Saval
ನಾನು ಕಾಂಗ್ರೆಸ್ ತೊರೆದರೆ ಬಹಳಷ್ಟು ಜನ ಕಾಂಗ್ರೆಸ್ ತೊರೆಯಲಿದ್ದಾರೆ: ಸಿ.ಎಂ.ಇಬ್ರಾಹಿಂ
ದಾವಣಗೆರೆ: ನಾನು ಕಾಂಗ್ರೆಸ್ ತೊರೆದರೆ ಬಹಳಷ್ಟು ಜನ ಕಾಂಗ್ರೆಸ್‌ನಿಂದ ಹೊರಬರಲಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ತಿಳಿಸಿದರು.
ದಾವಣಗೆರೆಯಲ್ಲಿ ಸುದ್ದಿಗಾರರ ಜತೆಗೆ ಅವರು ಮಾತನಾಡಿ, ‘ನನ್ನ ವಿಚಾರದಲ್ಲಿ ಸಿದ್ದರಾಮಯ್ಯ ನಿಶ್ಶಕ್ತರಾಗಿದ್ದಾರೆ. ಅವರ...
ಕೊರೊನಾ : ಇಂದು ದೇಶದಲ್ಲಿ 34,113 ಸೋಂಕು ಪ್ರಕರಣ
ಬೆಂಗಳೂರು: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 34,113 ಜನರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಸೋಂಕಿತರ ಸಾವಿನ ಸಂಖ್ಯೆ ಕೂಡ ಇಳಿಕೆಯಾಗಿದ್ದು,...
ಹಿಜಾಬ್ ವಿವಾದ; ಕೋರ್ಟ್ ತೀರ್ಪನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ
ಹಾಸನ: ಹಿಜಬ್ ವಿಚಾರದಲ್ಲಿ ಕೋರ್ಟ್ ಏನೇ ತೀರ್ಪು ಕೊಟ್ಟರು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು, ಇದಕ್ಕೆ ಸರ್ಕಾರ ಸಕಲ ಸಿದ್ದತೆ ಮಾಡಿಕೊಳ್ಳಬೇಕು ಎಂದು ಮಾಜಿ ಪ್ರಧಾನಿ ಹೆಚ್‍ಡಿ.ದೇವೇಗೌಡ ಕಿವಿಮಾತು ಹೇಳಿದ್ದಾರೆ.
ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ...
ಇಸ್ರೋದ ಈ ಸಾಲಿನ ಮೊದಲ ಉಡಾವಣೆ ಯಶಸ್ವಿ: ಮೂರು ಉಪಗ್ರಹಗಳನ್ನು ಹೊತ್ತು ಸಾಗಿದ PSLV-C52
ಹೈದರಾಬಾದ್: ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ ಈ ವರ್ಷದ ಮೊದಲ ಉಡಾವಣೆಯನ್ನು ಯಶಸ್ವಿಯಾಗಿ ನಡೆಸಿದ್ದು, 3 ಉಪಗ್ರಹಗಳನ್ನು ಹೊತ್ತ PSLV-C52 ರಾಕೆಟ್ ಉಪಗ್ರಹಗಳನ್ನು ಕಕ್ಷೆಗೆ ಸೇರಿಸಿದೆ.
ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಎಸ್‌ಎಆರ್ ನಿಂದ ಬೆಳಿಗ್ಗೆ5.59...
ಹಿಜಾಬ್ ವಿವಾದ: ಇಂದು ಮಧ್ಯಾಹ್ನ ಹೈ ಕೋರ್ಟ್ ನಲ್ಲಿ ವಿಚಾರಣೆ
ಬೆಂಗಳೂರು: ಹಿಜಾಬ್ –ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ ಹೈಕೋರ್ಟ್ ನ ವಿಸ್ತೃತ ಪೀಠದಲ್ಲಿ ವಿಚಾರಣೆ ನಡೆಯಲಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಈ ನಡುವೆ9 ಮತ್ತು 10ನೇ ತರಗತಿ ಹೈಸ್ಕೂಲ್ ಪುನಾರಂಭವಾಗುತ್ತಿದ್ದು, ಪರಿಸ್ಥಿತಿ...
