ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39920 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಇಂದಿನ ನಿಮ್ಮ ರಾಶಿ ಭವಿಷ್ಯ

0
ಮೇಷ: ನೀವು ಇಂದು ಏನು ಮಾಡುತ್ತೀರೋ ಅದರಲ್ಲಿ ಸಂಪೂರ್ಣ ಸ್ವಾತಂತ್ರ್ಯ ಬಯಸುತ್ತೀರಿ. ಹದಿವಯಸ್ಕರಿಗೆ ವಿಂಡೋ ಶಾಪಿಂಗ್ ಅಥವಾ ಚಲನಚಿತ್ರ ವೀಕ್ಷಣೆ ಮುಂತಾದ ಸಾಕಷ್ಟು ಮನರಂಜನೆ ಕಾಯುತ್ತಿದೆ. ಮಕ್ಕಳು ನಿಮ್ಮಿಂದ ಟ್ರೀಟ್ ನೀಡುವಂತೆ ಒತ್ತಾಯ...

ಕೊರೊನಾ: ದೇಶದಲ್ಲಿ 67,084 ಹೊಸ ಪ್ರಕರಣ ಪತ್ತೆ

0
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 67,084 ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ 1,241 ಸಾವು ಸಂಭವಿಸಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ದೇಶದಲ್ಲಿ 67,084 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ...

ಉತ್ತರ ಪ್ರದೇಶ ಚುನಾವಣೆ: ಮೊದಲ ಹಂತದ ಮತದಾನ ಆರಂಭ

0
ಲಕ್ನೊ: ಉತ್ತರ ಪ್ರದೇಶ ವಿಧಾನಸಭೆ-2022ರ ಚುನಾವಣೆಗೆ ಇಂದು ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಪಶ್ಚಿಮ ಉತ್ತರ ಪ್ರದೇಶ ಭಾಗದ 11 ಜಿಲ್ಲೆಗಳ 58 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಇಂದು ಬೆಳಗ್ಗೆ 7 ಗಂಟೆಗೆ...

ಹಿಜಾಬ್ ವಿವಾದಕ್ಕೆ ಕಾಂಗ್ರೆಸ್ ಬಿಜೆಪಿ ಪಕ್ಷಗಳೇ ಕಾರಣ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ

0
ಬೆಂಗಳೂರು:  ಹಿಜಾಬ್ ವಿವಾದಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳೇ ಕಾರಣ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಗುಡುಗಿದ್ದಾರೆ. ಈ ಕುರಿತು ನವದೆಹಲಿಯಲ್ಲಿ ಮಾತನಾಡಿದ ಹೆಚ್.ಡಿ ದೇವೇಗೌಡರು, ಹಿಜಾಬ್ ವಿವಾದಕ್ಕೆ ಈ ಎರಡು ಪಕ್ಷಗಳೇ...

ಸತ್ಯಮಂಗಲ ಹುಲಿ ರಕ್ಷಿತಾರಣ್ಯದಲ್ಲಿ ರಾತ್ರಿ ವೇಳೆ ವಾಹನ ಸಂಚಾರ ರದ್ದುಪಡಿಸಿ ಹೈಕೋರ್ಟ್ ಆದೇಶ

0
ಚಾಮರಾಜನಗರ: ಕರ್ನಾಟಕ ಹಾಗೂ ತಮಿಳುನಾಡನ್ನು ಸಂಪರ್ಕಿಸುವ ರಾಷ್ಟಿçÃಯ ಹೆದ್ದಾರಿ ೯೪೮ರ ತಮಿಳುನಾಡಿನ ಸತ್ಯಮಂಗಲ ಹುಲಿ ರಕ್ಷಿತಾರಣ್ಯದಲ್ಲಿ ರಾತ್ರಿ ವೇಳೆ ವಾಹನ ಸಂಚಾರ ರದ್ದು ಪಡಿಸಿರುವ ಆದೇಶವನ್ನು ಫೆ. ೧೦ ರಿಂದಲೇ ಜಾರಿಗೆ ತರುವಂತೆ...

