೆಗೆ ಮೈಸೂರು ಅರಮನೆ ಸದಾ ಸಿದ್ಧ: ಯದುವೀರ್ ಒಡೆಯರ್
ಚಾಮರಾಜನಗರ: ಮೈಸೂರು ಅರಮನೆ ಹಿಂದೆಯೂ ಸದಾ ಸಿದ್ಧವಾಗಿತ್ತು ಮತ್ತು ಈಗಲೂ ಹಿಂದೂ ಧರ್ಮ ರಕ್ಷಣೆಗೆ ನಾವು ಸದಾ ಸಿದ್ಧರಾಗಿದ್ದೇವೆ ಎಂದು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಚಾಮರಾಜನಗರದ ನಂದಿ ಭವನದಲ್ಲಿ...
ಕುಶಾಲನಗರ ಕಸಾಪದಿಂದ ಸಾಹಿತಿ ಚೆನ್ನವೀರಕಣವಿಗೆ ಶ್ರದ್ದಾಂಜಲಿ
ಕುಶಾಲನಗರ: ಬುಧವಾರ ನಿಧನರಾದ ನಾಡೋಜ ಡಾ.ಚೆನ್ನವೀರಕಣವಿ ನಿಧನಕ್ಕೆ ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಶ್ರದ್ದಾಂಜಲಿ ಸಲ್ಲಿಸಲಾಯಿತು.ಈ ಸಂದರ್ಭ ಮಾತನಾಡಿದ ಕುಶಾಲನಗರ ಕಸಾಪ ತಾಲ್ಲೂಕು ಅಧ್ಯಕ್ಷ ಕೆ.ಎಸ್.ಮೂರ್ತಿ, ನಾಡು ಕಂಡ ದಿಗ್ಗಜ...
ಮೇಲುಕೋಟೆ ಚಲುವನಾರಾಯಣ ಸ್ವಾಮಿ ವೈರಮುಡಿ ಉತ್ಸವ: ಪೂರ್ವಭಾವಿ ಸಭೆ
ಬೆಂಗಳೂರು:ಮಂಡ್ಯ ಜಿಲ್ಲೆಯ ಇತಿಹಾಸ ಪ್ರಸಿದ್ಧ ಮೇಲುಕೋಟೆಯ ಶ್ರೀ ಚಲುವ ನಾರಾಯಣ ಸ್ವಾಮಿಯ ವೈರಮುಡಿ ಬ್ರಹ್ಮೋತ್ಸವ ಆಚರಣೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರ ಅಧ್ಯಕ್ಷತೆಯಲ್ಲಿಂದು ವಿಧಾನಸೌಧದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಮಾರ್ಚ್ 9...
ಎನ್ಎಸ್ಎ ಅಜಿತ್ ದೋವಲ್ ಮನೆಗೆ ನುಗ್ಗಿದ ಅಪರಿಚಿತ ವ್ಯಕ್ತಿಯ ಬಂಧನ
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಮನೆಗೆ ವ್ಯಕ್ತಿಯೊಬ್ಬ ಪ್ರವೇಶಿಸಲು ಯತ್ನಿಸಿದ ಬೆಂಗಳೂರು ಮೂಲದ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
ಕಾರಿನಲ್ಲಿ ಬಂದ ವ್ಯಕ್ತಿ ದೋ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ....
ತಾಯಿಯ ಮಹತ್ವ ಸಾರಲಿರುವ ಬಹುರೂಪಿ ರಾಷ್ಟ್ರೀಯ ರಂಗೋತ್ಸವ
ಮೈಸೂರು: ಕೊರೊನಾ, ವಿವಾದ, ಪ್ರತಿಭಟನೆ ಸೇರಿದಂತೆ ಹಲವಾರು ವೈರುದ್ಯಗಳ ನಡುವೆಯೂ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ನಡೆಯುತ್ತಿರುವುದು ರಂಗಾಸಕ್ತರ ಸಂತಸಕ್ಕೆ ಕಾರಣವಾಗಿದೆ.
ಮಾರ್ಚ್ 11ರಿಂದ ಆರಂಭವಾಗಿ ಮಾರ್ಚ್ 20ರವರೆಗೆ ಸುಮಾರು 9 ದಿನಗಳ ಕಾಲ ನಾಟಕೋತ್ಸವ...
ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಅಸ್ಸಾಂ ಸಿಎಂ ವಿರುದ್ಧ ಪ್ರಕರಣ ದಾಖಲು
ಹೈದರಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಶರ್ಮಾ ವಿರುದ್ಧ ಭಾರತೀಯ ದಂಡಸಂಹಿತೆಯ (ಐಪಿಸಿ) ಸೆಕ್ಷನ್...
ನಿಲ್ಲದ ವಿವಾದ: ರಾಜ್ಯದ ಹಲವೆಡೆ ಹಿಜಾಬ್ ತೆಗೆಯಲು ವಿದ್ಯಾರ್ಥಿಗಳ ನಕಾರ, ಮಾತಿನ ಚಕಮಕಿ
ಬೆಂಗಳೂರು: ಪಿಯು-ಪದವಿ ಕಾಲೇಜುಗಳು ಪುನಾರಂಭವಾದ ಮೊದಲ ದಿನವೇ ಹೈಕೋರ್ಟ್ ಆದೇಶದ ನಡುವೆಯೂ ರಾಜ್ಯದ ವಿವಿಧೆಡೆ ಅನೇಕ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಬಂದಿದ್ದರಿಂದ ಮತ್ತೆ ವಿವಾದ ತೀವ್ರಗೊಂಡಿದೆ.
ಸೂಕ್ಷ್ಮ ಸ್ಥಳಗಳಲ್ಲಿರುವ ಪಿಯು ಹಾಗೂ ಪದವಿ ಕಾಲೇಜುಗಳ...
ಮೈಸೂರಿನಲ್ಲಿ ಹೋಟೆಲ್ ಕೆಲಸಕ್ಕೆ `ರೋಬೋ ಸುಂದರಿ’
ಮೈಸೂರು: ಮೈಸೂರಿನ ಸಂಸ್ಕೃತಿ ಅನಾವರಣ ಮಾಡುವ ಉಡುಗೆ-ತೊಡುಗೆ ತೊಟ್ಟ ರೋಬೋಟ್ ಗ್ರಾಹಕರಿಗೆ ರುಚಿ ರುಚಿಯಾದ ತಿನಿಸುಗಳನ್ನು ಸರ್ವ್ ಮಾಡುತ್ತಿದೆ.
ಇದು ಬ್ಯಾಟರಿ ಚಾಲಿತ ರೋಬೋಟ್ ಆಗಿದ್ದು, 4 ಗಂಟೆಗಳ ಕಾಲ ಒಮ್ಮೆ ಚಾರ್ಜ್ ಮಾಡಿದರೆ...





















