ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39933 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕೊರೋನಾ: ದೇಶದಲ್ಲಿಂದು 30,615 ಹೊಸ ಕೇಸ್ ಪತ್ತೆ

0
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 30,615 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 514 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.  ಇದರೊಂದಿಗೆ ದೇಶದಲ್ಲಿ ಕೋವಿಡ್...

ಹಿರಿಯ ಕವಿ ಚನ್ನವೀರ ಕಣವಿ ನಿಧನಕ್ಕೆ ಗಣ್ಯರ ಸಂತಾಪ

0
ಬೆಂಗಳೂರು: ಕನ್ನಡ ಸಾರಸ್ವತ ಲೋಕಕ್ಕೆ ದೊಡ್ಡ ಹಾನಿಯಾಗಿದೆ. ಧೀಮಂತ ಮಾರ್ಗದರ್ಶಕ ಇಲ್ಲದಂತಾಗಿದೆ. ಸಾತ್ವಿಕ ಚಿಂತಕರ ಕೊರತೆ ಇರುವ ಈ ಸಂದರ್ಭದಲ್ಲಿ ಚೆನ್ನವೀರ ಕಣವಿ ಅವರ ಪ್ರಸ್ತುತತೆ ತಂಬಾ ಅವಶ್ಯಕವಾಗಿತ್ತು. ಈ ಸಂದರ್ಭದಲ್ಲಿ ಅವರನ್ನು...

ಬಾಲಿವುಡ್ ನ ಹಿರಿಯ ಸಂಗೀತ ನಿರ್ದೇಶಕ, ಗಾಯಕ ಬಪ್ಪಿ ಲಹಿರಿ ನಿಧನ

0
ಮುಂಬೈ: ಹಿರಿಯ ಗಾಯಕ ಮತ್ತು ಸಂಗೀತ ಸಂಯೋಜಕ ಬಪ್ಪಿ ಲಹಿರಿ ಅವರು ಅನಾರೋಗ್ಯದಿಂದಾಗಿ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಬೆಳಿಗ್ಗೆ ನಿಧನರಾದರು.  ಬಪ್ಪಿ ಡಾ ಎಂದು ಜನಪ್ರಿಯರಾಗಿದ್ದ ಅವರು ಭಾರತೀಯ ಗಾಯಕ, ಸಂಯೋಜಕ, ರಾಜಕಾರಣಿ...

ಮುತ್ಸದ್ಧಿ ರಾಜಕಾರಣಿ, ಮಾಜಿ ಶಾಸಕ ಡಾ.ಎಚ್.ಡಿ.ಚೌಡಯ್ಯ ನಿಧನ

0
ಮಂಡ್ಯ: ಹಿರಿಯ ಸಹಕಾರಿ ಧುರೀಣ, ಜನಮುಖಿ ಮುತ್ಸದ್ಧಿ ರಾಜಕಾರಣಿ ಮಾಜಿ  ಶಾಸಕ  ಡಾ.ಹೆಚ್.ಡಿ.ಚೌಡಯ್ಯ ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. 94 ವರ್ಷದ ಹಿರಿಯರಾಗಿದ್ದ ಇವರಿಗೆ ವಯೋ ಸಹಜ ಆರೋಗ್ಯ ಸಮಸ್ಯೆಗಳಿದ್ದವು.ಪಿಇಎಸ್ ಟ್ರಸ್ಟ್ ನ ಮಾಜಿ ಅಧ್ಯಕ್ಷರಾಗಿ,...

ಹಿರಿಯ ಕವಿ, ನಾಡೋಜ ಚನ್ನವೀರ ಕಣವಿ ನಿಧನ

0
ಧಾರವಾಡ: ಕನ್ನಡದ ಸಾರಸ್ವತ ಲೋಕದ ಮತ್ತೊಂದು ಕೊಂಡಿ ಕಳಚಿದ್ದು, ಚೆಂಬೆಳಕಿನ ಖ್ಯಾತಿಯ ಹಿರಿಯ ಕವಿ, ನಾಡೋಜ ಚನ್ನವೀರ ಕಣವಿ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ನಾಡೋಜ ಚೆನ್ನವೀರ ಕಣವಿ...

