ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39924 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಸಂತ್ರಸ್ತ ಮುಸ್ಲಿಂ ಮಹಿಳೆಯೊಂದಿಗೆ ನಮ್ಮ ಸರ್ಕಾರವಿದೆ: ಪ್ರಧಾನಿ ಮೋದಿ

0
ಉತ್ತರ ಪ್ರದೇಶ: ಪ್ರತಿ ಸಂತ್ರಸ್ತ ಮುಸ್ಲಿಂ ಮಹಿಳೆಯೊಂದಿಗೆ ನಮ್ಮ ಸರ್ಕಾರ ನಿಂತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆಯ ಮಾತುಗಳನ್ನಾಡಿದ್ದಾರೆ. ಯುಪಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ...

ಕನ್ನಡಿಗ, ವೇಗಿ ಪ್ರಸಿದ್ಧ ಕೃಷ್ಣ ಪ್ರದರ್ಶನಕ್ಕೆ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಶ್ಲಾಘನೆ

0
ನವದೆಹಲಿ: ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಏಕದಿನ ಕ್ರಿಕೆಟ್ ಸರಣಿಯ ಎರಡನೇ ಪಂದ್ಯದಲ್ಲಿ ಕನ್ನಡಿಗ, ವೇಗಿ ಪ್ರಸಿದ್ಧ ಕೃಷ್ಣ ಅತ್ಯುತ್ತಮ ಪ್ರದರ್ಶನ ನೀಡಿ, ಪಂದ್ಯ ಶ್ರೇಷ್ಠ ಎನಿಸಿಕೊಂಡಿದ್ದು, ಇವರನ್ನು ಮಾಜಿ ಕ್ರಿಕೆಟಿಗ ಇರ್ಫಾನ್...

ವಜಾಗೊಂಡಿದ್ದ ಸಾರಿಗೆ ನೌಕರರ ಮರು ನೇಮಕ: ಸಚಿವ ಶ್ರೀರಾಮುಲು

0
ಬೆಂಗಳೂರು: ವಜಾಗೊಂಡಿದ್ದ ಸಾರಿಗೆ ನೌಕರರನ್ನು ಮರು ನೇಮಕ ಮಾಡಿಕೊಳ್ಳಲು ಅವಕಾಶವಿಲ್ಲದಿದ್ದರೂ, ಮಾನವೀಯತೆ ದೃಷ್ಠಿಯಿಂದ ಮರು ನೇಮಕ ಮಾಡಿಕೊಳ್ಳಲು ಆದೇಶ ನೀಡಲಾಗುತ್ತಿದೆ ಎಂದುಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ಮೊದಲ ಹಂತದಲ್ಲಿ 100 ಜನರಿಗೆ ನೇಮಕ ಮಾಡಲಾಗುತ್ತಿದೆ....

ಹಿಜಾಬ್ ವಿವಾದದ ಹಿಂದೆ ಪಿಎಫ್ ಐ, ಎಸ್ ಡಿಪಿಐ ಕೈವಾಡ: ಬಿಜೆಪಿ ವಕ್ತಾರ ಎಂ.ಎ.ಮೋಹನ್...

0
ಮೈಸೂರು: ಉಡುಪಿಯಲ್ಲಿ ಪ್ರಾರಂಭವಾದ ಹಿಜಾಬ್ ವಿವಾದದ ಹಿಂದೆ ಪಿಎಫ್ಐ ಹಾಗೂ ಎಸ್ ಡಿಪಿಐ ಕೈವಾಡ ಇದೆ ಎಂದು ಬಿಜೆಪಿ ವಕ್ತಾರ ಎಂ.ಎ.ಮೋಹನ್ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹಿಜಾಬ್- ಕೇಸರಿ ಸಂಘರ್ಷದಲ್ಲಿ ಕೆಲ...

ತಮಿಳುನಾಡು ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ

0
ಚೆನ್ನೈ: ಚೆನ್ನೈನಲ್ಲಿರುವ ಬಿಜೆಪಿ ಕಚೇರಿ ಮೇಲೆ ಅಪರಿಚಿತ ವ್ಯಕ್ತಿಯೋರ್ವ ಇಂದು ಬೆಳಗ್ಗಿನ ಜಾವ ಪೆಟ್ರೋಲ್ ಬಾಂಬ್ ಎಸೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆ ಕುರಿತು ಮಾಹಿತಿ ಲಭ್ಯವಾದ ಕೂಡಲೇ ಮಾಂಬಲಂ ಠಾಣೆ ಪೊಲೀಸ್...

