ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39933 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಶಾಲಾ ಕಾಲೇಜುಗಳಲ್ಲಿ ಸಹಜ,  ಶಾಂತಿ  ವಾತಾವರಣ ಕಾಪಾಡಲು ಸರ್ಕಾರ ಬದ್ಧ: ಗೃಹ ಸಚಿವ ಆರಗ...

0
ಬೆಂಗಳೂರು:  ರಾಜ್ಯದಲ್ಲಿ ನಾಳೆಯಿಂದ  ಎಲ್ಲಾ ಶಾಲಾ ಕಾಲೇಜುಗಳು ಪ್ರಾರಂಭ ವಾಗುವ  ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆಗೆ ಭಂಗ ಬಾರದಂತೆ, ಮುಂಜಾಗರೂತಾ  ಸುರಕ್ಷತಾ ಕ್ರಮಗಳನ್ನು ಕೈಗೊಳ್ಳ  ಲ್ಲಾಗಿದೆ, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು...

ಕನ್ನಡದ ಹಿರಿಯ ನಟಿ ಭಾರ್ಗವಿ ನಾರಾಯಣ್ ನಿಧನ

0
ಸ್ಯಾಂಡಲ್ ವುಡ್ ನ ಹಿರಿಯ ನಟಿ ಭಾರ್ಗವಿ ನಾರಾಯಣ್ (84) ಅವರು ಸೋಮವಾರ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಭಾರ್ಗವಿ ಅವರು ಸಿನಿಮಾ, ಕಿರುತೆರೆ ಹಾಗೂ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದರು. ಇನ್ನು ತಮ್ಮ ಅಜ್ಜಿಯ ನಿಧನದ ಸಂಬಂಧ...

ಆಸ್ತಿಗಾಗಿ ತಂದೆಯನ್ನೇ ಶೂಟ್ ಮಾಡಿದ ಮಗ

0
ಮೈಸೂರು: ಆಸ್ತಿ ವಿಚಾರವಾಗಿ ನಡೆದ ಗಲಾಟೆಯಲ್ಲಿ ಮಗನೇ ತಂದೆಯನ್ನು ಶೂಟ್‌ಔಟ್ ಮಾಡಿರುವ ಘಟನೆ ನಗರದ ವಿಜಯನಗರ ಮೂರನೇ ಹಂತದಲ್ಲಿ ನಡೆದಿದೆ.ವಿಜಯನಗರದ ರೇಣುಕಾ ಕಾಲೇಜಿನ ಆಸ್ತಿ ವಿಚಾರವಾಗಿ ಕಳೆದ ಒಂದು ತಿಂಗಳಿನಿAದ ಅಪ್ಪ, ಮಗ...

ಎಸ್.ಸಿ.ಪಿ, ಟಿ.ಎಸ್.ಪಿ ಕಾಯ್ದೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ರಾಷ್ಟ್ರೀಯ ಆಯೋಗದ ಸದಸ್ಯೆ

0
ಮೈಸೂರು: ಕರ್ನಾಟಕ ಅನುಸೂಚಿತ ಜಾತಿಗಳ ಉಪಹಂಚಿಕೆ ಮತ್ತು ಬುಡಕಟ್ಟು ಉಪಹಂಚಿಕೆ ಅಧಿನಿಯಮ-2013ರ ಬಗ್ಗೆ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗದ ಸದಸ್ಯರಾದ ಡಾ. ಅಂಜು ಬಾಲ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಸೋಮವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪ್ರಗತಿ...

ಅಸ್ವಸ್ಥಗೊಂಡಿದ್ದ ಕಾಡಾನೆ ಸಾವು

0
ಕುಶಾಲನಗರ:ತೀವ್ರ ಅಸ್ವಸ್ಥಗೊಂಡಿದ್ದ ಹೆಣ್ಣಾನೆ ಸಾವನಪ್ಪಿರುವ ಘಟನೆ ನಡೆದಿದೆ.ಕುಶಾಲನಗರ ಸಮೀಪ ನಂಜರಾಯಪಟ್ಟಣದ ದಾಸವಾಳ ಗ್ರಾಮದ ಸಿ.ಪಿ.ಪಾಪಯ್ಯ ಎಂಬುವವರ ಮಗಳಿಗೆ ಸೇರಿದ ತೋಟದಲ್ಲಿ ಬಿದ್ದಿರುವ ಆನೆ ತೀವ್ರ ಅಸ್ವಸ್ಥ ಗೊಂಡಿತ್ತು ಆಹಾರ ಸೇವಿಸದೆ ಜೀವನ್ಮರಣದ ನಡುವೆ...

