Saval
ಅಪರಾಧ ಪ್ರಕರಣ: ನಿರೀಕ್ಷಣಾ ಜಾಮೀನಿಗೆ ಆರೋಪಿ ಅನರ್ಹನಾಗುವುದು ಯಾವಾಗ? ಇಲ್ಲಿದೆ ಮಾಹಿತಿ
ಬೆಂಗಳೂರು: ಅಪರಾಧ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಪಡೆಯಲು ಆರೋಪಿ ಯಾವಾಗ ಅನರ್ಹನಾಗುತ್ತೇನೆ ? ಈ ಬಗ್ಗೆ ಹೈ ಕೋರ್ಟ್ ಹೇಳುವುದೇನು ಎಂಬುದನ್ನು ಈ ಸುದ್ದಿಯಲ್ಲಿ ತಿಳಿಯಿರಿ.
ಅಪರಾಧ ಪ್ರಕರಣಗಳಲ್ಲಿ ಆರೋಪಿಯು ಒಮ್ಮೆ ನ್ಯಾಯಾಲಯದ ಎದುರು...
ಇಬ್ಬರು ವಯಸ್ಕರು ಮದುವೆ ಅಥವಾ ಲಿವ್-ಇನ್-ರಿಲೇಶನ್‌ಶಿಪ್ ಮೂಲಕ ಒಟ್ಟಿಗೆ ಇರುವಾಗ ನೈತಿಕ ಪೋಲಿಸ್‌ಗಿರಿಯನ್ನು ಅನುಮತಿಸಲಾಗುವುದಿಲ್ಲ:...
ಇಬ್ಬರು ಪ್ರೌಢ ವಯಸ್ಕರು ಮದುವೆಯ ಮೂಲಕ ಅಥವಾ ಲಿವ್-ಇನ್ ಸಂಬಂಧದಲ್ಲಿ ಒಟ್ಟಿಗೆ ಇರಲು ಸಿದ್ಧರಿದ್ದರೆ ಅಂತಹ ವಿಷಯಗಳಲ್ಲಿ ಯಾವುದೇ ನೈತಿಕ ಪೊಲೀಸ್ ಗಿರಿ ಅನ್ನು ಅನುಮತಿಸಲಾಗುವುದಿಲ್ಲ. ಈ ಸಂಬಂಧಕ್ಕೆ ಇಬ್ಬರು ಸ್ವಇಚ್ಛೆ ಹೊಂದಿರಬೇಕು....
ಮಂಡ್ಯದ ಮಾಜಿ ಸಂಸದ ಎಲ್.ಆರ್.ಎಸ್ ಆಡಿಯೋ ವೈರಲ್: ೨೦೨೩ರ ವಿಧಾನಸಭಾ ಚುನಾವಣೆಗೆ ೩೦ ಕೋಟಿ...
ಮಂಡ್ಯ: ಮುಂದಿನ ೨೦೨೩ರ ವಿಧಾನಸಭಾ ಚುನಾವಣೆಗೆ ಈಗಾಗಲೇ ಮೂರು ಪಕ್ಷಗಳು, ಮುಖಂಡರು ತಯಾರಿ ನಡೆಸುತ್ತಿರುವ ಬೆನ್ನಲ್ಲೇ, ಮಾಜಿ ಸಂಸದ ಎಲ್ ಆರ್. ಶಿವರಾಮೇಗೌಡ ಜೆಡಿಎಸ್ ಕಾರ್ಯಕರ್ತೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ.ಕೊಪ್ಪ...
ಸಚಿವರ ಕಾರ್ಯವೈಖರಿ ವಿರುದ್ಧ ಸಿಎಂ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರಿಗೆ ದೂರು ನೀಡಿದ ಎಂ.ಪಿ.ರೇಣುಕಾಚಾರ್ಯ
ಬೆಂಗಳೂರು: ಸ್ವಪಕ್ಷೀಯ ಬಿಜೆಪಿ ಶಾಸಕರ ಕೆಲಸಗಳಿಗೆ ಸ್ಪಂದಿಸದೆ ಕನಿಷ್ಠಪಕ್ಷ ದೂರವಾಣಿ ಕರೆಗಳನ್ನು ಸ್ವೀಕರಿಸದ ಸುಮಾರು 15 ಕ್ಕೂ ಹೆಚ್ಚು ಸಚಿವರ ವಿರುದ್ಧ ಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯ ಅಧ್ಯಕ್ಷರಿಗೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ...
