ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39933 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ರಾಜ್ಯದಲ್ಲಿ ಶಾಂತಿ ಕಾಪಾಡಲು ಮಾಧ್ಯಮ ಸಹಕರಿಸಬೇಕು: ಸಿಜೆ ಮನವಿ

0
ಬೆಂಗಳೂರು: ಮಾಧ್ಯಮ ಸಂವಿಧಾನದ ನಾಲ್ಕನೇ ಅಂಗವಾಗಿದ್ದು,ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ನೀವು ಸಹಕರಿಸಬೇಕು ಎಂದು ಸಿಜೆ ಮನವಿ ಮಾಡಿದರು. ಹಿಜಾಬ್ ಧರಿಸಿ ಕಾಲೇಜಿಗೆ ಬರದಂತೆ ರಾಜ್ಯದ ಕೆಲ ಶಿಕ್ಷಣ ಸಂಸ್ಥೆಗಳು ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ...

ಆನ್ ಲೈನ್ ಜೂಜು ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ರದ್ದುಗೊಳಿಸಿದ ಹೈಕೋರ್ಟ್

0
ಬೆಂಗಳೂರು: ಆನ್‌ಲೈನ್ ಜೂಜು, ಗೇಮ್ ಗಳನ್ನು ನಿಷೇಧಿಸಿ ರಾಜ್ಯ ಸರ್ಕಾರ ಕರ್ನಾಟಕ ಪೊಲೀಸ್ ಕಾಯ್ದೆಗೆ ತಂದಿದ್ದ ತಿದ್ದುಪಡಿಯನ್ನು ಸೋಮವಾರ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್...

ರಾಜ್ಯಪಾಲರಿಂದ ರಾಜ್ಯ ಸರ್ಕಾರದ ದಿಕ್ಸೂಚಿ ಭಾಷಣ: ಸಚಿವ ಎಂಟಿಬಿ ನಾಗರಾಜು

0
ಬೆಂಗಳೂರು: ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಮಾಡಿದ ಭಾಷಣ ರಾಜ್ಯ ಸರ್ಕಾರದ ದಿಕ್ಸೂಚಿಯಾಗಿದೆ ಎಂದು ಪೌರಾಡಳಿತ,ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ...

ರಾಮನಗರ & ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 26 ಕೋಟಿ ರೂ. ದುರ್ಬಳಕೆ: ಮಾಜಿ ಸಿಎಂ...

0
ಹಾಸನ: ರಾಮನಗರ ಮತ್ತು ಮಂಡ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ 26 ಕೋಟಿ ರೂ. ಹಣವನ್ನು ದುರ್ಬಳಕೆ ಮಾಸಡಿಕೊಳ್ಳಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು. ಹಾಸನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ರಾಮನಗರ...

ಹಿಜಾಬ್ ವಿವಾದ ಕೆಲವರಿಗೆ ತಿರುಗುಬಾಣ ಆಗುವುದು ಖಚಿತ: ಹೆಚ್.ಡಿ.ಕುಮಾರಸ್ವಾಮಿ

0
ಹಾಸನ: ಹಿಜಾಬ್ ವಿಚಾರದಲ್ಲಿ ನ್ಯಾಯಾಲಯದ ತೀರ್ಪು ಏನು ಬರುತ್ತದೋ ನೋಡೋಣ. ಆದರೆ, ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳ ಹೃದಯದಲ್ಲಿ ವಿಷ ತುಂಬುವ ಕೆಲಸವನ್ನು ಕೆಲವರು ವ್ಯವಸ್ಥಿತವಾಗಿ ಮಾಡುತ್ತಿದ್ದಾರೆ. ಇದರಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳ ಕುತಂತ್ರವೂ...

ಪತಿಯ ನಿರುದ್ಯೋಗವು ಪತ್ನಿಯ ಜವಬ್ದಾರಿಯಿಂದ ಮುಕ್ತಗೊಳಿಸುವುದಿಲ್ಲ: ಮಧ್ಯಂತರ ಆದೇಶ ಎತ್ತಿ ಹಿಡಿದ ದಿಲ್ಲಿ ಕೋರ್ಟ್

0
ಪತಿ ನಿರುದ್ಯೋಗಿಯಾಗಿದ್ದಾನೆ  ಎಂಬ ಕಾರಣಕ್ಕಾಗಿ ತನ್ನ ಹೆಂಡತಿಯನ್ನು ನಿರ್ವಹಿಸುವ ಜವಾಬ್ದಾರಿಯಿಂದ ಅವನನ್ನು ಮುಕ್ತಗೊಳಿಸುವುದಿಲ್ಲ ಎಂದು ಗಮನಿಸಿದ ದೆಹಲಿ ನ್ಯಾಯಾಲಯವು ಪತ್ನಿಗೆ ತಿಂಗಳಿಗೆ 5,133 ರೂ.ಅಲ್ಪ ಪ್ರಮಾಣದ ಮಧ್ಯಂತರ ಜೀವನಾಂಶವನ್ನು ನೀಡುವ ಆದೇಶವನ್ನು ಎತ್ತಿಹಿಡಿದಿದೆ. ತೀಸ್...

