ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39898 ಪೋಸ್ಟ್ಗಳು 0 ಕಾಮೆಂಟ್ಗಳನ್ನು

2022-2023ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಆರಂಭ

0
ನವದೆಹಲಿ: 2022-2023ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಆರಂಭವಾಗಿದ್ದು, ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಬೆಳಿಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ತಮ್ಮ...

ಬೆಮೆಲ್ ಖಾಸಗೀಕರಣ ವಿರೋಧಿಸಿ ಕಾರ್ಮಿಕರ ಪ್ರತಿಭಟನೆ

0
ಮೈಸೂರು: ಬೆಮೆಲ್ ಕಾರ್ಖಾನೆಯ ಖಾಸಗೀಕರಣ ವಿರೋಧಿಸಿ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಕಾರ್ಮಿಕರು ಬೆಮೆಲ್ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಸಂಘದ ಅಧ್ಯಕ್ಷ ಎಚ್.ವೈ. ಮುನಿರೆಡ್ದಿ ಮಾತನಾಡಿ, ಸುಮಾರು 8...

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಲಂಚಕ್ಕೆ ಬೇಡಿಕೆ ಆರೋಪ: ನಾಲ್ವರ ಮೇಲೆ ಎಫ್ಐಆರ್

0
ಬೆಂಗಳೂರು: ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ನಗರದ ಸರ್ಕಾರಿ ವಿಕ್ಟೋರಿಯಾ ಆಸ್ಪತ್ರೆಯ ನಾಲ್ವರು ಸಿಬ್ಬಂದಿಗಳಾದ ಆನಂದ್, ನಾಗೇಶ್, ಗಿರೀಶ್, ರಂಜಿತ್ ವಿರುದ್ಧ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಮಾಹಿತಿ ತಿಳಿದುಬಂದಿದೆ. ಘಟನೆ...

ಕಾಂಗ್ರೆಸ್ ಮಾಜಿ ಶಾಸಕ ಎಂ.ಎಂ. ಸಜ್ಜನ್  ನಿಧನ

0
ವಿಜಯಪುರ:  ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಎಂ. ಸಜ್ಜನ (95) ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದು, ಇಂದು‌‌ ಬೆಳಗಿನ ಜಾವ ಇಹಲೋಕ ತ್ಯಜಿಸಿದ್ದಾರೆ. ಮಲ್ಲಪ್ಪ ಮುರಿಗೆಪ್ಪ ಸಜ್ಜನ ಅವರು 1972-78 ರವರೆಗೆ ಮುದ್ದೇಬಿಹಾಳ...

ಬೇಲೂರು, ಹಳೆಬೀಡು, ಸೋಮನಾಥಪುರ ದೇವಾಲಯಗಳು ಯುನೆಸ್ಕೋ ಪಟ್ಟಿಗೆ ಸೇರಿಸಲು ಶಿಫಾರಸ್ಸು

0
ಹಾಸನ:  ಯುನೆಸ್ಕೋ ವಿಶ್ವಪಾರಂಪರಿಕ ತಾಣಗಳ ಪಟ್ಟಿಗೆ 2022-23ನೇ ಸಾಲಿನಲ್ಲಿ ಕರ್ನಾಟಕದ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಹೊಯ್ಸಳ ದೇವಾಲಯಗಳನ್ನು ಸೇರಿಸಲು ಶಿಫಾರಸ್ಸು ಮಾಡಲಾಗಿದೆ. ಹೊಯ್ಸಳರ ಕಾಲದ ಮೂರು ದೇವಾಲಯಗಳನ್ನು ಯುನೆಸ್ಕೋ ವಿಶ್ವ ಸಂಸ್ಥೆಯ ವಿಶ್ವ...

ಕೊರೊನಾ: ದೇಶದಲ್ಲಿಂದು 1.67 ಲಕ್ಷ ಹೊಸ ಕೇಸ್ ಪತ್ತೆ

0
ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದ್ದು, ಕಳೆದ 24 ಗಂಟೆಯಲ್ಲಿ,  ಹೊಸದಾಗಿ 1,67,059 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 1,192 ಮಂದಿ ಸಾವಿಗೀಡಾಗಿದ್ದಾರೆ.  ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು...

ಬಟ್ಟೆ ಮಳಿಗೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಲಕ್ಷಾಂತರ ಬೆಲೆಯ ಬಟ್ಟೆಗಳು ಭಸ್ಮ

0
ಮೈಸೂರು: ಬಟ್ಟೆ ಮಳಿಗೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅನಾಹುತ ಸಂಭವಿಸಿದ್ದು, ಲಕ್ಷಾಂತರ ರೂ.ಮೌಲ್ಯದ ಬಟ್ಟೆಗಳು ಸುಟ್ಟು ಭಸ್ಮವಾಗಿರುವ ಘಟನೆ ಕುವೆಂಪುನಗರದ ಕಾಂಪ್ಲೆಕ್ಸ್ ಬಳಿಯ ನೃಪತುಂಗ ರಸ್ತೆಯಲ್ಲಿ ನಡೆದಿದೆ. ನೃಪತುಂಗ ರಸ್ತೆಯಲ್ಲಿರುವ ರಾಜ್...

ಹಣಕಾಸು ಸಚಿವಾಲಯಕ್ಕೆ ಆಗಮಿಸಿದ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ : ಕೆಲವೇ ಕ್ಷಣಗಳಲ್ಲಿ ಬಜೆಟ್...

0
ನವದೆಹಲಿ: ಬಹುನಿರೀಕ್ಷಿತ ಕೇಂದ್ರ ಬಜೆಟ್-2022 ಮೇಲೆ ಎಲ್ಲರ ಗಮನ ಕೇಂದ್ರಿಕರಿಸಿದ್ದು, ಲೋಕಸಭೆಯಲ್ಲಿ ಇನ್ನು ಕೆಲ ಹೊತ್ತಿನಲ್ಲಿ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಮಂಡನೆಗೆ ಮುನ್ನ ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ಪೂಜೆ...

ಸಿಡಿ ಪ್ರಕರಣ : ಎಸ್ಐಟಿಯಿಂದ ಹೈಕೋರ್ಟ್ ಗೆ ಮಧ್ಯಂತರ ವರದಿ ಸಲ್ಲಿಕೆ

0
ಬೆಂಗಳೂರು : ಸಿಡಿ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್‌ ಪಾರ್ಕ್​ ಪೊಲೀಸ್​​ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಆರೋಪ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ತಂಡ ಹೈಕೋರ್ಟ್​ಗೆ ಮಧ್ಯಂತರ ವರದಿ...

ಕುತೂಹಲಕ್ಕೆ ಕಾರಣವಾದ ಡಿಕೆಶಿ- ಸಚಿವ ಆನಂದ್ ಸಿಂಗ್ ಭೇಟಿ

0
ಬೆಂಗಳೂರು:  ಕೆಪಿಸಿಸಿ  ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಹಾಗೂ ಸಚಿವ ಆನಂದ್‌ ಸಿಂಗ್‌ ಭೇಟಿಯಾಗಿರುವುದು ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್‌ ಬಿಜೆಪಿಯ ಕೆಲ ಶಾಸಕರು...

EDITOR PICKS