ಸಚಿವ ವಿ.ಸೋಮಣ್ಣರಿಂದ ಸಂಸದರ ಭೇಟಿ: ಜಿಲ್ಲೆಯ ಅಭಿವೃದ್ಧಿ ಕುರಿತು ಸುದೀರ್ಘ ಚರ್ಚೆ

0
ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅಧಿಕೃತ ಜಿಲ್ಲಾ ಪ್ರವಾಸದ ಬಳಿಕ ಮೈಸೂರಿನಲ್ಲಿರುವ ಚಾಮರಾಜನಗರ ಕ್ಷೇತ್ರದ ಸಂಸದರು ಹಾಗೂ ಕೇಂದ್ರದ ಮಾಜಿ ಸಚಿವ ಹಾಲಿ ಸಂಸದ ವಿ. ಶ್ರೀನಿವಾಸಪ್ರಸಾದ್ ರವರನ್ನು...

ಹರವೆ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಿರಂಜನ್‌ಕುಮಾರ್ ಚಾಲನೆ

0
ಚಾಮರಾಜನಗರ: ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹರವೆ ಭಾಗದ ಅರಳಿಕಟ್ಟೆ ಹಾಗೂ ಮಲೆಯೂರು ಗ್ರಾಮದಲ್ಲಿ ಎಸ್‌ಇಪಿ, ಟಿಎಸ್‌ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರು ವಾಸಿಸುವ ಬಡಾವಣೆಗಳಿಗೆ ಸಿಸಿ ರಸ್ತೆ ಹಾಗೂ ಚರಂಡಿ...

ಸಾವಿನ ಬಳಿಕ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ನರ್ಸ್ ಗಾನವಿ

0
ಚಿಕ್ಕಮಗಳೂರು : ಶಿವಮೊಗ್ಗದ ಖಾಸಗಿ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದ ಗಾನವಿಗೌಡ ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡು ಸಾವನ್ನಪ್ಪಿದ ಯುವತಿ ಗಾನವಿಗೌಡ (22) ರ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ಚಿಕ್ಕಮಗಳೂರು...

ರಾಷ್ಟ್ರಧ್ವಜವನ್ನು ಅವಮಾನಿಸಿರುವ ಈಶ್ವರಪ್ಪ ವಿರುದ್ಧ ಕ್ರಮಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ

0
ಬೆಂಗಳೂರು: ಕೆಂಪು ಕೋಟೆಯ ಮೇಲೆ ಕೇಸರಿ ಧ್ವಜ ಹಾರಾಡಲಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವ ಕೆ.ಎಸ್ ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿರೋಧ ಪಕ್ಷದ...

ನಟ ಧನುಷ್ ಅಭಿನಯದ ಮಾರನ್ ಚಿತ್ರ ಒಟಿಟಿಯಲ್ಲಿ ಬಿಡುಗಡೆ

0
ಬೆಂಗಳೂರು: ನಟ ಧನುಷ್  ನಟಿಸಿರುವ ಆಕ್ಷನ್ ಥ್ರಿಲ್ಲರ್ ಕಥಾ ಹಂದರವನ್ನು ಹೊಂದಿರುವ ‘ಮಾರನ್’ ಚಿತ್ರ ನೇರವಾಗಿ ಓಟಿಟಿ ವೇದಿಕೆ ಡಿಸ್ನಿ+ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆ ಮಾಡುತ್ತಿರುವುದಾಗಿ ಸೋಮವಾರ ಚಿತ್ರತಂಡ  ಪ್ರಕಟಿಸಿದೆ. ಇದೇ ತಿಂಗಳ ಅಂತ್ಯದಲ್ಲಿ ಮಾರನ್ ಬಿಡುಗಡೆಯಾಗಲಿದ್ದು,...

EDITOR PICKS