ಪತಿಗೆ ಪತ್ನಿಯೇ ಜೀವನಾಂಶ ನೀಡುವಂತೆ ನ್ಯಾಯಾಲಯ ಆದೇಶ
ಲಕ್ನೋ : ಪತಿಗೆ ಪ್ರತಿ ತಿಂಗಳು 2 ಸಾವಿರ ರೂ. ಜೀವನಾಂಶ ನೀಡುವಂತೆ 58 ವರ್ಷದ ಮಹಿಳೆಗೆ ಮುಜಾಫರ್ ನಗರ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.
62 ವರ್ಷದ ಕಿಶೋರಿ ಲಾಲ್ ಸೊಹಂಕರ್ ಟೀ ಅಂಗಡಿ ನಡೆಸುತ್ತಿದ್ದು, ಇವರಿಗೆ...
ಬಾಹುಬಲಿ ಬಗ್ಗೆ ಅವಹೇಳನಕಾರಿ ಹೇಳಿಕೆ: ಅಯೂಬ್ ಖಾನ್ ಬಂಧನ
ಮೈಸೂರು: ಭಗವಾನ್ ಬಾಹುಬಲಿಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ನ್ಯೂ ನ್ಯಾಷನಲ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಖಾನ್ ರನನ್ನು ಉದಯಗಿರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫೆಬ್ರವರಿ 25ರವರೆಗೆ ಅಯೂಬ್ ಖಾನ್ ಗೆ...
ಕೋರ್ಟ್ ಆದೇಶ ಪಾಲನೆಯಲ್ಲಿ ಆಗುವ ವಿಳಂಬಕ್ಕೆ ಇಲಾಖೆ ಮುಖ್ಯಸ್ಥರೆ ಹೊಣೆ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಕಾಲಮಿತಿಯಲ್ಲಿ ಕೋರ್ಟ್ ಆದೇಶಗಳನ್ನು ಅನುಷ್ಠಾನಗೊಳಿಸುವಂತೆ ಸೂಚಿಸಿರುವ ಅವರು, ಒಂದು ವೇಳೆ ವಿಳಂಬ ಮಾಡಿದ್ರೇ, ಇಲಾಖೆಯ ಮುಖ್ಯಸ್ಥರೇ ಹೊಣೆಯಾಗುತ್ತಾರೆ. ಭವಿಷ್ಯದಲ್ಲಾಗುವ ಬೆಳವಣಿಗೆಗಳಿಗೆ ಇಲಾಖೆಗಳೇ ಹೊಣೆಗಾರರು ಎಂಬುದಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್...
ಜೂನ್ ಹೊತ್ತಿಗೆ 4,500 ತರಗತಿಗಳ ಡಿಜಿಟಲೀಕರಣ ಸಂಪೂರ್ಣ: ಅಶ್ವತ್ಥನಾರಾಯಣ
ಕಲಬುರಗಿ: ಆಧುನಿಕ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಮೂಲಕ ಉನ್ನತ ಶಿಕ್ಷಣ ಕ್ಷೇತ್ರವನ್ನು ಡಿಜಿಟಲೀಕರಣಗೊಳಿಸಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ಬಾಕಿ ಉಳಿದಿರುವ 4,500 ತರಗತಿಗಳ ಡಿಜಿಟಲೀಕರಣವನ್ನು ಜೂನ್ ಹೊತ್ತಿಗೆ ಮುಗಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ...
ಖೋಟಾ ನೋಟ ಜಾಲದ ಶಂಕೆ: ೪೦ ಲಕ್ಷಕ್ಕೆ ಒಂದು ಕೋಟಿ ಆಫರ್: ವಂಚನೆ
ಚಾಮರಾಜನಗರ : ೪೦ ಲಕ್ಷ ರೂಪಾಯಿ ಕೊಟ್ಟರೆ, ಅಸಲಿಯನ್ನೇ ಹೋಲುವ ೧ ಹಣ ಕೋಟಿ ನೀಡುತ್ತೇವೆ ಎಂದು ನಂಬಿಸಿ ವಂಚಿಸಿರುವ ಘಟನೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.ಬೆಂಗಳೂರಿನ ಪಿನಿಕಲ್ ಆಸ್ಪತ್ರೆಯ...





















