Saval
ಮುಂದಿನ ವಾರ ಕನ್ನಡಪರ ಸಂಘಟನೆಗಳ ಸಭೆ ಕರೆದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ನೆಲ, ಜಲ ಮತ್ತು ಭಾಷೆಯ ವಿಚಾರದಲ್ಲಿ ರಾಜ್ಯವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಂದಿನ ವಾರ ಎಲ್ಲ ಕನ್ನಡಪರ ಸಂಘಟನೆಗಳ ಮುಖಂಡರ ಜತೆ ಮಹತ್ವದ ಸಭೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು...
ತೆರಿಗೆ ಬಗ್ಗೆ ಗಂಭೀರ ಚಿಂತನೆ ಅಗತ್ಯ: ವಿಪಕ್ಷ ನಾಯಕ ಸಿದ್ದರಾಮಯ್ಯ
ಬೆಂಗಳೂರು: ಜನಸಾಮಾನ್ಯರ ಮೇಲಿನ ತೆರಿಗೆಯ ಭಾರ ಹೆಚ್ಚುತ್ತಿರುವ ಬಗ್ಗೆ ಗಂಭೀರ ಚಿಂತನೆ ಅಗತ್ಯ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ.
ವಿಧಾನ ಪರಿಷತ್ತಿನ ಸದಸ್ಯರಿಗಾಗಿ ಇಂದು ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ...
ವಿಷಯದ ಜ್ಞಾನದ ಜೊತೆ ಕೌಶಲ್ಯವೂ ಮುಖ್ಯ: ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು: ವಿಷಯ ಜ್ಞಾನದ ಜೊತೆಗೆ ಕೌಶಲ್ಯವನ್ನೂ ವೃದ್ಧಿಸಿಕೊಂಡರೆ ಮಾತ್ರ ವಿಜ್ಞಾನ ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವೆಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದರು.
ನಗರದ ಮಾನಸ ಗಂಗೋತ್ರಿಯ ರಸಾಯನಶಾಸ್ತ್ರ ವಿಭಾಗದ ಸೆಮಿನಾರ್...
ಮಗನಿಂದಲೇ ತಂದೆಯ ಹತ್ಯೆ: ತಾಯಿಯ ಸಾಥ್
ಬೆಂಗಳೂರು: 21 ಗುಂಟೆ ಜಮೀನಿಗಾಗಿ ಮಗನೇ ತಂದೆಯ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹೊರ ವಲಯದ ಬನ್ನೇರುಘಟ್ಟದಲ್ಲಿ ನಡೆದಿದೆ.
ಕೊರಟಗೆರೆ ಮೂಲದ ಚನ್ನಿಗರಾಯಪ್ಪ ಕೊಲೆಯಾದ ವ್ಯಕ್ತಿ. ಮೃತ ಚನ್ನಿಗರಾಯಪ್ಪ ಎರಡು ಮದುವೆಯಾಗಿದ್ದು, ಆಸ್ತಿ ಹಂಚಿಕೆ...
ಸಿಎಂ ಇಬ್ರಾಹಿಂ ಕಾಂಗ್ರೆಸ್ ನಲ್ಲೇ ಉಳಿಯುತ್ತಾರೆ: ತನ್ವೀರ್ ಸೇಠ್
ಮೈಸೂರು: ಕಾಂಗ್ರೆಸ್ ವಿರುದ್ಧದ ಅಸಮಧಾನದಿಂದಾಗಿ ಪಕ್ಷ ತೊರೆಯಲು ನಿರ್ಧರಿಸಿರುವ ಸಿಎಂ ಇಬ್ರಾಹಿಂ ಪಕ್ಷದಲ್ಲೇ ಉಳಿಯುತ್ತಾರೆ ಎಂದು ಶಾಸಕ ತನ್ವೀರ್ ಸೇಠ್ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.
ಇದೇ ತಿಂಗಳ 14 ರಂದು ಕಾಂಗ್ರೆಸ್ ಗೆ ರಾಜೀನಾಮೆ...
