Saval
ಬೆಂಗಳೂರಿನ ಹಲವು ದೇಗುಲಗಳಲ್ಲಿ ಘಂಟಾನಾದಕ್ಕೆ ನಿರ್ಬಂಧ ವಿಧಿಸಿ ಧಾರ್ಮಿಕ ದತ್ತಿ ಇಲಾಖೆಯಿಂದ ನೋಟಿಸ್
ಬೆಂಗಳೂರು: ನಗರದ ಹಲವು ದೇಗುಲಗಳಲ್ಲಿ ಘಂಟಾನಾದಕ್ಕೆ ನಿರ್ಬಂಧ ವಿಧಿಸಿ ಧಾರ್ಮಿಕ ದತ್ತಿ ಇಲಾಖೆಯಿಂದ ನೋಟಿಸ್ ಜಾರಿ ಮಾಡಲಾಗಿದೆ.
ದೊಡ್ಡ ಗಣಪತಿ ದೇವಸ್ಥಾನ, ಮಿಂಟೋ ಆಂಜನೇಯ ದೇಗುಲ, ಕಾರಂಜಿ ಆಂಜನೇಯಸ್ವಾಮಿ, ದೊಡ್ಡ ಬಸವಣ್ಣ ದೇವಸ್ಥಾನ, ಮಲ್ಲಿಕಾರ್ಜುನಸ್ವಾಮಿ...
ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಬಲವರ್ಧನೆಗೆ ಸರ್ವ ಕ್ರಮ :ಹೆಚ್ ಡಿಕೆ
ಬೆಂಗಳೂರು: ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭೆ ಕ್ಷೇತ್ರದ ಪ್ರಭಾವಿ ಮುಖಂಡ ಹಾಗೂ ನಿವೃತ್ತ ಯೋಧ ಶಿವಾನಂದ ಪಾಟೀಲ್ ಅವರು ತಮ್ಮ ನೂರಾರು ಬೆಂಬಲಿಗರ ಜತೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ...
ಯುದ್ದದ ಕಾರ್ಮೋಡ: ಉಕ್ರೇನ್ ತೊರೆಯುವಂತೆ ಭಾರತದ ನಾಗರಿಕರು, ವಿದ್ಯಾರ್ಥಿಗಳಿಗೆ ಸೂಚನೆ
ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರುವ ಭೀತಿ ಹೆಚ್ಚಾಗಿದ್ದು, ಭಾರತ ತನ್ನ ನಾಗರಿಕರು ಮತ್ತು ವಿದ್ಯಾರ್ಥಿಗಳು ದೇಶ ತೊರೆಯಲು ಸೂಚನೆ ನೀಡಿದೆ.
ಉಕ್ರೇನ್ನಲ್ಲಿ ಅನಿಶ್ಚಿತತೆಯ ವಾತಾವರಣ ತಲೆದೋರಿದ ಹಿನ್ನೆಲೆಯಲ್ಲಿ ಭಾರತದ ನಾಗರಿಕರು ಮತ್ತು...
ಅಜಿತ್ ಕುಮಾರ್ ನಟನೆಯ ವಲಿಮೈ ಫೆ.24 ರಂದು ತೆರೆಗೆ
ತಮಿಳು ನಟ ಅಜಿತ್ ಕುಮಾರ್ ಅಭಿನಯದ ’ವಲಿಮೈ’ ಚಿತ್ರ ಫೆಬ್ರುವರಿ 24ರಂದು ತೆರೆ ಕಾಣಲಿದೆ.
ಖಡಕ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಅಜಿತ್ ನಟಿಸಿದ್ದು, ಈಗಾಗಲೇ ಸಿನಿಮಾ ಟ್ರೈಲರ್ ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ....
60 ವರ್ಷದ ದಿನಗೂಲಿ ಕಾರ್ಮಿಕ ಈಗ ಫೇಮಸ್ ಮಾಡೆಲ್
ತಿರುವನಂತಪುರಂ: ಕೇರಳದ 60 ವರ್ಷದ ದಿನಗೂಲಿ ಕಾರ್ಮಿಕ ಈಗ ಮಾಡೆಲ್ ಆಗಿ, ಹೊರ ಹೊಮ್ಮಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ಕೋಯಿಕ್ಕೋಡ್‌ನ ಮಮ್ಮಿಕ್ಕಾ ಎಂಬ ವ್ಯಕ್ತಿ ತನ್ನ ಮಸುಕಾದ ಲುಂಗಿ ಮತ್ತು ಶರ್ಟ್ ಧರಿಸಿಯೇ ತನ್ನ...
