Saval
ಹಿಜಾಬ್ ವಿವಾದ; ಭಗದ್ಗೀತೆಗಿಂತ ಸಂವಿಧಾನವೇ ಮೇಲು : ಹೈಕೋರ್ಟ್
ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದ್ದು, ಹೈಕೋರ್ಟ್ ಮಂಗಳವಾರ ಮಹತ್ವದ ವಿಚಾರಣೆ ನಡೆಸುತ್ತಿದ್ದು, ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ನಾಲ್ಕು ಅರ್ಜಿಗಳನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸುತ್ತಿದೆ.
ವಿಚಾರಣೆ ವೇಳೆ...
ಮೆಜೆಸ್ಟಿಕ್ ಚಿತ್ರಕ್ಕೆ 20 ವರ್ಷ: ರಿರಿಲೀಸ್ ಗೆ ಸಿದ್ದತೆ
ಚಾಲೆಂಜಿಂಗ್ ಸ್ಟಾರ್, ಅಭಿಮಾನಿಗಳ ಪಾಲಿನ ‘ಡಿ ಬಾಸ್’, ‘ದಚ್ಚು’.. ನಾಯಕನಾಗಿ ತೆರೆ ಮೇಲೆ ಕಾಣಿಸಿಕೊಂಡ ಮೊದಲ ಚಿತ್ರ ಮೆಜೆಸ್ಟಿಕ್ ಗೆ ಇಂದಿಗೆ(ಫೆ.8) 20 ವರ್ಷ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಈ ಸಿನಿಮಾ ರಿರಿಲೀಸ್ ಆಗುವ...
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿದ ಸಿಎಂ ಬೊಮ್ಮಾಯಿ
ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ: ಸಂಗೊಳ್ಳಿಯಲ್ಲಿ 189...
ಕಾಂಗ್ರೆಸ್ ನಿಂದ ವಿದ್ಯಾರ್ಥಿಗಳ ಮನಸ್ಸಲ್ಲಿ ವಿಷ ಬೀಜ ಬಿತ್ತುವ ಕೆಲಸ: ಬಿ.ವೈ.ವಿಜಯೇಂದ್ರ
ಬೆಳಗಾವಿ: ಶಾಲಾ–ಕಾಲೇಜು ವಿದ್ಯಾರ್ಥಿಗಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.
ಮಂಗಳವಾರ ಹಿಜಾಬ್ -ಕೇಸರಿ ಶಾಲು ವಿವಾದಕ್ಕೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ...
2008ರ ಅಹಮದಾಬಾದ್ ಬಾಂಬ್ ಸ್ಫೋಟ ಪ್ರಕರಣ: 28 ಆರೋಪಿಗಳು ಖುಲಾಸೆ
ಗುಜರಾತ್: 2008ರ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 28 ಆರೋಪಿಗಳನ್ನು ಖುಲಾಸೆಗೊಳಿಸಿ ಗುಜರಾತ್ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಪ್ರಕರಣದಲ್ಲಿ ನ್ಯಾಯಾಧೀಶ ಎ.ಆರ್. ಪಟೇಲ್ ಅವರು ಒಟ್ಟು 77 ಆರೋಪಿಗಳ ಪೈಕಿ...
ಯುಪಿ ಚುನಾವಣೆ: ಯೋಗಿ- ಕೇಜ್ರಿವಾಲ್ ಟ್ವೀಟ್ ವಾರ್!
ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವ ಬೆನ್ನಲ್ಲೇ, ನಾಯಕರ ನಡುವಿನ ಜಟಾಪಟಿ ತಾರಕಕ್ಕೇರಿದೆ. ಸೋಮವಾರ ಮಧ್ಯರಾತ್ರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್...
ಮೈಸೂರಿಗರೇ ಎಚ್ಚರ: ನಗರದಲ್ಲಿ ಹರಿದಾಡುತ್ತಿವೆ 50, 100ರ ನಕಲಿ ನೋಟುಗಳು!
ಮೈಸೂರು: ನಗರದ ಅಗ್ರಹಾರ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ 100 ರೂ. ಹಾಗೂ 50 ರೂ. ನಕಲಿ ನೋಟುಗಳ ಚಲಾವಣೆ ಹೆಚ್ಚಾಗಿದ್ದು, ನಕಲಿ ನೋಟು ದೊರೆತಾಗ ಗ್ರಾಹಕರು ಹಾಗೂ ಬ್ಯಾಂಕ್ ಸಿಬ್ಬಂದಿ ಪೊಲೀಸರ ಗಮನಕ್ಕೆ ತರುವ...
ತಾರಕ್ಕೇಕಿರದ ಹಿಜಾಬ್-ಕೇಸರಿ ಶಾಲು ವಿವಾದ: ಶಿವಮೊಗ್ಗ ಕಾಲೇಜಿನಲ್ಲಿ ಕಲ್ಲು ತೂರಾಟ
ಶಿವಮೊಗ್ಗ: ಕೇಸರಿ ಶಾಲು, ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರದ ಸಮವಸ್ತ್ರ ನೀತಿ ಆದೇಶ ಹೊರಬಿದ್ದಿದ್ದು, ಇಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ವಿಚಾರಣೆ ನಡೆಯಲಿದೆ. ಆದರೆ ಕೇಸರಿ ಶಾಲು, ಹಿಜಾಬ್ ಬೆಂಬಲಿಗ ವಿದ್ಯಾರ್ಥಿಗಳ...
ಹಿಜಾಬ್ ವಿವಾದ: ನಾಲ್ಕೂ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್
ನವದೆಹಲಿ: ಹಿಜಾಬ್ ವಿವಾದ ರಾಜ್ಯದಲ್ಲಿ ತಾರಕಕ್ಕೆ ಏರಿದ್ದು, ಇಂದು ಹೈಕೋರ್ಟ್ ಅರ್ಜಿದಾರರು ಸಲ್ಲಿಕೆ ಮಾಡಿರುವ ನಾಲ್ಕೂ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಕೈಗೆತ್ತಿಕೊಂಡಿದೆ.
ದೆಹಲಿಗೆ ಭೇಟಿ ನೀಡಿದ್ದ ಸಿಎಂ ಬೊಮ್ಮಾಯಿ, ಅಲ್ಲಿನ ಅಂತಾರಾಜ್ಯ ಜಲ ವಿವಾದದ...
ಎಸಿ ಕಚೇರಿಯಲ್ಲಿ ಕುಳಿತ ನಿಮಗೆ ಜನರ ಸಮಸ್ಯೆ ಅರ್ಥವಾಗದು: ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಹೈಕೋರ್ಟ್...
ಹವಾನಿಯಂತ್ರಿತ ಕಚೇರಿಯಲ್ಲಿ ಕುಳಿತಿರುವ ನಿಮಗೆ (ಅಧಿಕಾರಿಗಳು) ಜನರ ಸಮಸ್ಯೆ ಅರ್ಥವಾಗುವುದಿಲ್ಲ ಎಂದು ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚುವ ವಿಚಾರದಲ್ಲಿ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಎಂಜಿನಿಯರ್‌ಗಳನ್ನು ಹೈಕೋರ್ಟ್...



















