ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39894 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಉಲ್ಬಣಗೊಂಡ ಕೊರೊನಾ: ದಕ್ಷಿಣ ಕನ್ನಡದಲ್ಲಿ 12 ಶಾಲೆಗಳು ಬಂದ್

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಮಕ್ಕಳಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಅಲ್ಲದೆ, 68 ಶಾಲಾ ಶಿಕ್ಷಕರಲ್ಲೂ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚು ಸೋಂಕಿರುವ...

ಜನ್ಮದಿನದ ಅಂಗವಾಗಿ ಗೋ ಪೂಜೆ ಸಲ್ಲಿಸಿದ ಸಿಎಂ: ಗಣ್ಯರಿಂದ ಶುಭಾಶಯ

0
ಬೆಂಗಳೂರು: ಇಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಜನ್ಮದಿನದ ಸಂಭ್ರಮ. ಇದರೊಂದಿಗೆ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡು ಆರು ತಿಂಗಳಾಗಿರುವ ಸಂತಸದ ದಿನವಾಗಿದೆ. ಬೊಮ್ಮಾಯಿ ಅವರು ಇಂದು 61ನೇ ವಸಂತಕ್ಕೆ ಕಾಲಿಡುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಆರ್.ಟಿ.ನಗರದಲ್ಲಿರುವ...

ಮಾರುಕಟ್ಟೆಯಲ್ಲಿ ಕೋವಿಶೀಲ್ಡ್, ಕೊವ್ಯಾಕ್ಸಿನ್ ಮಾರಾಟಕ್ಕೆ ಷರತ್ತುಗಳೊಂದಿಗೆ ಡಿಸಿಜಿಐ ಅನುಮತಿ

0
ನವದೆಹಲಿ: ಕೋವಿಡ್-19 ಲಸಿಕೆಗಳಾದ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್‌ನ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಕೆಲವೊಂದು ಷರತ್ತುಗಳೊಂದಿಗೆ ಡ್ರಗ್ಸ್ ಕಂಟ್ರೋಲರ್ ಆಫ್ ಇಂಡಿಯಾ​​​ ಅನುಮತಿ ನೀಡಿರುವ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಮಾಂಡವೀಯಾ ಟ್ವಿಟ್ಟರ್ ನಲ್ಲಿ...

ಸೆಲ್ಫಿ ಕ್ರೇಜ್: ಹೊಗೇನಕಲ್ ಜಲಪಾತದಲ್ಲಿ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸಾವು

0
ಚಾಮರಾಜನಗರ: ಹೊಗೇನಕಲ್ ಜಲಪಾತದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿ ಕಾಲು ಜಾರಿ ಬಿದ್ದು, ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದಿದೆ. ಮೈಸೂರು ಮೂಲದ ಉಮಾಶಂಕರ್ (19) ನರ್ಸಿಂಗ್ ವಿದ್ಯಾರ್ಥಿ ಮೃತ ದುರ್ದೈವಿ....

ದಕ್ಷಿಣ ರಾಜ್ಯಗಳ ರೈತ ಮುಖಂಡರಿಂದ ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಭೇಟಿ

0
ಚೆನ್ನೈ: ತಮಿಳುನಾಡು-ಕರ್ನಾಟಕ ಆಂಧ್ರಪ್ರದೇಶ ತೆಲಂಗಾಣ ಪುದುಚೆರಿ ಕೇರಳ  ರಾಜ್ಯಗಳ ರೈತ ಮುಖಂಡರುಗಳು ಇಂದು ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರನ್ನು ಭೇಟಿ ಮಾಡಿ ರೈತರ ಸಮಸ್ಯೆಗಳ ಬಗ್ಗೆ ಗಮನಸೆಳೆದರು. ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು...

ನ್ಯಾ.ಮಲ್ಲಿಕಾರ್ಜುನಗೌಡ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲು ಒತ್ತಾಯ

0
ಮೈಸೂರು: ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಗಣರಾಜ್ಯೋತ್ಸವ ದಿನ ಆಚರಣೆ ವೇಳೆ ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆರವುಗೊಳಿಸಿದ ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಹುದ್ದೆಯಿಂದ ವಜಾಗೊಳಿಸಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ...

ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ಹಿಂಸಾಚಾರ ಹೆಚ್ಚುತ್ತಿದೆ: ಸಿಎಂಗೆ ಗಣ್ಯರ ಬಹಿರಂಗ ಪತ್ರ

0
ಬೆಂಗಳೂರು: ಕರ್ನಾಟಕದಲ್ಲಿ 'ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ನಿರಂತರ ಹಿಂಸಾಚಾರಗಳ' ಕುರಿತು ಕಳವಳ ವ್ಯಕ್ತಪಡಿಸಿ ರಾಜ್ಯದ ಮೂವತ್ತಕ್ಕೂ ಹೆಚ್ಚು ಪ್ರತಿಷ್ಠಿತ ವ್ಯಕ್ತಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಹಿರಂಗ ಪತ್ರ ಬರೆದಿದ್ದು, ಸಮಾಜಘಾತುಕ ಶಕ್ತಿಗಳನ್ನು ನಿಯಂತ್ರಿಸುವಂತೆ...

ಟಾಟಾ ಗ್ರೂಪ್ ಗೆ ಏರ್ ಇಂಡಿಯಾ ಹಸ್ತಾಂತರ ಮಾಡಲು ವೇದಿಕೆ ಸಜ್ಜು: ಸರ್ಕಾರದಿಂದ ಅಧಿಸೂಚನೆ

0
ನವದೆಹಲಿ: ಟಾಟಾ ಗ್ರೂಪ್ ಗೆ ಏರ್ ಇಂಡಿಯಾ ವೈಮಾನಿಕ ಸಂಸ್ಥೆಯನ್ನು ಹಸ್ತಾಂತರಿಸುವ ವೇದಿಕೆ ಸಜ್ಜುಗೊಂಡಿದ್ದು, ನಾನ್ ಕೋರ್ ಅಸೆಟ್ಸ್ ನ ವರ್ಗಾವಣೆಗಾಗಿ ಏರ್ ಇಂಡಿಯಾ ಹಾಗೂ ವಿಶೇಷ ಉದ್ದೇಶದ ವಾಹನ AIAHL ನಡುವೆ ಒಪ್ಪಂದಕ್ಕೆ...

ಮೈಸೂರಿಗೆ ಹೆಲಿಟೂರಿಸಂ ಬೇಡ: ವಾಟಾಳ್ ನಾಗರಾಜ್

0
ಮೈಸೂರು: ಹೆಲಿ ಟೂರಿಸಮ್ ಮಾಡಿದರೆ ನೈಸರ್ಗಿಕ ಸಂಪತ್ತು ಹಾಳಾಗುವುದು. ಹೀಗಾಗಿ ಯಾವುದೇ ಕಾರಣಕ್ಕೂ ಮೈಸೂರಿಗೆ ಹೆಲಿಟೂರಿಸಂ ಬೇಡ ಎಂದು ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಹೆಲಿ ಟೂರಿಸಂ ವಿರೋಧಿಸಿ ನಗರದ ಲಲಿತ್...

ಅಧಿಕಾರಕ್ಕಾಗಿ ಜೆಡಿಎಸ್ ಯಾರ ಮನೆ ಬಾಗಿಲನ್ನೂ ಬಡಿದಿಲ್ಲ, ಮುಂದೆ ಬಡಿಯುವುದೂ ಇಲ್ಲ: ಹೆಚ್.ಡಿ.ಕೆ

0
ಬೆಂಗಳೂರು: ಯಾವುದೇ ಕಾರಣಕ್ಕೂ ರಾಷ್ಟ್ರೀಯ  ಪಕ್ಷಗಳ ಮನೆ ಬಾಗಿಲಿಗೆ ಅಧಿಕಾರಕ್ಕಾಗಿ ಈವರೆಗೆ  ಹೋಗಿಲ್ಲ. ಇನ್ನು ಮುಂದೆಯೂ ಹೋಗುವುದಿಲ್ಲ. 2023ರ ವಿಧಾನಸಭೆ ಚುನಾವಣೆಯಲ್ಲಿ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ...

EDITOR PICKS