ಹುಲಿ ಸೆರೆಗೆ ಸಾಕಾನೆಗಳ ಸಹಾಯದೊಂದಿಗೆ ಕೂಂಬಿಂಗ್ ಕಾರ್ಯಾಚರಣೆ ಆರಂಭ

0
ವೀರನಹೊಸಹಳ್ಳಿ: ಅಯ್ಯನಕೆರೆ ಹಾಡಿ ಬಳಿ ಕಾಣಿಸಿಕೊಂಡಿದ್ದ ಹುಲಿ ಪತ್ತೆಗಾಗಿ ಅರಣ್ಯ ಇಲಾಖೆ ಸಾಕಾನೆಗಳ ಸಹಾಯದಿಂದ ಕೂಂಬಿಂಗ್ ಕಾರ್ಯಚಾರಣೆ ಆರಂಭಿಸಿದ್ದರೂ, ಅರಣ್ಯ ಅಧಿಕಾರಿಗಳು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ. ಶುಕ್ರವಾರ ನಾಗರಹೊಳೆ ಉದ್ಯಾನದಂಚಿನ ತಾಲ್ಲೂಕಿನ ಹನಗೋಡು ಹೋಬಳಿಯ ಉಡುವೇಪುರ-ಅಯ್ಯನಕೆರೆ...

ಚಾಮುಂಡೇಶ್ವರಿ ಕ್ಷೇತ್ರಕ್ಕೆ ಹೆಚ್.ಡಿ.ಕುಮಾರಸ್ವಾಮಿ ಅಭ್ಯರ್ಥಿ ಆಗುವುದಿಲ್ಲ: ಸಾ.ರಾ. ಮಹೇಶ್‌

0
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಅಭ್ಯರ್ಥಿ ಆಗುವುದಿಲ್ಲ. ರಾಮನಗರ ಬಿಟ್ಟು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಕುಮಾರಸ್ವಾಮಿ ಬರುವುದಿಲ್ಲ ಎಂದು ಶಾಸಕ ಸಾ.ರಾ.ಮಹೇಶ್ ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...

ಪ್ರೇಮಿಗಳ ದಿನವಾದ ಇಂದಿನ ನಿಮ್ಮ ದಿನ ಭವಿಷ್ಯ

0
ಮೇಷ ರಾಶಿಉದ್ಯೋಗ ಸಂದರ್ಶನ, ಸರಕಾರಿ ಉದ್ಯೋಗ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತುಂಬಾ ಹತ್ತಿರಕ್ಕೆ ಬಂದು ನಿರಾಶೆ ಮೂಡಲಿದೆ, ನಿಮ್ಮ ತಾಳ್ಮೆ ಮತ್ತು ಧೈರ್ಯ ಪರೀಕ್ಷೆ ನಡೆಯುತ್ತಿದೆ. ಇಂದು ಆತ್ಮಸ್ಥೈರ್ಯಹೆಚ್ಚಾಗುತ್ತದೆ.ನಿಮ್ಮ ಶತ್ರುಗಳ ಮೇಲೆ ಪ್ರಾಬಲ್ಯ ಸಾಧಿಸಲು...

ಬಿಜೆಪಿ ಶಾಸಕನ ಕಚೇರಿ ಮೇಲೆ ಕಲ್ಲು ತೂರಾಟ

0
ಬೆಳಗಾವಿ: ನಗರದಚವಾಟ ಗಲ್ಲಿಯಲ್ಲಿರುವ ಬಿಜೆಪಿ ಶಾಸಕ ಅನಿಲ ಬೆನಕೆ ಅವರ ಕಚೇರಿ ಮೇಲೆ ಸೋಮವಾರ ನಸುಕಿನಲ್ಲಿ ಕಲ್ಲುತೂರಾಟ ನಡೆದಿದೆ. ಕಿಟಕಿಗಳ ಗಾಜುಗಳು ಪುಡಿ ಪುಡಿಯಾಗಿವೆ. ಇದರಿಂದ ‌ಆ ಗಲ್ಲಿಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಮುಂಜಾಗ್ರತಾ...

EDITOR PICKS