ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39926 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ರಾಷ್ಟ್ರೀಯ ಪಕ್ಷಗಳು ಬಡವರ ಮಕ್ಕಳ ಬದುಕಿನ ಜತೆ ಚೆಲ್ಲಾಟ ಆಡುತ್ತಿವೆ: ಹೆಚ್ ಡಿಕೆ

0
ಚನ್ನಪಟ್ಟಣ: ಹಿಜಾಬ್ ಮತ್ತು ಕೇಸರಿ ಶಾಲು ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಬಡವರ ಮಕ್ಕಳನ್ನು ಬಾವಿಗೆ ತಳ್ಳಿ ತಮಾಷೆ ನೋಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದರು. ಚನ್ನಪಟ್ಟಣದಲ್ಲಿ ಇಂದು...

ಹಿಜಾಬ್-ಕೇಸರಿ ಶಾಲು ವಿವಾದ ರಾಜಕೀಯ ತಿರುವು ಪಡೆದದ್ದು ನೋವಿನ ಸಂಗತಿ: ವಾಟಾಳ್ ನಾಗರಾಜ್

0
ಮೈಸೂರು: ಹಿಜಾಬ್, ಕೇಸರಿ ಶಾಲು ವಿವಾದ ವಿಚಾರ ರಾಜಕೀಯ ತಿರುವು ಪಡೆದದ್ದು ಬಹಳ ನೋವಿನ ಸಂಗತಿ. ಇದು ರಾಜಕೀಯ ಸ್ವರೂಪ ಪಡೆಯೊದಕ್ಕೆ ಕಾರಣವಾದ ಬಗ್ಗೆ ತನಿಖೆ ಆಗಬೇಕು ಎಂದು ಕನ್ನಡ ಹೋರಾಟಗಾರ ವಾಟಾಳ್...

ಕೇಸರಿ ಶಾಲನ್ನು ಮಕ್ಕಳಿಗೆ ಪೂರೈಸಿದ್ದು ನಾವು: ಕೆ.ಎಸ್.ಈಶ್ವರಪ್ಪ

0
ಬೆಂಗಳೂರು: ಹಿಜಾಬ್-ಕೇಸರಿ ಶಾಲು ವಿವಾದ ರಾಜಕೀಯ ಮುಖಂಡರ ಆರೋಪ-ಪ್ರತ್ಯಾರೋಪಗಳಿಗೂ ಕಾರಣವಾಗಿದ್ದು, ಶಾಲಾ ಮಕ್ಕಳಿಗೆ ಕೇಸರಿ ಶಾಲುಗಳನ್ನು ಪೂರೈಸಿದ್ದೇ ತಾವು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಒಪ್ಪಿಕೊಂಡಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ...

ಶೇ.40 ರಷ್ಟು ಕಮೀಷನ್ ಪಡೆಯುತ್ತಿರುವುದೇ ಕಳಪೆ ಕಾಮಗಾರಿಗೆ ಕಾರಣ

0
ಮೈಸೂರು: ಕಾಮಗಾರಿಗಳು ಗುಣಮಟ್ಟವಿಲ್ಲದೇ ಕಳಪೆಯಾಗಲು ಕಾರಣ ಪ್ರಮುಖ ಕಾಮಗಾರಿಗಳಿಗೆ ಗುತ್ತಿಗೆ ನೀಡುವಾಗ ಶೇ.40 ರಷ್ಟು ಕಮಿಷನ್ ಭ್ರಷ್ಟಾಚಾರ ನಡೆಯುತ್ತಿರುವುದು ಆದ್ದರಿಂದ  ನಿವೃತ್ತ ನ್ಯಾಯಧೀಶರ ನೇತೃತ್ವದಲ್ಲಿ ಭ್ರಷ್ಟಾಚಾರ ನಿರ್ಮೂಲನಾ ಸಮಿತಿ ರಚಿಸಿ ತನಿಖೆ ನಡೆಸಬೇಕು ಎಂದು...

ಜಮ್ಮು-ಕಾಶ್ಮೀರದಲ್ಲಿ ಲಘು ಭೂಕಂಪ

0
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಗುರುವಾರ ಲಘು ಭೂಕಂಪ ಸಂಭವಿಸಿದ್ದು, ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ. ಕಣಿವೆಯ ಪ್ರಸಿದ್ಧ ಪ್ರವಾಸಿ ತಾಣ ಗುಲ್‌ಮಾರ್ಗ್‌,ಬಂಡಿಪೋರಾ, ಸೋಪುರೆ, ಗಂದರ್‌ಬಲ್‌, ರಾಜೌರಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕಂಪನದ ಅನುಭವ...

