Saval
ಮನೆಯ ಶಕ್ತಿಯನ್ನು ಸಮತೋಲನಗೊಳಿಸಿದರೆ ಸದಾ ಸಕಾರಾತ್ಮಕ ವಾತಾವರಣ
ವಾಸ್ತುಪ್ರಕಾರ, ಮನೆ ಎಂದರೆ ಶಕ್ತಿಯಿಂದ ತುಂಬಿರುವ ಅಥವಾ ಅದರ ಕೊರತೆಯಿರುವ ಜೀವಂತ ವಸ್ತು. ನೀವು ಮನೆಯ ಶಕ್ತಿಯನ್ನು ಸಮತೋಲನಗೊಳಿಸಿದರೆ, ನಿಮ್ಮ ಕುಟುಂಬದೊಂದಿಗೆ ನೀವು ಸಂತೋಷ ಮತ್ತು ಸಮೃದ್ಧ ಜೀವನವನ್ನು ನಡೆಸಬಹುದು.
ಮೊದಲನೆಯದಾಗಿ, ನಿಮ್ಮ ಮನೆಯಲ್ಲಿ...
ಮಹಾಭಾರತ ಧಾರಾವಾಹಿಯ ‘ಭೀಮ’ ಪಾತ್ರಧಾರಿ ಪ್ರವೀಣ್ ಕುಮಾರ್ ಸೋಬ್ತಿ ನಿಧನ
ನವದೆಹಲಿ: ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ಹೆಸರಾಂತ ಧಾರವಾಹಿ `ಮಹಾಭಾರತ’ ದಲ್ಲಿ ಭೀಮ ಪಾತ್ರದಲ್ಲಿ ನಟಿಸಿದ್ದ ಪ್ರವೀಣ್ ಕುಮಾರ್ ಸೋಬ್ತಿ (74) ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ನವದೆಹಲಿಯ ಅಶೋಕ್ ವಿಹಾರ್ ನಿವಾಸದಲ್ಲಿ ಪ್ರವೀಣ್ ಕುಮಾರ್ ಸೋಬ್ತಿ ಕೊನೆಯುಸಿರೆಳೆದಿದ್ದಾರೆ....
ಕಾನೂನು ತಜ್ಞರೊಂದಿಗೆ ಸಿಎಂ ಬೊಮ್ಮಾಯಿ ಸಭೆ
ನವದೆಹಲಿ: ಅಂತರರಾಜ್ಯ ಜಲ ವಿವಾದ ಕುರಿತು ಕಾನೂನು ತಜ್ಞರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಸಭೆ ನಡೆಯಿತು.
ಅಂತಾರಾಜ್ಯ ಜಲ ವಿವಾದ, ಅಂತಾರಾಜ್ಯ ಜಲ ವಿವಾದ...
ಹಿಜಾಬ್ ವಿಚಾರದಿಂದಲೇ ಕಾಂಗ್ರೆಸ್ ಸರ್ವನಾಶ: ಕೆ.ಎಸ್.ಈಶ್ವರಪ್ಪ
ಮೈಸೂರು: ಹಿಜಾಬ್ ವಿಚಾರದಿಂದಲೇ ಕಾಂಗ್ರೆಸ್ ಸರ್ವನಾಶ ಖಚಿತ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಮೈಸೂರಿನಲ್ಲಿಂದು ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿಚಾರದಿಂದಲೇ ಕಾಂಗ್ರೆಸ್ ಸರ್ವನಾಶವಾಗಲಿದೆ. ಉಡುಪಿಯಿಂದಲೇ ಕಾಂಗ್ರೆಸ್ ಸರ್ವನಾಶದ ಆರಂಭವಾಗಿದೆ ಎಂದು...
ತಪ್ಪೊಪ್ಪಿಕೊಂಡ ಪಂಜಾಜ್ ಸಿಎಂ ಸೋದರಳಿಯ: ಜಾರಿ ನಿರ್ದೇಶನಾಲಯ ಹೇಳಿಕೆ
ಪಂಜಾಬ್: ಅಧಿಕಾರಿಗಳ ವರ್ಗಾವಣೆ ಮತ್ತು ಮರಳು ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಅವರ ಸೋದರಳಿಯ ಭೂಪಿಂದರ್ ಸಿಂಗ್ ವಿಚಾರಣೆ ವೇಳೆ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ಜಾರಿ...