ಹಿಜಾಬ್​​ ಪ್ರಕರಣ: ಮಹತ್ವದ ನಿರ್ಧಾರ ಕೈಗೊಂಡ ಹೈಕೋರ್ಟ್

0
ಬೆಂಗಳೂರು: ಉಡುಪಿ ಕಾಲೇಜಿನಲ್ಲಿ  ಹಿಜಾಬ್​​  ಧರಿಸಿಯೇ ತರಗತಿಗೆ ಹಾಜರಾಗಲು ಅನುಮತಿ ನೀಡುವಂತೆ ಯುವತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ವಿಸ್ತೃತ ಪೀಠದಲ್ಲಿ ವಿಚಾರಣೆ ಯೋಗ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಪ್ರಕರಣದ ಮಹತ್ವವನ್ನು ಪರಿಗಣಿಸಿ,...

ಅತ್ಯಾಚಾರ ಹೆಚ್ಚಲು ಮಹಿಳೆಯರ ಡ್ರೆಸ್ ಕಾರಣ: ವಿವಾದಾತ್ಮಕ ಹೇಳಿಕೆಗೆ ಕ್ಷಮೆ ಕೇಳಿದ ಶಾಸಕ ಎಂಪಿ...

0
ನವದೆಹಲಿ: ಅತ್ಯಾಚಾರ ಹೆಚ್ಚಲು ಮಹಿಳೆಯರ ಡ್ರೆಸ್ ಕಾರಣ ಎಂದು ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿ ಬಳಿಕ ಕ್ಷಮೆ ಕೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಶಾಸಕ ಎಂ.ಪಿ ರೇಣುಕಾಚಾರ್ಯ, ಮಹಿಳೆಯರ ಬಟ್ಟೆ ನೋಡಿ...

ಶಾಲೆಯಲ್ಲಿ ಧರ್ಮ ಪ್ರದರ್ಶನಕ್ಕೆ ಅವಕಾಶವಿಲ್ಲ: ಎಂಎಲ್‍ಸಿ ಹೆಚ್.ವಿಶ್ವನಾಥ್

0
ಮೈಸೂರು: ಶಾಲೆ ಪರಮಪೂಜಿತ ಸ್ಥಳವಾಗಿದ್ದು, ಅಲ್ಲಿ ಧರ್ಮದ ಪ್ರದರ್ಶನಕ್ಕೆ ಅವಕಾಶವಿಲ್ಲ. ಹಿಜಾಬ್‌ ಅಥವಾ ಕೇಸರಿ ಶಾಲು ಮನೆ ಹಾಗೂ ಇತರ ಕಡೆ ಪ್ರದರ್ಶಿಸಬಹುದೇ ಹೊರತು, ಶಾಲೆಗಳಲ್ಲಿ ಅಲ್ಲ ಎಂದು ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌...

ರಾಷ್ಟ್ರಧ್ವಜ ಕಂಬದ ಮೇಲೆ ಬೇರೆ ಧ್ವಜ ಹಾರಿಸಲು ಅವಕಾಶವಿಲ್ಲ: ಡಿಕೆಶಿ

0
ಬೆಂಗಳೂರು:  ‘ರಾಷ್ಟ್ರಧ್ವಜಕ್ಕೆ ಅದರದೇ ಆದ ಕಾಯ್ದೆ ಇದೆ. ರಾಷ್ಟ್ರ ಧ್ವಜದ ಕಂಬದ  ಮೇಲೆ ಎಲ್ಲ ಧ್ವಜವನ್ನು ಹಾರಿಸಲು ಸಾಧ್ಯವಿಲ್ಲ. ಅದು ಸರ್ಕಾರ ಆಸ್ತಿ. ನನ್ನ ತಲೆ ಕಾಣಬೇಕಾದರೆ ನನ್ನ ಕೈಕಾಲುಗಳು ಇರುವಂತೆ ರಾಷ್ಟ್ರಧ್ವಜಕ್ಕೆ...

ಮಹಿಳಾ ಏಕೈಕ ಟಿ20 ಪಂದ್ಯ: ಭಾರತದ ವಿರುದ್ಧ ನ್ಯೂಜಿಲೆಂಡ್ ಗೆ ಜಯ

0
ನ್ಯೂಜಿಲೆಂಡ್ : ಕ್ವೀನ್ಸ್‌ಟೌನ್‌ನಲ್ಲಿ ನಡೆದ ಏಕೈಕ ಟಿ20 ಪಂದ್ಯದಲ್ಲಿ ಭಾರತದ ವಿರುದ್ಧ ನ್ಯೂಜಿಲೆಂಡ್ ಮಹಿಳಾ ತಂಡ 18 ರನ್‌ಗಳಿಂದ ಜಯ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್...

EDITOR PICKS