ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39894 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ವೇತನ ದ್ವಿಗುಣ; ಗ್ರಂಥಾಲಯ ಸಹಾಯಕರಿಂದ ರಾಕೇಶ್ ಸಿಂಗ್ ಗೆ ಅಭಿನಂದನೆ

0
ಬಿಬಿಎಂಪಿ ವ್ಯಾಪ್ತಿಯಲ್ಲಿರುವ ನಗರ ಕೇಂದ್ರ ಗ್ರಂಥಾಲಯಗಳ ಸಹಾಯಕರ ಬಹುದಿನಗಳ ವೇತನ ಸಮಸ್ಯೆಗೆ ಆಡಳಿತಾಧಿಕಾರಿ ಶ್ರೀ ರಾಕೇಶ್ ಸಿಂಗ್ ಅವರು ಪರಿಹಾರ ಸೂಚಿಸಿದ್ದು ಕಳೆದ ಗ್ರಂಥಾಲಯ ಸಮಿತಿ ಸಭೆಯಲ್ಲಿ ನೀಡಿದ್ದ ಭರವಸೆಯಂತೆ ಗ್ರಂಥಾಲಯ ಸಹಾಯಕರ...

ಬುದ್ದಿಮಾಂದ್ಯ ಯುವತಿ ಮೇಲೆ ಅತ್ಯಾಚಾರ ಪ್ರಕರಣ: ಎಎಸ್ ಐ ಅಪರಾಧಿ ಎಂದು ತೀರ್ಪು ಪ್ರಕಟಿಸಿದ...

0
ತುಮಕೂರು:  ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ  ಎಎಸ್​ಐ ಉಮೇಶಯ್ಯ ಅಪರಾಧಿ ಎಂದು ತುಮಕೂರು ಸೆಷನ್ಸ್​  ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ತುಮಕೂರು ಗ್ರಾಮಾಂತರ ಠಾಣೆ ಎಎಸ್​ಐ ಆಗಿದ್ದ ಉಮೇಶಯ್ಯ 2017ರಲ್ಲಿ ತುಮಕೂರಿನ ಅಂತರಸನಹಳ್ಳಿ...

ಗಾಂಧಿಧಾಮ್ ಪುರಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ: ಪ್ರಯಾಣಿಕರು ಪಾರು

0
ನಂದೂರ್ಬಾರ್: ಮಹಾರಾಷ್ಟ್ರದ ನಂದೂರ್ಬಾರ್ ರೈಲು ನಿಲ್ದಾಣದ ಬಳಿ ಶನಿವಾರ ಗಾಂಧಿಧಾಮ್- ಪುರಿ ಎಕ್ಸ್ ಪ್ರೆಸ್ ರೈಲಿನ ಪ್ಯಾಂಟ್ರಿ ಬೋಗಿಯೊಳಗೆ ಹಠಾತ್ ಬೆಂಕಿ ಕಾಣಸಿಕೊಂಡಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪಾರಾಗಿದ್ದಾರೆ. ಗಾಂಧಿ ಧಾಮ್- ಪುರಿ ಎಕ್ಸ್ ಪ್ರೆಸ್ ರೈಲು...

ನಾಯ್ಕರ ಸಾಧನೆ ದೇಶಕ್ಕೆ ಮಾತ್ರವಲ್ಲ; ಜಗತ್ತಿಗೇ ಸ್ಫೂರ್ತಿ: ಪೇಜಾವರ ಶ್ರೀ

0
ಭಾರತ  ಸರ್ಕಾರದಿಂದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಗೆ ಆಯ್ಕೆ ಯಾಗಿರುವ  ಸಾಹಸಿ ರೈತ ಅಮೈ ಮಹಾಬಲ ನಾಯ್ಕರ ತೋಟಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು  ಭೇಟಿ ನೀಡಿದರು. ಶ್ರೀಗಳವರ ದಿಢೀರ್ ಭೇಟಿಯಿಂದ ಅಚ್ಚರಿಗೊಂಡ...

ಪ್ರಜ್ವಲ್ ದೇವರಾಜ್ ನಟನೆಯ ಮೇ 6 ರಂದು  ‘ವೀರಂ’ ಚಿತ್ರ ತೆರೆಗೆ

0
ಬೆಂಗಳೂರು: ನಾಯಕ ನಟ ಪ್ರಜ್ವಲ್ ದೇವರಾಜ್ ಮತ್ತು ರಚಿತಾ ರಾಮ್ ಜೋಡಿ ರೊಮ್ಯಾಂಟಿಕ್ ಆಕ್ಷನ್ ಸಿನಿಮಾ ‘ವೀರಂ’ ಚಿತ್ರ ಮೇ 6 ರಂದು ತೆರೆ ಕಾಣಲಿದೆ. ವೀರಂ ಸಿನಿಮಾವನ್ನು ಕುಮಾರ್ ರಾಜ್ ನಿರ್ದಶಿಸಿದ್ದು, ಶಶಿಧರ್ ಸ್ಟುಡಿಯೋ...