ಆತ್ಮಹತ್ಯೆಗೆ ಯತ್ನಿಸಿದ ರೈತನ ಬದುಕು ಬದಲಾಯಿಸಿದ “ಸಮಗ್ರ ಕೃಷಿ ಪದ್ಧತಿ”

0
ಬೆಂಗಳೂರು: ಆತ್ಮಹತ್ಯೆಗೆ ಯತ್ನಿಸಿದ್ದವನ ಬದುಕನ್ನು ಬದಲಾಯಿಸಿ ಮಾದರಿ ರೈತನನ್ನಾಗಿ ಮಾಡಿದ “ಸಮಗ್ರ ಕೃಷಿ ಪದ್ಧತಿ”.ಇಂತಹ ಮಾದರಿ ರೈತ “ದುರ್ಗಪ್ಪ ಅಂಗಡಿ”ಯವರನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ಖುದ್ದು ಕಚೇರಿಗೆ ಕರೆಯಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಕಡಿಮೆ ನೀರಿನಲ್ಲಿಯೂ...

ರಾಷ್ಟ್ರಧ್ವಜದ ಬಗ್ಗೆ ಅಪಮಾನ ಸರಿಯಲ್ಲ: ಈಶ್ವರಪ್ಪ ಹೇಳಿಕೆಗೆ ಸಿದ್ದರಾಮಯ್ಯ ಕೆಂಡಾಮಂಡಲ

0
ಬೆಂಗಳೂರು: ಭವಿಷ್ಯದಲ್ಲಿ ಕೆಂಪುಕೋಟೆಯಲ್ಲಿ ಭಗವಾಧ್ವಜ ಹಾರಾಡಲೂಬಹುದು ಎಂಬ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದು, ರಾಷ್ಟ್ರಧ್ವಜದ ಬಗ್ಗೆ ಈಶ್ವರಪ್ಪಗೆ ಗೌರವವಿಲ್ಲ. ಈಶ್ವರಪ್ಪ ಇಲ್ಲಿರೋಕೆ ನಾಲಾಯಕ್ ಎಂದು ಕೆಂಡಾಮಂಡಲರಾದರು. ಕೆಪಿಸಿಸಿ ಕಚೇರಿಯಲ್ಲಿ...

ತಮಿಳು ಚಿತ್ರದಲ್ಲಿ ನಟಿಸುತ್ತಿರುವ ಕ್ರಿಕೆಟಿಗ ಶ್ರೀಶಾಂತ್

0
ಕ್ರಿಕೆಟ್‌ ಮಾತ್ರವಲ್ಲದೇ ಜಾಹೀರಾತು ಸೇರಿದಂತೆ ಸಿನಿಮಾಗಳಲ್ಲಿ ನಟಿಸುವ ಆಸಕ್ತಿ ಹೊಂದಿರುವ ಕ್ರಿಕೆಟಿಗ ಶ್ರೀಶಾಂತ್‌ ತಮಿಳಿನ ಖ್ಯಾತ ನಿರ್ದೇಶಕ ವಿಘ್ನೇಶ್​ ಶಿವನ್​ ಆ್ಯಕ್ಷನ್​-ಕಟ್​ ಹೇಳುತ್ತಿರುವ ‘ಕಾದು ವಾಕುಲ ರೆಂಡು ಕಾದಲ್​’ ಸಿನಿಮಾದಲ್ಲಿ ಶ್ರೀಶಾಂತ್‌ ಅಭಿನಯಿಸುತ್ತಿದ್ದಾರೆ. ಇದೇ...

ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ

0
ನವದೆಹಲಿ: ದೇಶದ ಆರ್ಥಿಕಾಭಿವೃದ್ಧಿಯನ್ನು ಗಮನದಲ್ಲಿರಿಸಿಕೊಂಡು ಆರ್‌ಬಿಐ ತನ್ನ ಪ್ರಮುಖ ಬಡ್ಡಿದರಗಳಾದ ರೆಪೋ ಹಾಗು ರಿವರ್ಸ್ ರೆಪೋದಲ್ಲಿ ಯಾವುದೇ ಬದಲಾವಣೆ ಮಾಡದಿರಲು ನಿರ್ಧರಿಸಿದೆ ಎಂದು ಆರ್‌ಬಿಐ ಗವರ್ನರ್‌ ಶಕ್ತಿಕಾಂತ್ ದಾಸ್‌ ತಿಳಿಸಿದ್ದಾರೆ. ಸದ್ಯಕ್ಕೆ ರೆಪೋ ಹಾಗು...

ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಇಂದು ರಾಯಚೂರು ಬಂದ್

0
ರಾಯಚೂರು: ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟವು ಕರೆ ನೀಡಿದ್ದ ರಾಯಚೂರು ಬಂದ್‌ಗೆ ವ್ಯಾಪಕ ಸ್ಪಂದನೆ ವ್ಯಕ್ತವಾಗಿದ್ದು, ಬಹುತೇಕ ವ್ಯಾಪಾರಿಗಳು ಸ್ವಯಂ ಪ್ರೇರಣೆಯಿಂದ ಅಂಗಡಿ ಮುಂಗಟ್ಟುಗಳನ್ನು...

EDITOR PICKS