ಫುಡ್ ಪಾರ್ಕ್ ಯಶಸ್ವಿಗೊಳಿಸಲು ಪರಿಣಾಮ ಮೌಲ್ಯಮಾಪನ : ಬೊಮ್ಮಾಯಿ ಸೂಚನೆ
ಬೆಂಗಳೂರು: ರಾಜ್ಯ ಸರ್ಕಾರ ಪ್ರಾಯೋಜಿತ ನಾಲ್ಕು ಆಹಾರ ಪಾರ್ಕ್ ಗಳನ್ನು ಯಶಸ್ವಿಗೊಳಿಸಲು 'ಪರಿಣಾಮ ಮೌಲ್ಯಮಾಪನ' ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
ಆಹಾರ ಕರ್ನಾಟಕ ನಿಯಮಿತದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಇಂದು ...
ಅಂಬೇಡ್ಕರ್ ಅವರಿಗೆ ಅಪಮಾನಗೈದ ನ್ಯಾಯಧೀಶರ ವಿರುದ್ಧ ಕ್ರಮಕೈಗೊಳ್ಳಿ: ಆರ್.ಧ್ರುವನಾರಾಯಣ್
ಮೈಸೂರು: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ನ್ಯಾಯಧೀಶರ ವಿರುದ್ಧ ಕ್ರಮಕೈಗೊಳ್ಳದಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.ರಾಯಚೂರಿನಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ನ್ಯಾಯಾಧೀಶರಿಂದ...
ಮೈಸೂರು ಅಭಿವೃದ್ಧಿ ಮಾಡಿದ್ದು ನಾನು, ಮಹಾರಾಜರನ್ನು ಬಿಟ್ಟರೆ ನೆಕ್ಟ್ ನಾನೇ! ಎಂದುಕೊಂಡಿರುವ ಸ್ವಪಕ್ಷೀಯ ಶಾಸಕರಿಗೆ...
ಮೈಸೂರು,ಜ.29- ಮೈಸೂರು ಅಭಿವೃದ್ಧಿ ಮಾಡಿದ್ದು ನಾನು, ನಾನು, ನಾನು..! ಮೈಸೂರು ಮಹಾರಾಜರನ್ನು ಬಿಟ್ಟರೆ ನೆಕ್ಟ್ ನಾನೇ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಸ್ವಪಕ್ಷೀಯ ಶಾಸಕರಿಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.ಇಂದು ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ...
ಹಳೆಯ ಕಾರ್ಯಕ್ರಮಗಳಿಗೆ ಹೊಸ ಹೆಸರು ನೀಡಿರುವುದೇ ಬಿಜೆಪಿ ಸಾಧನೆ: ಸಿದ್ದರಾಮಯ್ಯ
ಬೆಂಗಳೂರು: ನಿನ್ನೆ ತಮ್ಮ ಸಾಧನೆ ಎಂದು ಪುಸ್ತಕ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪುಸ್ತಕದಲ್ಲಿ ಸಾಧನೆಗಳಿಗಿಂತ ಭರವಸೆಗಳೇ ತುಂಬಿಹೋಗಿವೆ. ಹಳೆಯ ಕಾರ್ಯಕ್ರಮಗಳಿಗೆ ಹೊಸ ಹೆಸರು ನೀಡಿದ್ದಾರೆ. ಹೆಸರು ಬದಲಾವಣೆ ಮಾಡಿದ್ದೇ ಬಿಜೆಪಿ...
ಮೂರು ತಿಂಗಳಲ್ಲಿ ಬ್ಯಾಕ್ ಲಾಗ್ ಹುದ್ದೆಗೆ ಭರ್ತಿಗೆ ಕ್ರಮ: ಗೋವಿಂದ ಕಾರಜೋಳ
ಬೆಂಗಳೂರು:ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು ಮತ್ತು ವಿಶ್ವವಿದ್ಯಾಲಯಗಳು ಹಾಗೂ ಶಾಸನಬದ್ದ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಮುಂದಿನ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಿ...
ಜ.31ರಿಂದ ನೈಟ್ ಕರ್ಫ್ಯೂ ರದ್ದು: ಸೋಮವಾರದಿಂದ ಬೆಂಗಳೂರಿನ ಶಾಲೆಗಳು ಓಪನ್
ಬೆಂಗಳೂರು: ಕೊರೋನಾ ಹೆಚ್ಚಾದ ಹಿನ್ನೆಲೆ ರಾಜ್ಯದಲ್ಲಿ ಜಾರಿ ಮಾಡಲಾಗಿದ್ದ ನೈಟ್ ಕರ್ಫ್ಯೂವನ್ನ ಜನವರಿ 31 ರಿಂದ ರದ್ದುಗೊಳಿಸಲಾಗಿದೆ.
ಕೋವಿಡ್ ನಿರ್ವಹಣೆ ಮತ್ತು ನಿಯಮ ಸಡಿಲಿಕೆ ಸಂಬಂಧ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ...





















