Saval
ಕೊರೋನಾ: ದೇಶದಲ್ಲಿಂದು 2.51 ಲಕ್ಷ ಹೊಸ ಕೇಸ್ ಪತ್ತೆ
ನವದೆಹಲಿ: ಭಾರತದಲ್ಲಿ ಸತತ 4ನೇ ದಿನವೂ 3 ಲಕ್ಷಕ್ಕಿಂತ ಕಡಿಮೆ ಕೇಸು ದಾಖಲಾಗಿದ್ದು, ಶುಕ್ರವಾರ 2,51,209 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, 627 ಮಂದಿ ಸಾವನ್ನಪ್ಪಿದ್ದಾರೆ.
ಈ ಸಂಬಂಧ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ವಾಯು ಗುಣಮಟ್ಟ: ಬೆಂಗಳೂರು, ಮೈಸೂರು, ಮಂಗಳೂರು ನಗರಗಳ ವರದಿ ಆತಂಕಕಾರಿ
ಬೆಂಗಳೂರು: ಕೊರೊನಾ ಸಾಂಕ್ರಾಮಿಕ-ಸಂಬಂಧಿತ ಲಾಕ್‌ಡೌನ್‌ಗಳು ಮತ್ತು ಕರ್ಫ್ಯೂಗಳ ಹೊರತಾಗಿಯೂ ದಕ್ಷಿಣ ಭಾರತ 10 ನಗರಗಳು ವಾಯುಮಾಲಿನ್ಯದ ಮಟ್ಟವು ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಗಳನ್ನು ಮೀರಿದ್ದು, ಅದರಲ್ಲಿ ರಾಜ್ಯದ ಪ್ರಮುಖ ನಗರಗಳಾಧ ಬೆಂಗಳೂರು, ಮೈಸೂರು...
ಪ.ಜಾತಿ ಮತ್ತು ಪಂಗಡದವರಿಗೆ ಬಡ್ತಿಯಲ್ಲಿ ಮೀಸಲಾತಿ ವಿಚಾರ: ಮಾನದಂಡ ರೂಪಿಸಲು ಸುಪ್ರೀಂ ಕೋರ್ಟ್ ನಿರಾಕರಣೆ
ನವದೆಹಲಿ: ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡಲು ಮಾನದಂಡವನ್ನು ರೂಪಿಸಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ರಾಜ್ಯ ಸರ್ಕಾರಗಳು ಈ ಕಾರ್ಯಮಾಡಬೇಕೆಂದು ತಿಳಿಸಿದೆ.
ಸ್ವಾತಂತ್ರ್ಯ ಬಂದು ಸುಮಾರು 75 ವರ್ಷಗಳಾದರೂ...
ವೇಗವಾಗಿ ಹರಡುತ್ತಿರುವ ಒಮೈಕ್ರಾನ್ ಹೊಸ ರೂಪಾಂತರ BA.2: ವಿಜ್ಞಾನಿಗಳ ಎಚ್ಚರಿಕೆ
ಪ್ರಪಂಚದ ಹಲವು ದೇಶಗಳು ಕೊರೊನಾ ರೂಪಾಂತರಿ ವೈರಸ್ ಒಮೈಕ್ರಾನ್ ನಿಂದ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಓಮೈಕ್ರಾನ್ ನ ಮೊದಲ ರೂಪಾಂತರವಾದ , BA.1, ಹಿಂದಿನ ಕೊರೊನಾವೈರಸ್ ರೂಪಾಂತರಗಳಿಗಿಂತ ಹೆಚ್ಚು ಸಾಂಕ್ರಾಮಿಕವಾಗಿದೆ ಎಂಬುದು ತಿಳಿದು...
ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ನಿವೇಶನ ಹಂಚಿಕೆ ಆರೋಪ: 6 ಮಂದಿ ಆರೋಪಿಗಳ ಬಂಧನ
ಬೆಂಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ, ಅಕ್ರಮವಾಗಿ ನಿವೇಶನಗಳ ಹಂಚಿಕೆ ಮಾಡಿದ ಆರೋಪದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನೌಕರರು ಸೇರಿದಂತೆ ಆರು ಮಂದಿಯನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿ, ಹೆಚ್ಚಿನ ವಿಚಾರಣೆಗೆ ಒಳಪಸಿದ್ದಾರೆ.
ಅಡಿಯಲ್ಲಿ ಬಿಡಿಎ ವಿಚಕ್ಷಣ...
