ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39914 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಇಬ್ಬರು ಬಿಜೆಪಿ ಶಾಸಕರು ರಾಜೀನಾಮೆ

0
ಅಗರ್ತಲಾ: ಬಿಜೆಪಿ ಶಾಸಕರಾದ ಸುದೀಪ್ ರಾಯ್ ಬರ್ಮನ್ ಮತ್ತು ಆಶಿಶ್ ಸಾಹಾ ಅವರು ಸೋಮವಾರ ತ್ರಿಪುರಾ ವಿಧಾನಸಭೆಗೆ ರಾಜೀನಾಮೆ ನೀಡಿದ್ದಾರೆ. ರಾಯ್ ಬರ್ಮನ್ ಮತ್ತು ಸಹಾ ಅವರು ಸ್ಪೀಕರ್ ರತನ್ ಚಕ್ರವರ್ತಿ ಅವರನ್ನು ಭೇಟಿಯಾಗಿ...

100 ವಿಕೆಟ್ ಗಳ ಮೈಲಿಗಲ್ಲು ದಾಟಿದ ಯಜುವೇಂದ್ರ ಚಹಲ್

0
ಅಹ್ಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಪಿನ್ನರ್ ಯಜ್ವೇಂದ್ರ ಚಹಾಲ್ 100 ವಿಕೆಟ್ ಗಳ ಮೈಲುಗಲ್ಲು ದಾಟಿದ್ದು, ಈ ಸಾಧನೆ ಮಾಡಿದ ಭಾರತದ ಐದನೇ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.  ವಿಂಡೀಸ್...

ಅತ್ಯಾಚಾರ ಸಂತ್ರಸ್ತೆಗೆ ಗರ್ಭಪಾತ ಮಾಡಿಸುವ ಹಕ್ಕಿದೆ: ಉತ್ತರಾಖಂಡ ಹೈಕೋರ್ಟ್

0
ಗರ್ಭಪಾತ ಮಾಡಿಸುವುದು ಅತ್ಯಾಚಾರ ಸಂತ್ರಸ್ತೆಯ ಜೀವಕ್ಕೆ ಗಣನೀಯ ಅಪಾಯವನ್ನುಂಟುಮಾಡುತ್ತದೆ ಎಂಬ ವೈದ್ಯಕೀಯ ಮಂಡಳಿಯ ಸಲಹೆಯ ಹೊರತಾಗಿಯೂ, ಗರ್ಭಾವಸ್ಥೆಯಲ್ಲಿ ಮುಂದುವರಿಯಲು ಅವಳನ್ನು ಒತ್ತಾಯಿಸುವುದು,  ಘನತೆಯಿಂದ ಬದುಕುವ ಅವಳ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. 1971ರ...

ಲತಾ ಮಂಗೇಶ್ಕರ್ ಗೆ ರಾಜ್ಯಸಭೆಯಲ್ಲಿ ನಮನ: ಮೌನಾಚರಣೆ ಬಳಿಕ 1 ಗಂಟೆ ಕಲಾಪ ಮುಂದೂಡಿಕೆ

0
ನವದೆಹಲಿ: ಇಹಲೋಕ ತ್ಯಜಿಸಿದ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರಿಗೆ ರಾಜ್ಯಸಭೆ ಅಧಿವೇಶನದಲ್ಲಿ ಸೋಮವಾರ ಮೌನಾಚರಣೆ ಮೂಲಕ ಸದಸ್ಯರು ನಮನ ಸಲ್ಲಿಸಿದ್ದು, ಕಲಾಪವನ್ನು 1 ಗಂಟೆಯ ಕಾಲ ಮುಂದೂಡಲಾಗಿದೆ. ಇಂದು ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದಂತೆ...