ಮರಕ್ಕೆ ಕಾರು ಡಿಕ್ಕಿ: ಮೂವರು ಸಾವು
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ರಸ್ತೆಯ ಬಿರೇನಹಳ್ಳಿ ಸಮೀಪ ಕಾರು ಮರಕ್ಕೆ ಡಿಕ್ಕಿ ಹೊಡೆದು ಮೂವರು ಮಹಿಳೆಯರು ಮೃತಪಟ್ಟಿದ್ದು, ಇನ್ನೋರ್ವ ಬಾಲಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.
ಬೆಂಗಳೂರಿನ ಆರ್‌ಆರ್ ನಗರದ...
ಕೊರೋನಾ: ದೇಶದಲ್ಲಿಂದು 67 ಸಾವಿರ ಹೊಸ ಕೇಸ್ ಪತ್ತೆ
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 67,597 ಪತ್ತೆಯಾಗಿದ್ದು, 1,188 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ...
ರಾತ್ರೋರಾತ್ರಿ ಎನ್ ಟಿಎಂ ಶಾಲೆ ಹಳೆಯ ಕಟ್ಟಡ ನೆಲಸಮ
ಮೈಸೂರು: ನಗರದ ಮಹಾರಾಣಿ (ಮಾದರಿ) ಎನ್‌ಟಿಎಂ ಶಾಲೆಯ ಹಳೆಯ ಕಟ್ಟಡವನ್ನು ನೆಲಸಮ ಮಾಡುವ ಕಾರ್ಯವನ್ನು ಜಿಲ್ಲಾಡಳಿತ ಸೋಮವಾರ ತಡರಾತ್ರಿ ಆರಂಭಿಸಿದ್ದು, ಈ ಸಂದರ್ಭದಲ್ಲಿ ಪ್ರತಿಭಟನೆ ನಡೆಸಿದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.
ಶಾಲಾ ಕಟ್ಟಡ...
ಎಲ್ಲಾ ಇಲಾಖೆಗಳಲ್ಲಿ ನಗದು ನಿರ್ವಹಣೆ `ವಹಿ’ ಘೋಷಿಸಲು ಸೂಚನೆ
ಬೆಂಗಳೂರು: ರಾಜ್ಯ ಸರಕಾರದ ಎಲ್ಲ ಇಲಾಖೆಗಳಲ್ಲಿ ಇನ್ನು ಮುಂದೆ ನಗದು ನಿರ್ವಹಣೆ ವಹಿ ಘೋಷಿಸುವಂತೆ ಸೂಚಿಸಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶ ಹೊರಡಿಸಿದ್ದಾರೆ.
ನವೆಂಬರ್ 10ರಂದು ಹೈಕೋರ್ಟ್ ನೀಡಿದ ಸೂಚನೆ ಅನ್ವಯ ಈ...
ಜೆಡಿಎಸ್ ಬಿಜೆಪಿಯನ್ನು ಸ್ಪಷ್ಟವಾಗಿ ವಿರೋಧಿಸುತ್ತಿಲ್ಲ: ವೈಎಸ್ ವಿ ದತ್ತ
ಬೆಂಗಳೂರು: ಜೆಡಿಎಸ್ ಪಕ್ಷ ಬಿಜೆಪಿಯನ್ನು ಸ್ಪಷ್ಟವಾಗಿ ವಿರೋಧ ಮಾಡುತ್ತಿಲ್ಲ ಎಂಬ ಅಭಿಪ್ರಾಯ ಅಲ್ಪಸಂಖ್ಯಾತ, ಹಿಂದುಳಿದವರಲ್ಲಿದೆ ಎಂದು ಮಾಜಿ ಶಾಸಕ ವೈಎಸ್ ವಿ ದತ್ತ ಪರೋಕ್ಷವಾಗಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ವಿರುದ್ಧ...




















