ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39914 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ತನಿಖಾಧಿಕಾರಿಗಳ ಕೊಲೆಗೆ ಸಂಚು ಪ್ರಕರಣ: ನಟ ದಿಲೀಪ್‌ಗೆ ಜಾಮೀನು ಮಂಜೂರು ಮಾಡಿದ ಕೇರಳ ಹೈಕೋರ್ಟ್

0
ಬಹುಭಾಷಾ ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ಪೊಲೀಸ್‌ ಅಧಿಕಾರಿಗಳ ಕೊಲೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್‌ಗೆ ಕೇರಳ ಹೈಕೋರ್ಟ್‌ ಸೋಮವಾರ ನಿರೀಕ್ಷಣಾ ಜಾಮೀನು...

ಸರ್ಕಾರಕ್ಕೆ ಆದಾಯ ನಷ್ಟವಿಲ್ಲ ಎಂಬ ಕಾರಣಕ್ಕೆ ನಕಲಿ ದಾಖಲೆಗಳ ಪ್ರಕರಣವನ್ನು ರದ್ದುಗೊಳಿಸಲಾಗುವುದಿಲ್ಲ: ಸುಪ್ರೀಂ ಕೋರ್ಟ್

0
2011ರ ಆಂಧ್ರಪ್ರದೇಶ ಹೈಕೋರ್ಟ್‌ನ ಆದೇಶದ ವಿರುದ್ಧ ಮೇಲ್ಮನವಿ ಪರಿಶೀಲಿಸಿದ ನಂತರ  ಸರ್ಕಾರಕ್ಕೆ ಯಾವುದೇ ಅನ್ಯಾಯದ ಆದಾಯ ನಷ್ಟ ಉಂಟಾಗಿಲ್ಲ ಎಂಬ ಕಾರಣಕ್ಕೆ ನಕಲಿ ಮತ್ತು ಕೃತ್ರಿಮ ದಾಖಲೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ರದ್ದುಗೊಳಿಸಲಾಗುವುದಿಲ್ಲ ಎಂದು...

ಅತ್ಯಾಚಾರ ಪ್ರಕರಣ;ಮದುವೆಯ ಭರವಸೆ ಈಡೇರಿಸದಿದ್ದರೆ ಭರವಸೆ ಸುಳ್ಳು ಎಂದರ್ಥವಲ್ಲ: ಬಾಂಬೆ ಹೈಕೋರ್ಟ್

0
ಕಕ್ಷಿದಾರರ ನಡುವಿನ ಲೈಂಗಿಕ ಸಂಬಂಧವು ಕೇವಲ ಮದುವೆಯಾಗುವ ಭರವಸೆಯ ಮೇಲೆ ಆಧಾರಿತವಾಗಿಲ್ಲ, ಬದಲಿಗೆ ಅದು ಒಮ್ಮತದ ಸಂಬಂಧವಾಗಿದೆ ಎಂದು ಗಮನಿಸಿದ ನಂತರ ನ್ಯಾಯಾಲಯವು ಒಬ್ಬ ವ್ಯಕ್ತಿಗೆ ನಿರೀಕ್ಷಣಾ ಜಾಮೀನನ್ನು ನೀಡಿದೆ. ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ...

ಮೈಸೂರಿನಲ್ಲಿ ಕೋವಿಡ್ ಗೆ 35 ಮಂದಿ ಬಲಿ: ಹೆಚ್ಚಿದ ಆತಂಕ

0
ಮೈಸೂರು: ನಗರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದರೂ, ಸಾವಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕೇವಲ ಒಂದು ವಾರದಲ್ಲಿ ಅಂದರೆ ಫೆಬ್ರವರಿ 1 ರಿಂದ 6 ರವರೆಗೆ 35 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿರುವುದು...

ಇಂದು ದೆಹಲಿಗೆ ತೆರಳಲಿರುವ ಸಿಎಂ ಬೊಮ್ಮಾಯಿ: ವರಿಷ್ಠರ ಭೇಟಿ, ಸಂಪುಟ ವಿಸ್ತರಣೆ ಚರ್ಚೆ ಸಾಧ್ಯತೆ

0
ಬೆಂಗಳೂರು: ಇಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ದೇಶದ ರಾಜಧಾನಿ ನವದೆಹಲಿಗೆ ಭೇಟಿ ನೀಡುತ್ತಿದ್ದು, ಬಿಜೆಪಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸುವ ಸಾಧ್ಯತೆಗಳಿವೆ. ಕೇಂದ್ರದ...

