Saval
ಹಿಜಾಬ್ ಕಾರಣಕ್ಕೆ ಕಾಲೇಜು ಪ್ರವೇಶ ನಿರ್ಬಂಧಿಸುವುದು ಭಯಾನಕ: ಮಲಾಲ
ಬೆಂಗಳೂರು: ರಾಜ್ಯದ ಹಿಜಾಬ್ ಸಂಘರ್ಷದ ಬಗ್ಗೆ ಪಾಕಿಸ್ತಾನದ ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕಿನ ಹೋರಾಟಗಾರ್ತಿ ಮಲಾಲ ಯೂಸುಫ್ ಝೈ ಪ್ರತಿಕ್ರಿಯಿಸಿದ್ದಾರೆ.
ಕಾಲೇಜು ನಮ್ಮನ್ನು ವಿದ್ಯಾಭ್ಯಾಸ ಮತ್ತು ಹಿಜಾಬ್ ನಡುವೆ ಆಯ್ಕೆ ಮಾಡಿಕೊಳ್ಳಲು ಒತ್ತಾಯಿಸುತ್ತಿದೆ ಎಂಬ...
ದೇಶದಲ್ಲಿ ಲಕ್ಷಕ್ಕಿಂತ ಕಡಿಮೆ ಕೊರೊನಾ ಸೋಂಕಿತರ ಸಂಖ್ಯೆ
ನವದೆಹಲಿ: ಕೊರೊನಾ ಮಹಾಮಾರಿ ಕಳೆದ ಕೆಲವು ದಿನಗಳಿಂದ ತನ್ನ ಅಬ್ಬರ ಕಡಿಮೆ ಮಾಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 71,365 ಹೊಸ ಸೋಂಕಿತರು ಪತ್ತೆಯಾಗಿದ್ದರೆ.
1,217 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸತತ...
ಹಿಜಾಬ್, ಕೇಸರಿ ಶಾಲು ವಿವಾದ: ಎಲ್ಲರ ಚಿತ್ತ ಹೈಕೋರ್ಟ್ ತೀರ್ಪಿನತ್ತ
ಬೆಂಗಳೂರು: ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ವಿಕೋಪಕ್ಕೆ ತಿರುಗಿದ್ದು, ಹಲವು ಜಿಲ್ಲೆಗಳಲ್ಲಿ ಕಲ್ಲು ತೂರಾಟ, ಹಲ್ಲೆ ನಡೆದಿದೆ.
ಈ ಮಧ್ಯೆ ಹಿಜಾಬ್-ಕೇಸರಿ ವಿವಾದ ಹೈಕೋರ್ಟ್ ಅಂಗಳಕ್ಕೆ ತಲುಪಿದ್ದು ಇಂದು ಅಪರಾಹ್ನ 2.30ಕ್ಕೆ ಹೈಕೋರ್ಟ್ ನ ಏಕಸದಸ್ಯ...
ಭಾರತೀಯರಲ್ಲಿ ಕ್ಷಮೆಯಾಚಿಸಿದ ಕೆಎಫ್ ಸಿ, ಪಿಜ್ಜಾ ಹಟ್
ನವದೆಹಲಿ: ಕಾಶ್ಮೀರಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಪೋಸ್ಟ್ ಪ್ರಕಟಿಸಿದ್ದ ‘ಕ್ವಿಕ್ ಸರ್ವಿಸ್ ರೆಸ್ಟೊರೆಂಟ್ (ಕ್ಯುಎಸ್‌ಆರ್)’ ಕೆಎಫ್‌ಸಿ, ಪಿಜ್ಜಾ ಹಟ್ ಭಾರತೀಯರಲ್ಲಿ ಕ್ಷಮೆ ಯಾಚಿಸಿದೆ.
ಕೆಎಫ್‌ಸಿಯ ಪಾಕಿಸ್ತಾನದ ಫ್ರಾಂಚೈಸ್‌ನ ಅಧಿಕೃತ ಟ್ವಿಟರ್ ಹ್ಯಾಂಡಲ್ ಮೂಲಕ ಸೋಮವಾರ ಕಾಶ್ಮೀರದ...
ಹಿಜಾಬ್ ವಿವಾದ: ರಾಜ್ಯದ ಕಾಲೇಜುಗಳಿಗೆ ರಜೆ ಘೋಷಿಸಲು ಸಿಎಂ ಬೊಮ್ಮಾಯಿ ಸೂಚನೆ
ನವದೆಹಲಿ: ಹಿಜಾಬ್ ಮತ್ತು ಕೇಸರಿ ಶಾಲಿನ ಸಂಗರ್ಷ ತಾರಕ್ಕೇರಿರುವ ಹಿನ್ನೆಲೆಯಲ್ಲಿ ರಾಜ್ಯದ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ....
