Saval
ಕೊರೊನಾ ಇಳಿಮುಖ: ಇಂದು 50 ಸಾವಿರ ಪ್ರಕರಣ
ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಅಬ್ಬರ ದಿನದಿಂದ ದಿನಕ್ಕೆ ಕುಂಠಿತಗೊಳ್ಳುತ್ತಿದ್ದು, ಕಳೆದ 24 ಗಂಟೆಗಳಲ್ಲಿ 50,407 ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 804 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,25,86,544ಕ್ಕೆ...
ಅತಿಥಿ ಉಪನ್ಯಾಸಕರ ಅರ್ಜಿಯಲ್ಲಿನ ತಪ್ಪು ಸರಿಪಡಿಸಲು ಅವಕಾಶ
ಬೆಂಗಳೂರು: ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಆಯ್ಕೆಗೆ ಸಂಬಂಧಿಸಿದಂತೆ ಕೆಲ ಅಭ್ಯರ್ಥಿಗಳು ಅರ್ಜಿಯಲ್ಲಿ ತಪ್ಪು ಮಾಹಿತಿ ನೀಡಿದ್ದು, ಆನ್‌ಲೈನ್‌ನಲ್ಲಿ ಅರ್ಜಿ ಸರಿಪಡಿಸಲು ಅಭ್ಯರ್ಥಿಗಳಿಗೆ ಫೆ.12 ಮತ್ತು 13ರಂದು ಕಾಲಾವಕಾಶ ನೀಡಲಾಗಿದೆ.
ಕೆಲವು ಅಭ್ಯರ್ಥಿಗಳು...
ವಾಹನ ಕಳವಾದ ಬಗ್ಗೆ ತಡವಾಗಿ ಮಾಹಿತಿ ನೀಡಿದರೆ ವಿಮೆ ನಿರಾಕರಿಸಿಸುವಂತಿಲ್ಲ: ಸುಪ್ರೀಂ
ನವದೆಹಲಿ: ವಾಹನ ಕಳವಾದ ಬಗ್ಗೆ ತಡವಾಗಿ ಮಾಹಿತಿ ನೀಡಲಾಗಿದೆ ಎಂಬ ಕಾರಣ ಹೇಳಿ ವಿಮಾ ಕಂಪನಿಗಳು ಕ್ಲೇಮು ನಿರಾಕರಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಶುಕ್ರವಾರ ತೀರ್ಪು ನೀಡಿದೆ.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ಬೇಲಾ ಎಂ.ತ್ರಿವೇದಿ ಅವರಿದ್ದ...
ನರೇಗಾ ಯೋಜನೆ ಪ್ರಚಾರವಾಹಿನಿಗೆ ಶಾಸಕ ಸಾ.ರಾ.ಮಹೇಶ್ ಚಾಲನೆ
ಕೆ.ಆರ್.ನಗರ : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕುರಿತ ಉದ್ಯೋಗ ರಥ-ಪ್ರಚಾರವಾಹಿನಿಗೆ ಶಾಸಕರಾದ ಸಾ.ರಾ.ಮಹೇಶ್ ಚಾಲನೆ ನೀಡಿದರು.
ಶುಕ್ರವಾರ ತಾಲ್ಲೂಕಿನ ಅರ್ಜುನಹಳ್ಳಿ ಗ್ರಾಪಂ ಎದುರು ಉದ್ಯೋಗ ರಥ-ಪ್ರಚಾರ ವಾಹಿನಿಗೆ ಹಸಿರುನಿಶಾನೆ ತೋರುವ...
ಕನಕಪುರದ ಬಂಡೆಗಳನ್ನು ಲೂಟಿ ಮಾಡುವ ದೊಡ್ಡವರ ಬಗ್ಗೆ ಮಾತನಾಡುವುದಿಲ್ಲ: ಎಂ.ಪಿ ರೇಣುಕಾಚಾರ್ಯ
ಬೆಂಗಳೂರು : ಡಿಕೆ ಶಿವಕುಮಾರ್ ಬಹಳ ದೊಡ್ಡವರು, ದೊಡ್ಡಮಟ್ಟದ ಭ್ರಷ್ಟಾಚಾರ ನಡೆಸಿದ್ದಾರೆ. ಕನಕಪುರದ ಬಂಡೆಗಳನ್ನ ಲೂಟಿ ಮಾಡಿ ಸಾಗಿಸಿದ್ದಾರೆ. ಇಂತಹ ದೊಡ್ಡವರ ಬಗ್ಗೆ ಮಾತನ್ನಾಡುವುದಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ವಾಗ್ದಾಳಿ...