ಗಾಯನ ನಿಲ್ಲಿಸಿದ ‘ಗಾನಕೋಗಿಲೆ’

0
ಮುಂಬೈ:ದೇಶದ ಗಾನಕೋಗಿಲೆಯೆಂದೇ ಪ್ರಸಿದ್ಧರಾದ ಗಾನಕೋಗಿಲೆ ಲತಾ ಮಂಗೇಶ್ಕರ್ ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ. ಕೋವಿಡ್ ಪಾಸಿಟಿವ್ ಬಂದು ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಲತಾ ಮಂಗೇಶ್ಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ...

ಆರ್‌ಟಿಐ ಅಡಿಯಲ್ಲಿ ಪತ್ನಿಯ ಸಂಬಳದಂತಹ ವೈಯಕ್ತಿಕ ಮಾಹಿತಿಯನ್ನು ಪತಿ ಕೇಳುವುದು ಸ್ವೀಕಾರಾರ್ಹವೋ ಇಲ್ಲವೋ? ಉತ್ತರಾಂಚಲ...

0
೨೦೦೮ರ ಮಾಹಿತಿ ಹಕ್ಕು ಕಾಯಿದೆ ಅಡಿಯಲ್ಲಿ ಪತ್ನಿಯ ವೇತನದ ಮಾಹಿತಿಯನ್ನು ಪತಿ ಕೇಳಿದ್ದು, ಸಂಬಂಧಿಸಿದ  ಇಲಾಖೆಯವರು ಮಾಹಿತಿ ಒದಗಿಸಿದ್ದನ್ನು ಪ್ರಶ್ನಿಸಿ ಪತ್ನಿ ನ್ಯಾಯಾಲಯದ ಮೆಟ್ಟಿಲೇರಿದ್ದು, ಈ ಸಂಬಂಧ ಪತ್ನಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು...

ಇಂದು ಉದ್ಘಾಟನೆಗೊಳ್ಳಲಿರುವ ರಾಮಾನುಜಾಚಾರ್ಯರ ‘ಸಮಾನತೆಯ ಪ್ರತಿಮೆ’ ಕುರಿತ ಮಾಹಿತಿ

0
ಹೈದರಾಬಾದ್: 11ನೇ ಶತಮಾನದ ಸಮಾಜ ಸುಧಾರಕ ಮತ್ತು ಭಕ್ತಿ ಸಂತ ಶ್ರೀ ರಾಮಾನುಜಾಚಾರ್ಯರ ಸ್ಮರಣಾರ್ಥ ತೆಲಂಗಾಣದ ಹೈದರಾಬಾದ್‌ನಲ್ಲಿ ನಿರ್ಮಾಣಗೊಂಡಿರುವ 216 ಅಡಿ ಎತ್ತರದ ‘ಸಮಾನತೆಯ ಪ್ರತಿಮೆ’ ಇಂದು ಲೋಕಾರ್ಪಣೆಗೊಳ್ಳಲಿದೆ. ಬಹು ಎತ್ತರದ ದೈತ್ಯ ಪ್ರತಿಮೆಯನ್ನು ಇಂದು...

ದತ್ತಪೀಠ: ಫೆ.7ರಂದು ಸಾರ್ವಜನಿಕರ ಅಹವಾಲು ಸ್ವೀಕಾರ

0
ಚಿಕ್ಕಮಗಳೂರು : ದತ್ತಪೀಠ ವಿಷಯಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟದ ಉಪ ಸಮಿತಿ ಫೆಬ್ರವರಿ 7ರಂದು ನಗರಕ್ಕೆ ಆಗಮಿಸಿ ಸಾರ್ವಜನಿಕರಿಂದ ಲಿಖಿತವಾಗಿ ಅಹವಾಲು ಸ್ವೀಕರಿಸುತ್ತಿದ್ದು, ಅದಕ್ಕಾಗಿ ಜಿಲ್ಲಾಡಳಿತ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ...

ನಗರಪಾಲಿಕೆ ಮಾಜಿ ಸದಸ್ಯ ಸುನಿಲ್ ಕುಮಾರ್ ನಿಧನ

0
ಮೈಸೂರು: ನಗರಪಾಲಿಕೆ ಮಾಜಿ ಸದಸ್ಯ ಸುನಿಲ್ ಕುಮಾರ್ (30) ತಡ ರಾತ್ರಿ ಹೃದಯಾಘಾತದಿಂದ ಅಗ್ರಹಾರದ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾಂಗ್ರೆಸ್ ನಿಂದ ರಾಜಕೀಯ ಜೀವನವನ್ನು ಆರಂಭಿಸಿದ್ದ ಸುನಿಲ್‍ ಪಾಲಿಕೆಗೆ ಆಯ್ಕೆಯಾಗಿದ್ದರು. ಚಿಕ್ಕವಯಸ್ಸಿನಲ್ಲಿಯೇ ರಾಜಕೀಯಕ್ಕೆ ಪ್ರವೇಶ ಮಾಡಿ ಭರವಸೆ ಮೂಡಿಸಿದ್ದರು....

EDITOR PICKS