ನಟಿ ಮಾಳವಿಕಾ ಅವಿನಾಶ್ ಜನ್ಮದಿನ: ಅಭಿಮಾನಿಗಳಿಂದ ಶುಭಾಶಯ
ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟಿ ಮಾಳವಿಕಾ ಅವಿನಾಶ್ 46ನೇ ವಸಂತಕ್ಕೆ ಕಾಲಿಟ್ಟಿದ್ದು, ನೆಚ್ಚಿನ ನಟಿಗೆ ಅಭಿಮಾನಿಗಳು, ಗಣ್ಯರು ಶುಭಾಶಯ ತಿಳಿಸಿದ್ದಾರೆ.
ಮಾಳವಿಕಾ ಅವಿನಾಶ್ ಬಾಲ ನಟಿಯಾಗಿ, ನಾಯಕ ನಟಿಯಾಗಿ ಬಳಿಕ ಪೋಷಕ ನಟಿಯಾಗಿ ಅನೇಕ...
ಬೆಂಗಳೂರಿನಲ್ಲಿಯೂ ನಂದಿನಿ ನಕಲಿ ತುಪ್ಪದ ಜಾಲ ಪತ್ತೆ: ಅಧಿಕಾರಿಗಳಿಂದ ಪರಿಶೀಲನೆ
ಬೆಂಗಳೂರು: ಬೆಂಗಳೂರಿನಲ್ಲಿಯೂ ನಂದಿನಿ ನಕಲಿ ತುಪ್ಪದ ಜಾಲ ಪತ್ತೆಯಾಗಿದ್ದು, ಕೆಎಂಎಫ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಮೈಸೂರಿನಲ್ಲಿ ನಕಲಿ ತುಪ್ಪ ತಯಾರಿಕೆ ಅಡ್ಡೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದರು. ವಿಷಯ ಬೆಳಕಿಗೆ ಬರುತ್ತಿದ್ದಂತೆ ರಾಜ್ಯದ ಜನ...
ಈ ದಿನದ ನಿಮ್ಮ ದಿನ ಭವಿಷ್ಯ
2022 ಜನವರಿ 28 ರ ಶುಕ್ರವಾರವಾದ ಇಂದು, ಚಂದ್ರನು ವೃಶ್ಚಿಕ ರಾಶಿಯಲ್ಲಿ ಸಾಗುತ್ತಿದ್ದಾನೆ. ಇಂದು ಜ್ಯೇಷ್ಠ ನಕ್ಷತ್ರವು ಜಾರಿಯಲ್ಲಿರುತ್ತದೆ. ಈ ಸಂದರ್ಭಗಳಲ್ಲಿ, ಇಂದು ಧನು ರಾಶಿ ಮತ್ತು ಕರ್ಕ ರಾಶಿಯ ಜನರು ಪ್ರಯೋಜನಗಳನ್ನು...
ಮಾರ್ಚ್ 3ರಿಂದ 13ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ
ಬೆಂಗಳೂರು: ಮಾರ್ಚ್ 3 ರಂದು ಜಿಕೆವಿಕೆಯಲ್ಲಿ 13ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಗುರುವಾರ ಚಲನಚಿತ್ರೋತ್ಸವದ ಲೋಗೋ ಬಿಡುಗಡೆ ಮಾಡಲಾಯಿತು.
13ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಗುರುವಾರ ಮುಖ್ಯಮಂತ್ರಿ ಬಸವರಾಜ...
ದೇವರ ಬಗ್ಗೆ ವಿವಾದಾತ್ಮಕ ಹೇಳಿಕೆ: ನಟಿ ಶ್ವೇತಾ ತಿವಾರಿ ವಿರುದ್ಧ ತನಿಖೆಗೆ ಆದೇಶ
ಭೋಪಾಲ್: ಕಿರುತೆರೆ ಹಾಗೂ ಬಾಲಿವುಡ್ ನಟಿ ಶ್ವೇತಾ ತಿವಾರಿ ದೇವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ತನಿಖೆ ನಡೆಸಿ ವರದಿ ಸಲ್ಲಿಕೆಗೆ ಆದೇಶಿಸಲಾಗಿದೆ.
ಫ್ಯಾಶನ್ ಸಂಬಂಧಿತ ವೆಬ್ ಸರಣಿಯ ಪ್ರಕಟಣೆಗಾಗಿ ಅವರು ಸ್ಟಾರ್ ಕಾಸ್ಟ್ ಮತ್ತು...





















