Saval
ಕೇಸರಿ ಶಾಲು, ಹಿಜಾಬ್ ವಿವಾದ: ಸಿಎಂಗೆ ತನ್ವೀರ್ ಸೇಠ್ ಪತ್ರ
ಮೈಸೂರು: ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ತೀವ್ರ ಸ್ವರೂಪ ಪಡೆದುಕೊಂಡ ಕಾರಣಕ್ಕಾಗಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಪ್ರತ್ಯೇಕ ಪತ್ರ ಬರೆದಿದ್ದು,...
ಮುಂಬೈ ಸರಣಿ ಬ್ಲಾಸ್ಟ್ ನ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಅಬುಬಕರ್ ಬಂಧನ
ಮುಂಬೈ: ಮುಂಬೈ 1993ರ ಸರಣಿ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿರುವ ಭಾರತದ ಪ್ರಮುಖ ಭಯೋತ್ಪಾದಕರಲ್ಲಿ ಒಬ್ಬನಾದ ಅಬು ಬಕರ್ ನನ್ನು ಬಂಧಿಸುವಲ್ಲಿ ಭಾರತೀಯ ಏಜೆನ್ಸಿಗಳು ಯಶಸ್ವಿಯಾಗಿವೆ.
ಈ ಉಗ್ರರ ಕೃತ್ಯದಲ್ಲಿ ಮುಂಬೈನ ವಿವಿಧ ಸ್ಥಳಗಳಲ್ಲಿ 12...
ಹಿಜಾಬ್ ಧರಿಸುವವರು ಧರಿಸಲಿ, ಧರಿಸದವರ ಮೇಲೆ ಒತ್ತಡ ಬೇಡ: ಸಿಎಂ ಇಬ್ರಾಹಿಂ
ಮುಸ್ಲಿಂ ಹೆಣ್ಣು ಮಕ್ಕಳೆಲ್ಲರೂ ಹಿಜಾಬ್ ಧರಿಸುವುದಿಲ್ಲ. ಹಿಜಾಬ್ ಧರಿಸುವವರು ಧರಿಸಲಿ, ಧರಿಸದವರ ಮೇಲೆ ಒತ್ತಡ ಹಾಕುವುದು ಬೇಡ ಎಂದು ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಹೇಳಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಣ್ಮಕ್ಕಳು...
ಹಿಜಾಬ್ ವಿವಾದ: ಮೈಸೂರಿನಲ್ಲಿ ‘ಐ ಲವ್ ಹಿಜಾಬ್‘ ಅಭಿಯಾನ
ಮೈಸೂರು: ಕರಾವಳಿ ಜಿಲ್ಲೆಗಳಲ್ಲಿ ಆರಂಭವಾದ ಹಿಜಾಬ್ ವಿವಾದ ಪ್ರಸ್ತುತ ಇಡೀ ರಾಜ್ಯವನ್ನು ವ್ಯಾಪಿಸಿದ್ದು, ಮೈಸೂರಿನಲ್ಲೂ ಹಿಜಾಬ್ ವಿವಾದ ಪ್ರತಿಧ್ವನಿಸಿದ್ದು, ವಿದ್ಯಾರ್ಥಿನಿಯರು ಬನ್ನಿಮಂಟಪದ ಹೈವೆ ಸರ್ಕಲ್ ಬಳಿ ಹಿಜಾಬ್ ಅಭಿಯಾನ ನಡೆಸಿದ್ದಾರೆ.
ಐ ಲವ್ ಹಿಜಾಬ್...
ಕೊರೊನಾ: ದೇಶದಲ್ಲಿಂದು 1.27 ಲಕ್ಷ ಹೊಸ ಕೇಸ್ ಪತ್ತೆ
ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಾ ಸಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 1,27,952 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 1059 ಮಂದಿ ಸಾವಿಗೀಡಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು...