ಪರೀಕ್ಷೆಗೆ ಗೈರು ಹಾಜರಾಗಬೇಡಿ; ನಜ್ಮಾ ನಜೀರ್
ಬೆಂಗಳೂರು: ರಾಜ್ಯದ ಹಿಜಾಬ್-ಕೇಸರಿ ಶಾಲು ವಿವಾದ ರಾಷ್ಟ್ರಾದ್ಯಂತ ಸದ್ದುಮಾಡುತ್ತಿರುವ ಬೆನ್ನಲ್ಲೆ ವಿರೋಧಿಗಳ ಷಡ್ಯಂತ್ರವು ನಿಮ್ಮನ್ನು ಶಿಕ್ಷಣದಿಂದ ವಂಚಿತರಾಗಿಸುವ ಹುನ್ನಾರವೇ ಆಗಿದೆ, ಆದ್ದರಿಂದ ಯಾವುದೇ ಕಾರಣಕ್ಕೂ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರು ಹಾಜರಾಗಬೇಡಿ ಎಂದು ಜೆಡಿಎಸ್...
7 ರಾಜ್ಯಗಳಲ್ಲಿ 14 ವಿವಾಹ: ವ್ಯಕ್ತಿಯ ಬಂಧನ
ಭುವನೇಶ್ವರ: ಏಳು ರಾಜ್ಯಗಳಲ್ಲಿ 14 ಮದುವೆಯಾಗಿರುವ ಆರೋಪದಲ್ಲಿ 48 ವರ್ಷದ ವ್ಯಕ್ತಿಯನ್ನು ಒಡಿಶಾ ಪೊಲೀಸರು ಬಂಧಿಸಿದ್ದಾರೆ.
ಒಡಿಶಾದ ಪಟ್ಕುರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದು, ಮದುವೆಯಾಗಿ ಬಳಿಕ ಹಣ ಪಡೆದುಕೊಂಡು ಪರಾರಿಯಾಗುತ್ತಿದ್ದರು ಎಂಬ ಆರೋಪವಿದೆ...
ದೇಶದಲ್ಲಿಇಳಿಮುಖವಾಗುತ್ತಿರುವ ಕೊರೊನಾ ಸೋಂಕಿನ ಪ್ರಮಾಣ
ನವದೆಹಲಿ: ಭಾರತದಲ್ಲಿ ಕ್ರಮೇಣ ಸೋಂಕಿನ ಪ್ರಮಾಣ ಇಳಿಮುಖವಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 27,409 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇದೇ ಅವಧಿಯಲ್ಲಿ ಕೋವಿಡ್ ನಿಂದಾಗಿ...
ನಾನು ಮುಖ್ಯಮಂತ್ರಿ, ಭಯೋತ್ಪಾದಕನಲ್ಲ: ಪ್ರಧಾನಿ ವಿರುದ್ಧ ಪಂಜಾಬ್ ಸಿಎಂ ಚನ್ನಿ ಕಿಡಿ
ಚಂಡೀಗಡ: "ಚರಣ್‌ಜಿತ್ ಸಿಂಗ್ ಚನ್ನಿ ಒಬ್ಬ ಮುಖ್ಯಮಂತ್ರಿ, ಆತ ಭಯೋತ್ಪಾದಕನಲ್ಲ. ಹೋಷಿಯಾರ್ಪುರಕ್ಕೆ ತೆರಳದಂತೆ ನೀವು ಆತನನ್ನು ತಡೆದಿದ್ದೀರಿ. ಇದು ಸರಿಯಾದ ಕ್ರಮವಲ್ಲ" ಎಂದು ಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಕಿಡಿಕಾರಿದ್ದಾರೆ.
ಚಂಡೀಗಡದಿಂದ ಹೋಷಿಯಾರ್ಪುರಕ್ಕೆ...
ರಾಜ್ಯ ಕೈಗಾರಿಕಾ ಭದ್ರತಾ ಪಡೆ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿಗೆ ಇದೀಗ ಅಧಿಕೃತ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಮಾರ್ಚ್ 3ರೊಳಗೆ ಆನ್ ಲೈನ್ ಮೂಲಕ ಅರ್ಜಿ...





