`ಬಹುಕೃತ ವೇಷಂ’ ಚಿತ್ರದಲ್ಲಿ ನಾಯಕಿಯಾಗಿ ವೈಷ್ಣವಿಗೌಡ

0
ಕಿರುತೆರೆಯಲ್ಲಿ ‘ಅಗ್ನಿಸಾಕ್ಷಿ’ ಧಾರಾವಾಹಿ ಮೂಲಕ ಕನ್ನಡಿಗರ ಮನಗೆದ್ದ ನಟಿ ವೈಷ್ಣವಿ ಗೌಡ  ‘ಬಹುಕೃತ ವೇಷಂ’ ಎಂಬ ಶೀರ್ಷಿಕೆಯ ಸೈಕಲಾಜಿಕಲ್‌ ಥ್ರಿಲ್ಲರ್‌ ಕಥಾಹಂದರ ಹೊಂದಿರುವ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ‘ಗೌಡ್ರುಸೈಕಲ್’ ಎಂಬ ಗ್ರಾಮೀಣ ಸೊಗಡಿನ...

ನಿಮ್ಮ ತಾತ ಕೂಡ ಹಿಂದೂ ಆಗಿದ್ದರು; ತನ್ವೀರ್‌ ಸೇಠ್‌ಗೆ ಪ್ರತಾಪ್‌ ಸಿಂಹ ಟಾಂಗ್

0
ಮೈಸೂರು: ‘ಇದು ನಮ್ಮ ತಾತನದ್ದೇ ದೇಶ. ನಿಮ್ಮ ತಾತ ಕೂಡ ಹಿಂದು ಆಗಿದ್ದರು ಎಂಬುದನ್ನು ಮರೆಯಬೇಡಿ’ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿಕೆಗೆ ಸಂಸದ ಪ್ರತಾಪ್‌ಸಿಂಹ ಟಾಂಗ್ ನೀಡಿದ್ದಾರೆ.‘ತನ್ವೀರ್‌ ಸೇಠ್‌ ಪೂರ್ವ ಜರು ಮೆಕ್ಕಾ,...

ಶಾಲಾ ಮಕ್ಕಳಿಗೆ ಧಾನ್ಯ ವಿತರಣಾ ದಾಸ್ತಾನು ಗೋದಾಮಿಗೆ ಸಚಿವ ಕೆ.ಗೋಪಾಲಯ್ಯ ಭೇಟಿ, ಪರಿಶೀಲನೆ

0
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದಲ್ಲಿರುವ ಸರ್ಕಾರಿ ಶಾಲಾ ಮಕ್ಕಳಿಗೆ ಅಕ್ಕಿ, ಅಡುಗೆ ಎಣ್ಣೆ ಪ್ಯಾಕಿಂಗ್ ಮಾಡುವ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ದಾಸ್ತಾನು ಗೋದಾಮಿಗೆ ಇಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ...

ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿ

0
ಕುಂದಾಪುರ: ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜು ಹಾಗೂ ಬಸ್ರೂರು ಶಾರದಾ ಕಾಲೇಜಿನಲ್ಲೂ ಸೋಮವಾರ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ. ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸುತ್ತಿರುವ ಮುಸ್ಲಿಂ...

ಕೊರೋನಾ: ದೇಶದಲ್ಲಿಂದು 1.99 ಲಕ್ಷ ಪ್ರಕರಣ

0
ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,99,054 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದೇ ಅವಧಿಯಲ್ಲಿ 895 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ...

ಇಂದಿನ ನಿಮ್ಮ ದಿನ ಭವಿಷ್ಯ

0
2022 ಫೆಬ್ರವರಿ 7 ರ ಸೋಮವಾರವಾದ ಇಂದು, ಚಂದ್ರನು ವೃಷಭ ರಾಶಿಯಲ್ಲಿ ಮಂಗಳನ ಚಿಹ್ನೆಯಲ್ಲಿ ಹಗಲು ರಾತ್ರಿ ಸಂಚರಿಸುತ್ತಿದ್ದಾನೆ. ಇಂದಿನಿಂದಲೇ ಪ್ರೇಮಿಗಳ ವಾರವೂ ಶುಭಕರವಾಗಿದ್ದು, ಪ್ರೇಮಿಗಳು ಇಂದು ಗುಲಾಬಿ ದಿನವನ್ನು ಆಚರಿಸುತ್ತಿದ್ದು, ಇಂದಿನ...

EDITOR PICKS