Saval
ವಿನೋದ್ ಪ್ರಭಾಕರ್ ನಟನೆಯ ವರದ ಚಿತ್ರ ಫೆ.18 ರಂದು ತೆರೆಗೆ
ವಿನೋದ್ ಪ್ರಭಾಕರ್ ನಟನೆಯ ‘ವರದ’ ಚಿತ್ರಕ್ಕೆ ಪ್ರಾದೇಶಿಕ ಸೆನ್ಸಾರ್ ಮಂಡಳಿಯು ಯು/ಎ ಪ್ರಮಾಣಪತ್ರ ನೀಡಿದ್ದು, ಚಿತ್ರವು ಫೆಬ್ರುವರಿ 18ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ.
ಚಿತ್ರವನ್ನು ಉದಯ ಪ್ರಕಾಶ್ ನಿರ್ಮಿಸಿ, ನಿರ್ದೇಶಿಸಿರುವ ಈ ಚಿತ್ರದ ಸಹ ನಿರ್ಮಾಪಕರು...
ಡಿಜಿಟಲ್ ಕಲಿಕೆ, ಕೌಶಲ್ಯ, ನವೋದ್ಯಮಕ್ಕೆ ಒತ್ತು ನೀಡಿರುವ ಬಜೆಟ್: ಅಶ್ವತ್ಥನಾರಾಯಣ
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2022-23ನೇ ಸಾಲಿನ ಬಜೆಟ್ ಅತ್ಯುತ್ತಮವಾಗಿದ್ದು, ಡಿಜಿಟಲ್ ಕಲಿಕೆ, ಕೌಶಲ್ಯಗಳ ಪೂರೈಕೆ ಮತ್ತು ನವೋದ್ಯಮಗಳನ್ನು ಕೈ ಬಲಪಡಿಸುವುದಕ್ಕೆ ಒತ್ತು ನೀಡಿದೆ. ಈ ಉಪಕ್ರಮಗಳು...
ರಕ್ತದಾನ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್
ಮೈಸೂರು : ರಾಷ್ಟ್ರೀಯ ಸೇನಾ ದಿನಾಚರಣೆ ಅಂಗವಾಗಿ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಬ್ಲಡ್ ಆನ್ ಕಾಲ್ ಕ್ಲಬ್ ಹಾಗೂ ಜೀವಾಧಾರ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಮಾಜಿ ಕ್ರಿಕೆಟಿಗ...
ಕೇಂದ್ರ ಬಜೆಟ್ 2022: ಕೃಷಿ ಕ್ಷೇತ್ರ, ರೈತರಿಗೆ ಹಲವು ಘೋಷಣೆ
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2022-23ನೇ ಸಾಲಿನ ಬಜೆಟ್ ಭಾಷಣದಲ್ಲಿ ಸಚಿವರು ಕೃಷಿ ಕ್ಷೇತ್ರ, ರೈತರಿಗೆ ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.
ಮಂಗಳವಾರ ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಸುಮಾರು ಒಂದೂವರೆ ಗಂಟೆಗಳ...
ಪ್ರತಿಭಟನೆಗೆ ಪ್ರೇರೇಪಿಸಿದ ಆರೋಪ: ಯೂಟ್ಯೂಬರ್ ಹಿಂದೂಸ್ಥಾನಿ ಭಾವು ಸೇರಿ ಇಬ್ಬರ ಬಂಧನ
ಮುಂಬೈ(ಮಹಾರಾಷ್ಟ್ರ): ಕೋವಿಡ್-19 ಹಿನ್ನೆಲೆ 10 ಮತ್ತು 12ನೇ ತರಗತಿಗಳಿಗೆ ಆನ್‌ಲೈನ್ ಪರೀಕ್ಷೆ ನಡೆಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳನ್ನು ಪ್ರತಿಭಟನೆಗೆ ಪ್ರೇರೇಪಿಸಿದ ಆರೋಪದ ಮೇಲೆ ಯೂಟ್ಯೂಬರ್ 'ಹಿಂದೂಸ್ಥಾನಿ ಭಾವು ಯಾನೆ ವಿಕಾಸ್ ಪಾಠಕ್' ಸೇರಿದಂತೆ ಇಬ್ಬರನ್ನು...
ಜೇಮ್ಸ್ ಚಿತ್ರಕ್ಕಾಗಿ RRR ರಿಲೀಸ್ ಡೇಟ್ ಚೇಂಜ್
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಟನೆಯ ಕೊನೆಯ ಚಿತ್ರ “ಜೇಮ್ಸ್’ ಮಾರ್ಚ್ 17ರಂದು ತೆರೆ ಕಾಣಲಿದೆ.