ಮಾದಪ್ಪನ ಸನ್ನಿದಿಯಲ್ಲಿ ಹುಂಡಿ ಎಣಿಕೆ: ೧.೮೭ ಕೋಟಿ ರೂ. ಸಂಗ್ರಹ
ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಯಾತ್ರ ಸ್ಥಳವಾದ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಗುರುವಾರ ನಡೆದ ಹುಂಡಿಗಳ ಎಣಿಕೆಯಲ್ಲಿ ಈ ಬಾರಿ ೪೩ ದಿನದ ಅವಧಿಯಲ್ಲಿ ೧.೮೭ ಕೋಟಿ ರೂ ಸಂಗ್ರಹವಾಗಿದೆ.ಮಲೆಮಹದೇಶ್ವರ ಬೆಟ್ಟದ...
ಭೂಮಾಪನ ಶುಲ್ಕ ಇಳಿಸಿದ ಸರ್ಕಾರ
ಭೂಮಾಪನ, 11-ಇ ನಕ್ಷೆ, ಭೂ ಪರಿವರ್ತನೆ ಮತ್ತು ತತ್ಕಾಲ್ ಪೋಡಿಗೆ ಶುಲ್ಕ ಹೆಚ್ಚಳ ಮಾಡಿದ್ದ ಕಂದಾಯ ಇಲಾಖೆ ಭಾರಿ ವಿರೋಧ ಕೇಳಿ ಬಂದ ನಂತರ ಮತ್ತೊಮ್ಮೆ ಪರಿಷ್ಕರಿಸಿ ಶುಲ್ಕ ಕಡಿಮೆ ಮಾಡುವಂತೆ ಸರ್ಕಾರ...
ಕೋರ್ಟ್‌ಗೆ ಹಾಜರಾತಿ: ವಿಜಯ ಮಲ್ಯಗೆ ಸುಪ್ರೀಂ ಕೋರ್ಟ್ ನಿಂದ ಕೊನೆಯ ಅವಕಾಶ
ಹೊಸದಿಲ್ಲಿ : ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ವ್ಯಕ್ತಿಗತವಾಗಿ ಹಾಜರಾಗಲು ಉದ್ಯಮಿ ವಿಜಯ್ ಮಲ್ಯ ಅವರಿಗೆ ಸುಪ್ರೀಂ ಕೋರ್ಟ್ ಕಡೆಯ ಅವಕಾಶವನ್ನು ನೀಡಿದೆ.
ಸುಮಾರು ೯೦೦೦ ಕೋಟಿ ರೂ.ಗಳಷ್ಟು ಬ್ಯಾಂಕ್ ಸಾಲವನ್ನು ಸುಸ್ತಿ ಉಳಿಸಿಕೊಂಡಿರುವ ಪ್ರಕರಣದಲ್ಲಿ, ವ್ಯಕ್ತಿಗತವಾಗಿ...
ಏರ್ ಟೆಲ್ ಇಂಟರ್ ನೆಟ್ ಸೇವೆಯಲ್ಲಿ ಅಲ್ಪಾವಧಿ ವ್ಯತ್ಯಯ: ಕ್ಷಮೆಯಾಚನೆ
ನವದೆಹಲಿ: ದೇಶದಾದ್ಯಂತ ಏರ್‌ಟೆಲ್ ಇಂಟರ್‌ನೆಟ್ ಸೇವೆಯಲ್ಲಿ ಅಲ್ಪಾವಧಿ ವ್ಯತ್ಯಯ ಕಾಣಿಸಿಕೊಂಡಿದೆ ಎಂದು ಬಳಕೆದಾರರು ದೂರು ನೀಡಿದ್ದು, ಈ ವ್ಯತ್ಯಯವು ತಾಂತ್ರಿಕ ದೋಷದಿಂದ ಉಂಟಾಗಿದೆ ಎಂದು ಏರ್‌ಟೆಲ್ ಸ್ಪಷ್ಟಪಡಿಸಿದೆ.
ಬಳಕೆದಾರರ ಕ್ಷಮೆಯಾಚಿಸಿರುವ ಕಂಪನಿಯು ಎಲ್ಲ ದೋಷಗಳನ್ನು...
ಕೊರೋನಾ ಲಾಕ್‌ಡೌನ್: ಉದ್ಯೋಗ ಕಳೆದುಕೊಂಡ 23 ಲಕ್ಷ ಮಂದಿ
ನವದೆಹಲಿ: 2020ರಲ್ಲಿ ಕೋವಿಡ್ 19 ಲಾಕ್‌ಡೌನ್‌ನ ಮೊದಲ ಮೂರು ತಿಂಗಳ ಅವಧಿಯಲ್ಲಿ ಒಂಬತ್ತು ವಲಯಗಳಲ್ಲಿ 16 ಲಕ್ಷ ಪುರುಷರು, 7 ಲಕ್ಷ ಮಹಿಳೆಯರು ಸೇರಿದಂತೆ ಸುಮಾರು 23 ಲಕ್ಷ ಜನರು ಉದ್ಯೋಗ ಕಳೆದುಕೊಂಡಿದ್ದಾರೆ.
ಗುರುವಾರ ಸಂಸತ್ತಿನಲ್ಲಿ...





















