ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39914 ಪೋಸ್ಟ್ಗಳು 0 ಕಾಮೆಂಟ್ಗಳನ್ನು

2023ರ ವಿಧಾನಸಭೆ ಚುನಾವಣೆ: ಶೀಘ್ರದಲ್ಲೇ ಬಿ.ಎಸ್. ಯಡಿಯೂರಪ್ಪ ಅವರಿಂದ ರಾಜ್ಯ ಪ್ರವಾಸ

0
ಬೆಂಗಳೂರು: 2023ರ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗಾಗಿ ಇನ್ನೆರಡು ವಾರಗಳಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅವರು ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಮಾತನಾಡಿರುವ ಯಡಿಯೂರಪ್ಪ...

ಸರ್ಕಾರಿ ಶಾಲೆಗಳಲ್ಲಿ ಪ್ರತ್ಯೇಕತೆಗೆ ಅವಕಾಶವಿಲ್ಲ: ಪ್ರತಾಪ್ ಸಿಂಹ

0
ಮೈಸೂರು: ಹಿಜಾಬ್ ಹಾಕಿಕೊಂಡು, ಟೋಪಿ ಹಾಕಿಕೊಂಡು ನೀವು ಕಲಿಯಬೇಕು ಎಂಬುದಾದರೆ ಮದರಾಸಗೆ ಹೋಗಿ. ಮದರಸದಲ್ಲಿ ನಿಮ್ಮ ಪ್ರತ್ಯೇಕ ಭಾವನೆ ಕಾಪಾಡಿ ಕೊಳ್ಳಬಹುದು. ಆದರೆ ಸರ್ಕಾರಿ ಶಾಲೆಗಳಲ್ಲಿ ಈ ಪ್ರತ್ಯೇಕತೆ ಸಾಧ್ಯವಿಲ್ಲ ಎಂದು ಖಡಕ್...

ಸರ್ವಧರ್ಮ ಸಮನ್ವಯದ ಪ್ರವಚನಕಾರ ಇಬ್ರಾಹಿಂ ಸುತಾರ ಇನ್ನಿಲ್ಲ

0
ಬಾಗಲಕೋಟೆ: ಭಗವದ್ಗೀತೆ, ವಚನ, ಸೂಫಿ ಪರಂಪರೆಯ ರಸಪಾಕವನ್ನು ತಮ್ಮ ಪ್ರವಚನಗಳ ಮೂಲಕ ಧಾರೆಯೆರೆದು ಹಿಂದೂ ಮುಸ್ಲಿಂ ಸಾಮರಸ್ಯದ ಕೊಂಡಿಯಾಗಿದ್ದ ಸಂತ, ಕೃಷ್ಣೆಯ ನಾಡಿನ ಕಬೀರ, ಪದ್ಮಶ್ರೀ ಪುರಸ್ಕೃತ 'ಇಬ್ರಾಹಿಂ ಸುತಾರ್' ಅವರು ಇಂದು ಮುಂಜಾನೆ ...

ಗಣರಾಜ್ಯೋತ್ಸವ ಪೆರೇಡ್: ರಾಜ್ಯದ ಸ್ತಬ್ಧಚಿತ್ರಕ್ಕೆ ದ್ವಿತೀಯ ಸ್ಥಾನ

0
ನವದೆಹಲಿ: ಇಂಡಿಯಾ ಗೇಟ್‌ನಿಂದ ರಾಜಪಥದಲ್ಲಿ ಜನವರಿ 26ರಂದು ನಡೆದಿದ್ದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ್ದ ರಾಜ್ಯದ ಸ್ತಬ್ಧಚಿತ್ರಕ್ಕೆ ಅತ್ಯುತ್ತಮ ಸ್ತಬ್ಧಚಿತ್ರ ವಿಭಾಗದಲ್ಲಿ ದ್ವಿತೀಯ ಸ್ಥಾನ ದೊರೆತಿದೆ. ಕೇಂದ್ರ ಸರ್ಕಾರದ ರಕ್ಷಣಾ ಇಲಾಖೆಯ ತಜ್ಞರ ಸಮಿತಿ ಶುಕ್ರವಾರ...

ಕೈಗೆಟುಕುವ ದರದಲ್ಲಿ ಕ್ಯಾನ್ಸರ್ ಔಷಧಿ: ಸಿಎಂ ಬೊಮ್ಮಾಯಿ

0
ಬೆಂಗಳೂರು:  ರಾಜ್ಯದ  ಎಲ್ಲ ಪ್ರಾದೇಶಿಕ ವಲಯಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು  ಇಂದು ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಬೆಂಗಳೂರಿನ ಉತ್ತರಹಳ್ಳಿ  ಆಯೋಜಿಸಲಾಗಿದ್ದ ಜನಜಾಗೃತಿ ಕಾರ್ಯಕ್ರಮವನ್ನು...