ಪ್ರೇಮಿಗಳ ದಿನದಂದು ನಿಮ್ಮ ರಾಶಿ ಭವಿಷ್ಯ
ಫೆಬ್ರವರಿ ತಿಂಗಳಿನಲ್ಲಿ ಬರುವ ಪ್ರೇಮಿಗಳ ದಿನ ಯುವಕ ಯುವತಿಯರ ಪಾಲಿಗೆ ಹಬ್ಬ ಎಂದರೆ ತಪ್ಪಾಗಲಾರದು. ಫೆಬ್ರವರಿ 14ರಂದು ಪ್ರೇಮಿಗಳು ತಮ್ಮ ಸಂಗಾತಿಯ ಖುಷಿಗಾಗಿ ದಿನವನ್ನು ಮೀಸಲಿಡುತ್ತಾರೆ. ಈ ನಡುವೆ 2022ರ ಪ್ರೇಮಿಗಳ ದಿನವು...
ಜಮ್ಮು-ಕಾಶ್ಮೀರದಲ್ಲಿ 5.7 ತೀವ್ರತೆಯ ಭೂಕಂಪನ
ಶ್ರೀನಗರ( ಜಮ್ಮು- ಕಾಶ್ಮೀರ): ಇಂದು ಜಮ್ಮು ಕಾಶ್ಮೀರ ಮತ್ತು ನೋಯ್ಡಾದಲ್ಲಿ ಸುಮಾರು 5.7 ರಷ್ಟು ತೀವ್ರತೆಯ ಭೂಕಂಪನ ಆಗಿರುವ ಕುರಿತು ವರದಿ ಆಗಿದೆ. ಆದರೆ ಯಾವುದೇ ಪ್ರದೇಶದಲ್ಲಿಯೂ ಸಾವು, ನೋವು ಆಸ್ತಿಹಾನಿಯಾದ ಕುರಿತು...
ಹಿಜಾಬ್ ವಿವಾದ; ತಾಯಿ ಸರಸ್ವತಿ ತಾರತಮ್ಯ ಮಾಡೋದಿಲ್ಲ: ರಾಹುಲ್ ಗಾಂಧಿ
ಮಹಿಳಾ ಕಾಲೇಜ್ ನಲ್ಲಿ ಹಿಜಾಬ್ ವಿವಾದ ಮುಂದುವರೆದಿದ್ದು, ಮೂರು ವಾರ ಕಳೆದರೂ ಅಂತ್ಯಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಈ ವಿವಾದದ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಹಿಜಾಬ್ನಿಂದಾಗಿ ಹೆಣ್ಣುಮಕ್ಕಳ ಶಿಕ್ಷಣವನ್ನು ಕಸಿದುಕೊಳ್ಳಲಾಗುತ್ತಿದೆ. ಆ...
ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವಗಳಂದು ನ್ಯಾಯಾಲಯಗಳಲ್ಲಿ ಅಂಬೇಡ್ಕರ್ ಫೋಟೋ ಕಡ್ಡಾಯ: ಹೈಕೋರ್ಟ್ ತೀರ್ಮಾನ
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವಗಳಂದು ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಇಡುವುನ್ನು ಕಡ್ಡಾಯಗೊಳಿಸಲು ಹೈಕೋರ್ಟ್ ತೀರ್ಮಾನ ಕೈಗೊಂಡಿದೆ.
ಗಣರಾಜ್ಯೋತ್ಸವ ದಿನದಂದು...
ಇಬ್ರಾಹಿಂ ಸುತಾರ್ ನಿಧನ : ಗಣ್ಯರಿಂದ ಸಂತಾಪ
ಬೆಂಗಳೂರು: ಕನ್ನಡದ ಕಬೀರ ಎಂದೇ ಖ್ಯಾತಿ ಪಡೆದಿದ್ದ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಕೋಟಾ ಶ್ರೀನಿವಾಸ್ ಪೂಜಾರಿ ಟ್ವೀಟ್ ಮಾಡಿ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ ರವರು ಹೃದಯಾಘಾತದಿಂದ...




