ಸಿಡಿ ಪ್ರಕರಣ: ಅಂತಿಮ ವರದಿ ಸಲ್ಲಿಸಲು ಹೈಕೋರ್ಟ್ ಒಪ್ಪಿಗೆ
ಬೆಂಗಳೂರು: ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ಆರೋಪದಡಿ ಪ್ರಕರಣ ದಾಖಲಾಗಿದ್ದು, ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅಂತಿಮ ವರದಿಯನ್ನು ಸಲ್ಲಿಸಲು...
ಶ್ರೀನಗರ ಕಿಟ್ಟಿ ನಟನೆಯ ಗೌಳಿ ಚಿತ್ರದ ಟೀಸರ್ ರಿಲೀಸ್
ಬೆಂಗಳೂರು: ನಟ ಶ್ರೀನಗರ ಕಿಟ್ಟಿ ಪ್ರಮುಖ ಪಾತ್ರದಲ್ಲಿರುವ ನಟಿಸಿರು ‘ಗೌಳಿ’ಚಿತ್ರದ ಟೀಸರ್ ಬಿಡುಗಡೆಯಾಗಿದೆ.
ಕಳೆದ ಕೆಲ ವರ್ಷಗಳು ವಿರಾಮ ತೆಗೆದುಕೊಂಡಿದ್ದ ಶ್ರೀನಗರ ಕಿಟ್ಟಿ ಅವರು ಗೌಳಿ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಭರ್ಜರಿಯಾಗಿ ಪುನಃ ಪ್ರವೇಶ...
ಶಾಲೆಗಳಲ್ಲಿ ಕೇಸರಿ ಶಾಲೆ- ಹಿಜಾಬ್ ಧರಿಸಲು ಅವಕಾಶವಿಲ್ಲ: ಅರಗ ಜ್ಞಾನೇಂದ್ರ
ಬೆಂಗಳೂರು: ಶಾಲೆಗಳಲ್ಲಿ ಕೇಸರಿ ಶಾಲು ಹಾಗೂ ಹಿಜಾಬ್ ಧರಿಸಲು ಅವಕಾಶ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಹಿಜಾಬ್ ಗಲಾಟೆ ಬಗ್ಗೆ ಪ್ರತಿಕ್ರಿಯಿಸಿ, ಪಾರ್ಥನೆ ಮಾಡುವುದಕ್ಕೆ ದೇವಸ್ಥಾನ, ಚರ್ಚ್, ಮಸೀದಿ...
ಸಂಪುಟ ವಿಸ್ತರಣೆ ಬಗ್ಗೆ ಗಂಧ-ಗಾಳಿಯೂ ಗೊತ್ತಿಲ್ಲ: ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು: ಸಂಪುಟ ವಿಸ್ತರಣೆ ಬಗ್ಗೆ ನನಗೆ ಏನು ಮಾಹಿತಿ ಇಲ್ಲ. ಅದರ ಗಂಧ- ಗಾಳಿಯೂ ಗೊತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಫೆ.7 ರಂದು ದೆಹಲಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೆರಳುತ್ತಿರುವ...
ಪರ್ಸಂಟೇಜ್ ಗಾಗಿ ಪಿಡಿಓಗಳಿಗೆ ಕಿರುಕುಳ ಆರೋಪ: ಇಓ ಅಮಾನತು
ಮಂಡ್ಯ: ಪರ್ಸೆಂಟೇಜ್ ನೀಡುವಂತೆ ಪಿಡಿಒಗಳಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಶ್ರೀರಂಗಪಟ್ಟಣದ ಇಒ ಭೈರಪ್ಪರ ವಿರುದ್ಧ ಜಿಲ್ಲಾ ಪಂಚಾಯತ್ ಸಿಇಓಗೆ ದೂರು ನೀಡಿದ ಬೆನ್ನಲ್ಲೇ ಇಓ ಭೈರಪ್ಪ ಅವರನ್ನು ಅಮಾನತು ಮಾಡಿ ಆದೇಶ...





