ಸೈಕಲ್ ಜಾಥಾದ ಮೂಲಕ ಕ್ಯಾನ್ಸರ್ ಜಾಗೃತಿ

0
ಮೈಸೂರು: ವಿಶ್ವ ಕ್ಯಾನ್ಸರ್ ದಿನದ ಪ್ರಯುಕ್ತ ಜನರಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸುವರ್ಣ ಬೆಳಕು ಫೌಂಡೇಷನ್ ವತಿಯಿಂದ ನಗರದಲ್ಲಿ ಸೈಕಲ್ ಜಾಥಾ ನಡೆಸಲಾಯಿತು. ಕ್ಯಾನ್ಸರ್ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರ ಜೊತೆಗೆ...

ಗರ್ಭಿಣಿಯನ್ನು ಬೈಕ್​​ನಲ್ಲಿ ಕರೆತಂದ ಪತಿ ಆಸ್ಪತ್ರೆ ಬಾಗಿಲಲ್ಲೇ ಹೆರಿಗೆ

0
ಚಾಮರಾಜನಗರ:  ಹೆರಿಗೆ ನೋವಲ್ಲಿದ್ದ ಪತ್ನಿಯನ್ನು ಪತಿ ಬೈಕ್ ನಲ್ಲಿ ಆಸ್ಪತ್ರೆಗೆ ಕರೆತಂದಿದ್ದು, ಸಿಬ್ಬಂದಿ ಯಾರು ಇಲ್ಲದ ಕಾರಣದಿಂದಾಗಿ ಆಸ್ಪತ್ರೆಗೆ ಬಾಗಿಲಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಕುಡ್ಲೂರು ಗ್ರಾಮದಲ್ಲಿ ನಡೆದಿದೆ. ಸೂಳೆಕೋಬೆ ಗ್ರಾಮದ ಕುಮಾರ್...

ಫೆ.7 ರಿಂದ ದೆಹಲಿಯಲ್ಲಿ ಶಾಲಾ-ಕಾಲೇಜುಗಳು ಪ್ರಾರಂಭ

0
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ -19 ಪ್ರಕರಣಗಳಲ್ಲಿ ಇಳಿಕೆಯಾದ ಕಾರಣ ಜಿಮ್‌, ಶಾಲೆ, ಕಾಲೇಜುಗಳು ಮತ್ತು ಕೋಚಿಂಗ್ ಸಂಸ್ಥೆಗಳನ್ನು ಫೆ.7 ರಿಂದ ಪುನಃ ತೆರೆಯಲು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು ನಿರ್ಧರಿಸಿದೆ. ನಗರದಲ್ಲಿ ಅವಧಿಯನ್ನು ಕಡಿತಗೊಳಿಸಲಾಗಿರುವ ರಾತ್ರಿ...

ಇಂಗ್ಲೆಂಡ್ ಕೋಚ್ ಹುದ್ದೆಯಿಂದ ಕ್ರಿಸ್ ಸಿಲ್ವರ್ ವುಡ್ ವಜಾ

0
ಲಂಡನ್: ಆಶಸ್ ಸರಣಿಯಲ್ಲಿ ತಂಡಕ್ಕೆ ಉಂಟಾದ ಹಿನ್ನೆಡೆಯ ಬೆನ್ನಲ್ಲೇ ಇಂಗ್ಲೆಂಡ್ ನ ಕ್ರಿಕೆಟ್ ಮಂಡಳಿ ತಂಡದ ಕೋಚ್ ಕ್ರಿಸ್ ಸಿಲ್ವರ್ ವುಡ್ ನ್ನು ಅವರ ಸ್ಥಾನ, ಕರ್ತವ್ಯಗಳಿಂದ ಮುಕ್ತರನ್ನಾಗಿ ಮಾಡುತ್ತಿರುವುದಾಗಿ ಘೋಷಿಸಿದೆ.   ಮುಂಬರುವ ವೆಸ್ಟ್...

ಪ್ರೊ.ಎಂ.ವೆಂಕಟೇಶ್ ಕುಮಾರ್ ಗೆ ಕಾಳಿದಾಸ ಸಮ್ಮಾನ್ ಪ್ರಶಸ್ತಿ

0
ಧಾರವಾಡ: ಹೆಸರಾಂತ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರ ಪ್ರೊ.ಎಂ.ವೆಂಕಟೇಶ ಕುಮಾರ್ ಅವರಿಗೆ ಮಧ್ಯಪ್ರದೇಶ ಸರ್ಕಾರ ನೀಡುವ ಪ್ರತಿಷ್ಠಿತ ಕಾಳಿದಾಸ ಸಮ್ಮಾನ ಪ್ರಶಸ್ತಿ ಘೋಷಣೆಯಾಗಿದೆ. 2017 ನೇ ಸಾಲಿನ ಪುರಸ್ಕಾರ ಇದಾಗಿದ್ದು,  ಹಿಂದೂಸ್ತಾನಿ ಸಂಗೀತ ಕ್ಷೇತ್ರಕ್ಕೆ ಅವರು...

EDITOR PICKS