ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39894 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಬಜೆಟ್ ಅಧಿವೇಶನ 2022: ಸರ್ಕಾರ-ಪ್ರತಿಪಕ್ಷಗಳ ಸಿದ್ಧತೆ

0
ನವದೆಹಲಿ: ಜನವರಿ 31 ರಂದು ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ. 17ನೇ ಲೋಕಸಭೆಯ 8ನೇ ಅವಧಿಯ ಅಧಿವೇಶನ ಕಲಾಪ ಇದಾಗಿದ್ದು, ಮೊದಲ ದಿನ ರಾಷ್ಟ್ರಪತಿಗಳು ಉಭಯ ಸದನಗಳನ್ನುದ್ದೇಶಿಸಿ...

ಇಂದಿನ ದಿನ ಭವಿಷ್ಯ

0
2022 ಜನವರಿ 29 ರ ಶನಿವಾರವಾದ ಇಂದು, ಧನು ರಾಶಿಯಲ್ಲಿ ಗುರುವಿನ ಚಿಹ್ನೆಯಲ್ಲಿ ಚಂದ್ರನು ಹಗಲು ರಾತ್ರಿ ಸಂಚರಿಸುತ್ತಿದ್ದಾನೆ. ಇಲ್ಲಿ ಧನು ರಾಶಿಯಲ್ಲಿ ಚಂದ್ರನೊಂದಿಗೆ ಮಂಗಳ ಮತ್ತು ಶುಕ್ರನ ಮಂಗಳಕರ ಸಂಯೋಜನೆಯು ರೂಪುಗೊಳ್ಳುತ್ತದೆ....

ಆಶ್ರಯ ವಸತಿ ಯೋಜನೆಗೆ ಆದಾಯ ಮಿತಿ ಹೆಚ್ಚಿಸಲು ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

0
ಬೆಂಗಳೂರು: ಆಶ್ರಯ ವಸತಿ ಯೋಜನೆಯ ವಾರ್ಷಿಕ ಆದಾಯ ಮಿತಿಯನ್ನು 32 ಸಾವಿರದಿಂದ 1.20 ಲಕ್ಷಕ್ಕೆ ಹೆಚ್ಚಿಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ವಸತಿ ಯೋಜನೆಯಡಿ ಮನೆ ಪಡೆಯಲು...

ಮಾರ್ಚ್ ವೇಳೆಗೆ ಕೆಪಿಸಿಸಿ ಪುನಾರಚನೆ , ಶೀಘ್ರದಲ್ಲೇ ಚುನಾವಣೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

0
ಬೆಂಗಳೂರು: ಕಾಂಗ್ರೆಸ್‌ನ ಬಹು ನಿರೀಕ್ಷಿತ ಕೆಪಿಸಿಸಿ ಪುನಾರಚನೆ ಮಾರ್ಚ್ ವೇಳೆಗೆ ನಡೆಯಲಿದ್ದು, ಶೀಘ್ರದಲ್ಲೇ ಚುನಾವಣೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಸುಮಾರು ಒಂದು ದಶಕ ಅವಧಿಗೂ ಮೀರಿ ರಾಜ್ಯ ಕಾಂಗ್ರೆಸ್...

ಕೊರೋನಾ: ಭಾರತದಲ್ಲಿ 2.35 ಲಕ್ಷ ಹೊಸ ಕೇಸ್ ಪತ್ತೆ

0
ನವದೆಹಲಿ: ಭಾರತದಲ್ಲಿ ಹೊಸ ಕೊರೋನಾ ಪ್ರಕರಣಗಳ ಸಂಖ್ಯೆ ಶನಿವಾರ ಇಳಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 2,35,532 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 871 ಮಂದಿ ಸಾವನ್ನಪ್ಪಿದ್ದಾರೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಇದರೊಂದಿಗೆ ದೇಶದಲ್ಲಿ...