ನಿರುದ್ಯೋಗದಿಂದ 9140 ಮಂದಿ ಆತ್ಮಹತ್ಯೆ

0
ನವದೆಹಲಿ: ನಿರುದ್ಯೋಗದಿಂದಾಗಿ ಆತ್ಮಹತ್ಯೆ ಮಾಡಿಕೊಂಡವರ ಸಂಖ್ಯೆ 9,140 ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಮಾಹಿತಿ ನೀಡಿದ್ದಾರೆ. ದಿವಾಳಿ ಅಥವಾ ಸಾಲಬಾಧೆಯಿಂದಾಗಿ ದೇಶದಲ್ಲಿ 2018 ರಿಂದ 2020ರ ಅವಧಿಯಲ್ಲಿ 16,000ಕ್ಕೂ...

ಶಾಲೆಗಳನ್ನು ಶೀಘ್ರಗತಿಯಲ್ಲಿ ಆರಂಭಿಸಿ: ಸರ್ಕಾರಕ್ಕೆ ಮುಖ್ಯ ನ್ಯಾಯಮೂರ್ತಿ ಸಲಹೆ

0
ಬೆಂಗಳೂರು: ಹಿಜಾಬ್ ವಿವಾದದಿಂದ ಶಿಕ್ಷಣವನ್ನು ಸ್ಥಗಿತ ಮಾಡುವುದು ಸರಿಯಲ್ಲ. ಶಾಲೆಗಳನ್ನು ಶೀಘ್ರಗತಿಯಲ್ಲಿ ಆರಂಭಿಸಿ ಎಂದು ಮುಖ್ಯ ನ್ಯಾಯಮೂರ್ತಿ ಸರ್ಕಾರಕ್ಕೆ ಗುರುವಾರ ಸಲಹೆ ನೀಡಿದ್ದಾರೆ.  ಹಿಜಾಬ್ ವಿವಾದ ಸಂಬಂಧ ಮೂರನೇ ದಿನ ವಿಚಾರಣೆ ಇಂದು ಮಧ್ಯಾಹ್ನ...

‘ಅಲ್ಲಾ ಹು ಅಕ್ಬರ್’ ಘೋಷಣೆ ಕೂಗಿದ ವಿದ್ಯಾರ್ಥಿನಿಗೆ ಬಹುಮಾನ ಘೋಷಿಸಿದ್ದ ಮುಸ್ಲಿಂ ಸಂಘಟನೆ ವಿರುದ್ಧ...

0
ಮಂಡ್ಯ: ಜಿಲ್ಲೆಯಲ್ಲಿ ಹಿಜಾಬ್​​​​​ಗೆ ಸಂಬಂಧಿಸಿದಂತೆ ಪ್ರತಿಭಟನೆಯ ವೇಳೆ ‘ಅಲ್ಲಾ ಹು ಅಕ್ಬರ್’ ಘೋಷಣೆ ಕೂಗಿದ ವಿದ್ಯಾರ್ಥಿಗೆ 5 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ ಮುಸ್ಲಿಂ ಸಂಘಟನೆ ಜಮೀಯತ್ ಉಲೇಮಾ - ಎ...

ವಿದೇಶಗಳಿಂದ ಭಾರತಕ್ಕೆ ಆಗಮಿಸುವವರಿಗೆ ನೂತನ ಮಾರ್ಗಸೂಚಿ ಪ್ರಕಟ

0
ನವದೆಹಲಿ: ವಿದೇಶಗಳಿಂದ ಭಾರತಕ್ಕೆ ಆಗಮಿಸುವವರಿಗೆ ಕೇಂದ್ರ ಆರೋಗ್ಯ ಸಚಿವಾಲಯವು ಗುರುವಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಫೆ. 14ರಿಂದ ಜಾರಿಗೆ ಬರಲಿದೆ. ಈ ನೂತನ ಮಾರ್ಗಸೂಚಿಯಲ್ಲಿ ಈ ಹಿಂದೆ ಕಡ್ಡಾಯಗೊಳಿಸಿದ್ದ ಏಳು ದಿನಗಳ ‘ಹೋಮ್ ಕ್ವಾರಂಟೈನ್’...

ರಾಜ್ಯ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ನಲಪಾಡ್ ಅಧಿಕಾರ ಸ್ವೀಕಾರ

0
ಬೆಂಗಳೂರು: ಕರ್ನಾಟಕ ಪ್ರದೇಶ‌ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆ ಬಳಿಯ ಕೆಪಿಸಿಸಿ ಕಚೇರಿ ಹಿಂಭಾಗದಲ್ಲಿರುವ ನೂತನ ಕಾಂಗ್ರೆಸ್ ಕಟ್ಟಡದಲ್ಲಿ ಮೊಹಮ್ಮದ್ ಹ್ಯಾರಿಸ್ ನಲಪಾಡ್...

EDITOR PICKS