ಏಷ್ಯಾ ಕಪ್ ಹಾಕಿ ಟೂರ್ನಿಯಲ್ಲಿ ಕಂಚು ಗೆದ್ದ ಭಾರತದ ಮಹಿಳಾ ತಂಡ

0
ಬೆಂಗಳೂರು: ಚೀನಾವನ್ನು ಏಕಪಕ್ಷೀಯವಾದ ಎರಡು ಗೋಲುಗಳಿಂದ ಮಣಿಸಿದ ಭಾರತ ತಂಡ ಮಹಿಳೆಯರ ಏಷ್ಯಾಕಪ್ ಹಾಕಿ ಟೂರ್ನಿಯಲ್ಲಿ ಕಂಚಿನ ಪದಕ ಗೆದ್ದಿದೆ. ಮೂರು ಹಾಗೂ ನಾಲ್ಕನೇ ಸ್ಥಾನ ನಿರ್ಣಯಿಸಲು ಶುಕ್ರವಾರ ರಾತ್ರಿ ನಡೆದ ಪಂದ್ಯದಲ್ಲಿ ಶರ್ಮಿಳಾ...

ರಣಜಿ ಟ್ರೋಫಿ ನಿರ್ಲಕ್ಷ್ಯಿಸಿದರೆ ಭಾರತೀಯ ಕ್ರಿಕೆಟ್ ನ ಬೆನ್ನುಹುರಿ ಇಲ್ಲದಂತಾಗುತ್ತದೆ: ರವಿಶಾಸ್ತ್ರಿ ಎಚ್ಚರಿಕೆ

0
ನವದೆಹಲಿ: 'ರಣಜಿ ಟ್ರೋಫಿ ಭಾರತೀಯ ಕ್ರಿಕೆಟ್‌ನ ಬೆನ್ನೆಲುಬು ಆಗಿದ್ದು, ಅದನ್ನು ಕಡೆಗಣಿಸಲು ಪ್ರಾರಂಭಿಸಿದ ಕ್ಷಣ ನಮ್ಮ ಕ್ರಿಕೆಟ್‌ನ ಬೆನ್ನಹುರಿಯೇ ಇಲ್ಲದಂತಾಗುತ್ತದೆ ಎಂದು ಭಾರತದ ಮಾಜಿ ಕೋಚ್ ರವಿ ಶಾಸ್ತ್ರಿ ಎಚ್ಚರಿಸಿದ್ದಾರೆ. ರಣಜಿ ಟ್ರೋಫಿಯನ್ನು ಎರಡು...

ಹೈಕೋರ್ಟ್ ರಿಜಿಸ್ಟ್ರಾರ್ ವಿರುದ್ಧ ಮೊಕ್ಕದ್ದಮೆ: ಅರ್ಜಿದಾರರಿಗೆ 11 ರೂ. ದಂಡ ವಿಧಿಸಿದ ಹೈಕೋರ್ಟ್

0
ಬೆಂಗಳೂರು: ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಟಿ.ಜಿ. ಶಿವಶಂಕರೇಗೌಡ ಅವರ ವಿರುದ್ಧ ಸಿವಿಲ್ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಿದ್ದ ಕಾರ್ಕಳದ ಜಿತೇಂದ್ರ ಕುಮಾರ್ ರಾಜನ್ ಎಂಬುವರಿಗೆ ಹೈಕೋರ್ಟ್‌  11 ಲಕ್ಷ ರೂ. ದಂಡ ವಿಧಿಸಿದೆ. ಈ...

ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ: ಜೆಡಿಎಸ್‌ ಶಾಸಕ ಸಿ.ಎಸ್‌.ಪುಟ್ಟರಾಜು

0
ಮಂಡ್ಯ: ‘ನನ್ನ ರಾಜಕೀಯ ಜೀವನ ಜೆಡಿಎಸ್‌ನಲ್ಲೇ ಆರಂಭವಾಗಿದ್ದು, ಅಲ್ಲಿಯೇ ಕೊನೆಯಾಗಲಿದೆ. ಕಾಂಗ್ರೆಸ್‌ ಸೇರುವ ಪ್ರಶ್ನೆಯೇ ಇಲ್ಲ’ ಎಂದು ಮೇಲುಕೋಟೆ ಕ್ಷೇತ್ರದ ಜೆಡಿಎಸ್‌ ಶಾಸಕ ಸಿ.ಎಸ್‌.ಪುಟ್ಟರಾಜು ಹೇಳಿದ್ದಾರೆ. ಸುದ್ದಿಗಾರರೊಡನೆ ಶುಕ್ರವಾರ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರನ್ನು...

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ

0
ಬೆಂಗಳೂರು: ಕೋವಿಡ್‌ 50-50 ರೂಲ್ಸ್, ನೈಟ್‌ ಕರ್ಫ್ಯೂ ಮತ್ತಿತರ ನಿಯಮಾವಳಿಗಳ ತೆರವು ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶನಿವಾರ ಮಹತ್ವದ ಸಭೆ ನಡೆಯಲಿದೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ...

EDITOR PICKS