ಕೊರೊನಾದಿಂದ ಪತಿಯನ್ನು ಕಳೆದುಕೊಂಡವಳಿಗೆ ಬಾಳು ಕೊಟ್ಟ ಪತಿಯ ಸ್ನೇಹಿತ
ಚಾಮರಾಜನಗರ: ಕೊರೊನಾದಿಂದ ಪತಿಯನ್ನು ಕಳೆದುಕೊಂಡು ವಿಧವೆಯಾಗಿದ್ದ ಮಹಿಳೆಗೆ ಮೃತನ ಆತ್ಮೀಯ ಸ್ನೇಹಿತ ಮದುವೆಯಾಗಿ ಬಾಳು ಕೊಟ್ಟ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಪತಿ ಚೇತನ್ ಕುಮಾರ್‌ನನ್ನು ಕಳೆದುಕೊಂಡು ಮನನೊಂದಿದ್ದ ಅಂಬಿಕಾಳನ್ನು ಚಾಮರಾಜನಗರ ತಾಲೂಕಿನ ನಂಜದೇವನಪುರ ನಿವಾಸಿ...
ಪತ್ರಕರ್ತರು ಪೂರ್ವಗ್ರಹಪೀಡಿತರಾಗಿ ವರ್ತಿಸಿದರೆ ಮಾನ್ಯತೆ ರದ್ದು: ವಾರ್ತಾ ಮತ್ತು ಪ್ರಸಾರ ಸಚಿವಾಲಯ
ನವದೆಹಲಿ: ರಾಷ್ಟ್ರದ ಭದ್ರತೆ, ಸಾರ್ವಭೌಮತೆ ಹಾಗೂ ಏಕತೆಯಲ್ಲದೇ, ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ವಿಷಯದಲ್ಲಿ ಪತ್ರಕರ್ತರು ಪೂರ್ವಗ್ರಹಪೀಡಿತರಂತೆ ನಡೆದುಕೊಂಡರೆ ಸರ್ಕಾರ ನೀಡಿರುವ ಮಾನ್ಯತೆಯನ್ನು ರದ್ದುಗೊಳಿಸಬಹುದು ಎಂದು ವಾರ್ತಾ ಮತ್ತು ಪ್ರಸಾರ ಸಚಿವಾಲಯ ತನ್ನ ನೂತನ...
ಆಸ್ಪತ್ರೆಯಿಂದ ಇಂದು ಶಾಸಕ ತನ್ವೀರ್ ಸೇಠ್ ಡಿಸ್ಚಾರ್ಜ್: ಅಭಿಮಾನಿಗಳಿಂದ ವಿಶೇಷ ಪೂಜೆ
ಮೈಸೂರು: ಎದೆ ನೋವಿನ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಎನ್. ಆರ್. ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ.
ತನ್ವೀರ್ ಸೇಠ್ ಅವರಿಗೆ ಸೋಮವಾರ ರಾತ್ರಿ ಎದೆ...
ಜೈ ಶ್ರೀರಾಮ್ ಘೋಷಣೆಗೆ ಪ್ರತಿಯಾಗಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮುಸ್ಲಿಂ ವಿದ್ಯಾರ್ಥಿನಿ
ಮಂಡ್ಯ: ಕೇಸರಿ ಶಾಲು ಮತ್ತು ಹಿಜಾಬ್ ವಿವಾದ ಮಂಡ್ಯದಲ್ಲಿಯೂ ತೀವ್ರ ಸ್ವರೂಪ ಪಡೆಯುತ್ತಲಿದ್ದು, ಪಿಇಎಸ್ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮುಸ್ಲಿಂ ವಿದ್ಯಾರ್ಥಿ ನೂರಾರು...
ದ್ವಿತೀಯ ಪಿಯು ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ
ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಬಿಡುಗಡೆಗೊಂಡಿದ್ದು, ಏಪ್ರಿಲ್ 16 ರಿಂದ ಮೇ6 ರವರೆಗೆ ಪರೀಕ್ಷೆಗಳು ನಡೆಯಲಿವೆ ಎಂದು ಪಿಯು ಬೋರ್ಡ್ ತಿಳಿಸಿದೆ.
ಈ ಹಿಂದೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದ ಪಿಯು...




