ವಿಶೇಷ ಎಂದರೆ ಅಪ್ಪು ಚಿತ್ರಕ್ಕಾಗಿ ಆರ್ ಆರ್ ಆರ್ ಚಿತ್ರದ ರಿಲೀಸ್ ದಿನಾಂಕವನ್ನು ಬದಲಾವಣೆ ಮಾಡಿಕೊಳ್ಳಲಾಗಿದೆ.
ಮಾರ್ಚ್ 18ಕ್ಕೆ...
ಕೇಂದ್ರ ಬಜೆಟ್ 2022: ಡಿಜಿಟಲ್ ಕರೆನ್ಸಿ ಘೋಷಣೆ; ಆರ್ ಬಿಐನಿಂದ “ಡಿಜಿಟಲ್ ರುಪೀ
ನವದೆಹಲಿ: ಡಿಜಿಟಲ್ ಕರೆನ್ಸಿಯನ್ನು ಅಧಿಕೃತವಾಗಿ ಘೋಷಿಸಲಿದ್ದು, 2022 ರಲ್ಲೇ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ ಬಿಐ) "ಡಿಜಿಟಲ್ ರುಪೀ" ಪರಿಚಯಿಸಲಿದೆ ಎಂದು ಇಂದು ಬಜೆಟ್ ಮಂಡಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
"ಬ್ಲಾಕ್...
ಕಾವೇರಿ- ಪೆನ್ನಾರ್, ಕೃಷ್ಣಾ-ಪೆನ್ನಾರ್ ನದಿ ಜೋಡಣೆಗೆ ಸಮ್ಮತಿ
ನವದೆಹಲಿ: ಕಾವೇರಿ –ಪೆನ್ನಾರ್, ಕೃಷ್ಣಾ – ಪೆನ್ನಾರ್ ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಸಮ್ಮತಿಸಿದ್ದು, ಈ ಬಗ್ಗೆ ಬಜೆಟ್ ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
ಇಂದು ಲೋಕಸಭೆಯಲ್ಲಿ ಕೇಂದ್ರ...
ಭಾರೀ ಬೆಲೆಗೆ ‘ಗಾಳಿಪಟ-2’ ಸ್ಯಾಟಲೈಟ್ ಮತ್ತು ಡಿಜಿಟಲ್ ಹಕ್ಕು ಮಾರಾಟ
ಗಾಳಿಪಟ-2 ಚಿತ್ರದ ಸ್ಯಾಟಲೈಟ್ ಮತ್ತು ಡಿಜಿಟಲ್ ಹಕ್ಕನ್ನು ಜೀ ಕನ್ನಡ ಮತ್ತು ಜೀ5 ಭಾರೀ ಮೊತ್ತಕ್ಕೆ ಖರೀದಿಸಿವೆ.
ಯೋಗರಾಜ್ ಭಟ್ ನಿರ್ದೇಶನದಲ್ಲಿ ಗಣೇಶ್ ಮತ್ತು ದಿಗಂತ್ ನಟನೆಯ ರೊಮ್ಯಾಂಟಿಕ್ ಸಿನಿಮಾ ಗಾಳಿಪಟ-2 ಭಾರೀ ನಿರೀಕ್ಷೆ...
ವಿಮೆಯುಳ್ಳ ವಾಹನವನ್ನು ಓಡಿಸಲು ಪಡೆದ ವ್ಯಕ್ತಿಗೆ ಅಪಘಾತದ ಪರಿಹಾರ ಲಭ್ಯವಿರುವುದಿಲ್ಲ: ಗುವಾಹಟಿ ಹೈಕೋರ್ಟ್
ವಾಹನ ಅಪಘಾತದ ಪ್ರಕರಣಗಳಲ್ಲಿ ವಿಮೆ ಹೊಂದಿದ ವಾಹನವನ್ನು ಓಡಿಸಲೆಂದು ಪಡೆದ ವಾಹನದ ವಿಮಾದಾರರಲ್ಲದವರನ್ನು ಮೂರನೇ ವ್ಯಕ್ತಿ (ಥರ್ಡ್ ಪಾರ್ಟಿ) ಎಂದು ಪರಿಗಣಿಸಿ ಅವರಿಗೆ ವಿಮೆಯ ಪರಿಹಾರವನ್ನು ವೈಯಕ್ತಿಕ ಅಪಘಾತ ರಕ್ಷಣೆಯಡಿ ನೀಡಲಾಗದು ಎಂದು...





