ರಾಜ್ಯದಲ್ಲಿ ಪಿಯು, ಡಿಗ್ರಿ ಕಾಲೇಜು ಪುನರಾರಂಭ: ಹೆಚ್ಚಿದ ಭದ್ರತೆ

0
ಬೆಂಗಳೂರು: ಹಿಜಾಬ್-ಕೇಸರಿ ಶಾಲು  ವಿವಾದದ ಬೆನ್ನಲ್ಲೇ ರಾಜ್ಯದಾದ್ಯಂತ ಇಂದಿನಿಂದ ಪಿಯು ಹಾಗೂ ಪದವಿ ಕಾಲೇಜುಗಳ ಭೌತಿಕ ತರಗತಿಗಳು ಆರಂಭಗೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನ ಎಲ್ಲಾ ಕಾಲೇಜುಗಳಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ.  ವಿವಿಗಳು, ಕಾಲೇಜುಗಳಿಗೆ...

`ಸವಾಲ್’ ಪತ್ರಿಕೆಯ ವರದಿ ಫಲಶ್ರುತಿ: ಆರೋಪಿಗಳಿಗೆ ಜೈಲೇ ಖಾಯಂ

0
ಮೈಸೂರು: ಸವಾಲ್’ ಪತ್ರಿಕೆಯಲ್ಲಿಸುಧಾಳ ಆಟ ಮಹೇಶನ ಪಾಠ’ ತಲೆ ಬರಹದಡಿ ಪ್ರಕಟವಾಗಿದ್ದ ಸುದ್ದಿಗೆ ಫಲಶ್ರುತಿ ದೊರಕಿದ್ದು, ಆರೋಪಿಗಳಿಗೆ ಮೈಸೂರಿನ ಜಿಲ್ಲಾ ಸತ್ರ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಏನಿದು ಪ್ರಕರಣ?:ಪಿರಿಯಾಪಟ್ಟಣದ ಕೊತವಳ್ಳಿ ಗ್ರಾಮದ ನಿವಾಸಿಗಳಾದ ಸುಧಾ...

ಹೈಕೋರ್ಟ್​​ನಲ್ಲಿ ಹಿಜಾಬ್ ವಿವಾದ ವಿಚಾರಣೆ: ರುದ್ರಾಕ್ಷಿ, ಮೂಗುತಿ ಬಗ್ಗೆಯೂ ಗಹನ ಚರ್ಚೆ

0
ಬೆಂಗಳೂರು:  ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ನಡೆಯುತ್ತಿರುವ ವಿಚಾರಣೆಯಲ್ಲಿ ಇಂದು ಇಂದು ನಡೆದ ವಾದ-ಪ್ರತಿವಾದದಲ್ಲಿ ರುದ್ರಾಕ್ಷಿ, ಮೂಗುತಿ ಧಾರಣೆ ಚರ್ಚೆಗೆ ಬಂದವು. ಉಡುಪಿಯ ಕಾಲೇಜಿನಲ್ಲಿ  ಹಿಜಾಬ್​ ಧರಿಸಿ ತರಗತಿಗೆ ಹಾಜರಾಗುವುದಕ್ಕೆ ನಿರ್ಬಂಧ ಹೇರಿರುವುದನ್ನು...

ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಲ್ಲ: ಸಚಿವ ಅಶ್ವತ್ಥನಾರಾಯಣ

0
ಚಾಮರಾಜನಗರ: ‘ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಲ್ಲ. ವಿದ್ಯಾರ್ಥಿಗಳು ತಮ್ಮ ಇಷ್ಟದ ಉಡುಪನ್ನು ಧರಿಸಿಕೊಂಡು ಹೋಗಬಹುದು. ನಮ್ಮ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯವಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರು ಮಂಗಳವಾರ ಹೇಳಿದರು. ಶಾಲೆ...

ಅಂತರರಾಷ್ಟ್ರೀಯ ಬಾಲ್ಯದ ಕ್ಯಾನ್ಸರ್ ದಿನಾಚರಣೆ

0
ಮೈಸೂರು: ಮೈಸೂರಿನ ಪ್ರತಿಷ್ಠಿತ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅಂತರರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕ್ಯಾನ್ಸರ್ ಕುರಿತಾದ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ವಿವಿಧ ಕ್ಯಾನ್ಸರ್‌ಗಳ ಹರಡುವಿಕೆ, ಪತ್ತೆ, ಅರಿವು ಮತ್ತು ಚಿಕಿತ್ಸೆ...

EDITOR PICKS