ಯುದ್ದೋಪಕರಣ ರಫ್ತು: 375 ಮಿಲಯನ್ ಡಾಲರ್ ಒಪ್ಪಂದಕ್ಕೆ ಸಹಿ ಹಾಕಿದ ಭಾರತ-ಪಿಲಿಫೈನ್ಸ್

0
ನವದೆಹಲಿ: ಯುದ್ಧೋಪಕರಣಗಳ ರಫ್ತು ವಿಚಾರವಾಗಿ ಫಿಲಿಪೈನ್ಸ್ ಜೊತೆ ಬರೋಬ್ಬರಿ 375 ಮಿಲಿಯನ್ ಡಾಲರ್ ಒಪ್ಪಂದಕ್ಕೆ ಭಾರತ ಹಾಗೂ ಪಿಲಿಫೈನ್ಸ್ ದೇಶಗಳು ಸಹಿ ಹಾಕಿವೆ. ಫಿಲಿಪ್ಪೀನ್ಸ್‌ನ ನೌಕಾಪಡೆಗೆ ಸೂಪರ್‌ಸಾನಿಕ್ ಕ್ಷಿಪಣಿಗಳನ್ನು ಖರೀದಿಸಲು ಉಭಯ ದೇಶಗಳು 375 ಮಿಲಿಯನ್...

ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಫೈನಲ್‌ಗೆ ಪ್ರವೇಶಿಸಿದ ರಫೆಲ್ ನಡಾಲ್

0
ಮೆಲ್ಬರ್ನ್: ಪ್ರತಿಷ್ಠಿತ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಸ್ಪೇನ್‌ನ ರಫೆಲ್ ನಡಾಲ್ ಫೈನಲ್‌ಗೆ ಪ್ರವೇಶಿಸಿದ್ದಾರೆ. ಶುಕ್ರವಾರ ಪುರುಷ ಸಿಂಗಲ್ಸ್ ವಿಭಾಗದಲ್ಲಿ ನಡೆದ ಸೆಮಿಫೈನಲ್ ಮುಖಾಮುಖಿಯಲ್ಲಿ ಆರನೇ ಶ್ರೇಯಾಂಕಿತರಾದ ನಡಾಲ್, ಏಳನೇ ಶ್ರೇಯಾಂಕಿತ ಇಟಲಿಯ ಮಟಿಯೊ...

ಲಿಂಗ ಸಮಾನತೆ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸಬೇಕಿದೆ: ಪ್ರೊ.ಜಿ.ಹೇಮಂತ್ ಕುಮಾರ್

0
ಮೈಸೂರು: ಲಿಂಗ ಸಮಾನತೆ ಬಗ್ಗೆ ಹೆಚ್ಚೆಚ್ಚು ವಿಚಾರ ಸಂಕಿರಣ ಹಾಗೂ ‌ಕಾರ್ಯಕ್ರಮಗಳನ್ನು ನಡೆಸುವ  ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದರು. ಮಾನಸ ಗಂಗೋತ್ರಿಯ...

ಯಾರು ಜೆಡಿಎಸ್ ಪಕ್ಷ ಬಿಟ್ಟರು ಚಿಂತೆ ಇಲ್ಲ: ಹೆಚ್ ಡಿಕೆ

0
ರಾಮನಗರ: ಯಾರು ಜೆಡಿಎಸ್ ಪಕ್ಷ ಬಿಟ್ಟರೂ ಚಿಂತೆ‌ ಇಲ್ಲ. ಪಕ್ಷದ ಕಾರ್ಯಕರ್ತರಿಗೆ ನಾಯಕರನ್ನು ಬೆಳೆಸುವ ಶಕ್ತಿ‌‌ ಇದೆ ಎಂದು ಜೆಡಿಎಸ್ ಶಾಸಕಾಂಗ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಚನ್ನಪಟ್ಟಣದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...

ಸಂಸದ ಪ್ರತಾಪ್‌ ಸಿಂಹ ವಿರುದ್ಧ ಶಾಸಕ ಎಲ್. ನಾಗೇಂದ್ರ ವಾಗ್ದಾಳಿ

0
ಮೈಸೂರು: ಮೈಸೂರಿನಲ್ಲಿ ಗ್ಯಾಸ್ ಪೈಪ್‌ಲೈನ್ ಯೋಜನೆ ವಿಚರವಾಗಿ ಸಂಸದರು ಹಾಗೂ ಶಾಸಕರ ನಡುವಿನ ಹಗ್ಗಜಗ್ಗಾಟ ಮುಂದುವರೆದಿದ್ದು, ಶುಕ್ರವಾರ ಸಂಸದ ಪ್ರತಾಪ್ ಸಿಂಹ ವಿರುದ್ಧ ಶಾಸಕ ಎಲ್‌ ನಾಗೇಂದ್ರ ವಾಗ್ದಾಳಿ ನಡೆಸಿದ್ದಾರೆ.ಮೈಸೂರಿನಲ್ಲಿ ಮಾತನಾಡಿದ ನಾಗೇಂದ್ರ, ನಾವು,...

EDITOR PICKS